ಹಳೆ ಮೈಸೂರು

ಅಪಘಾತದಲ್ಲಿ ವಿದ್ಯಾರ್ಥಿ ಸಾವು

ಮೈಸೂರು, ಜು.6-ಬೈಕ್‍ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯೊಬ್ಬ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಕೆ.ಆರ್.ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೆ.ಆರ್.ನಗರ ತಾಲೂಕಿನ ದಿಡ್ಡಹಳ್ಳಿ ವಾಸಿ ವಿದಾತ್ (22) ಮೃತಪಟ್ಟ [more]

ಹಳೆ ಮೈಸೂರು

ಸಾಲ ಬಾಧೆಯಿಂದ ಕೇಬಲ್ ಆಪರೇಟರ್ ಆತ್ಮಹತ್ಯೆ

ಮೈಸೂರು,ಜೂ.6- ಸಾಲ ಬಾಧೆಯಿಂದ ನೊಂದ ಕೇಬಲ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆ.ಆರ್.ಮೊಹಲ್ಲದ ಹಳೆ ಬಂಡಿಕೇರಿ ವಾಸಿ ಬಾಬು(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ನಗರದಲ್ಲಿ [more]

ಹಳೆ ಮೈಸೂರು

ಯೋಧನ ತಂದೆ ಮೇಲೆ ಹಲ್ಲೆ ಪ್ರಕರಣ ಆರೋಪಿಗಳ ಬಂಧನ

ಮೈಸೂರು, ಜು.5-ಯೋಧರೊಬ್ಬರ ತಂದೆ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪಿರಿಯಾಪಟ್ಟಣದ ಪೆÇಲೀಸರು ಬಂಧಿಸಿದ್ದಾರೆ. ಸತೀಶ್(30) ಮತ್ತು ದುಶ್ಯಂತ್ (30) ಬಂಧಿತ ಆರೋಪಿಗಳು. ಪಿರಿಯಾಪಟ್ಟಣದ [more]

ಹಳೆ ಮೈಸೂರು

ಎಸಿಬಿ ಬಲೆಗೆ ರಾಜಸ್ವ ನಿರೀಕ್ಷಕ

ಹುಣಸೂರು, ಜು.5- ಲಂಚ ಸ್ವೀಕರಿಸುತ್ತಿದ್ದ ರಾಜಸ್ವ ನಿರೀಕ್ಷಕನೊಬ್ಬ ಎಸಿಬಿ ಬಲೆಗೆ ಬಿದ್ದಿದ್ದಾನೆ. ಹುಣಸೂರು ತಾಲ್ಲೂಕಿನ ಗಾವಡಗೆರೆಯ ರಾಜಸ್ವ ನಿರೀಕ್ಷಕ ವಿಷಕಂಠನಾಯಕ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬೀಸಿದ್ದ [more]

ಹಳೆ ಮೈಸೂರು

ಮೀಸಲಾತಿ ಪ್ರಮಾಣವನ್ನು ಶೇ.50 ರಿಂದ ಶೇ.70ಕ್ಕೆ ಹೆಚ್ಚಿಸಬೇಕು – ಕೆ.ಸಿ. ಪುಟ್ಟಸಿದ್ದಶೆಟ್ಟಿ

ಹುಣಸೂರು, ಜು.5-ಮೀಸಲಾತಿ ಪ್ರಮಾಣವನ್ನು ಶೇ.50 ರಿಂದ ಶೇ.70ಕ್ಕೆ ಹೆಚ್ಚಿಸಬೇಕೆಂದು ಕಾಯಕ ಸಮುದಾಯದ ಜಿಲ್ಲಾಧ್ಯಕ್ಷ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]

ಹಳೆ ಮೈಸೂರು

ಸಾರಿಗೆ ಬಸ್ ಮತ್ತು ಬೈಕ್ ಅಪಘಾತ ಒಬ್ಬ ಸಾವು

ಮೈಸೂರು,ಜು.5- ಸಾರಿಗೆ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಳಿಕೆರೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ [more]

ಹಳೆ ಮೈಸೂರು

ಮಾನಸ ಸರೋವರಕ್ಕೆ ತೆರಳಿದ 12 ಮಂದಿ ಯಾತ್ರಾರ್ಥಿಗಳು ಸುರಕ್ಷಿತ

ಮೈಸೂರು,ಜು.4-ಮಾನಸ ಸರೋವರಕ್ಕೆ ತೆರಳಿದ ಮೈಸೂರಿನ 12 ಮಂದಿ ಯಾತ್ರಾರ್ಥಿಗಳು ಸುರಕ್ಷಿತ ಸ್ಥಳದಲ್ಲೇ ಇದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. ನಿನ್ನೆ ರಾತ್ರಿ ಬಂದ ಮಾಹಿತಿಯಲ್ಲಿ 12 ಮಂದಿ ಯಾತ್ರಾರ್ಥಿಗಳು [more]

ಹಳೆ ಮೈಸೂರು

ಅಡ್ಡಾದಿಡ್ಡಿ ಚಲಿಸಿದ ಲಾರಿ ಮೂವರಿಗೆ ಗಾಯ

ಮೈಸೂರು,ಜು.4-ಅಡ್ಡಾದಿಡ್ಡಿ ಚಲಿಸಿದಲಾರಿ, ರಸ್ತೆ ಬಳಿಯ ದೇವಾಲಯಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅರ್ಚಕ ಸೇರಿ ಮೂವರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ನಡೆದಿದೆ. ದೇವಾಲಯದ ಅರ್ಚಕ ಅನ್ನದಾನಪ್ಪ , ರವಿಚಂದ್ರ, [more]

ಹಳೆ ಮೈಸೂರು

ಅತ್ತೆ ಮಗಳು ಮದುವೆಗೆ ನಿರಾಕರಣೆ, ಯುವಕ ಆತ್ಮಹತ್ಯೆಗೆ ಯತ್ನ

ಮೈಸೂರು,ಜು.4- ಅತ್ತೆ ಮಗಳು ತನ್ನನ್ನು ಮದುವೆಯಾಗಲಿಲ್ಲ ಎಂಬ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ. ಪಡುವಾರಳ್ಳಿ ನಿವಾಸಿ ಸತೀಶ್ (23) [more]

ಹಳೆ ಮೈಸೂರು

ಮನೆಗೆ ಕನ್ನ ಹಾಕಿ ಬೆಲೆಬಾಳುವ ವಸ್ತುಗಳ ಲೂಟಿ

ಮೈಸೂರು, ಜು.3- ಮನೆಯ ಬಾಗಿಲು ಮೀಟಿ ಒಳ ನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಬೆಲೆಯ ಆಭರಣ ದೋಚಿರುವ ಘಟನೆ ರೂಪಾ ನಗರದಲ್ಲಿ ನಡೆದಿದೆ. ಕಿರಣ್ ಎಂಬುವರು ಮನೆಗೆ [more]

ಹಳೆ ಮೈಸೂರು

ಆಮಿಷವೊಡ್ಡಿ ಮಹಿಳೆಗೆ ಮೋಸ!

ಮೈಸೂರು, ಜು.2-ಕಡಿಮೆ ಬೆಲೆಗೆ ಮನೆ ಕೊಡಿಸುವುದಾಗಿ ಮಹಿಳೆಯರಿಗೆ ಆಮಿಷವೊಡ್ಡಿದ ಖದೀಮರು ಪೆÇಲೀಸರಿಗೆ ಮಂಜೂರಾಗಿದ್ದ ಕ್ವಾಟ್ರರ್ಸ್‍ಗಳನ್ನು ತೋರಿಸಿ ಯಮಾರಿಸಿರುವುದು ಬೆಳಕಿಗೆ ಬಂದಿದೆ. ವಿಜಯನಗರ ವ್ಯಾಪ್ತಿಯ ಕೂಟಗಳ್ಳಿಯಲ್ಲಿ ಪೆÇಲೀಸರಿಗಾಗಿ ಕ್ವಾಟ್ರರ್ಸ್‍ಗಳನ್ನು [more]

ಹಳೆ ಮೈಸೂರು

ಗಂಧದ ಮರಗಳನ್ನು ಕದ್ದ ಕಳ್ಳರು

ಮೈಸೂರು, ಜು.2- ಕುಕ್ಕರಹಳ್ಳಿ ಕೆರೆ ಸಮೀಪದ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಚೋರರು ಗಂಧದ ಮರಗಳನ್ನು ಕದ್ದೊಯ್ದಿರುವ ಘಟನೆ ಜಯಲಕ್ಷ್ಮಿಪುರಂ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಡರಾತ್ರಿ ಅರಣ್ಯ ಪ್ರದೇಶದೊಳಗೆ [more]

ಹಳೆ ಮೈಸೂರು

ಪ್ರತ್ಯೇಕ ಪದವಿ ಕನ್ನಡ ಅಧ್ಯಯನ ಮಂಡಳಿ ಸ್ಥಾಪಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು, ಜು.2- ಪ್ರತ್ಯೇಕ ಪದವಿ ಕನ್ನಡ ಅಧ್ಯಯನ ಮಂಡಳಿ, ಪಠ್ಯ ಕ್ರಮದ ವಿಚಾರ ಮತ್ತು ಬಿಎ, ಬಿಕಾಂ ಮತ್ತಿತರ ಪದವಿ ಕೋರ್ಸ್‍ಗಳಿಗೆ ಬೇರೆ ಬೇರೆ ಪಠ್ಯ ಕ್ರಮವನ್ನು [more]

ಹಳೆ ಮೈಸೂರು

ಮೈಸೂರು ಅರಮನೆಯಲ್ಲಿ ಭದ್ರತಾ ಲೋಪ

ಮೈಸೂರು, ಜು.1- ಭದ್ರತೆ ವಿಚಾರದಲ್ಲಿ ಮೈಸೂರು ಅರಮನೆ ಮತ್ತೊಮ್ಮೆ ಸುದ್ದಿಯಾಗಿದೆ. ಅರಮನೆಯ ಭದ್ರತಾ ಎಸಿಪಿ ಅವರ ಕುರ್ಚಿಯಲ್ಲಿ ಕೇರಳದ ಸ್ವಾಮೀಜಿಯೊಬ್ಬರು ಕುಳಿತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ [more]

ಹಳೆ ಮೈಸೂರು

ಮೈಸೂರು ರೇಸ್ ಕೋರ್ಸ್‍ಗೆ ದಿಢೀರ್ ಭೇಟಿ ನೀಡಿದ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್

ಮೈಸೂರು,ಜು.1-ಇಂದು ಬೆಳ್ಳಂ ಬೆಳ್ಳಗೆ ಮೈಸೂರು ರೇಸ್ ಕೋರ್ಸ್‍ಗೆ ದಿಢೀರ್ ಭೇಟಿ ನೀಡಿದ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರು ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ರೇಸ್‍ಕೋರ್ಸ್ ಆವರಣದಲ್ಲಿ [more]

ರಾಜ್ಯ

ಕುಕ್ಕರ್ ವಿಷಲ್ ನುಂಗಿದ ಮಗು: ಚಿಕಿತ್ಸೆ ಫಲಕಾರಿಯಾಗದೇ ಸಾವು

ಮಂಡ್ಯ:ಜು-1: ಒಂದು ವರ್ಷದ ಮಗು ಕುಕ್ಕರ್‌ನ ವಿಷಲ್‌ ನುಂಗಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮುದ್ದೂರಿನ ನಗರಕೆರೆಯಲ್ಲಿ ನಡೆದಿದೆ. ಮರಿಲಿಂಗೇಗೌಡ ಮತ್ತು ರೂಪಾ ದಂಪತಿಯ ಪುತ್ರ [more]

ಹಳೆ ಮೈಸೂರು

ಮುಕ್ತ ವಿವಿ ಅಕ್ರಮ-ಆರೋಪಗಳ ಬಗ್ಗೆ ಚರ್ಚೆಗೆ ಸಿದ್ದ- ಪೆÇ್ರ.ಕೆ.ಎಸ್.ರಂಗಪ್ಪ

ಮೈಸೂರು, ಜೂ.23- ಕರ್ನಾಟಕ ರಾಜ್ಯ ಮುಕ್ತ ವಿಶ್ವದ್ಯಾಲಯಕ್ಕೆ ಸಂಬಂಧಿಸಿದ ಅಕ್ರಮ-ಆರೋಪಗಳ ಬಗೆಗಿನ ಬಹಿರಂಗ ಚರ್ಚೆಗೆ ತಾವು ಸಿದ್ಧ ಎಂದು ವಿಶ್ರಾಂತ ಕುಲಪತಿ ಹಾಗೂ ಜೆಡಿಎಸ್ ಮುಖಂಡ ಪೆÇ್ರ.ಕೆ.ಎಸ್.ರಂಗಪ್ಪ [more]

ಹಳೆ ಮೈಸೂರು

ಅತ್ಯಾಚಾರಕ್ಕೆ ಯತ್ನಿಸಿದ ಯುವಕನ ಬಂಧನ

ಮೈಸೂರು,ಜೂ.30- ಬಾಲಕಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ನಗರದ ಉದಯಗರಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ನಗರದ ಗಾಯತ್ರಿಪುರಂ ವಾಸಿ ಹೇಮಂತಕುಮಾರ್(20) ಬಂಧಿತ ಆರೋಪಿ. ಕಳೆದ ಎರಡು ದಿನಗಳ [more]

ರಾಜ್ಯ

ನಾಟಿ ಕೋಳಿ ಸಾಂಬಾರ್ ಜತೆ ಮುದ್ದೆ ತಿನ್ನುವ ಸ್ಪರ್ಧೆ: ಗೆದ್ದರೆ ಚಿತ್ರದಲ್ಲಿ ನಟಿಸಲೂ ಅವಕಾಶ

ಮಂಡ್ಯ:ಜೂ-30: ನಾಟಿ ಕೋಳಿ ಸಾಂಬಾರ್ ಜತೆ ಬಿಸಿ ಬಿಸಿ ಮುದ್ದೆ ಸವಿದರೆ ಅದರ ಮಜನೇ ಬೇರೆ. ಇದನ್ನು ಒಂದು ಸ್ಪರ್ಧೆಯನ್ನೇ ಮಾಡಿ ನೋಡಿದ್ರೆ ಹೇಗೆ. ಅದು ಗ್ರಾಮೀಣ [more]

ಹಳೆ ಮೈಸೂರು

ಮಹಿಳೆಯ ಕೊಲೆಮಾಡಿದ ವ್ಯೆಕ್ತಿಗೆ ಜೀವಾವಧಿ ಶಿಕ್ಷೆ

ಮೈಸೂರು, ಜೂ.29-ಪತಿಯಿಂದ ದೂರವಿದ್ದ ಮಹಿಳೆಯೊಂದಿಗೆ ವಾಸವಿದ್ದ ವ್ಯಕ್ತಿ ಆಕೆಯನ್ನು ಕೊಲೆಗೈದಿದ್ದ ಹಿನ್ನೆಲೆಯಲ್ಲಿ ನಗರದ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ನಗರದ ಕುಂಬಾರಕೊಪ್ಪಲು ವಾಸಿ ಕೃಷ್ಣಮೂರ್ತಿ ಶಿಕ್ಷೆಗೆ ಒಳಗಾದ [more]

ಹಳೆ ಮೈಸೂರು

ನಶೆಯಲ್ಲಿ ಉಪನ್ಯಾಸಕ!

ಮೈಸೂರು, ಜೂ.29- ಕುಡಿತದ ಅಮಲಿನಲ್ಲಿ ಉಪನ್ಯಾಸಕರೊಬ್ಬರು ಮೊಬೈಲ್ ಟವರ್ ಏರಿ ಕುಳಿತಿದ್ದ ಪ್ರಸಂಗ ನಡೆದಿದೆ. ಹಿನಕಲ್ ನಿವಾಸಿ ರಮೇಶ್‍ಕುಮಾರ್ (40) ಎಂಬುವರು ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇತ್ತೀಚೆಗೆ [more]

ಹಳೆ ಮೈಸೂರು

ಯುವತಿ ಮೇಲೆ ಹಲ್ಲೆ ಪ್ರಕರಣ: ಒಬ್ಬನ ವಶ

ಮೈಸೂರು, ಜೂ.29- ಬಾರ್ ಅಂಡ್ ರೆಸ್ಟೋರೆಂಟ್‍ವೊಂದರಲ್ಲಿ ಯುವತಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಜಯಲಕ್ಷ್ಮಿಪುರ ಠಾಣೆ ಪೆÇಲೀಸರು ಒಬ್ಬನನ್ನು ಬಂಧಿಸಿದ್ದಾರೆ. ದಿನೇಶ್‍ಗೌಡ ಬಂಧಿತ ಆರೋಪಿ. [more]

ಹಳೆ ಮೈಸೂರು

ಪ್ರವಾಸಿ ತಾಣಗಳ ಅಭಿವೃದ್ಧಿ – ಸಚಿವ ಸಾ.ರಾ.ಮಹೇಶ್

ಮೈಸೂರು, ಜೂ.29- ಪ್ರವಾಸಿಗರನ್ನು ಸೆಳೆಯಲು ರಾಜ್ಯದ 30 ಪ್ರವಾಸಿ ತಾಣಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದರು. ಜಿಲ್ಲಾ [more]

ಹಳೆ ಮೈಸೂರು

ಎಚ್.ಸಿ.ಮಹದೇವಪ್ಪನವರು ಕೋಮುವಾದಿ ಪಕ್ಷ ಬಿಜೆಪಿಗೆ ಸೇರುವುದಿಲ್ಲ – ಸಂಸದ ಆರ್.ಧೃವನಾರಾಯಣ್

ಮೈಸೂರು, ಜೂ.29- ಮಾಜಿ ಸಚಿವ ಎಚ್.ಸಿ.ಮಹದೇವಪ್ಪನವರು ಯಾವುದೇ ಕಾರಣಕ್ಕೂ ಕೋಮುವಾದಿ ಪಕ್ಷ ಬಿಜೆಪಿಗೆ ಸೇರುವುದಿಲ್ಲ ಎಂದು ಸಂಸದ ಆರ್.ಧೃವನಾರಾಯಣ್ ಹೇಳಿದ್ದಾರೆ. ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ [more]

ಹಳೆ ಮೈಸೂರು

ನಿವೇಶನ ತೋರಿಸುವ ನೆಪದಲ್ಲಿ ಮಹಿಳೆಯ ಕೊಲೆ

ಮೈಸೂರು, ಜೂ.28-ನಿವೇಶನ ತೋರಿಸುವ ನೆಪದಲ್ಲಿ ಮಹಿಳೆಯನ್ನು ಕರೆದೊಯ್ದು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ರಿಯಲ್‍ಎಸ್ಟೇಟ್ ಏಜೆಂಟ್‍ನೊಬ್ಬನನ್ನು ನಗರದ ನಜರ್‍ಬಾದ್ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಕೆ.ಆರ್.ನಗರ ಮೂಲದ ಮೈಸೂರಿನ ವಿದ್ಯಾರಣ್ಯಪುರಂ [more]