ಜೆಡಿಎಸ್ ಮುಖಂಡರಿಗೆ ಚುನಾವಣಾ ತಂತ್ರಗಳ ಬಗ್ಗೆ ಸಿ.ಎಂ.ಕುಮಾರಸ್ವಾಮಿ ಮಾರ್ಗದರ್ಶನ
ಮಂಡ್ಯ, ಏ.8-ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಬೂತ್‍ಮಟ್ಟದಿಂದ ಪ್ರಚಾರ ಕೈಗೊಳ್ಳಲು ಜೆಡಿಎಸ್ ಮುಖಂಡರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ. [more]