ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಅಪಘಾತ:
ಮೈಸೂರು, ಮೇ 22- ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಗರದ ನ್ಯಾಯಾಲಯದ ಬಳಿ ನಡೆದಿದೆ. [more]
ಮೈಸೂರು, ಮೇ 22- ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಗರದ ನ್ಯಾಯಾಲಯದ ಬಳಿ ನಡೆದಿದೆ. [more]
ಹುಣಸೂರು, ಮೇ 21- ವಿಶ್ವದ ಅತಿ ಎತ್ತರದ ಶಿಖರದಲ್ಲಿ ಹಾರಾಡಿತು ಕನ್ನಡ ಧ್ವಜ ರಾರಾಜಿಸಿತು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅರಣ್ಯ ರಕ್ಷಕ ಸಿ.ವಿಕ್ರಂ ಅವರು ಪ್ರಪಂಚದ ಅತ್ಯುನ್ನತ [more]
ಮೈಸೂರು, ಮೇ 21- ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಅಲ್ಪಾವಧಿ ಸರ್ಕಾರ ಎಂದು ಶಾಸಕ ಹಾಗೂ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಇಂದಿಲ್ಲಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿಂದು ತಮ್ಮನ್ನು [more]
ಮೈಸೂರು,ಮೇ 21- ಬಸವನಬಾಗೇವಾಡಿಯಲ್ಲಿ ವಿವಿಪ್ಯಾಟ್ ಸಿಕ್ಕಿರುವ ಬಗ್ಗೆ ಸಂಪೂರ್ಣ ತನಿಖೆಯಾಗಬೇಕೆಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಯಂತ್ರಗಳಿಗೆ ಭದ್ರತೆ ನೀಡಬೇಕಾಗಿದ್ದ ಸರ್ಕಾರ [more]
ಮೈಸೂರು,ಮೇ 20- ರಾಜ್ಯದಲ್ಲಿ ಎಚ್.ಡಿಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತಿರುವಂತೆಯೇ ಇತ್ತ ಜಿಲ್ಲೆಯಲ್ಲೂ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈವರೆಗೆ ಮುಖ್ಯಮಂತ್ರಿಯಾಗಿದ್ದ ಸಿದ್ಧರಾಮಯ್ಯ ಅವರ [more]
ಮೈಸೂರು,ಮೇ 20-ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮರವೊಂದು ಪೆÇಲೀಸ್ ಜೀಪ್‍ನ ಮೇಲೆ ಉರುಳಿಬಿದ್ದಿದ್ದು ಕೂದಲೆಳೆ ಅಂತರದಲ್ಲಿ ಎಸಿಪಿ ಮತ್ತು ಸಿಬ್ಬಂದಿ ಪಾರಾಗಿರುವ ಘಟನೆ ನಗರದಲ್ಲಿ ನಡೆದಿದೆ. ನಿನ್ನೆ [more]
ಮೈಸೂರು, ಮೇ 20- ಮನೆಯೊಂದರ ಮೇಲೆ ದಾಳಿ ನಡೆಸಿದ ಸಿಸಿಬಿ ಪೆÇಲೀಸರು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆಯ ರಘು (24), ನಗರದ [more]
ಮೈಸೂರು, ಮೇ 20- ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಸಾವನಪ್ಪಿರುವ ಘಟನೆ ಹುಣಸೂರಿನ ಪಟ್ಟಣ ಪೆÇಲೀಸ್ ಠಾಣೆಯಲ್ಲಿ ನಡೆದಿದೆ. ಚನ್ನಸೋಗ ಗ್ರಾಮದ ನಿವಾಸಿ [more]
ಮೈಸೂರು, ಮೇ 17- ಈ ಬಾರಿ ನಡೆದ ಚುನಾವಣೆಯಲ್ಲಿ ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಇವಿಎಂ ಹ್ಯಾಕ್ ಆಗಿತ್ತೆಂದು ಆರೋಪಿಸಿ ಎಸ್‍ಡಿಪಿಐ ಸೇರಿದಂತೆ ಸೋತ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. [more]
ಮೈಸೂರು, ಮೇ 16-ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‍ನ ಜಿ.ಟಿ.ದೇವೇಗೌಡರು ಗೆಲುವು ಸಾಧಿಸಿದ ಬೆನ್ನಲ್ಲೇ ಕ್ಷೇತ್ರದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಚಾಮುಂಡೇಶ್ವರಿ ಕ್ಷೇತ್ರದ ಸಿಂದುವಳ್ಳಿ-ಜಟ್ಟಿಹುಂಡಿ ಗ್ರಾಮದಲ್ಲಿ ತಡರಾತ್ರಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ [more]
ಮೈಸೂರು, ಮೇ 15- ಜಿಲ್ಲೆಯಲ್ಲಿ ಒಟ್ಟು 11 ವಿಧಾನಸಭಾ ಕ್ಷೇತ್ರಗಳಿದ್ದು , ಐದು ಕ್ಷೇತ್ರಗಳಲ್ಲಿ ಜೆಡಿಎಸ್ ಜಯಭೇರಿ ಬಾರಿಸಿದ್ದರೆ , ಉಳಿದ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿಜೆಪಿ [more]
ಮೈಸೂರು, ಮೇ 13-ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಜಿಲ್ಲೆಯಲ್ಲಿ ದಾಖಲೆ ಮತದಾನವಾಗಿದೆ. ಮೈಸೂರು ಜಿಲ್ಲೆಯಲ್ಲಿ ಶೇ.74.60ರಷ್ಟು ಮತದಾನವಾಗಿದ್ದು, ಅತಿ ಹೆಚ್ಚು ಮತದಾನ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ (84.98), [more]
ಮೈಸೂರು, ಮೇ 13-ಹೈಕಮಾಂಡ್ ನಿರ್ಧಾರಕ್ಕೆ ತಾವು ಬದ್ಧವಾಗಿದ್ದು, ದಲಿತ ಮುಖ್ಯಮಂತ್ರಿ ಮಾಡಲು ನಿರ್ಧರಿಸಿದರೆ ತಮ್ಮ ಹುದ್ದೆ ತ್ಯಜಿಸಲು ನಮ್ಮ ಅಭ್ಯಂತರವೇನಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದ್ದಾರೆ. [more]
ಮೈಸೂರು, ಮೇ 13- ಕಳೆದ ಎರಡು ತಿಂಗಳಿನಿಂದ ಸತತವಾಗಿ ಹಗಲು-ರಾತ್ರಿ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಮತದಾನ ಮುಗಿದ ನಂತರ ರಿಲ್ಯಾಕ್ಸ್ ಮೂಡ್‍ನಲ್ಲಿದ್ದಾರೆ. ಪ್ರತಿ [more]
ಮೈಸೂರು, ಮೇ 12- ಮತದಾರರ ಜಾಗೃತಿ ರಾಯಭಾರಿಯಾದ ಬಿಗ್‍ಬಾಸ್ ಖ್ಯಾತಿಯ ನಿವೇದಿತಾ ಗೌಡ ಇಂದು ನಗರದಲ್ಲಿ ಮತದಾನ ಮಾಡಿದರು. ತಮ್ಮ ಹುಟ್ಟುಹಬ್ಬದ ದಿನವಾದ ಇಂದು ನಿವೇದಿತಾಗೌಡ ಬೆಳಗ್ಗೆ [more]
ಮೈಸೂರು, ಮೇ 12-ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ನಕಲಿ ಮತದಾನ ನಡೆದಿದೆ ಎನ್ನಲಾಗಿದೆ. ಮತಗಟ್ಟೆ ಸಂಖ್ಯೆ 112ರಲ್ಲಿ ನಕಲಿ ಮತದಾನ ನಡೆದಿದೆ ಎನ್ನಲಾಗಿದ್ದು, ಆಗ್ರಹಾರದ ರೇಣುಕಾಚಾರ್ಯ ದೇವಾಲಯ [more]
ಮೈಸೂರು, ಮೇ 12- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ದೂರು ನೀಡಿದ್ದೇನೆ ಎಂದು ಚಾಮುಂಡೇಶ್ವರಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ [more]
ಮೈಸೂರು, ಮೇ 11- ಚಾಮುಂಡಿಬೆಟ್ಟದ ಸಮೀಪ ಸುಟ್ಟು ಕರಕಲಾದ ವ್ಯಕ್ತಿಯ ಶವ ಪತ್ತೆಯಾಗಿದ್ದು, ಬೆಟ್ಟದ ತಪ್ಪಲಿನ ಸುತ್ತಮುತ್ತಲ ವಾಸಿಗಳು ಬೆಚ್ಚಿಬಿದ್ದಿದ್ದಾರೆ. ಚಾಮುಂಡಿಬೆಟ್ಟದ ಉತ್ತರಹಳ್ಳಿಗೆ ಹೋಗುವ ಮಾರ್ಗಮಧ್ಯದಲ್ಲಿ ಬೆಳಗ್ಗೆ [more]
ಮೈಸೂರು, ಮೇ 11- ರಾಜ್ಯ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಮತದಾನದ ವೇಳೆ ಯಾವುದೇ ತೊಂದರೆಗಳಾಗದಂತೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ [more]
ಮೈಸೂರು, ಮೇ 10-ಕಾರಿನಲ್ಲಿ ತೆರಳುತ್ತಿದ್ದ ಬಿಜೆಪಿ ಬಂಡಾಯ ಅಭ್ಯರ್ಥಿಯ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಲಕ ಹಾಗೂ ಅಭ್ಯರ್ಥಿ ಮೇಲೆ ಖಾರದಪುಡಿ ಎರಚಿ ಹಲ್ಲೆ ನಡೆಸಿರುವ ಘಟನೆ ಕೆ.ಆರ್.ನಗರ [more]
ಮೈಸೂರು, ಮೇ 10- ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎ.ರಾಮದಾಸ್ ಪರವಾಗಿ ವೀರಶೈವ ಮುಖಂಡರು ಕೆಲಸ ಮಾಡುವುದಿಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್‍ನಲ್ಲಿ ವೀರಶೈವ [more]
ಮೈಸೂರು, ಮೇ 10-ನಗರದ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನವರ ಅಬ್ಬರದ ಪ್ರಚಾರವಿದ್ದರೂ ನಮ್ಮ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ [more]
ಮೈಸೂರು, ಮೇ 9-ಕೌಟುಂಬಿಕ ಕಲಹದಿಂದ ಬೇಸತ್ತು ಸಿಎಆರ್ ಪೆÇಲೀಸ್ ಒಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ರವಿಕುಮಾರ್ (42) ಆತ್ಮಹತ್ಯೆ ಮಾಡಿಕೊಂಡಿರುವ ಪೆÇಲೀಸ್. ನಗರದ ಪೆÇಲೀಸ್ ಕ್ವಾಟ್ರ್ರಸ್‍ನಲ್ಲಿ ವಾಸವಾಗಿದ್ದ [more]
ಮೈಸೂರು,ಮೇ 9- ಬ್ಯೂಟಿಪಾರ್ಲರ್‍ಗೆ ನುಗ್ಗಿ ಮಹಿಳೆಯನ್ನು ಸುಲಿಗೆ ಮಾಡಿದ್ದ ಮೂವರು ಸುಲಿಗೆಕೋರರನ್ನು ನಗರದ ಸಿಸಿ ಪೆÇಲೀಸರು ಬಂಧಿಸಿದ್ದಾರೆ. ಗಾಯತ್ರಿಪುರಂ ನಿವಾಸಿಗಳಾದ ಅರುಣಾ(29), ರಂಗಸ್ವಾಮಿ(25), ಪವಿತ್ರ(29) ಬಂಧಿತರು. ಬಂಧಿತರಿಂದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ