ಹಳೆ ಮೈಸೂರು

ವರುಣನಿಗೆ ಸೆಡ್ಡು ಹೊಡೆಯಲು ಮೈಸೂರು ನಗರ ಪಾಲಿಕೆ ಸಜ್ಜಾಗಿದೆ

ಮೈಸೂರು, ಜೂ.5-ವರುಣನಿಗೆ ಸೆಡ್ಡು ಹೊಡೆಯಲು ಮೈಸೂರು ನಗರ ಪಾಲಿಕೆ ಸಜ್ಜಾಗಿದೆ. ಮುಂದಿನ ದಿನಗಳಲ್ಲಿ ವರುಣನ ಆರ್ಭಟಕ್ಕೆ ಜನ ಅಂಜುವ ಅವಶ್ಯಕತೆ ಇಲ್ಲ. ಕಾರಣ ಮೈಸೂರು ಮಹಾನಗರ ಪಾಲಿಕೆ [more]

ಹಳೆ ಮೈಸೂರು

ಕೊಠಡಿಯೊಂದರಲ್ಲಿ ಜುಜಾಡುತ್ತಿದ್ದ ಹತ್ತು ಮಂದಿಯ ವಶ

ಮೈಸೂರು, ಮೇ 30- ಕೊಠಡಿಯೊಂದರಲ್ಲಿ ಜುಜಾಡುತ್ತಿದ್ದ ಹತ್ತು ಮಂದಿಯನ್ನು ನಗರದ ಸಿಸಿಬಿ ಪೆÇಲೀಸರು ಬಂಧಿಸಿ 83ಸಾವಿರ ರೂಗಳನ್ನು ವಶಪಡಿಸಿಕೊಂಡಿದ್ದಾರೆ. ಗೋಕುಲಂನ ಮೂರನೇ ಹಂತದಲ್ಲಿರುವ ದೇವುರೆಸೆಡನ್ಸಿಯ ಕೊಠಡಿಯೊಂದರಲ್ಲಿ ಜುಜಾಟ [more]

No Picture
ಹಳೆ ಮೈಸೂರು

ಹಿರಿಯ ಪತ್ರಕರ್ತ, ಮೈಸೂರು ಪತ್ರಿಕೆ ಸಂಪಾದಕರಾದ ಟಿ.ವೆಂಕಟರಾಮ್ ನಿಧನ

ಮೈಸೂರು,ಮೇ.31 ಹಿರಿಯ ಪತ್ರಕರ್ತ, ಮೈಸೂರು ಪತ್ರಿಕೆ ಸಂಪಾದಕರಾದ ಟಿ.ವೆಂಕಟರಾಮ್ ಅವರು ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತು.್ತ ನಗರದ ವಿದ್ಯಾರಣ್ಯಪುರಂ ನಲ್ಲಿರುವ ಸ್ವಗೃಹದಲ್ಲಿ ವೆಂಕಟರಾಮ್ ಅವರು ನಿನ್ನೆ [more]

ಹಳೆ ಮೈಸೂರು

ಕೆಆರ್‍ಎಸ್ ಜಲಾಶಯದಲ್ಲಿ ಇಂದು 74.40 ಅಡಿಗಳಷ್ಟು ನೀರು

ಮೈಸೂರು, ಮೇ 31-ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ನದಿಗಳಲ್ಲಿ ನೀರು ಹರಿದು ಬರುತ್ತಿದೆ. ಇತ್ತ ಬರಡಾಗುವತ್ತ ಸಾಗಿದ್ದ ಸುಪ್ರಸಿದ್ದ ಕೆಆರ್‍ಎಸ್ ಜಲಾಶಯದಲ್ಲಿ ಇಂದು 74.40 [more]

ಹಳೆ ಮೈಸೂರು

ಅಪಘಾತದ ನೆಪದಲ್ಲಿ ಕಾರು ಚಾಲಕನನ್ನು ಅಡ್ಡಗಟ್ಟಿ ಸುಲಿಗೆ: ಇಬ್ಬರ ಬಂಧನ

ಮೈಸೂರು, ಮೇ 30-ಅಪಘಾತದ ನೆಪದಲ್ಲಿ ಕಾರು ಚಾಲಕನನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಇಬ್ಬರು ಸುಲಿಗೆಕೋರರನ್ನು ಗ್ರಾಮಾಂತರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ನಗರದ ಎನ್.ಆರ್.ಮೊಹಲ್ಲಾ ನಿವಾಸಿಗಳಾದ ಮೊಹಮ್ಮದ್ ಜಮೀಲ್ [more]

ಹಳೆ ಮೈಸೂರು

ಬಾಣಂತನ ಮುಗಿಸಿಕೊಂಡು ಗಂಡನ ಬಂದಿದ್ದ ಗೃಹಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೊಲೆ ಶಂಕೆ

ಮೈಸೂರು, ಮೇ 29-ತವರು ಮನೆಯಲ್ಲಿ ಬಾಣಂತನ ಮುಗಿಸಿಕೊಂಡು ಗಂಡನ ಬಂದಿದ್ದ ಗೃಹಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೈಸೂರು ತಾಲೂಕಿನ ಶಟ್ಟನಾಯಕನಹಳ್ಳಿ [more]

ಹಳೆ ಮೈಸೂರು

ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಅನಾರೋಗ್ಯದಿಂದಾಗಿ ಸಲಗ ಮೃತ

ಹುಣಸೂರು, ಮೇ 29- ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಅನಾರೋಗ್ಯದಿಂದಾಗಿ ಸುಮಾರು 48 ವರ್ಷದ ಸಲಗ ಮೃತಪಟ್ಟಿರುವ ಘಟನೆ ನಡೆದಿದೆ. ಮತ್ತಿಗೋಡು ವಲಯದ ಶಿಬಿರದಲ್ಲಿ ಆಶ್ರಯ ಪಡೆದಿದ್ದ ಐರಾವತ [more]

ಹಳೆ ಮೈಸೂರು

ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ – ಜಿ.ಟಿ. ದೇವೇಗೌಡ

ಮೈಸೂರು, ಮೇ 29-ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ. ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು [more]

ಹಳೆ ಮೈಸೂರು

ಪತ್ನಿ ಹಾಗೂ ಮಗಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದಾಗ, ಪೆÇಲೀಸರು ಬಂಧಿಸಿದ್ದಾರೆ

ಮೈಸೂರು, ಮೇ 29-ಪತ್ನಿ ಹಾಗೂ ಮಗಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟೆಕ್ಕಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ವಿಜಯನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ವಿಜಯನಗರದ 4ನೆ [more]

ಹಳೆ ಮೈಸೂರು

ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿಯನ್ನು ಪತ್ನಿಯೇ ಪೆಟ್ರೋಲ್ ಹಾಕಿ ಸುಟ್ಟು ಕೊಲೆ!

ಟಿ.ನರಸೀಪುರ, ಮೇ 28- ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿಯನ್ನು ಪತ್ನಿಯೇ ಪೆಟ್ರೋಲ್ ಹಾಕಿ ಸುಟ್ಟು ಕೊಲೆಗೈದಿರುವ ಘಟನೆ ತಾಲ್ಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಿ.ಸೀಹಳ್ಳಿ [more]

ಹಳೆ ಮೈಸೂರು

ಬಿಜೆಪಿ ಕರೆ ನೀಡಿದ್ದ ಬಂದ್‍ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ

ಮೈಸೂರು,ಮೇ 28-ರೈತರ ಸಾಲಮನ್ನಾಕ್ಕೆ ಒತ್ತಾಯಿಸಿ ಬಿಜೆಪಿ ಕರೆ ನೀಡಿದ್ದ ಬಂದ್‍ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು , ಎಂದಿನಂತೆ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಗ್ರಹಾರದ ಅಂಗಡಿ ವ್ಯಾಪಾರಿಗಳಿಗೆ [more]

ಹಳೆ ಮೈಸೂರು

ಬಿಜೆಪಿ ಕರೆ ನೀಡಿರುವ ನಾಳಿನ ಬಂದ್‍ಗೆ ನಮ್ಮ ಬೆಂಬಲ ಇಲ್ಲ – ಕರ್ನಾಟಕ ಕಬ್ಬು ಬೆಳೆಗಾರರ ಸಂಘ

ಮೈಸೂರು, ಮೇ 27-ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಬಿಜೆಪಿ ಕರೆ ನೀಡಿರುವ ನಾಳಿನ ಬಂದ್‍ಗೆ ನಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ಕಬ್ಬು ಬೆಳೆಗಾರರ [more]

ಹಳೆ ಮೈಸೂರು

ದ್ವಿಚಕ್ರ ವಾಹನ ಮತ್ತು ಟಿಪ್ಪರ್ ನಡುವೆ ಅಪಘಾತ

ಮೈಸೂರು,ಮೇ 27- ದ್ವಿಚಕ್ರ ವಾಹನ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಎನ್.ಆರ್.ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಹಳೆ ಮೈಸೂರು

ಹಿರಿಯ ಸ್ವಾತಂತ್ರ್ಯ ಹೊರಾಟಗಾರ ಎಚ್.ಗಂಗಾಧರನ್ ನಿಧನ

ಮೈಸೂರು, ಮೇ 26- ಹಿರಿಯ ಸ್ವಾತಂತ್ರ್ಯ ಹೊರಾಟಗಾರ, ಮಾಜಿ ಶಾಸಕ, ಜೆಎಸ್‍ಎಸ್ ಸಂಸ್ಥೆಯೊಂದಿಗೆ ಒಡನಾಟ ಇಟ್ಟುಕೊಂಡಿದ್ದ ಎಚ್.ಗಂಗಾಧರನ್ ಅವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ. ಅವರಿಗೆ 92 [more]

ಹಳೆ ಮೈಸೂರು

ಮೈಸೂರಿನಲ್ಲಿ ವಾರ್ಡ್‍ಗಳ ವಿಂಗಡಣೆ, ಜನಪ್ರತಿನಿಧಿಗಳ ಆಕ್ರೋಶ

ಮೈಸೂರು, ಮೇ 26-ಮೈಸೂರಿನಲ್ಲಿ ವಾರ್ಡ್‍ಗಳನ್ನು ವಿಂಗಡಣೆ ಮಾಡಿರುವುದಕ್ಕೆ ಜನಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಯರ್ ಸೇರಿದಂತೆ ಯಾವುದೇ ಸದಸ್ಯರ ಗಮನಕ್ಕೂ ತಾರದೆ ಮೈಸೂರು ನಗರಪಾಲಿಕೆಯವರು ವಾರ್ಡ್‍ಗಳನ್ನು ವಿಂಗಡಣೆ ಮಾಡಿದ್ದಾರೆ. [more]

ಹಳೆ ಮೈಸೂರು

ಮನೆಬಿಟ್ಟು ಹೋಗಿರುವ ಮಗನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ

ಮೈಸೂರು, ಮೇ 26- ಅಣ್ಣನ ಜತೆ ಜಗಳವಾಡಿ ಮನೆಬಿಟ್ಟು ಹೋಗಿರುವ ಮಗನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಕೊಡುವುದಾಗಿ ತಂದೆಯೊಬ್ಬರು ಘೋಷಿಸಿದ್ದಾರೆ. ಜಿಲ್ಲೆಯ [more]

ಹಳೆ ಮೈಸೂರು

ಪ್ರೀತಿಸುತ್ತಿದ್ದ ಹುಡುಗ ನಿಂದಿಸಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ!

ಮೈಸೂರು, ಮೇ 24- ಪ್ರೀತಿಸುತ್ತಿದ್ದ ಹುಡುಗ ನಿಂದಿಸಿದ್ದಕ್ಕೆ ಮನನೊಂದ ಯುವತಿ ಸಾವಿಗೆ ಶರಣಾಗಿರುವ ಘಟನೆ ವಿಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳವಾಡಿಯ ನಿವಾಸಿ ಧನ್ಯ(19) ಆತ್ಮಹತ್ಯೆ [more]

ಹಳೆ ಮೈಸೂರು

ಇಂದಿನ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಯಾಗುತ್ತಿರುವುದು ನನಗೆ ತೃಪ್ತಿ ತಂದಿಲ್ಲ – ಎಚ್.ಡಿ.ಕುಮಾರಸ್ವಾಮಿ

ಮೈಸೂರು,ಮೇ 23- ಇಂದಿನ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಯಾಗುತ್ತಿರುವುದು ನನಗೆ ತೃಪ್ತಿ ತಂದಿಲ್ಲ ಎಂದು ನಿಯೋಜಿತ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ಲಲಿತ ಮಹಲ್ ಹೆಲಿಪ್ಯಾಡ್‍ನಲ್ಲಿಂದು ತಮ್ಮನ್ನು ಭೇಟಿ [more]

ಹಳೆ ಮೈಸೂರು

ನಗರದ ಹೃದಯ ಭಾಗದಲ್ಲಿ ಹರಿಯುವ ಲಕ್ಷ್ಮಣ ತೀರ್ಥ ನದಿಯಲ್ಲಿ ಮೊಸಳೆ ಪ್ರತ್ಯಕ್ಷ!

ಹುಣಸೂರು, ಮೇ 23- ನಗರದ ಹೃದಯ ಭಾಗದಲ್ಲಿ ಹರಿಯುವ ಲಕ್ಷ್ಮಣ ತೀರ್ಥ ನದಿಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ನಾಗರಿಕರಲ್ಲಿ ಆತಂಕ ಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆಯಾದ್ದರಿಂದ ನೀರಿನ ಪ್ರಮಾಣವು ಕಡಿಮೆಯಾಗಿರುವುದರೊಂದಿಗೆ [more]

ಹಳೆ ಮೈಸೂರು

ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ 32 ಅಭ್ಯರ್ಥಿಗಳಿಂದ 55 ನಾಮಪತ್ರ ಸಲ್ಲಿಕೆ:

ಮೈಸೂರು, ಮೇ 23- ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ 32 ಅಭ್ಯರ್ಥಿಗಳಿಂದ 55 ನಾಮಪತ್ರ ಸಲ್ಲಿಕೆಯಾಗಿವೆ. ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನವಾದ ನಿನ್ನೆ [more]

ಹಳೆ ಮೈಸೂರು

ನಕಲಿ ಕೀ ಬಳಸಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ:

ಮೈಸೂರು, ಮೇ 23- ನಕಲಿ ಕೀ ಬಳಸಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ನಗರದ ಲಷ್ಕರ್ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಕಲ್ಯಾಣಗಿರಿ ವಾಸಿ ಸಯ್ಯದ್ ಸುಹೇಲ್ [more]

ಹಳೆ ಮೈಸೂರು

ಮೈಸೂರು ಅರಮನೆ: 3.7 ಲಕ್ಷ ಮಂದಿ ವೀಕ್ಷಿಸಿರುವುದು ದಾಖಲೆ!

ಮೈಸೂರು, ಮೇ 23- ಬೇಸಿಗೆ ರಜೆ ಹಿನ್ನೆಲೆಯಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಪ್ರವಾಸಿಗರು ದಾಖಲೆಯ ಸಂಖ್ಯೆಯಲ್ಲಿ ಮೈಸೂರಿಗೆ ಆಗಮಿಸಿದ್ದರು. ಏಪ್ರಿಲ್‍ನಲ್ಲಿ ಮೈಸೂರು ಅರಮನೆಯಲ್ಲಿ 3.7 ಲಕ್ಷ [more]

ಹಳೆ ಮೈಸೂರು

ಗಂಡು ಕರಡಿಯೊಂದು ಅನುಮಾನಾಸ್ಪದವಾಗಿ ಮೃತ

ಮೈಸೂರು, ಮೇ 22- ಕಾಡಿನಿಂದ ಹೊರ ಬಂದ ಗಂಡು ಕರಡಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕರಡಿಗಳ ಕಾದಾಟದಿಂದ ಗಂಡು ಕರಡಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಈ [more]

ಹಳೆ ಮೈಸೂರು

ಕೇರಳದಲ್ಲಿ ನಿಫಾ ವೈರಸ್ ಮೈಸೂರಿನಾದ್ಯಂತ ಹೈ ಅಲರ್ಟ್

ಮೈಸೂರು, ಮೇ 22-ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೋಂಕಿನಿಂದ ಹಲವರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮೈಸೂರಿನಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಈ ಬಗ್ಗೆ ಮೈಸೂರು ಆರೋಗ್ಯ ಇಲಾಖೆ [more]