ಆಪ್ತರ ಪರ ಸ್ಟಾರ್ ಪ್ರಚಾರಕರ ಪ್ರಚಾರ:
ಮೈಸೂರು, ಮೇ 2-ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಕೇಲವೇ ದಿನಗಳು ಬಾಕಿಯಿದ್ದು, ಇಂದು ತಮ್ಮ ತಮ್ಮ ಆಪ್ತರ ಪರ ಸ್ಟಾರ್ ಪ್ರಚಾರಕರು ಪ್ರಚಾರ ನಡೆಸಿದರು. ರಾಜ್ಯದಲ್ಲಿ ಪ್ರತಿಷ್ಠಿತ [more]
ಮೈಸೂರು, ಮೇ 2-ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಕೇಲವೇ ದಿನಗಳು ಬಾಕಿಯಿದ್ದು, ಇಂದು ತಮ್ಮ ತಮ್ಮ ಆಪ್ತರ ಪರ ಸ್ಟಾರ್ ಪ್ರಚಾರಕರು ಪ್ರಚಾರ ನಡೆಸಿದರು. ರಾಜ್ಯದಲ್ಲಿ ಪ್ರತಿಷ್ಠಿತ [more]
ಮೈಸೂರು, ಮೇ 2- ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೈವೋಲ್ಟೇಜ್ ಕ್ಷೇತ್ರವೆಂದೇ ಖ್ಯಾತಿಯಾಗಿರುವ ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಫೇಸ್‍ಬುಕ್ ವಾರ್ ನಡೆದಿದೆ. ಒಂದು ರೀತಿಯಲ್ಲಿ ಫೇಸ್‍ಬುಕ್‍ವಾರ್ ವಯಕ್ತಿಕ [more]
ನಂಜನಗೂಡು, ಮೇ 1- ದ್ವಿತೀಯ ಪಿಯುಸಿ. ಪರೀಕ್ಷೆಯಲ್ಲಿ ಯೂನಿಟಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ತರುವ ಮೂಲಕ ಕಾಲೇಜಿಗೆ ಮತ್ತು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. ಕಾಲೇಜಿಗೆ 40 [more]
ಮೈಸೂರು,ಮೇ.01- ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೆ ಅಭಿರಾಂ ಜಿ. ಶಂಕರ್ ಅವರು ಚುನಾವಣೆಗೆ ಸಂಬಂಧಿಸಿದ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲ ಮಟ್ಟದ ಅಧಿಕಾರಿಗಳ [more]
ಮೈಸೂರು,ಮೇ1- ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದುದರಿಂದ ಬೇಸರಪಟ್ಟುಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣನಾಗಿರುವ ಘಟನೆ ನಡೆದಿದೆ. ರೂಪಾನಗರದ ವಾಸಿ ನಿಶಾಲ್ ನವಲೆ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಕುಮಾರಬೀಡು ಬಳಿ [more]
ಮೈಸೂರು,ಏ.30- ದಾಖಲೆಯಿಲ್ಲದೆ ಕಾರಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದ 1.08 ಲಕ್ಷ ರೂ.ಗಳನ್ನು ಚುನಾವಣಾಧಿಕಾರಿಗಳು ಹಾಗೂ ಪೆÇಲೀಸರು ಪತ್ತೆಹಚ್ಚಿದ್ದಾರೆ. ರಾತ್ರಿ ಮೈಸೂರಿನಿಂದ ದೇವಲಾಪುರಕ್ಕೆ ಹೋಗುತ್ತಿದ್ದ ಕಾರೊಂದನ್ನು ದೇವಲಾಪುರ ಚುನಾವಣಾ ಚೆಕ್‍ಪೆÇೀಸ್ಟ್‍ನಲ್ಲಿ [more]
ಮೈಸೂರು,ಏ.30- ಚುನಾವಣೆ ಸಂದರ್ಭದಲ್ಲಿ ಮೈಸೂರು ಜಿಲ್ಲಾಧಿಕಾರಿಯನ್ನು ನಾಲ್ಕನೇ ಬಾರಿ ಬದಲಾವಣೆ ಮಾಡಲಾಗಿದೆ. ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಅಭಿರಾಮ್ ಜಿ.ಶಂಕರ್ ಅವರನ್ನು ನೇಮಿಸಲಾಗಿದೆ. ಕಳೆದ ಒಂದೂವರೆ ತಿಂಗಳಿನಲ್ಲಿ ಮೈಸೂರಿಗೆ [more]
ಮೈಸೂರು, ಏ.29- ಗುಂಡೇಟಿನಿಂದ ಗಾಯಗೊಂಡಿದ್ದ ಗಂಡಾನೆಯೊಂದು ಇಂದು ಬೆಳಗ್ಗೆ ಸಾವನ್ನಪ್ಪಿದೆ. ಸೋಮವಾರ ಪೇಟೆ ತಾಲ್ಲೂಕು ದುಬಾರೆ ಅರಣ್ಯ ಪ್ರದೇಶದಲ್ಲಿದ್ದ ಗಂಡಾನೆಗೆ ಕೆಲವು ದಿನಗಳ ಹಿಂದೆ ಗುಂಡೇಟು ಬಿದ್ದಿತ್ತು. ಗುಂಡೇಟಿನಿಂದ [more]
ಮೈಸೂರು, ಏ.29- ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ ವರ್ಚಸ್ಸಿನಿಂದ ಹತಾಶರಾಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದರು. ನಗರದ ಮೆಟ್ರೋಪೆÇೀಲ್ ಹೊಟೇಲ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹತಾಶರಾಗಿರುವ ಕಾಂಗ್ರೆಸ್ [more]
ಮೈಸೂರು, ಏ.29- ಫಲಿತಾಂಶ ಏನೇ ಆದರೂ ಈ ಬಾರಿ ಸರ್ಕಾರ ನಮ್ಮದೇ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಖಡಕ್ಕಾಗಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಬಿಜೆಪಿಗಿಂತ [more]
ಮೈಸೂರು, ಏ.29- ಬೇಲ್ ಮೇಲೆ ಹೊರಗಿರುವ ಅಮ್ಮ, ಮಗನಿಂದ ನಾವು ನೈತಿಕತೆಯ ಪಾಠ ಕಲಿಯಬೇಕಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ದೂರಿದರು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ [more]
ಮೈಸೂರು, ಏ.28- ಚುನಾವಣಾ ನೀತಿ ಸಂಹಿತೆ ಜಾರಿಯಾದ ದಿನಾಂಕವಾದ ಮಾ.27ರಿಂದ ಏ.26ರವರೆಗೆ ನಗರ ಸೇರಿದಂತೆ ಮೈಸೂರಿನಾದ್ಯಂತ 80,48,232 ರೂ. ಮೌಲ್ಯದ 15, 375 ಲೀಟರ್ ವಿವಿಧ ಮಾದರಿಯ [more]
ಮೈಸೂರು, ಏ.28- ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ (ಮೈಲ್ಯಾಕ್ಸ್)ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 1.32 ಲಕ್ಷ ಬಾಟಲ್ ಅಳಿಸಲಾಗದ ಶಾಹಿಯನ್ನು ಪೂರೈಸಿದೆ. ರಾಜ್ಯ ಚುನಾವಣಾ ಆಯೋಗಕ್ಕೆ ಮೈಲ್ಯಾಕ್ [more]
ಮೈಸೂರು,ಏ.28-ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರಗೆ ಟಿಕೆಟ್ ತಪ್ಪಲು ಸಿದ್ದರಾಮಯ್ಯ ಕಾರಣ ಎಂದು ಗಂಭೀರ ಆರೋಪ ಮಾಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇದಕ್ಕಾಗಿ ಯಾರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬುದು ತಮಗೆ [more]
ನಂಜನಗೂಡು, ಏ.28- ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿ.ಎಸ್.ಯಡಿಯೂರಪ್ಪನವರ ಪುತ್ರ ವಿಜಯೇಂದ್ರರವರಿಗೆ ಟಿಕೆಟ್ ನಿರಾಕರಿಸಿರುವ ಬಿಜೆಪಿ ವರಿಷ್ಠರ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ವಿಜಯೇಂದ್ರ ಅಭಿಮಾನಿ ಬಳಗದ ಮುಖಂಡರು [more]
ಮೈಸೂರು, ಏ.27- ಪತ್ನಿ ಸುಂದರವಾಗಿ ಶೃಂಗಾರ ಮಾಡಿಕೊಂಡಿದ್ದನ್ನು ಸಹಿಸದ ಪತಿ ಆPಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಹೇಯ ಘಟನೆ ಪಿರಿಯಾಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಮೈಸೂರು ,ಏ.27-ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅಭಿಮಾನಿಯೊಬ್ಬ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ದೂರವಾಣಿ ಕರೆ ಮಾಡಿ ನಿಮ್ಮನ್ನು ಸೋಲಿಸುತ್ತೇವೆ ಎಂದು ಹೇಳಿರುವ ಸಂಭಾಷಣೆ [more]
ತಿ.ನರಸೀಪುರ,ಏ.26- ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕ ನಿದ್ರೆ ಮಾತ್ರೆ ಸೇವಿಸಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬನ್ನಹಳ್ಳಿಹುಂಡಿ ಗ್ರಾಮದಲ್ಲಿ ನಡೆದಿದೆ. ಚಂದ್ರಪ್ಪ ಎಂಬವರ ಪುತ್ರ ಭಾರ್ಗವ ಪೆಟ್ರೋಲ್ ಬಂಕ್ ಮಾಲೀಕಬನಾಗಿದ್ದ [more]
ಮೈಸೂರು,ಏ.26- ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೆÇಲೀಸರು ಮೂವರನ್ನು ಬಂಧಿಸಿ 1.74 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಅರವಿಂದನಗರ ನಿವಾಸಿ ಪ್ರಮೋದ್ ಬಾಗರೆ, [more]
ಮೈಸೂರು, ಏ.26-ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಿಂದ 197 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಈ ಪೈಕಿ 14 ಮಂದಿ ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತಗೊಂಡಿವೆ. ಒಟ್ಟಾರೆಯಾಗಿ 187 ಮಂದಿಯ [more]
ಮೈಸೂರು, ಏ.26- ವರುಣಾ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ. ಇದು ಜೆಡಿಎಸ್‍ಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. [more]
ಮೈಸೂರು,ಏ.26-ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ನೋಟಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಹೆಸರಿನಲ್ಲಿ ಕರ ಪತ್ರವೊಂದನ್ನು ಹೊರಡಿಸಲಾಗಿದ್ದು ನೊಂದ ನಿಷ್ಠಾವಂತ ಬಿಜೆಪಿ ಕಾರ್ಯಕರ್ತರಿಂದ ಎಂದು [more]
ಬೆಂಗಳೂರು- ಭಾರೀ ಸಂಚಲನ ಉಂಟುಮಾಡಿದ್ದ ಮೈಸೂರಿನ ವರುಣಾ ಕ್ಷೇತ್ರದ ಬಿಜೆಪಿ ಟಿಕೆಟ್ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಕೈತಪ್ಪಲು ಕೆಲ ಕಾರಣಗಳಿವೆ ಎನ್ನಲಾಗುತ್ತಿದೆ. ಚುನಾವಣಾ ಪ್ರಚಾರ ಭಾಷಣದ [more]
ಮೈಸೂರು, ಏ.25- ಬಿಎಸ್‍ಪಿ ಮೈತ್ರಿಯೊಂದಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಜೆಡಿಎಸ್ ಮೈಸೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬಿಎಸ್‍ಪಿ [more]
ಮೈಸೂರು, ಏ.25- ಬಿಜೆಪಿಯವರು ಏನೇ ಮಾಡಿದರೂ ಕಾಂಗ್ರೆಸ್‍ಗೇ ಗೆಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಬಾದಾಮಿಯಿಂದ ಮೈಸೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ ವೇಳೆ ಮಂಡಕಳ್ಳಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ