ಹಳೆ ಮೈಸೂರು

-ರಸ್ತೆ ದಾಟುತ್ತಿದ್ದ ಮಹಿಳೆಗೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತ

ಮಳವಳ್ಳಿ,ಮಾ.14-ರಸ್ತೆ ದಾಟುತ್ತಿದ್ದ ಮಹಿಳೆಗೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಿರುಗಾವಲು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ [more]

ಮಂಡ್ಯ

ಸ್ಫೋಟಕ ವಸ್ತು ಹೊಂದಿದ್ದ ನಾಲ್ವರನ್ನು ಪೆÇಲೀಸರು ಬಂಧಿಸಿ ಸ್ಫೋಟಕ ವಸ್ತುಗಳನ್ನು ವಶ

ಮಂಡ್ಯ, ಮಾ.12- ಸ್ಫೋಟಕ ವಸ್ತು ಹೊಂದಿದ್ದ ನಾಲ್ವರನ್ನು ಪೆÇಲೀಸರು ಬಂಧಿಸಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕೋಡಿಶ್ಟೆಟಿಪುರ ಗ್ರಾಮದ ಸರ್ವೆ ನಂ.93ರ ಗ್ರಾಪಂ ಸದಸ್ಯ ಸತ್ಯರಾಜ್ ಎಂಬುವರಿಗೆ ಸೇರಿದ [more]

ಹಳೆ ಮೈಸೂರು

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆಂದು ವರುಣಾ ವಿಧಾನ ಸಭಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ

ಟಿ.ನರಸೀಪುರ, ಮಾ.10- ನಮ್ಮ ತಂದೆ ಸಿದ್ದರಾಮಯ್ಯನವರು ಕಳೆದ ಐದು ವರ್ಷಗಳ ಅವಧಿಯಲ್ಲಿ ಮಾಡಿರುವ ಹಲವು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿರುವ ರಾಜ್ಯದ ಜನತೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ [more]

ಹಳೆ ಮೈಸೂರು

ಬಸವ ಸಮಿತಿ ಯೋಜನೆಗೆ ಆಯ್ಕೆ ಸಂಬಂಧ ಲಂಚಕ್ಕೆ ಪೀಡಿಸುತ್ತಿದ್ದ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಎಸಿಬಿ ಬಲೆಗೆ ಬಿದ್ದಿದ್ದಾರೆ

ಮಂಡ್ಯ, ಮಾ.10-ಬಸವ ಸಮಿತಿ ಯೋಜನೆಗೆ ಆಯ್ಕೆ ಸಂಬಂಧ ಲಂಚಕ್ಕೆ ಪೀಡಿಸುತ್ತಿದ್ದ ಉಪ್ಪರಕಾನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಹಂಪಾಪುರ ನಿವಾಸಿಯಾದ ಅಧ್ಯಕ್ಷೆ ಪದ್ಮಾ ಅವರು [more]

ಹಳೆ ಮೈಸೂರು

ಬೆಳ್ಳಂಬೆಳಗ್ಗೆ ಕಾಡಾನೆಗಳ ಹಿಂಡು ಕೆರೆಯಲ್ಲಿ ಪ್ರತ್ಯಕ್ಷ

ಮಂಡ್ಯ, ಮಾ.8- ಬೆಳ್ಳಂಬೆಳಗ್ಗೆ ಕಾಡಾನೆಗಳ ಹಿಂಡು ಕೆರೆಯಲ್ಲಿ ಪ್ರತ್ಯಕ್ಷವಾಗಿದ್ದು ಜನರಲ್ಲಿ ಆತಂಕವುಂಟು ಮಾಡಿದೆ. ಮದ್ದೂರು ತಾಲ್ಲೂಕಿನ ತೈಲೂರು ಗ್ರಾಮದ ಕೆರೆಯೊಂದರಲ್ಲಿ ಇಂದು ಮುಂಜಾನೆ ಆರು ಕಾಡಾನೆಗಳು ಕಂಡುಬಂದಿವೆ. [more]

ಹಳೆ ಮೈಸೂರು

ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ಚನ್ನಪಟ್ಟಣ, ಮಾ.6- ಆಕಸ್ಮಿಕ ಬೆಂಕಿ ತಗುಲಿ 1.25 ಲಕ್ಷ ನಗದು, ನಾಲ್ಕು ಮೇಕೆಗಳು ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ [more]

ಹಳೆ ಮೈಸೂರು

ಶಾರ್ಟ್‍ಸಕ್ರ್ಯೂಟ್‍ನಿಂದಾಗಿ ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿ

ಮಂಡ್ಯ, ಮಾ.6- ಶಾರ್ಟ್‍ಸಕ್ರ್ಯೂಟ್‍ನಿಂದಾಗಿ 10ಕ್ಕೂ ಹೆಚ್ಚು ಮನೆಗಳ ವಿದ್ಯುತ್ ಉಪಕರಣಗಳು ಸುಟ್ಟಿರುವ ಘಟನೆ ದ್ವಾರಕನಗರದಲ್ಲಿ ನಡೆದಿದೆ. ನಿನ್ನೆ ಸಂಜೆ ದ್ವಾರಕನಗರದಲ್ಲಿ ವಿದ್ಯುತ್ ಕಂಬದಿಂದ ಮನೆಗಳಿಗೆ ಸಂಪರ್ಕಿಸುವ ಮಾರ್ಗದಲ್ಲಿ [more]

ಹಳೆ ಮೈಸೂರು

ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಮೂರುವರೆ ಎಕರೆಯಲ್ಲಿ ಬೆಳೆದಿದ್ದ ಭತ್ತದ ಹುಲ್ಲು ಸಂಪುರ್ಣವಾಗಿ ಸುಟ್ಟು ಭಸ್ಮ

ಮಂಡ್ಯ, ಮಾ.5- ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಮೂರುವರೆ ಎಕರೆಯಲ್ಲಿ ಬೆಳೆದಿದ್ದ ಭತ್ತದ ಹುಲ್ಲು ಸಂಪುರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕು [more]

ಹಳೆ ಮೈಸೂರು

ಉಪವಿಭಾಗಾಧಿಕಾರಿ ಆರ್.ಯಶೋಧ ನೇತೃತ್ವದ ತಂಡ ದಾಳಿ

ಪಾಂಡವಪುರ, ಮಾ.5- ಖಾಸಗಿ ಗೋದಾಮಿನ ಮೇಲೆ ಉಪವಿಭಾಗಾಧಿಕಾರಿ ಆರ್.ಯಶೋಧ ನೇತೃತ್ವದ ತಂಡ ದಾಳಿ ನಡೆಸಿ ಅಂಗನವಾಡಿಗೆ ಸರಬರಾಜು ಮಾಡಬೇಕಿದ್ದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡಿದೆ. ಅಂಗನವಾಡಿ ಮಕ್ಕಳಿಗೆ ಸರಬರಾಜು [more]

ಹಳೆ ಮೈಸೂರು

ರೈತ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚುನಾವಣೆಯಲ್ಲಿ ರೈತರು ತಕ್ಕ ಪಾಠ ಕಲಿಸಬೇಕು – ಎಚ್.ಡಿ.ಕೆ

ಕೆಆರ್ ಪೇಟೆ, ಮಾ.3- ಕಬ್ಬು ಮತ್ತು ಭತ್ತದ ನಾಡಾದ ಮಂಡ್ಯ ರೈತರಿಗೆ ಹುರುಳಿ ಬೆಳೆಯಿರಿ ಎಂದು ಪ್ರಕಟಣೆ ನೀಡಿರುವ ರೈತ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂಬರುವ [more]

ರಾಜ್ಯ

ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು:ಮಾ-3: ರಾಜ್ಯ ಸರ್ಕಾರ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಚುನಾವಣೆ ಆಯೋಗದ ಒಪ್ಪಿಗೆ ಪಡೆದು ರೋಹಿಣಿಯವರನ್ನು [more]

ಹಳೆ ಮೈಸೂರು

ಸಾಲಬಾಧೆ ತಾಳಲಾರದೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ

ಮಳವಳ್ಳಿ, ಫೆ.28- ಸಾಲಬಾಧೆ ತಾಳಲಾರದೆ ತಾಲ್ಲೂಕಿನ ಅಮತೇಶ್ವರನಹಳ್ಳಿಯಲ್ಲಿ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗ್ರಾಮದ ನಿಂಗೇಗೌಡ ಎಂಬುವರ ಪುತ್ರ ರಾಜಣ್ಣ(50)ಮೃತ ರೈತ. ಇವರಿಗೆ [more]

ಹಳೆ ಮೈಸೂರು

ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಂಡ್ಯ, ಫೆ.27- ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿ ಬೂಸಮುದ್ರ ಗ್ರಾಮದ ಶ್ವೇತಾ [more]

ಹಳೆ ಮೈಸೂರು

ಗ್ಯಾರೇಜ್‍ನಲ್ಲಿ ಆಕಸ್ಮಿಕ ಅಗ್ನಿ ಅವಘಡ

ಮಂಡ್ಯ, ಫೆ.26-ಇಲ್ಲಿನ ಅಮರನಾಥ ಆಟೋ ಗ್ಯಾರೇಜ್‍ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಎರಡು ಕಾರು ಸುಟ್ಟು ಭಸ್ಮವಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಉಪೇಂದ್ರ ಎಂಬುವರಿಗೆ ಸೇರಿದ [more]

ಹಳೆ ಮೈಸೂರು

ಕೆಎಸ್‍ಆರ್‍ಟಿಸಿ ಬಸ್ ಮತ್ತು ಓಮ್ನಿ ಕಾರು ನಡುವೆ ಡಿಕ್ಕಿಯಲ್ಲಿ ಮೂವರು ಸಾವು

ಮಳವಳ್ಳಿ, ಫೆ.25-ಕೆಎಸ್‍ಆರ್‍ಟಿಸಿ ಬಸ್ ಮತ್ತು ಓಮ್ನಿ ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚನ್ನಪಿಳ್ಳೆ ಕೊಪ್ಪಲು ಗ್ರಾಮದ ಬಳಿ ಇಂದು ಮುಂಜಾನೆ [more]

ರಾಜ್ಯ

ಕೆ ಎಸ್ ಪುಟ್ಟಣ್ಣಯ್ಯ ಅಂತಿಮ ದರ್ಶನ ಪಡೆದ ನಟ ದರ್ಶನ್

ಮಂಡ್ಯ:ಫೆ-19: ರೈತ ಮುಖಂಡ ಕೆ ಎಸ್‌ ಪುಟ್ಟಣ್ಣಯ್ಯ ಅವರ ನಿಧನ ಹಿನ್ನೆಲೆಯಲ್ಲಿ ಸ್ವಗ್ರಾಮ ಕ್ಯಾತನಹಳ್ಳಿಯಲ್ಲಿ ಗಣ್ಯರು ಪುಟ್ಟಣ್ಣಯ್ಯ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಪುಟ್ಟಣ್ಣಯ್ಯ [more]

ರಾಜ್ಯ

ಕೆ ಎಸ್ ಪುಟ್ಟಣ್ಣಯ್ಯ ನಿಧನ ಅತೀವ ನೋವು ತಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಫೆ-೧೯: ರೈತ ಮುಖಂಡ, ಶಾಸಕ ಕೆ ಎಸ್‌ ಪುಟ್ಟಣ್ಣಯ್ಯ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಪುಟ್ಟಣ್ಣಯ್ಯ ಅವರ ಸಾವಿನ ಸುದ್ದಿ ದಿಗ್ಭ್ರಮೆ ಉಂಟು [more]

ಬೆಂಗಳೂರು

ರೈತ ಮುಖಂಡ, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ನಿಧನ

  [18/02, 23:11]ರೈತ ಮುಖಂಡ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರು ಆದ ಕೆ.ಎಸ್.ಪುಟ್ಟಣ್ಣಯ್ಯ ಕಬಡ್ಡಿ ವೀಕ್ಷಣೆ ಮಾಡುವ ಸಂದರ್ಭದಲ್ಲಿ ಕುಸಿದು ಬಿದ್ದು ಮರಣ ಹೊಂದಿದ್ದಾರೆ.. #RIP????? ಒಂದು [more]

ಹಳೆ ಮೈಸೂರು

ಅರಣ್ಯ ಪ್ರದೇಶದಿಂದ ಹಾಡು ಹಗಲೇ ಗ್ರಾಮಕ್ಕೆ ನುಗ್ಗಿದ ಚಿರತೆಯು ಗ್ರಾಮದ ಇಬ್ಬರು ಯುವಕರ ಮೇಲೆ ದಾಳಿ

ಕೆಆರ್ ಪೇಟೆ, ಫೆ.18- ತಾಲೂಕಿನ ಆದಿಹಳ್ಳಿ ಬಳಿ ಇರುವ ತಿಮ್ಮಪ್ಪ ಗುಡ್ಡದ ಅರಣ್ಯ ಪ್ರದೇಶದಿಂದ ಹಾಡು ಹಗಲೇ ಗ್ರಾಮಕ್ಕೆ ನುಗ್ಗಿದ ಚಿರತೆಯು ಗ್ರಾಮದ ಇಬ್ಬರು ಯುವಕರ ಮೇಲೆ [more]

ಹಳೆ ಮೈಸೂರು

ಕಳ್ಳರು ಮನೆಗೆ ನುಗ್ಗಿ ನಗದು ಹಾಗೂ ದಾಖಲೆ ಪತ್ರಗಳನ್ನು ದೋಚಿ ಪರಾರಿಯಾಗಿದ್ದಾರೆ

ಮಂಡ್ಯ, ಫೆ.14-ಮನೆಯವರು ಮಲಗಿದ್ದ ವೇಳೆ ಕಳ್ಳರು ಮನೆಯ ಹೆಂಚು ತೆಗೆದು ಒಳನುಗ್ಗಿ 5ಸಾವಿರ ನಗದು, ದಾಖಲೆ ಪತ್ರಗಳನ್ನು ದೋಚಿ ಪರಾರಿಯಾಗಿರುವ ಘಟನೆ ಶ್ರೀರಂಗಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ಅನಿಲ ಸೋರಿಕೆಯಾಗಿದೆ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ಪೀಠೋಪಕರಣಗಳು ಭಸ್ಮ

ಮಂಡ್ಯ,ಫೆ.12- ಅನಿಲ ಸೋರಿಕೆಯಾಗಿದೆ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ಪೀಠೋಪಕರಣಗಳು ಭಸ್ಮವಾಗಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣದ ಅಂಚೆಕಚೇರಿ ಬೀದಿಯ ಮರಿಯಪ್ಪ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಸದ್ಯ [more]

ಹಳೆ ಮೈಸೂರು

ಫೆಂಟಾ ಚುಚ್ಚುಮದ್ದು ಪಡೆದು ಎರಡು ಹಸುಗೂಸುಗಳ ಮೃತ್ಯು

ಮಂಡ್ಯ, ಫೆ.11-ಚಿಕ್ಕಮಂಡ್ಯದ ಚಿಂದಗಿರಿದೊಡ್ಡಿ ಗರೀಬಿ ಕಾಲೋನಿಯಲ್ಲಿ ನಿನ್ನೆ ಫೆಂಟಾ ಚುಚ್ಚುಮದ್ದು ಪಡೆದು ಮೃತಪಟ್ಟಿದ್ದ ಎರಡು ಹಸುಗೂಸುಗಳ ದೇಹಗಳನ್ನು ಇಂದು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ನಿನ್ನೆ ಬೆಳಗ್ಗೆ [more]