ರಾಜ್ಯ

ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೆಡ್ಡು ಹೊಡೆದ ಸುಮಲತಾ; ಚಿರಂಜೀವಿ, ಕಮಲ್ ಹಾಸನ್​ ಮೂಲಕ ಹೈಕಮಾಂಡ್​ ಮೇಲೆ ಒತ್ತಡ

ನವದೆಹಲಿ: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್​ ಹಂಚಿಕೆ ಜೆಡಿಎಸ್​ ಮತ್ತು ಕಾಂಗ್ರೆಸ್ ​ನಡುವೆ ತೀವ್ರ ಕಗ್ಗಂಟಾಗಿದೆ. ರಾಜ್ಯ ಕಾಂಗ್ರೆಸ್​ ನಾಯಕರು ಈ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಒಪ್ಪಿದರೂ ಪಟ್ಟುಬಿಡದ ಸುಮಲತಾ [more]

ಹಳೆ ಮೈಸೂರು

ಚುನಾವಣೆಯಲ್ಲಿ ಸ್ಪರ್ಧೆ ಕುರಿತು ಮೂರು-ನಾಲ್ಕು ದಿನಗಳಲ್ಲಿ ನಿರ್ಧಾರ: ಸುಮಲತಾ ಅಂಬರೀಶ್

ಮಂಡ್ಯ,ಮಾ.11- ಲೋಕಸಭೆ ಚುನಾವಣೆಯಲ್ಲಿ ಸ್ಫರ್ಧಿಸುವಂತೆ ತಮ್ಮ ಸ್ಪಷ್ಟ ನಿರ್ಧಾರವನ್ನು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಪ್ರಕಟಿಸುವುದಾಗಿ ಸುಮಲತಾ ಅಂಬರೀಶ್ ಇಂದಿಲ್ಲಿ ತಿಳಿಸಿದ್ದಾರೆ. ನಾಗಮಂಗಲದ ಬೆಳ್ಳೂರು ಕ್ರಾಸ್‍ನಲ್ಲಿ ಸುದ್ದಿಗೋಷ್ಠಿ ನಡೆಸಿದ [more]

ಬೆಂಗಳೂರು

ಹಿರಿಯ ಪತ್ರಕರ್ತ ನಂದಕುಮಾರ್ ನಿಧನ

ಬೆಂಗಳೂರು, ಮಾ.10- ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ನಂದಕುಮಾರ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಮೃತರು ಪತ್ನಿ , ಸಂಬಂಧಿಕರು ಹಾಗೂ ಅಪಾರ ಸಂಖ್ಯೆ [more]

ಹಳೆ ಮೈಸೂರು

ವಕೀಲೆಯನ್ನು ಕೊಲೆ ಮಾಡಿದ್ದ ಆರೋಪಿಯ ಬಂಧನ

ಮಳವಳ್ಳಿ,ಮಾ.9-ಸಾಲವಾಗಿ ಪಡೆದುಕೊಂಡಿದ್ದ ಹಣ ಹಿಂದಿರುಗಿಸದೆ ಕಿರಿಕಿರಿ ಉಂಟು ಮಾಡುತ್ತಿದ್ದ ವಕೀಲೆಯನ್ನು ಕೊಲೆ ಮಾಡಿ ಆಕೆ ಮೈಮೇಲ್ದಿ ಚಿನ್ನಾಭರಣವನ್ನು ತೆಗೆದುಕೊಂಡು ಶವವನ್ನು ಕಬ್ಬಿನ ಗದ್ದೆಗೆ ಬಿಸಾಡಿ ಪರಾರಿಯಾಗಿದ್ದ ಆರೋಪಿಯನ್ನು [more]

ಹಳೆ ಮೈಸೂರು

ಗ್ರಾಮಕ್ಕೆ ನುಗ್ಗಿ ತೆಂಗಿನ ಮರವೇರಿದ ಚಿರತೆ

ಮಂಡ್ಯ, ಮಾ.7- ಆಹಾರ ಅರಸಿ ಗ್ರಾಮಕ್ಕೆ ನುಗ್ಗಿದ್ದ ಚಿರತೆಯೊಂದು 35 ಅಡಿ ಎತ್ತರದ ತೆಂಗಿನ ಮರವೇರಿ ಕುಳಿತ ಘಟನೆ ಕೆಆರ್ ಪೇಟೆ ತಾಲೂಕಿನ ಸೋಮನಾಥಪುರದಲ್ಲಿ ನಡೆದಿದೆ. ಯೋಗೇಶ್ [more]

ಹಳೆ ಮೈಸೂರು

ಸಿಲಿಂಡರ್ ಸ್ಪೋಟದಿಂದ ಮನೆ ಛಾವಣಿ ಬೆಂಕಿಗಾಹುತಿ

ಶ್ರೀರಂಗಪಟ್ಟಣ, ಮಾ.7- ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಛಾವಣಿ ಬೆಂಕಿಗೆ ಆಹುತಿಯಾಗಿ ಬೆಲೆಬಾಳುವ ವಸ್ತುಗಳು ಸುಟ್ಟುಹೋಗಿರುವ ಘಟನೆ ಪಟ್ಟಣದ ರಂಗನಾಥ ನಗರದಲ್ಲಿ ನಡೆದಿದೆ.. ದಿ.ಹೊಂಬಯ್ಯ ಅವರ ಪತ್ನಿ [more]

ಹಳೆ ಮೈಸೂರು

ತಾಲೂಕಿನ ಆನೇಕ ಗ್ರಾಮಗಳಲ್ಲಿ ಆನೆಗಳ ದಾಳಿ-ಬೆಳೆಗಳ ನಾಶದಿಂದ ಆತಂಕಕ್ಕೆ ಒಳಗಾಗಿರುವ ರೈತರು

ಮಳವಳ್ಳಿ, ಮಾ.7- ಕಳೆದ ಮೂರ್ನಾಲ್ಕು ದಿನಗಳಿಂದ ತಾಲೂಕಿನ ವಿವಿಧ ಗ್ರಾಮಗಳಿಗೆ ದಾಂಗುಡಿ ಇಡುತ್ತಿರುವ ಆನೆಗಳ ಹಿಂಡು ಭತ್ತ, ಬಾಳೆ ಮತ್ತಿತರರ ಬೆಳೆಗಳನ್ನು ನಾಶ ಪಡಿಸಿದ್ದು ರೈತರು ತೀವ್ರ [more]

ರಾಜ್ಯ

ಸುಮಲತಾ ಬೆನ್ನಿಗೆ ನಿಂತ ಚಾಲೆಂಜಿಂಗ್​ ಸ್ಟಾರ್​ ದರ್ಶನ್​; ಅಂಬರೀಷ್​​ ಧರ್ಮಪತ್ನಿಗೆ ಸಿಕ್ತು ಆನೆಬಲ

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಂಬರೀಷ್​​ ಹೆಂಡತಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಕಾಂಗ್ರೆಸ್​​ನಿಂದ ಅವರಿಗೆ ಟಿಕೆಟ್​ ಸಿಗುತ್ತದೆಯೋ ಅಥವಾ ಇಲ್ಲವೋ [more]

ಬೆಂಗಳೂರು ನಗರ

ಜನರು ಹೊರಿಸಿರೋ ಈ ಅಪರಾಧದ ಚುಕ್ಕಿಯನ್ನ ಅಳಿಸಿಕೊಡಿ” ಕೈ ಮುಗಿದು ಕಣ್ಣೀರಿಟ್ಟ , ಹುತಾತ್ಮ ಯೋಧ ಗುರು ತಾಯಿ

ಮಂಡ್ಯ: ಮದ್ದೂರು ತಾಲೂಕಿನ ಗುಡಿಗೆರೆ ಹುತಾತ್ಮ ಯೋಧ ಗುರು ಪತ್ನಿ ಕಲಾವತಿ ಬ್ಯಾಂಕ್​​ ಖಾತೆಗೆ ಹರಿದು ಬಂದ ಹಣ ಹಂಚಿಕೆ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಸೃಷ್ಟಿಯಾಗಿರೋ ಬಗ್ಗೆ [more]

ರಾಜ್ಯ

ಮಂಡ್ಯದಿಂದ ಸುಮಲತಾ ಸ್ಪರ್ಧೆ ಬಹುತೇಕ ಖಚಿತ

ಮಂಡ್ಯ, ಫೆ.25- ಮುಂಬರುವ ಲೋಕಸಭೆ ಚುನಾವಣೆಗೆ ಅಂಬರೀಷ್ ಅವರ ಪತ್ನಿ ಸುಮಲತಾ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿಯಾದರೂ ಕಣಕ್ಕಿಳಿಸುವ ಸಂಬಂಧ [more]

ಹಳೆ ಮೈಸೂರು

ಲಾರಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ-ಅಪಘಾತದಲ್ಲಿ ನವ ವಿವಾಹಿತೆಯ ಸಾವು

ಮಂಡ್ಯ, ಫೆ.23-ಓವರ್‍ಟೆಕ್ ಮಾಡುವ ಬರದಲ್ಲಿ ಟೈಲ್ಸ್ ತುಂಬಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ನವ ವಿವಾಹಿತೆ ಸ್ಥಳದಲ್ಲಿ ಸಾವನ್ನಪ್ಪಿದರೆ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ [more]

ಹಳೆ ಮೈಸೂರು

ಸಾಲಬಾದೆಯಿಂದ ನೊಂದ ರೈತ ಆತ್ಮಹತ್ಯೆಗೆ ಶರಣು

ಮಂಡ್ಯ,ಫೆ.19- ಸಾಲಬಾಧೆಯಿಂದ ನೊಂದಿದ್ದ ರೈತ ಬ್ಯಾಂಕ್ ನೋಟಿಸ್ ನಿಂದ ಹೆದರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಗುಡಿಗೇನಹಳ್ಳಿ ನಡೆದಿದೆ. ಗ್ರಾಮದ ಶಿವಲಿಂಗಯ್ಯ(40) ಆತ್ಮಹತ್ಯೆ ಮಾಡಿಕೊಂಡಿರುವ [more]

ಹಳೆ ಮೈಸೂರು

ಯೋಧ ಗುರು ಎಲ್ಲರಿಗೂ ಅಚ್ಚುಮೆಚ್ಚಿನ ಗೆಳೆಯನಾಗಿದ್ದ: ಸಿಆರ್‍ಪಿಎಫ್‍ನ ಕೆಲ ಯೋಧರ ಹೇಳಿಕೆ

ಮಂಡ್ಯ, ಫೆ.15-ತೆಗೆದುಕೊಂಡ ಕಾರ್ಯವನ್ನು ಸಾಧಿಸಿಯೇ ತೀರುವ ಛಲ ಹೊಂದಿದ್ದ ಯೋಧ ಗುರು ಎಲ್ಲರಿಗೂ ಅಚ್ಚು ಮೆಚ್ಚಿನ ಗೆಳೆಯನಾಗಿದ್ದ ಎಂದು ಆತನ ಜೊತೆ ಕಾರ್ಯನಿರ್ವಹಿಸಿದ್ದ ಸಿಆರ್‍ಪಿಎಫ್‍ನ ಕೆಲ ಯೋಧರು [more]

ಹಳೆ ಮೈಸೂರು

ಯೋಧ ಗುರು ಉತಾತ್ಮನಾದ ಹಿನ್ನಲೆ ಗುಡಿಗೇರಿ ಗ್ರಾಮದಲ್ಲಿ ನೀರವ ಮೌನ

ಮಂಡ್ಯ, ಫೆ.15- ಮಂಡ್ಯಜಿಲ್ಲೆ ಮದ್ದೂರು ತಾಲೂಕಿನ ಗುಡಿಗೇರಿ ಗ್ರಾಮದಲ್ಲೀಗ ನೀರವ ಮೌನ. ತಾಯ್ನಾಡಿನ ಸೇವೆಗಾಗಿ ತೆರಳಿದ್ದ ಎಚ್.ಗುರು, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿ ಪಾರ್ಥಿವ ಶರೀರವಾಗಿ ಹಿಂದಿರುಗುತ್ತಿರುವುದು ನೆನೆದುಗ್ರಾಮಸ್ಥರು [more]

ಹಳೆ ಮೈಸೂರು

ಲಿಪ್ಟ್ ರೂಂಗಾಗಿ ತೆಗೆಯಲಾಗಿದ್ದ ಗುಂಡಿಗೆ ಬಿದ್ದು ಮಹಿಳೆಯ ಸಾವು

ಮಂಡ್ಯ, ಫೆ.14- ನಿರ್ಮಾಣ ಹಂತದ ಲಿಫ್ಟ್ ರೂಂಗಾಗಿ ತೆಗೆಯಲಾಗಿದ್ದ ಗುಂಡಿಗೆ ಕಾಲುಚಾರಿ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಪಾಂಡವಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂಭವಿಸಿದೆ. ಪಾಂಡವಪುರ ಎಣ್ಣೆಹೊಳೆ [more]

ರಾಜ್ಯ

ರಾಜಕೀಯ ಪ್ರವೇಶಿಸಿದರೆ ಅದು ಮಂಡ್ಯ ಕ್ಷೇತ್ರದಿಂದ: ಸುಮಲತಾ ಅಂಬರೀಶ್

ಮಂಡ್ಯ, ಫೆ.10- ರಾಜಕೀಯ ಪ್ರವೇಶಿಸಿದರೆ ಮಂಡ್ಯ ನೆಲದಿಂದಲೇ ಎಂದು ಹೇಳುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸುಮಲತಾ ಅಂಬರೀಷ್ ಇಂದಿಲ್ಲಿ ಇಂಗಿತ ವ್ಯಕ್ತಪಡಿಸಿದ್ದಾರೆ. ಇಂದಿಲ್ಲಿ ಪತ್ರಿಕಾಗೋಷ್ಠಿಯಲ್ಲಿ [more]

ಹಳೆ ಮೈಸೂರು

ವಿದ್ಯುತ್ ತಂತಿ ಮೇಲೆ ಬಿದ್ದು ಮೃತಪಟ್ಟ ರೈತ

ಮಂಡ್ಯ, ಫೆ.9- ಗದ್ದೆಗೆ ನೀರು ಹಾಯಿಸುವಾಗ ವಿದ್ಯುತ್ ತಂತಿ ಮೇಲೆ ಬಿದ್ದು ರೈತನೊಬ್ಬರ ಮೃತಪಟ್ಟ ಘಟನೆ ಮದ್ದೂರು ತಾಲೂಕಿನ ಕೊಳಗೇರಿ ಗ್ರಾಮದಲ್ಲಿ ನಡೆದಿದೆ. ರಾಜಣ್ಣ (36) ಮೃತಪಟ್ಟ [more]

ರಾಜ್ಯ

ಜೆಡಿಎಸ್ ಎಂಎಲ್‍ಸಿಯಿಂದ ಸುಮಲತಾ ಅಂಬರೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಆಕ್ರೋಶಗೊಂಡ ಮಹಿಳೆಯರಿಂದ ಪ್ರತಿಭಟನೆ

ಮಂಡ್ಯ,ಫೆ.5- ಸುಮಲತಾ ಅಂಬರೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಅವರ ವಿರುದ್ಧ ಮಹಿಳೆಯರು ಆಕ್ರೋಶಗೊಂಡಿದ್ದು, ತೀವ್ರ ಪ್ರತಿಭಟನೆ ನಡೆಸಿದರು. ಕೆ.ಟಿ.ಶ್ರೀಕಂಠೇಗೌಡ ಅವರ [more]

ಹಳೆ ಮೈಸೂರು

ಬಸ್ ದುರಂತದ ಕರಿ ನೆರಳಿನಿಂದ ಹೊರಬರಲು ಶಾಂತಿ ಹೋಮದ ಮೊರೆ ಹೋದ ಕನಗನಮರಡಿ ಗ್ರಾಮಸ್ಥರು

ಮಂಡ್ಯ,ಡಿ.30- ಬಸ್ ದುರಂತದ ಕರಿನೆರಳಿನಿಂದ ಹೊರ ಬರಲು ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಜನ ಶಾಂತಿ ಹೋಮದ ಮೊರೆ ಹೋಗಿದ್ದಾರೆ. ಇತ್ತೀಚೆಗೆ ಕನಗನ ಮರಡಿ ಬಸ್ ದುರಂತದಲ್ಲಿ [more]

ರಾಜ್ಯ

ಅಂಬರೀಶ್ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯಲ್ಲಿ ದರ್ಶನಕ್ಕಿಡಿ: ಅಭಿಮಾನಿಗಳಿಂದ ಮುಂದುವರಿದ ಪ್ರತಿಭಟನೆ

ಮಂಡ್ಯ: ಕನ್ನಡ ಚಿತ್ರರಂಗದ ದಿಗ್ಗಜ, ರೆಬೆಲ್‌ ಸ್ಟಾರ್‌, ಮಾಜಿ ಸಚಿವ ಅಂಬರೀಶ್ (66) ಶನಿವಾರ ರಾತ್ರಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆ ಮಂಡ್ಯದ ಗಂಡು ಹಾಗೂ ತಮ್ಮ ನೆಚ್ಚಿನ ಅಂಬರೀಶಣ್ಣನ [more]

ರಾಜ್ಯ

ರೆಬಲ್ ಸ್ಟಾರ್ ಅಂಬಿ ಆಪ್ತರಿಗೆ ಮಂಡ್ಯದಲ್ಲಿ ಕೆಪಿಸಿಸಿ ಶಾಕ್ !

ಮಂಡ್ಯ: ರೆಬಲ್ ಸ್ಟಾರ್ ಹಾಗೂ ಮಾಜಿ ಸಚಿವ ಅಂಬರೀಶ್ ರಾಜಕೀಯದಿಂದ ದೂರ ಉಳಿದ ಬೆನ್ನಲ್ಲೇ ಅವರ ಆಪ್ತರಿಗೆ ಕೆಪಿಸಿಸಿ ಶಾಕ್ ನೀಡಿದೆ. ಹೌದು, ಅಂಬರೀಶ್ ಆಪ್ತ ಲಿಂಗರಾಜು ಅವರನ್ನು [more]

ಹಳೆ ಮೈಸೂರು

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಮಂಡ್ಯ,ಸೆ.21 ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಬೇಸರಗೊಂಡ ಪತ್ನಿ ತನ್ನಿಬ್ಬರು ಮಕ್ಕಳೊಂದಿಗೆ ವರುಣಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕೆಆರ್‍ಎಸ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ಹಳೇ ಮೈಸೂರು ಭಾಗದ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿದೆ

ಮಂಡ್ಯ, ಸೆ.3- ಹಳೇ ಮೈಸೂರು ಭಾಗದ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿದ್ದು, ಜಿಲ್ಲೆಯ ಐದು ಸ್ಥಳೀಯ ಸಂಸ್ಥೆಗಳಲ್ಲಿ ಮಂಡ್ಯ ನಗರಸಭೆ ಸೇರಿದಂತೆ ನಾಲ್ಕು [more]

ಹಳೆ ಮೈಸೂರು

ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದೀಚೆಗೆ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸೇರಿದಂತೆ ಐದು ಮಂದಿ ಸಾವು

  ಮದ್ದೂರು/ಮಂಡ್ಯ, ಆ.12- ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದೀಚೆಗೆ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಇಬ್ಬರು ಯುವಕರು ಸೇರಿದಂತೆ ಐದು ಮಂದಿ ಸಾವನ್ನಪ್ಪಿದ್ದಾರೆ. ಮಂಡ್ಯ ನಗರ ಹೊರವಲಯದ [more]

ರಾಜ್ಯ

ಕೆ.ಆರ್​. ಪೇಟೆ ತಹಸೀಲ್ದಾರ್​ ಕಿಡ್ನ್ಯಾಪ್ ಶಂಕೆ

ಮಂಡ್ಯ:ಆ-2: ಮಂಡ್ಯಜಿಲ್ಲೆಯ ಕೆ.ಆರ್​. ಪೇಟೆ ತಾಲೂಕಿನ ತಹಸೀಲ್ದಾರ್​ ಮಹೇಶ್​ ಚಂದ್ರ ಅವರು ನಾಪತ್ತೆಯಾಗಿದ್ದು, ಅವರು ಅಪಹರಣಕ್ಕೆ ಒಳಗಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮೈಸೂರಿನ ಕೆ.ಆರ್​. ನಗರದಿಂದ ಬೆಂಗಳೂರಿಗೆ [more]