ಹಳೆ ಮೈಸೂರು

ಕಾರ್ಮಿಕ ಅಧಿಕಾರಿಗಳ ದಾಳಿ

ಚನ್ನಪಟ್ಟಣ, ಜೂ.5- ಕಾರ್ಮಿಕ ಅಧಿಕಾರಿಗಳು ದಾಳಿ ನಡೆಸಿ ಎಪಿಎಂಸಿ ಮಾರುಕಟ್ಟೆಯ ಮಾವಿನ ಮಂಡಿಯಲ್ಲಿ ಕೂಲಿಯಾಗಿದ್ದ ಆಪ್ರಾಪ್ತ ಬಾಲಕನನ್ನು ರಕ್ಷಿಸಿ ಮತ್ತೆ ಶಾಲೆಗೆ ಸೇರುವಂತೆ ಮಾಡಿದ್ದಾರೆ. ಕಾರ್ಮಿಕ ಅಧಿಕಾರಿಗಳ [more]

ಹಳೆ ಮೈಸೂರು

ದಂಪತಿ ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತ

ಮಂಡ್ಯ, ಜೂ.4- ಮಗಳ ಮನೆಗೆ ಹೋಗಿ ವಾಪಸಾಗುತ್ತಿದ್ದ ದಂಪತಿ ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ದೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಹಳೆ ಮೈಸೂರು

ತಲೆ ಮೇಲೆ ಗುಂಡುಕಲ್ಲು ಎತ್ತಿಹಾಕಿ ಕೂಲಿ ಕಾರ್ಮಿಕನ ಹತ್ಯೆ

ಮಂಡ್ಯ, ಜೂ.4- ತಲೆ ಮೇಲೆ ಗುಂಡುಕಲ್ಲು ಎತ್ತಿಹಾಕಿ ಕೂಲಿ ಕಾರ್ಮಿಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಲಿವಾನ ಗ್ರಾಮದಲ್ಲಿ ನಡೆದಿದೆ. ಕರ್ಣ(40) ಕೊಲೆಯಾದ ದುರ್ದೈವಿ. ಕಳೆದ ರಾತ್ರಿ [more]

ಹಳೆ ಮೈಸೂರು

ದೇವಾಲಯಗಳಿಗೆ ನುಗ್ಗಿದ ಕಳ್ಳರು!

ಮಂಡ್ಯ, ಜೂ.4- ದೇವಾಲಯಗಳಿಗೆ ನುಗ್ಗಿದ ಕಳ್ಳರು ಹುಂಡಿ ಒಡೆದು ಹಣ ದೋಚಿರುವ ಘಟನೆ ಬಸರಾಳು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಸರಾಳು ಗ್ರಾಮದೇವತೆ ಪಟ್ಟಲದಮ್ಮ ಮತ್ತು ಆಂಜನೇಯ [more]

ಹಳೆ ಮೈಸೂರು

ರಸ್ತೆ ಡಿವೈಡರ್‍ಗೆ ಕಾರು ಡಿಕ್ಕಿ

ಮಂಡ್ಯ,ಜೂ.4- ರಸ್ತೆ ಡಿವೈಡರ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಂಗಳೂರು-ಮೈಸೂರು ಹೆದ್ದಾರಿಯ ಬಾಬುರಾಯನಕೊಪ್ಪಲು [more]

ಹಳೆ ಮೈಸೂರು

ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ

ಕೆ.ಆರ್.ಪೇಟೆ, ಮೇ 30-ತಾಲೂಕಿನ ಶೀಳನೆರೆ ಹೋಬಳಿಯ ಮಲ್ಕೋನಹಳ್ಳಿಯ ಬಳಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಜೆಸಿಬಿ ಯಂತ್ರ [more]

ಹಳೆ ಮೈಸೂರು

ವರುಣನ ಆರ್ಭಟ: ಸಿಡಿಲು ಹಾಗೂ ಮನೆಯ ಗೋಡೆ ಕುಸಿದು ಮೃತ

ಮಳವಳ್ಳಿ/ಶ್ರೀರಂಗಪಟ್ಟಣ, ಮೇ 29- ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಸಿಡಿಲು ಹಾಗೂ ಮನೆಯ ಗೋಡೆ ಕುಸಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಹಲಗೂರು ವರದಿ: ಜಮೀನಿನಲ್ಲಿ [more]

ಹಳೆ ಮೈಸೂರು

ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಮೊಸಳೆ ಬಾಯಿಗೆ!

ಮದ್ದೂರು, ಮೇ 27- ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಮೊಸಳೆ ಬಾಯಿಗೆ ತುತ್ತಾಗಿರುವ ಘಟನೆ ಹಲಗೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಗಡಿ ತಾಲ್ಲೂಕಿನ ಹೊಸೂರು ನಿವಾಸಿ [more]

ಹಳೆ ಮೈಸೂರು

ಪತ್ನಿ ಸಾವಿಗೆ ಕಾರಣವಾದ ಪತಿಗೆ 6 ವರ್ಷ ಜೈಲು ಶಿಕ್ಷೆ

ಮಂಡ್ಯ,ಮೇ26- ಪತ್ನಿ ಸಾವಿಗೆ ಕಾರಣವಾದ ಪತಿಗೆ ಶ್ರೀರಂಗಪಟ್ಟಣ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ 6 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪಾಂಡವಪುರ ತಾಲ್ಲೂಕಿನ [more]

ಹಳೆ ಮೈಸೂರು

ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಚನ್ನಪಟ್ಟಣ, ಮೇ 26- ಸಾಲ ಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯ ಚಕ್ಕೆರೆ ಗ್ರಾಮದಲ್ಲಿ ನಡೆದಿದೆ. ಅಪ್ಪಾಜಿಗೌಡ (45) [more]

ಹಳೆ ಮೈಸೂರು

ವಾಣಿಜ್ಯ ತೆರಿಗೆ ಇಲಾಖೆಯ ನೂತನ ಕಟ್ಟಡದಲ್ಲಿನ ಕಂಪ್ಯೂಟರ್, ಲ್ಯಾಪ್‍ಟಾಪ್‍ಗಳ ಕಳವು

ಮಂಡ್ಯ, ಮೇ 26-ನಗರದ ಹೊರವಲಯದಲ್ಲಿರುವ ವಾಣಿಜ್ಯ ತೆರಿಗೆ ಇಲಾಖೆಯ ನೂತನ ಕಟ್ಟಡದಲ್ಲಿನ ಕಂಪ್ಯೂಟರ್, ಲ್ಯಾಪ್‍ಟಾಪ್‍ಗಳನ್ನು ಕಳವು ಮಾಡಿರುವ ಪ್ರಕರಣ ವಿವೇಕಾನಂದ ನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. [more]

ಹಳೆ ಮೈಸೂರು

ತಾಯಿ ಮೇಲೆ ಹಲ್ಲೆ ನಡೆಸಿದ ಮಗ ಭಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

ಚನ್ನಪಟ್ಟಣ, ಮೇ 22- ತಾಯಿ ಮೇಲೆ ಹಲ್ಲೆ ನಡೆಸಿದ ಮಗ ಭಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಎಂ.ಕೆ.ದೊಡ್ಡಿ ಪೆÇಲೀಸ್ ಠಾಣೆ ವ್ಯಾಪ್ತಿಯ ಸಿದ್ದನಹಳ್ಳಿ [more]

ಹಳೆ ಮೈಸೂರು

ಪ್ರಸಿದ್ಧ ಕಾಲಭೆರವೇಶ್ವರ ದೇವಾಲಯದ ಹುಂಡಿ ಒಡೆದು ಹಣ ಕಳವು:

ಮಂಡ್ಯ, ಮೇ 22- ಪ್ರಸಿದ್ಧ ಕಾಲಭೆರವೇಶ್ವರ ದೇವಾಲಯದ ಹುಂಡಿ ಒಡೆದು ಹಣ ಕಳವು ಮಾಡಿರುವ ಘಟನೆ ನಡೆದಿದೆ. ತಾಲ್ಲೂಕಿನ ಬಸರಾಳು ಗ್ರಾಮದ ದೇವಸ್ಥಾನದಲ್ಲಿ ಹುಂಡಿಯಲ್ಲಿದ್ದ ಸುಮಾರು ಒಂದು [more]

ಹಳೆ ಮೈಸೂರು

ಲಾರಿಗೆ ಕಾರು ಡಿಕ್ಕಿ: ಇಬ್ಬರು ಮೃತ

ಮಂಡ್ಯ,ಮೇ20- ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳ್ಳೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಬಸವರಾಳು ಗ್ರಾಮದ [more]

ಹಳೆ ಮೈಸೂರು

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ನಿಷೇಧಾಜ್ಞೆ

ಮಂಡ್ಯ, ಮೇ 20- ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಬಡಾವಣೆಗಳ ಕುರಿತಂತೆ ಕಾರ್ಯಕರ್ತರಲ್ಲಿ ಪರ-ವಿರೋಧ ಚರ್ಚೆಗಳು ವ್ಯಕ್ತವಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ [more]

ಹಳೆ ಮೈಸೂರು

ಕೃತಜ್ಞತೆ:

ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಗೆಲುವಿಗಾಗಿ ನಾಡಿನ ಜನತೆ, ಕಾರ್ಯಕರ್ತರು ಹಾಗೂ ಬಿಎಸ್‍ಪಿಗೆ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಮಂಡ್ಯ ಮೈಸೂರು, ಹಾಸನ, ಹುಣಸೂರು, ರಾಮನಗರ ಜಿಲ್ಲೆಯ ಜನತೆಗೆ [more]

ಹಳೆ ಮೈಸೂರು

ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್‍ಗೆ ಸಿಹಿ

ಮಂಡ್ಯ ಮೇ 15- ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್‍ಗೆ ಸಿಹಿ ಅನುಭವವಾಗಿದ್ದು, ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಆ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭಾ [more]

ಹಳೆ ಮೈಸೂರು

ಸಾಲಬಾಧೆಯಿಂದ ರೈತ ನೇಣುಬಿಗಿದುಕೊಂಡು ಆತ್ಮಹತ್ಯೆ:

ಮದ್ದೂರು,ಮೇ14- ತಾಲ್ಲೂಕಿನ ಕೊಪ್ಪ ಹೋಬಳಿ ಕೊಣಸಾಲೆ ಗ್ರಾಮದಲ್ಲಿ ಸಾಲಬಾಧೆಯಿಂದ ರೈತನೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಸಂಜೆ ನಡೆದಿದೆ.  ಗ್ರಾಮದ ಕೃಷ್ಣ(45) ಮೃತ ರೈತ.  ತನ್ನ [more]

ಹಳೆ ಮೈಸೂರು

ಅಪೆ ಆಟೋಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಸವಾರ ಮೃತ

ಮಂಡ್ಯ ಮೇ 14 – ಅಪೆ ಆಟೋಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಹಿಂಬದಿ ಕುಳಿತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ [more]

ಹಳೆ ಮೈಸೂರು

ರಾಜಕೀಯವಾಗಿ ನನ್ನನ್ನು ಮುಗಿಸಲು ಸಂಚು – ಸಿ.ಪಿ.ಯೋಗೇಶ್ವರ್

ಚನ್ನಪಟ್ಟಣ, ಮೇ 14- ರಾಜಕೀಯವಾಗಿ ನನ್ನನ್ನು ಮುಗಿಸಲು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ ಎಂದು ಚನ್ನಪಟ್ಟಣ ವಿಧಾನಸಭಾ [more]

ಹಳೆ ಮೈಸೂರು

ಸಂಸದ ಸಿ.ಎಸ್.ಪುಟ್ಟರಾಜು ಅವರು ರೈತ ಸಂಘದ ಕಾರ್ಯಕರ್ತ ದೀಕ್ಷಿತ್ ಎಂಬಾತನಿಗೆ ಕಪಾಳ ಮೋಕ್ಷ :

ಪಾಂಡವಪುರ, ಮೇ 13- ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿನಕುರಳಿ ಗ್ರಾಮದಲ್ಲಿ ಸಂಸದ ಸಿ.ಎಸ್.ಪುಟ್ಟರಾಜು ಅವರು ರೈತ ಸಂಘದ ಕಾರ್ಯಕರ್ತ ದೀಕ್ಷಿತ್ ಎಂಬಾತನಿಗೆ ಕಪಾಳ ಮೋಕ್ಷ ಮಾಡಿರುವ [more]

ಹಳೆ ಮೈಸೂರು

ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿ ಲಘುಲಾಠಿ ಪ್ರಹಾರ:

ಮಂಡ್ಯ, ಮೇ 12- ಮತಗಟ್ಟೆ ಸಮೀಪ ಪ್ರಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿ ಲಘುಲಾಠಿ ಪ್ರಹಾರ ನಡೆಸಿದ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ [more]

ಹಳೆ ಮೈಸೂರು

ಹಾವು ಕಚ್ಚಿ ಸಂಚಾರಿ ಠಾಣೆ ಮಹಿಳಾ ಕಾನ್ಸ್‍ಟೆಬಲ್ ಮೃತ:

ಮದ್ದೂರು ಮೇ 10- ಹಾವು ಕಚ್ಚಿ ಸಂಚಾರಿ ಠಾಣೆ ಮಹಿಳಾ ಕಾನ್ಸ್‍ಟೆಬಲ್ ಸಾವನ್ನಪ್ಪಿರುವ ಘಟನೆ ಮದ್ದೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮದ್ದೂರು ಸಂಚಾರಿ ಠಾಣೆಯ ಮಹಿಳಾ ಕಾನ್ಸ್‍ಟೆಬಲ್ [more]

ಹಳೆ ಮೈಸೂರು

ಸಾಲ ತೀರಿಸಲಾಗದೆ ಮನನೊಂದು ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ:

ಮಂಡ್ಯ, ಮೇ 9-ಸಾಲ ತೀರಿಸಲಾಗದೆ ಮನನೊಂದು ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇಲುಕೋಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಾಂಡವಪುರ ತಾಲೂಕಿನ ಸುಂಕತೊಣ್ಣೂರು ನಿವಾಸಿ ಕೆಂಗೇಗೌಡ [more]

ಹಳೆ ಮೈಸೂರು

ಬೈಕ್ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಯುವಕರು ಸ್ಥಳದಲ್ಲೇ ಮೃತ:

ಮಳವಳ್ಳಿ, ಮೇ 2- ಬೈಕ್ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಕವಾಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಂದಾನಿ [more]