ರಾಜ್ಯ

ಬೃಂದಾವನದ ಗೋಡೆ ಕುಸಿತ: ಬನ್ನಂಗಾಡಿ ವ್ಯಾಪ್ತಿಯ ಗಣಿ ಪ್ರದೇಶದಲ್ಲಿ ನಡೆದ ಸ್ಪೋಟ ಕಾರಣವೆಂದು ಸ್ಥಳೀಯರ ಹೇಳಿಕೆ

ಮಂಡ್ಯ : ಕೆಆರ್‍ಎಸ್ ಅಣೆಕಟ್ಟು ಮೇಲ್ಭಾಗದಿಂದ ಬೃಂದಾವನವನ್ನು ಸಂಪರ್ಕಿಸುವ ಮೆಟ್ಟಿಲು ರಸ್ತೆಯ ಗೋಡೆ ಕುಸಿದಿರುವುದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎನ್ನುವುದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಮಾತು. ಗೋಡೆಗೆ [more]

ರಾಜ್ಯ

ಕಾವೇರಿ ಹೋರಾಟಗಾರ ಜಿ.ಮಾದೇಗೌಡ ನಿಧನ

ಮಂಡ್ಯ: ಮಾಜಿ ಸಂಸದ, ಕಾವೇರಿ ಹೋರಾಟಗಾರ, ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಾ.ಜಿ. ಮಾದೇಗೌಡ ಅವರು ಶನಿವಾರ ಸಂಜೆ ಮದ್ದೂರು ತಾಲೂಕು ಭಾರತೀನಗರದ ಜಿ. ಮಾದೇಗೌಡ ಸೂಪರ್ [more]

ರಾಜ್ಯ

ಮುಡ ನಿವೇಶನ ಹಂಚಿಕೆಯಲ್ಲಿನ ಅವ್ಯವಹಾರ ಪ್ರಕರಣ ಶಾಸಕರಿಬ್ಬರಿಗೆ ಸಮನ್ಸ್ ಜಾರಿ

ಮಂಡ್ಯ: ಮಂಡ್ಯ ನಗರಾಭಿವೃದ್ಧಿ ಪ್ರಾಕಾರದಲ್ಲಿ(ಮುಡ) ನಡೆದಿದ್ದ ನಿವೇಶನ ಹಂಚಿಕೆಯಲ್ಲಿನ ಅವ್ಯವಹಾರ ಆರೋಪ ಸಂಬಂಧ ಇಬ್ಬರು ಶಾಸಕರು ಸೇರಿ 24 ಜನರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ [more]

ರಾಜ್ಯ

ತಬ್ಲಿಘಿ ಜೊತೆ ನಿಕಟ ಸಂಪರ್ಕ ಹೊಂದಿದ್ದ ಮೂವರಿಗೆ ಸೋಂಕು:ಮಳವಳ್ಳಿಯಲ್ಲಿ ಮತ್ತೆ ಮೂವರಿಗೆ ದೃಢ

ಮಂಡ್ಯ: ಮಳವಳ್ಳಿಯಲ್ಲಿ ತಬ್ಲಿಘಿಗಳ ಜತೆಗೆ ನಿಕಟ ಸಂಪರ್ಕ ಹೊಂದಿದ್ದಂತಹ ಇನ್ನೂ ಮೂವರು ವ್ಯಕ್ತಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ. ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ [more]

ರಾಜ್ಯ

ಮಳವಳ್ಳಿ : ಕೊರೊನಾ ಸೋಂಕು ನಾಲ್ಕು ಮಂದಿಗೆ ಪಾಸಿಟಿವ್ ವರದಿ

ಮಳವಳ್ಳಿ, ಏ.8- ಮಂಡ್ಯ ಭಾರೀ ಸುರಕ್ಷಿತ ಎಂದು ಭಾವಿಸಲಾಗಿತ್ತು. ಆದರೆ, ನಿನ್ನೆಯಿಂದ ಈವರೆಗೆ ಕೊರೊನಾ ಸೋಂಕು ನಾಲ್ಕು ಮಂದಿಗೆ ಪಾಸಿಟಿವ್ ವರದಿ ಬಂದಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ [more]

ರಾಜ್ಯ

ಕಳೆದೊಂದು ತಿಂಗಳಿನಿಂದ ಕೊರೋನಾದಿಂದ ಮುಕ್ತವಾಗಿದ್ದ ಮಂಡ್ಯದಲ್ಲಿ ಆತಂಕ ಸೃಷ್ಟಿ : ಒಂದೇ ದಿನದಲ್ಲಿ ಮೂವರಿಗೆ ಕೊರೋನಾ ಸೊಂಕು ದೃಢ

ಮಂಡ್ಯ : ಕಳೆದೊಂದು ತಿಂಗಳಿನಿಂದ ಕೊರೋನಾದಿಂದ ಮುಕ್ತವಾಗಿದ್ದ ಮಂಡ್ಯ ಜಿಲ್ಲೆಯಲ್ಲಿ ಇದೀಗ ಮೂರು ಪ್ರಕರಣಗಳು ಒಂದೇ ದಿನ ಪತ್ತೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ. ತಬ್ಲಿಘಿಯವರಿಂದಲೇ ಸೋಂಕು ಹರಡಿರುವುದು [more]

ರಾಜ್ಯ

ದೆಹಲಿಯ ಧಾರ್ಮಿಕ ಸಭೆಯಲ್ಲಿ ಇಬ್ಬರು ಯೋಧರು

ಮಂಡ್ಯ: ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯ ಧಾರ್ಮಿಕ ಸಭೆಯಲ್ಲಿ ಭಾರತೀಯ ಸೇನಾಪಡೆಯ ಇಬ್ಬರು ಯೋಧರು ಪಾಲ್ಗೊಂಡಿರುವ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಈ ಸಂಗತಿಯನ್ನು ಜಿಲ್ಲಾ ಪೋಲೀಸ್ [more]

ರಾಜ್ಯ

ಪಾಂಡವಪುರ ಸಕ್ಕರೆ ಕಾರ್ಖಾನೆ ಸಂಬಂಧ ಹಿನ್ನಲೆ-ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಸೆ.6- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಈ [more]

ರಾಜ್ಯ

ಮಂಡ್ಯ ಜಿಲ್ಲೆ ಸಕ್ಕರೆ ಕಾರ್ಖಾನೆ ಲೀಸ್‍ಗೆ

ಬೆಂಗಳೂರು, ಸೆ.6- ಮಂಡ್ಯ ಜಿಲ್ಲೆ ಸಕ್ಕರೆ ಕಾರ್ಖಾನೆಯನ್ನು ಲೀಸ್‍ಗೆ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಮಂಡ್ಯ ಜನಪ್ರತಿನಿಧಿಗಳ ಸಭೆಯಲ್ಲಿ ಈ [more]

ಬೆಳಗಾವಿ

ಕೊಯ್ನಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ- ಕೃಷ್ಣಾ ನದಿ ಪಾತ್ರದ ಜನರಲ್ಲಿ ಮತ್ತಷ್ಟು ಆತಂಕ

ಬೆಳಗಾವಿ/ಕೊಡಗು/ಮಂಡ್ಯ, ಸೆ.5- ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೊಯ್ನಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದ್ದು, ಉತ್ತರ ಕರ್ನಾಟಕದ ಕೃಷ್ಣಾ ನದಿ ಪಾತ್ರದ ಜನರಲ್ಲಿ ಮತ್ತಷ್ಟು ಆತಂಕ [more]

ರಾಜ್ಯ

ಸರ್ಕಾರದ ಉಳಿವಿಗೆ ಬಿಜೆಪಿ ಮಾಸ್ಟರ್ ಪ್ಲಾನ್- ಸುಮಲತಾ, ನಿಖಿಲ್ ಮತ್ತೆ ಮುಖಾಮುಖಿಯಾಗ್ತಾರಾ?

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಚುನಾವಣೆಯಲ್ಲಿ ಮತ್ತೆ ಮುಖಾಮುಖಿಯಾಗ್ತಾರಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಸರ್ಕಾರ [more]

ರಾಜ್ಯ

ಎಲೆಕ್ಷನ್‍ಗೆ ಹೋಗೋಣ, ಇಲ್ಲ ವಿರೋಧ ಪಕ್ಷವಾಗಿ ಕೂರೋಣ: ಮಂಡ್ಯದ ಕೈ ನಾಯಕ

ಮಂಡ್ಯ: ರಾಜ್ಯದಲ್ಲಿ ಜೆಡಿಎಸ್ ದೋಸ್ತಿಯಿಂದ ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿರುದ್ಧ ಮಂಡ್ಯದ ಕೈ ನಾಯಕ ಚೆಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಮಂಗಲದಲ್ಲಿ ಮಾಧ್ಯಮಗಳ ಜೊತೆ [more]

ರಾಜ್ಯ

ಸಂಸದೆ ಸುಮಲತಾಗೆ ಕಿವಿಮಾತು ಹೇಳಿದ ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಮಂಡ್ಯದ ನೂತನ ಸಂಸದೆಯಾಗಿ ಸುಮಲತಾ ಅಂಬರೀಶ್ ಆಯ್ಕೆಯಾಗಿದ್ದು, ಜೆಡಿಎಸ್ ಕೆಲ ಶಾಸಕರು ಜಾಣತನದಿಂದ ಕಾವೇರಿ ನೀರಿನ ಜವಾಬ್ದಾರಿಯನ್ನು ಸುಮಲತಾರ ಹೆಗಲಿಗೆ ವರ್ಗಾಯಿಸಿದ್ದಾರೆ. ಇತ್ತ ನೂತನ ಸಂಸದೆಯಾಗಿರುವ ಸುಮಲತಾ [more]

ರಾಜ್ಯ

ಶೀಘ್ರದಲ್ಲೇ ಪ್ರಜ್ವಲ್ ರೇವಣ್ಣ ರಾಜೀನಾಮೆ! ; ಅಚ್ಚರಿ ನೀಡಿದ ಹಾಸನದ ನೂತನ ಸಂಸದನ ಹೇಳಿಕೆ

ಹಾಸನ: ಮೈತ್ರಿ ಅಭ್ಯರ್ಥಿಯಾಗಿ ಹಾಸನದಿಂದ ಸ್ಪರ್ಧಿಸಿ ಬಿಜೆಪಿಯ ಎ.ಮಂಜು ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದ ಪ್ರಜ್ವಲ್​ ರೇವಣ್ಣ ಇದೀಗ ಅಚ್ಚರಿಯ​ ಹೇಳಿಕೆ [more]

ಹಳೆ ಮೈಸೂರು

ಕಾವೇರಿ ನದಿ ತಾಣದ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಮಂಡ್ಯ, ಮೇ 19-ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೊಬ್ಬ ಬಲಮುರಿ ಕಾವೇರಿ ನದಿ ತಾಣದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ಹಾಸನ ಜಿಲ್ಲೆ, ಬೇಲೂರಿನ ಮೌಂಟ್ ಕಾರ್ಮೆಲ್ [more]

ರಾಜ್ಯ

ಫಲಿತಾಂಶಕ್ಕೂ ಮುನ್ನವೇ ಮಂಡ್ಯ ರಾಜಕಾರಣದಲ್ಲಿ ನಿಖಿಲ್ ಸಕ್ರಿಯ

ಮಂಡ್ಯ: ಫಲಿತಾಂಶಕ್ಕೂ ಮುನ್ನವೇ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮಂಡ್ಯಕ್ಕೆ ಭೇಟಿ ಕೊಡುತ್ತಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಗೆ ಇಂದು ಮಂಡ್ಯದ ಕೆ.ಆರ್ ಪೇಟೆಗೆ ನಿಖಿಲ್ ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ. [more]

ರಾಜ್ಯ

ಎಲ್ಲ ಸಮುದಾಯದವರನ್ನು ಪ್ರತಿನಿಧಿಸುವವರು ಮುಖ್ಯಮಂತ್ರಿಯಾಗಬೇಕು

ಮಂಡ್ಯ,ಮೇ 9- ನಮಗೆ ಎಲ್ಲ ಸಮುದಾಯವನ್ನು ಪ್ರತಿನಿಧಿಸುವವರು ಮುಖ್ಯಮಂತ್ರಿಯಾಗಬೇಕು ಎನ್ನುವ ಮೂಲಕ ಸಿಎಂ ಕುಮಾರಸ್ವಾಮಿ ಬದಲಾವಣೆಯಾಗಬೇಕೆಂಬ ಕೂಗಿಗೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಚಲುವರಾಯಸ್ವಾಮಿ ಪರೋಕ್ಷವಾಗಿ [more]

ಹಳೆ ಮೈಸೂರು

ಬಾಲಕಿ ಮೇಲೆ ದಾಳಿ ನಡೆಸಿದ ನಾಯಿಗಳು

ಮಂಡ್ಯ, ಮೇ 9- ಆಟವಾಡುತ್ತಿದ್ದ ಬಾಲಕಿ ಮೇಲೆ ನಾಯಿಗಳು ಎರಗಿ ಕಚ್ಚಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ರಾಗಿಮುದ್ದನಹಳ್ಳಿಯಲ್ಲಿ ನಡೆದಿದೆ. ಹರ್ಷಿತ (12) ನಾಯಿಗಳ ದಾಳಿಗೆ ಒಳಗಾಗಿ ಗಾಯಗೊಂಡ [more]

ಹಳೆ ಮೈಸೂರು

ಹಾವು ಕಚ್ಚಿ ಮಹಿಳೆಯೊಬ್ಬರ ಸಾವು

ಮಂಡ್ಯ, ಮೇ 8-ಗದ್ದೆಯಲ್ಲಿ ಭತ್ತಕ್ಕೆ ನೀರು ಹಾಯಿಸುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಪಾಂಡವಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಕ್ಷ್ಮೀಸಾಗರ ಗ್ರಾಮದ ಸಾವಿತ್ರಮ್ಮ(50) ಮೃತ ದುರ್ದೈವಿ. [more]

ಹಳೆ ಮೈಸೂರು

ಬೈಕ್‍ಗೆ ಬಸ್ ಡಿಕ್ಕಿ-ಘಟನೆಯಲ್ಲಿ ಬೈಕ್ ಸವಾರನ ಸಾವು

ನಾಗಮಂಗಲ, ಮೇ 7- ರಸ್ತೆ ದಾಟುತ್ತಿದ್ದ ಬೈಕ್ ಸವಾರನಿಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಒಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ [more]

ಹಳೆ ಮೈಸೂರು

ಬೀದಿ ನಾಯಿಗಳ ದಾಳಿ, ಗಾಯಗೊಂಡ ಇಬ್ಬರು

ಮಂಡ್ಯ,ಮೇ 5- ಬೀದಿ ನಾಯಿಗಳ ಗುಂಪೊಂದು ದಾಳಿ ನಡೆಸಿದ್ದು ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ನಗರದ 5ನೇ ವಾರ್ಡ್, ಮುಸ್ಲಿಂ ಬ್ಲಾಕ್‍ನ ನಿವಾಸಿ ನಜಿಜಾನಾಜ್ (9) ನಿನ್ನೆ [more]

ರಾಜ್ಯ

ಸಿಎಂ ನಿದ್ದೆಗೆಡಿಸಿರುವ ಮಂಡ್ಯ ಮಹಿಳಾ ಮತದಾರರು; ಮತ್ತೊಂದು ಸುತ್ತಿನ ಸಮೀಕ್ಷೆಗೆ ಸೂಚನೆ ನೀಡಿದ ಕುಮಾರಸ್ವಾಮಿ

ಮಂಡ್ಯ : ಮಂಡ್ಯ ಚುನಾವಣೆ ಮುಗಿದು ದಿನಗಳು ಉರುಳಿದರು ಅದರ ಕಾವು ಮಾತ್ರ ಇನ್ನೂ ಆರುವ ಸೂಚನೆಗಳು ಕಾಣಿಸುತ್ತಿಲ್ಲ. ಮಂಡ್ಯದ ಫಲಿತಾಂಶದ ಬಗ್ಗೆ ತೀರಾ ತಲೆ ಕೆಡಿಸಿಕೊಂಡಿರುವ ಸಿಎಂ [more]

ಹಳೆ ಮೈಸೂರು

ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಡಿಕ್ಕಿ-ಅಪಘಾತದಲ್ಲಿ ಒಬ್ಬನ ಸಾವು

ಮಂಡ್ಯ, ಏ.30- ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಳ್ಳೂರು [more]

ರಾಜ್ಯ

ಚುನಾವಣೆ ಮುಗಿದರೂ ಮಂಡ್ಯದಲ್ಲಿ ಇನ್ನೂ ಆರದ ಚುನಾವಣೆ ಕಾವು

ಬೆಂಗಳೂರು,ಏ.26- ಚುನಾವಣೆ ಮುಗಿದರೂ ಹೈವೋಲ್ಟೆಜ್ ಕ್ಷೇತ್ರವಾಗಿದ್ದ ಮಂಡ್ಯದಲ್ಲಿ ಮಾತ್ರ ಇನ್ನೂ ಚುನಾವಣಾ ಕಾವು ಆರಿಲ್ಲ. ಎಲ್ಲೆ ಹೋದರೂ ಯಾರು ಗೆಲ್ಲುತ್ತಾರೆ ಎಂಬ ಬಗ್ಗೆಯೇ ಬಿಸಿಬಿಸಿ ಚರ್ಚೆಯಾಗುತ್ತಿದೆ. ಮಂಡ್ಯ [more]

ರಾಜ್ಯ

ಬೆಟ್ಟಿಂಗ್ ಕಟ್ಟುವುದು ಒಳ್ಳೆಯ ಬೆಳವಣಿಗಯಲ್ಲ-ನಿಖಿಲ್ ಕುಮಾರಸ್ವಾಮಿ

ಮಂಡ್ಯ, ಏ.25- ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ಕಟ್ಟುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ [more]