ಹಳೆ ಮೈಸೂರು

ವೇಶ್ಯವಾಟಿಕೆ ಪ್ರಕರಣ: ಎಂಟು ಜನ ಬಂಧನ

ಮೈಸೂರು,ಜು.22- ವೇಶ್ಯವಾಟಿಕೆ ನಡೆಸುತ್ತಿದ್ದ ಮೂರು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಬಂಧಿಸಿರುವ ಸಿಸಿಬಿ ಪೆÇಲೀಸರು 19,300 ರೂ. ನಗದು ಹಾಗೂ 10 ಮೊಬೈಲ್‍ಗಳನ್ನು ವಶಪಡಿಸಿಕೊಂಡು, ಇಬ್ಬರು [more]

ಹಳೆ ಮೈಸೂರು

ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣ: 13,300 ರೂ. ವಸೂಲಿ

ಮೈಸೂರು,ಜು.22-ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದವರಿಂದ 13,300 ರೂ.ಗಳನ್ನು ರೈಲ್ವೆ ಇಲಾಖೆ ವೀಶೇಷ ತಂಡ ವಸೂಲಿ ಮಾಡಿದೆ. ನೈರುತ್ಯ ರೈಲ್ವೆ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಯಶೋಧಕುಮಾರ್ ನೇತೃತ್ವದ ತಂಡ [more]

ಹಳೆ ಮೈಸೂರು

ವಿದ್ಯಾರ್ಥಿ ನಿಲಯದಲ್ಲಿ ಕಳ್ಳತನ, ಬಂಧನ

ಮೈಸೂರು, ಜು.21-ವಿದ್ಯಾರ್ಥಿ ನಿಲಯದಲ್ಲಿ ಯುಪಿಎಸ್ ಹಾಗೂ ಬ್ಯಾಟರಿಯನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಆಲನಹಳ್ಳಿ ಠಾಣೆ ಪೆÇಲೀಸರು ಬಂಧಿಸಿ 10 ಸಾವಿರ ಬೆಲೆಯ ಬ್ಯಾಟರಿಯನ್ನು ವಶಪಡಿಸಿಕೊಂಡಿದ್ದಾರೆ.ಗೌಸಿಯಾನಗರದ ಫಾರಂ ಕಾಲೋನಿ [more]

ಹಳೆ ಮೈಸೂರು

ಮಾರಕಾಸ್ತ್ರಗಳಿಂದ ದಾಳಿ ನೆಡೆಸಿ ಕೊಲೆ

ಮೈಸೂರು, ಜು.21-ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಣ್ಣ ಜೈಲು ಸೇರಿದ್ದರಿಂದ ನೊಂದ ತಮ್ಮ ತಡರಾತ್ರಿ ಅತ್ತಿಗೆ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ದಾಂಧಲೆ ನಡೆಸಿದ್ದರಿಂದ ಒಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ [more]

ಹಳೆ ಮೈಸೂರು

ನೇಣಿಗೆ ಶರಣಾದ ವ್ಯಕ್ತಿ

ಮೈಸೂರು, ಜು.21- ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಜನತಾ ನಗರದ 7ನೇ ಕ್ರಾಸ್ ವಾಸಿ ಮಹೇಂದ್ರ [more]

ಹಳೆ ಮೈಸೂರು

ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ

ಮೈಸೂರು, ಜು.20-ಮೊದಲ ಆಷಾಢ ಶುಕ್ರವಾರದ ನಿಮಿತ್ತ ಇಂದು ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಇಂದು ಮುಂಜಾನೆ 3 ಗಂಟೆಯಿಂದಲೇ ದೇವಾಲಯ ಸಮೀಪವಿರುವ ದೇವಿ ಕೆರೆಯಿಂದ [more]

ಹಳೆ ಮೈಸೂರು

ಶಿಕ್ಷಣ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ – ಸಚಿವ ಎನ್.ಮಹೇಶ್

ಮೈಸೂರು, ಜು.20-ಶಿಕ್ಷಣ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಪ್ರಾಥಮಿಕ-ಪ್ರೌಢಶಿಕ್ಷಣ ಇಲಾಖೆ ಸಚಿವ ಎನ್.ಮಹೇಶ್ ತಿಳಿಸಿದರು. ಮೊದಲ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿ [more]

ಹಳೆ ಮೈಸೂರು

ಮುಖ್ಯಮಂತ್ರಿಯವರಿಂದ ಚಾಮುಂಡೇಶ್ವರಿಯ ದರ್ಶನ

ಮೈಸೂರು, ಜು.20- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಧ್ಯಾಹ್ನ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಆಷಾಢ ಮಾಸದ ಮೊದಲ ಶುಕ್ರವಾರವಾದ ಇಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆ [more]

ಹಳೆ ಮೈಸೂರು

ಮೊಬೈಲ್ ಕದ್ದು ಪರಾರಿಯಾಗಿದ್ದ ಚಾಲಕನ ಬಂಧನ

ಮೈಸೂರು,ಜು.20- ಪ್ರಯಾಣಿಕನಿಂದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದ ಆಟೋ ಚಾಲಕನನ್ನು ದೇವರಾಜ ಠಾಣೆ ಪೆÇಲೀಸರು ಬಂಧಿಸಿ ಮೊಬೈಲ್‍ನ್ನು ವಶಪಡಿಸಿಕೊಂಡಿದ್ದಾರೆ. ಎಸ್.ಮಂಜುನಾಥ ಬಂಧಿತ ಆಟೋ ಚಾಲಕ. ಮೂಲತಃ ಮೈಸೂರಿನ ವ್ಯಕ್ತಿಯೊಬ್ಬರು [more]

ಹಳೆ ಮೈಸೂರು

ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳರ ಬಂಧನ

ಮೈಸೂರು, ಜು.20- ಇಬ್ಬರು ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳರನ್ನು ಎನ್.ಆರ್.ಠಾಣೆ ಪೆÇಲೀಸರು ಬಂಧಿಸಿ ಏಳು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕೇರಳದ ಮೈನಾಡಿನ ನಿವಾಸಿಗಳಾದ ಸಫ್ರುದ್ದೀನ್ ಹಾಗೂ ವಿಷ್ಣು [more]

ಹಳೆ ಮೈಸೂರು

ನುಗು ಜಲಾಶಯ ಭರ್ತಿ ಜನರ ಸಂತಸ

ಮೈಸೂರು,ಜು.19- ಹತ್ತು ವರ್ಷಗಳ ನಂತರ ಎಚ್.ಡಿ.ಕೋಟೆ ತಾಲ್ಲೂಕಿನ ನುಗು ಜಲಾಶಯ ಭರ್ತಿಯಾಗಿದ್ದು, ಈ ಭಾಗದ ಜನ ಸಂತಸ ವ್ಯಕ್ತಪಡಿಸಿದ್ದಾರೆ. ನುಗು ಜಲಾಶಯದ ಗರಿಷ್ಠ ಮಟ್ಟ 110 ಅಡಿಗಳು. [more]

ಹಳೆ ಮೈಸೂರು

ವರ್ಷವಿಡೀ ದಸರಾ ವಸ್ತು ಪ್ರದರ್ಶನಕ್ಕೆ ಯೋಜನೆ – ಸಚಿವ ಸಾ.ರಾ.ಮಹೇಶ್

ಮೈಸೂರು, ಜು.19- ವರ್ಷವಿಡೀ ದಸರಾ ವಸ್ತು ಪ್ರದರ್ಶನಕ್ಕೆ ಯೋಜನೆ ರೂಪಿಸುವಂತೆ ಪ್ರವಾಸೋದ್ಯಮ ಖಾತೆ ಸಚಿವ ಸಾ.ರಾ.ಮಹೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದಸರಾ ವಸ್ತು ಪ್ರದರ್ಶನ ಕಚೇರಿಯಲ್ಲಿ ನಡೆದ [more]

ಹಳೆ ಮೈಸೂರು

ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ದೀಪಾಲಂಕಾರ

ಮೈಸೂರು, ಜು.19- ಮೊದಲ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಸ್ವಚ್ಛತಾ ಕಾರ್ಯ ಪೂರ್ಣಗೊಂಡಿದ್ದು, ಹೂವು ಹಾಗೂ ದೀಪಾಲಂಕಾರ ಕಾರ್ಯ ಭರದಿಂದ ಸಾಗಿದೆ. ಆಷಾಢ ಶುಕ್ರವಾರಗಳಂದು ಚಾಮುಂಡಿ [more]

ಹಳೆ ಮೈಸೂರು

ಸರ್ಕಾರದ ಹಣ ಪೋಲು

ತಿ.ನರಸೀಪುರ, ಜು.18-ಸರ್ಕಾರದ ಹಣ ಯಾವ್ಯಾವ ರೀತಿ ಪೆÇೀಲಾಗುತ್ತಿದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಇದಾಗಿದೆ. ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಗೆ ಹೊಂದಿಕೊಂಡಂತಿರುವ ವಿದ್ಯಾನಗರದಲ್ಲಿ ಇತ್ತೀಚಿಗೆ ನಡೆದ ಅವೈಜ್ಞಾನಿಕ ಕಾಮಗಾರಿಯೊಂದು [more]

ಹಳೆ ಮೈಸೂರು

ಪಡಿತರ ನಾಪತ್ತೆ ಅಧಿಕಾರಿಯ ಅಮಾನತ್ತು

ಮೈಸೂರು, ಜು.18- ನಂಜನಗೂಡು ಎಪಿಎಂಸಿ ಗೋದಾಮಿನಲ್ಲಿ ಪಡಿತರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆಯ ಹಿರಿಯ ಉಪನಿರ್ದೇಶಕ ಡಾ.ಕಾ.ರಾಮೇಶ್ವರಪ್ಪ ಅವರನ್ನು ಅಮಾನತುಪಡಿಸಲಾಗಿದೆ. ಇಲಾಖೆಯ ಹಿರಿಯ ಅಧಿಕಾರಿಗಳಾದ ಮರುಳಸಿದ್ದ [more]

ಹಳೆ ಮೈಸೂರು

ಜಯಚಾಮರಾಜ ಒಡೆಯರ್ ಜನ್ಮದಿನಾಚರಣೆ ಮರೆತ ಜಿಲ್ಲಾಡಳಿತ

ಮೈಸೂರು, ಜು.18-ನಾಡಿಗೆ ಅಪಾರ ಕೊಡುಗೆ ನೀಡಿದ ಮಹಾರಾಜ ಜಯಚಾಮರಾಜ ಒಡೆಯರ್ ಅವರ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತ ಮರೆತುಬಿಟ್ಟಿದೆ. ಇಂದು ಜಯಚಾಮರಾಜ ಒಡೆಯರ್ ಅವರ 99ನೆ ವರ್ಷದ ಜನ್ಮದಿನ. ಆದರೆ [more]

ಹಳೆ ಮೈಸೂರು

ಬೈಕ್ ಕಳ್ಳರ ಬಂಧನ

ಮೈಸೂರು, ಜು.17-ನಕಲಿ ಕೀ ಬಳಸಿ ಬೈಕ್‍ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಎನ್.ಆರ್. ಠಾಣೆ ಪೆÇಲೀಸರು ಬಂಧಿಸಿ 2 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಕೇರಳ ಮೂಲದ ವಿಷ್ಣು, ಸಫ್ರುವುದ್ದೀನ್ [more]

ಹಳೆ ಮೈಸೂರು

ಆಷಾಢ ಮಾಸ ಹಿನ್ನೆಲೆ, ಚಾಮುಂಡಿ ಬೆಟ್ಟಕ್ಕೆ ಸೂಕ್ತ ಭದ್ರತೆ

ಮೈಸೂರು, ಜು.17- ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬರುವ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್‍ಗಾಗಿ ಪೆÇಲೀಸರನ್ನು ನಿಯೋಜಿಸಲಾಗಿದೆ. ಇದೇ 20, 27, ಆ.3 ಹಾಗೂ 10ರಂದು [more]

ಹಳೆ ಮೈಸೂರು

ಬೈಕ್ ಕಳ್ಳನ ಬಂಧನ

ಮೈಸೂರು, ಜು.16- ನಕಲಿ ಕೀ ಬಳಸಿ ದುಬಾರಿ ಬೆಲೆಯ ಬೈಕನ್ನು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ಕ್ಯಾತಮಾರನಹಳ್ಳಿಯ ಇಂದಿರಾಗಾಂಧಿ ರಸ್ತೆ ವಾಸಿ ರೆಹಮಾನ್ ಶರೀಫ್ [more]

ಹಳೆ ಮೈಸೂರು

ಮೈಸೂರಿನ ಪ್ರವಾಸಿ ತಾಣಗಳಿಗೆ ನಿಷೇಧ

ಮೈಸೂರು, ಜು.16- ಹೆಚ್ಚುತ್ತಿರುವ ನೀರಿನ ಅರಿವಿನಿಂದಾಗಿ ಪ್ರಮುಖ ಪ್ರವಾಸಿ ತಾಣಗಳಾದ ಕೆಆರ್‍ಎಸ್ ಹಾಗೂ ರಂಗನತಿಟ್ಟು ಪಕ್ಷಿಧಾಮಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಇಂದು ಬೆಳಗ್ಗೆ ಕೆಆರ್‍ಎಸ್‍ನಲ್ಲಿ 123.25 ಕ್ಯೂಸೆಕ್‍ನಷ್ಟು [more]

No Picture
ಹಳೆ ಮೈಸೂರು

ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

ಮೈಸೂರು, ಜು.16- ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ 160 ಗ್ರಾಂ ಚಿನ್ನಾಭರಣ ಹಾಗೂ 75 ಸಾವಿರ ನಗದನ್ನು ಅಪಹರಿಸಿರುವ ಘಟನೆ ಸರಸ್ವತಿಪುರಂ ಠಾಣೆ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ಸರಗಳ್ಳರ ಬಂಧನ

ಮೈಸೂರು,ಜು.16-ಸರಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೆÇಲೀಸರು ಬಂಧಿಸಿ 37 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಅಜೀಜ್ ಸೇಠ್ ನಗರದ ನಿವಾಸಿ ಅಫ್ಜಲ್ ಪಾಷಾ(26), ಮಹಮ್ಮದ್ ಅಕಲ್ ಶಾಹಿದ್(25) ಬಂಧಿತ [more]

ಹಳೆ ಮೈಸೂರು

ಕೆರೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ – ಸಚಿವ ಜಿ.ಟಿ.ದೇವೇಗೌಡ

ಮೈಸೂರು,ಜು.16- ಕೆರೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ತಿಳಿಸಿದ್ದಾರೆ. ನಗರದ ಹೊರವಲಯದ ಇಲವಾಲ ಕೆರೆ ವೀಕ್ಷಣೆ [more]

ಹಳೆ ಮೈಸೂರು

ಮುಖ್ಯಮಂತ್ರಿಯವರು ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆತರುತ್ತಿದ್ದಾರೆ – ಎ.ಮಂಜು

ಮೈಸೂರು, ಜು.16- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಎ.ಮಂಜು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ [more]

ಹಳೆ ಮೈಸೂರು

ಕಪಿಲಾ ನದಿಯಿಂದ ರೈತರ ಬೆಳೆ ಹಾನಿ

ಮೈಸೂರು, ಜು.15-ಕಪಿಲಾ ನದಿ ತುಂಬಿ ಹರಿಯುತ್ತಿದ್ದು, ಸುತ್ತೂರಿನ ಸುತ್ತಮುತ್ತಲಿನ ಜಮೀನುಗಳಿಗೆ ನೀರು ನುಗ್ಗಿ ರೈತರ ಬೆಳೆ ಹಾನಿಯಾಗಿ ತೀವ್ರ ನಷ್ಟ ಉಂಟಾಗಿದೆ. ಕಪಿಲಾ ನದಿಯಲ್ಲಿ ಇನ್ನೊಂದು ಅಡಿ [more]