ಹಳೆ ಮೈಸೂರು

ಹೆತ್ತ ತಾಯಿಯನ್ನು ಕೊಂದ ಮಗ!

ಚನ್ನಪಟ್ಟಣ, ಜು.28- ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗನೇ ಹೆತ್ತ ತಾಯಿಯನ್ನು ಕೊಂದು ಶೌಚಾಲಯದ ಗುಂಡಿಯಲ್ಲಿ ಹೂತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಎಂ.ಕೆ.ದೊಡ್ಡಿ ಪೆÇಲೀಸ್ ಠಾಣೆ ವ್ಯಾಪ್ತಿಯ [more]

No Picture
ಹಳೆ ಮೈಸೂರು

ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

ಮಳವಳ್ಳಿ,ಜು.26- ಬಸ್‍ಗೆ ಅಡ್ಡವಾಗಿ ಬಂದ ಮಗುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬಸ್ಸನ್ನು ಪಕ್ಕಕ್ಕೆ ತೆಗೆದುಕೊಳ್ಳುತ್ತಿದ್ದಂತೆ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಕಿರುಗಾವಲು [more]

ಹಳೆ ಮೈಸೂರು

ಸಾಲ ಮನ್ನಾಕ್ಕೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ಪಾದಯಾತ್ರೆ

ಚನ್ನಪಟ್ಟಣ, ಜು.26- ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ 800ಕ್ಕೂ ಹೆಚ್ಚು ರೈತರು ಪಟ್ಟಣದಿಂದ ಬೆಂಗಳೂರಿಗೆ ಪಾದಯಾತ್ರೆ ಪ್ರಾರಂಭಿಸಿದರು. ರೈತರ [more]

ಹಳೆ ಮೈಸೂರು

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಕೃತಜ್ಞತಾ ಸಮಾವೇಶ

ಮಂಡ್ಯ, ಜು.20-ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. [more]

No Picture
ಹಳೆ ಮೈಸೂರು

ಬೈಕ್ ಅಡ್ಡಗಟ್ಟಿ ಕೊಲೆ

ಮಂಡ್ಯ, ಜು.19- ಮಾರುಕಟ್ಟೆಗೆ ಬೈಕ್‍ನಲ್ಲಿ ಹೂವು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಕರಡಿಕೊಪ್ಪಲು ಗ್ರಾಮದ ಗುನ್ನಾಯಕನಹಳ್ಳಿ ಗ್ರಾಮದ ಬಳಿ ಇಂದು ಮುಂಜಾನೆ [more]

ಹಳೆ ಮೈಸೂರು

ಈಜಲು ಹೋದ ಯುವಕ ನೀರು ಪಾಲು

ಕೆಆರ್ ಪೇಟೆ, ಜು.18- ತುಂಬಿ ಹರಿಯುತ್ತಿರುವ ಹೇಮಾವತಿ ನದಿಯಲ್ಲಿ ಈಜುವ ವಿಷಯದಲ್ಲಿ ಸವಾಲು ಹಾಕಿಕೊಂಡು ಈಜಲು ಹೋದ ಯುವಕನೋರ್ವ ನದಿ ಪಾಲಾಗಿರುವ ಘಟನೆ ಕೆಆರ್ ಪೇಟೆಯಲ್ಲಿ ನಿನ್ನೆ [more]

ಹಳೆ ಮೈಸೂರು

ಭಾರಿ ಮಳೆಯಿಂದ ಗಗನಚುಕ್ಕಿ ಜಲಪಾತ ರಮಣೀಯ

ಮಳವಳ್ಳಿ, ಜು.16- ಕೊಡಗು ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಹೇಮಾವತಿ, ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯದ ಕ್ರಸ್ಟ್‍ಗೇಟ್‍ಗಳಿಂದ ನೀರು ಬಿಡುಗಡೆ ಮಾಡಿರುವ ಪರಿಣಾಮ ಕಾವೇರಿ ನದಿ ಮೈದುಂಬಿ [more]

ಹಳೆ ಮೈಸೂರು

ಪೆÇಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು

ಮಂಡ್ಯ, ಜು.13- ಪೆÇಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ಪಶ್ಚಿಮ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮದ್ದೂರು ತಾಲೂಕು ಬೆಳ್ಳೂರು ಗ್ರಾಮದ ಮೂರ್ತಿ (46) ಮೃತಪಟ್ಟ ವ್ಯಕ್ತಿ. [more]

ಹಳೆ ಮೈಸೂರು

ಅಂಗಡಿಯಲ್ಲಿದ್ದ ಮಹಿಳೆಯ ಸರ ದೋಚಿ ಪರಾರಿ

ಕೆ.ಆರ್.ಪೇಟೆ, ಜು.12- ಸಿಗರೇಟ್ ಕೊಳ್ಳುವ ನೆಪದಲ್ಲಿ ಬಂದು ಅಂಗಡಿಯಲ್ಲಿದ್ದ ಮಹಿಳೆಯ ಸರವನ್ನು ಇಬ್ಬರು ಸರಗಳ್ಳರು ದೋಚಿರುವ ಘಟನೆ ಮುತ್ತುರಾಯಸ್ವಾಮಿ ಬಡಾವಣೆಯಲ್ಲಿ ನಡೆದಿದೆ. ಮುತ್ತುರಾಯಸ್ವಾಮಿ ಬಡಾವಣೆಯ ಶಿಕ್ಷಕ ಮಹದೇವಪ್ಪ [more]

ಹಳೆ ಮೈಸೂರು

ಬೈಕ್‍ನಲ್ಲಿ ಬಂದು ಸರ ಕದ್ದ ಯುವಕರು

ಮಂಡ್ಯ,ಜು.8-ವಿಳಾಸ ಕೇಳುವ ನೆಪದಲ್ಲಿ ಬೈಕ್‍ನಲ್ಲಿ ಬಂದ ಮೂವರು ಯುವಕರು ಮಹಿಳೆಯ ಒಂದು ಲಕ್ಷ ಮೌಲ್ಯದ ಅವಲಕ್ಕಿ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕೆ.ಎಂ.ದೊಡ್ಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ಕಾರು ಕೆರೆಗೆ ಬಿದ್ದರೂ ಚಾಲಕ ಪ್ರಾಣಾಪಾಯದಿಂದ ಪಾರು

ಮಂಡ್ಯ, ಜು.8- ಕಾರು ಕೆರೆಗೆ ಬಿದ್ದರೂ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಮುಂಜಾನೆ ಕೆ.ಆರ್.ಪೇಟೆ ತಾಲ್ಲೂಕಿನ ನೇರಳೆಕಟ್ಟೆ ಬಳಿ ನಡೆದಿದೆ. ಗ್ರಾಮದ ಕೆರೆ ಏರಿಯ ಮೇಲೆ [more]

ಹಳೆ ಮೈಸೂರು

ಬಾಗಿಲು ಹೊಡೆದು ಕಳ್ಳತನ

ಮಧುಗಿರಿ, ಜು.8- ಒಂದೇ ರಾತ್ರಿ ಪಟ್ಟಣದ ಎರಡು ಮನೆಗಳಲ್ಲಿ ಅಪರಿಚಿತರು ಬಾಗಿಲು ಹೊಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪಟ್ಟಣದ ಗೌರಿಬಿದನೂರು ರಸ್ತೆಯಲ್ಲಿನ ಟಿವಿವಿ ಕಾಲೇಜ್ ಸಮೀಪದ [more]

ಹಳೆ ಮೈಸೂರು

ಎಸಿಬಿ ಬಲೆಗೆ ಬಿದ್ದ ಲೈನ್ ಮ್ಯಾನ್

ಮಧುಗಿರಿ, ಜು.8- ರೈತರೊಬ್ಬರ ಜಮೀನಿನ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವಿಚಾರವಾಗಿ ಲಂಚದ ಹಣ ಮುಂಗಡವಾಗಿ ಪಡೆದಿದ್ದ ಲೈನ್ ಮ್ಯಾನ್ ಒಬ್ಬನನ್ನು ಎಸಿಬಿ ಪೆÇಲೀಸರು ಬಲೆ [more]

ಹಳೆ ಮೈಸೂರು

ಶಾಲಾ ಗೋಡೆ ಮೇಲೆ ಅಶ್ಲೀಲ ಬರಹ: ಬಿಇಒ ನೋಟಿಸ್

ಚನ್ನರಾಯಪಟ್ಟಣ, ಜು.7-ನಗರದ ಶಾಲೆಯೊಂದರ ಶೌಚಾಲಯ ಹಾಗೂ ವಿಶ್ರಾಂತಿ ಕೊಠಡಿಗಳ ಗೋಡೆ ಮೇಲೆ ಅಶ್ಲೀಲ ಬರಹಗಳು ಇರುವುದಕ್ಕೆ ಸ್ಪಷ್ಟ ಕಾರಣ ಕೇಳಿ ಕ್ಷೇತ್ರ ಶಿಕ್ಷಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ. [more]

ಹಳೆ ಮೈಸೂರು

ವೈದ್ಯರ ಮೇಲೆ ಹಲ್ಲೆ: ಪ್ರಕರಣ ಬೇಧಿಸಿದ ಪೆÇಲೀಸರು

ಚನ್ನಪಟ್ಟಣ, ಜು.6- ವೈದ್ಯರ ಮೇಲೆ ಹಲ್ಲೆ ನಡೆಸಿ ಹಣ ದರೋಡೆ ಮಾಡಿದ ಪ್ರಕರಣವನ್ನು ಬೇಧಿಸಿದ ನಗರ ಪೆÇಲೀಸರು ಆರು ಮಂದಿ ಡಕಾಯಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರ ನಿವಾಸಿ [more]

ಹಳೆ ಮೈಸೂರು

ಸರ ಕದ್ದು ಪರಾರಿಯಾದ ಕಳ್ಳ

ಮಂಡ್ಯ,ಜೂ.6-ವೃದ್ಧೆಯ ಗಮನ ಬೇರೆಡೆ ಸೆಳೆದ ಕಳ್ಳ ಆಕೆ ಸರ ಕಸಿದುಕೊಂಡು ಪರಾರಿಯಾಗಿರುವ ಘಟನೆ ಮದ್ದೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮದ್ದೂರು ತಾಲ್ಲೂಕಿನ ಹೊಸಕೆರೆ ಗ್ರಾಮದ ನಿವಾಸಿ [more]

ಹಳೆ ಮೈಸೂರು

ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ

ಮಂಡ್ಯ,ಜು.6- ಮನೆಯವರಿಂದ ಮದುವೆಗೆ ವಿರೋಧವಿದ್ದುದ್ದರಿಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಎಸ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಚ್.ಡಿಕೋಟೆ ತಾಲ್ಲೂಕಿನ ಯಡಿಯಾಳ ಗ್ರಾಮದ ನಿವಾಸಿಗಳಾದ [more]

ಹಳೆ ಮೈಸೂರು

ಮಾನಸ ಸರೋವರ ಯಾತ್ರೆಗೆ ತೆರಳಿದ್ದವರು ಸುರಕ್ಷಿತ

ಮಂಡ್ಯ, ಜು.5-ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಇಬ್ಬರು ನಿನ್ನೆ ಸಂಜೆ ಸುರಕ್ಷಿತವಾಗಿ ಹಿಂದಿರುಗಿದ್ದಾರೆ. ಶ್ರೀಕಾಂತ್ ಮತ್ತು ಕೃಷ್ಣಕುಮಾರ್ 15 ದಿನಗಳ ಹಿಂದೆ 26 [more]

ಹಳೆ ಮೈಸೂರು

ರೈತರಿಗೆ ಕೃಷಿ ಯಂತ್ರೋಪಕರಣಗಳ ಸೌಲಭ್ಯ

ಚನ್ನರಾಯಪಟ್ಟಣ, ಜು.5- ತಾಲ್ಲೂಕಿನ ರೈತರಿಗೆ ನೆರವಾಗುವ ದೃಷ್ಠಿಯಿಂದ ಕೃಷಿ ಇಲಾಖೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ತಾಲೂಕಿನ ಬಾಗೂರು ಹೋಬಳಿಯಲ್ಲಿ ಕಬಾಗೂರು ಹೋಬಳಿ ಕೇಂದ್ರದಲ್ಲಿ [more]

ಹಳೆ ಮೈಸೂರು

ಪ್ರಯೋಗಾಲಯದಲ್ಲಿ ಪಡಿತರ ಅಕ್ಕಿ

ಮಳವಳ್ಳಿ,ಜು.5-ಪಡಿತರ ಅಂಗಡಿಯಿಂದ ತಂದ ಅಕ್ಕಿಯ ಗುಣಮಟ್ಟದ ಬಗ್ಗೆ ಅನುಮಾನಗೊಂಡ ವ್ಯಕ್ತಿಯೊಬ್ಬರು ನ್ಯಾಯಬೆಲೆ ಅಂಗಡಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಫುಡ್ ಇನ್‍ಸ್ಪೆಕ್ಟರ್ ಅಕ್ಕಿಯನ್ನು ಪರೀಕ್ಷೆಗೊಳಪಡಿಸಲು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. [more]

ಹಳೆ ಮೈಸೂರು

ಕಳ್ಳತನ ಬೇಧಿಸಿದ ಪೆÇಲೀಸರು ಆರೋಪಿಗಳ ಬಂಧನ

ಚನ್ನಪಟ್ಟಣ, ಜು.4- ತಿಂಗಳ ಹಿಂದೆ ಮನೆಯ ಬಾಗಿಲು ಹೊಡೆದು ಒಳನುಗ್ಗಿ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣ ಬೇಧಿಸಿರುವ ಗ್ರಾಮಾಂತರ ಠಾಣೆ ಪೆÇಲೀಸರು ಆರೋಪಿಯನ್ನು ಬಂಧಿಸಿ 125 ಗ್ರಾಂ [more]

ಹಳೆ ಮೈಸೂರು

ಕಾಪಿ ಹೊಡೆದು ಸಿಕ್ಕಿಬಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಡ್ಯ,ಜು.4-ಪರೀಕ್ಷೆಯಲ್ಲಿ ಕಾಪಿ ಹೊಡೆದು ಸಿಕ್ಕಿಬಿದ್ದ ಕಾರಣಕ್ಕೆ ಮನನೊಂದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಶೀಳ ನೆರೆ [more]

ಹಳೆ ಮೈಸೂರು

ನಿವೃತ್ತ ಸಿಸಿಬಿ ಪಿಎಸ್‍ಐ ಕೊಲೆ ಪ್ರಕರಣ: ಆರೋಪಿಗಳ ಬಂಧನ

ಚನ್ನಪಟ್ಟಣ, ಜು.4- ಕೆಲ ದಿನಗಳ ಹಿಂದೆ ತಾಲ್ಲೂಕಿನ ಮಾಗನೂರು ರಸ್ತೆಯಲ್ಲಿ ನಡೆದ ನಿವೃತ್ತ ಸಿಸಿಬಿ ಪಿಎಸ್‍ಐರವರ ಭೀಕರ ಕೊಲೆಯ ಪ್ರಕರಣ ಬೇಧಿಸಿದ ಪೆÇಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ [more]

ಹಳೆ ಮೈಸೂರು

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ಸವಾರ ಸಾವು

ಮಳವಳ್ಳಿ, ಜು.3- ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬುಳಿ ಕೆಂಪನದೊಡ್ಡಿ ಗೇಟ್ ಬಳಿ ನಡೆದಿದೆ. ತಾಲ್ಲೂಕಿನ ಕಿರುಗಾವಲು [more]

ಹಳೆ ಮೈಸೂರು

ಸಚಿವ ಸಾ.ರಾ.ಮಹೇಶ್‍ರವರನ್ನು ತರಾಟೆ ತೆಗೆದುಕೊಂಡ ರೈತರು

ಚನ್ನಪಟ್ಟಣ, ಜು.2- ಇಂದು ಬೆಳಗ್ಗೆ ಕೆಎಸ್‍ಐಸಿ ಕಾರ್ಖಾನೆ ಮತ್ತು ರೇಷ್ಮೆ ಗೂಡಿನ ಮಾರುಕಟ್ಟೆಗೆ ಸಚಿವ ಸಾ.ರಾ.ಮಹೇಶ್ ಅವರು ಆಗಮಿಸುತ್ತಿದ್ದಂತೆ ರೈತರು ಆವೇಶಗೊಂಡು ಸಚಿವರನ್ನು ತರಾಟೆಗೆ ತೆಗೆದುಕೊಂಡರು. ನಮ್ಮ [more]