ಮೈಸೂರು

ಕೇಂದ್ರ ಸರ್ಕಾರ ಹಿಂಪಡೆಯುವವರೆಗೂ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತದೆ

ಮೈಸೂರು, ಡಿ.22- ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯುವವರೆಗೂ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ನಗರದ ಪುರಭವನದ ಬಳಿ [more]

ಮೈಸೂರು

ಮೃಗಾಲಯಕ್ಕೆ ಅಸ್ಸಾಂನಿಂದ ನೂತನ ಅತಿಥಿಗಳ ಆಗಮನ

ಮೈಸೂರು, ಡಿ.16- ಶ್ರೀ ಜಯ ಚಾಮರಾಜೇಂದ್ರ ಮೃಗಾಲಯಕ್ಕೆ ಅಸ್ಸಾಂನಿಂದ ನೂತನ ಅತಿಥಿಗಳ ಆಗಮನವಾಗಿವೆ. ಗೌಹಾತಿಯ ಅಸ್ಸಾಂ ಮೃಗಾಲಯದಿಂದ ಒಂದು ಹೆಣ್ಣು ಘೇಂಡಾಮೃಗ, ಒಂದು ಜೊತೆ ಉಲಾಕ್ ಗಿಬ್ಬನ್ [more]

ರಾಜ್ಯ

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಡೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು- ಮಾಜಿ ಸಚಿವ ಜಿ.ಟಿ.ದೇವೇಗೌಡ

ಮೈಸೂರು, ಡಿ.11- ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇನ್ನಾದರೂ ತಮ್ಮ ನಡೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕಿದೆ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ರಾಜ್ಯ

ಸಾರಾ-ವಿಶ್ವ ಆಣೆ ಪ್ರಮಾಣ ಯುದ್ಧ; ಚಾಮುಂಡಿ ಪಾದದಲ್ಲಿ ಆಣೆಯಿಟ್ಟ ಮಹೇಶ್, ನಾನು ಆಣೆ ಮಾಡಲ್ಲ ಹಳ್ಳಿಹಕ್ಕಿ ಪಟ್ಟು

ಮೈಸೂರು: ನಾಯಕರಿಬ್ಬರು ಆಣೆ ಪ್ರಮಾಣ ಸುದ್ದಿ ರಾಜ್ಯಾ ರಾಜಕೀಯದಲ್ಲಿ ದೊಡ್ಡ ಮಟ್ಟದ ಗದ್ದಲವನ್ನೇ ಎಬ್ಬಿಸಿತ್ತು. ಕೊನೆಗೆ ಹೇಳಿದಂತೆಯೇ ಇಬ್ಬರೂ ನಾಯಕರು ಇಂದು ಬೆಳಗ್ಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ [more]

ರಾಜ್ಯ

ಚಾಮುಂಡಿಬೆಟ್ಟದಲ್ಲಿ ವಿಜೃಂಭಣೆಯ ರಥೋತ್ಸವ; ರಥ ಎಳೆದು ದೇವಿ ದರ್ಶನ ಪಡೆದ ಭಕ್ತಗಣ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಬೆಳಗ್ಗೆ ನಾಡ ಅಧಿದೇವತೆ ಚಾಮುಂಡೇಶ್ವರಿ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ವಿಶ್ವವಿಖ್ಯಾತ ಮೈಸೂರು ದಸರಾ ಮುಗಿದ ಬಳಿಕ ಚಾಮುಂಡಿ ರಥೋತ್ಸವ ಆಚರಿಸಲಾಗುತ್ತದೆ. [more]

ರಾಜ್ಯ

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ವಾಗ್ವಾದ

ಮೈಸೂರು, ಸೆ.29- ತಪಾಸಣೆ ನೆಪದಲ್ಲಿ ತಮ್ಮನ್ನು ತಡೆದರು ಎಂಬ ಕಾರಣಕ್ಕಾಗಿ ಸಿಟ್ಟಾದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ಭದ್ರತಾ ಸಿಬ್ಬಂದಿಗಳ ಜತೆ ವಾಗ್ವಾದ ನಡೆಸಿದ ಘಟನೆ ಇಂದು ನಡೆದಿದೆ. [more]

ರಾಜ್ಯ

ಪ್ರಗತಿಪರರಿಗೆ ಭೈರಪ್ಪ ಚಾಟಿ, ನನಗೆ ದೇವರ ಮೇಲೆ ನಂಬಿಕೆ ಇದೆ ಎಂದರು ಹಿರಿಯ ಸಾಹಿತಿ

ಮೈಸೂರು: ಮೈಸೂರು ದಸರಾ 2019 ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾಹಿತಿ ಎಸ್‌. ಎಸ್.ಎಲ್. ಭೈರಪ್ಪ ವಿಚಾರವಾದಿಗಳಿಗೆ ಭರ್ಜರಿ ತಿರುಗೇಟು ಕೊಟ್ಟಿದ್ದಾರೆ. ತಾವು ದೇವರನ್ನು ನಂಬುವುದಾಗಿ ತಿಳಿಸಿದ ಭೈರಪ್ಪ, ತಮ್ಮ [more]

ರಾಜ್ಯ

ಯಡಿಯೂರಪ್ಪ ಸಿಎಂ ಆದಮೇಲೆ ನದಿಗಳು ತುಂಬಿ ಹರಿಯುತ್ತಿವೆ: ಜಿ.ಟಿ. ದೇವೇಗೌಡ ಹೊಗಳಿಕೆ

ಮೈಸೂರು: ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮ, ರಾಜಕೀಯ ರಂಗಿನಿಂದ ತುಂಬಿ ತುಳುಕುತ್ತಿತ್ತು. ಮಾಜಿ ಸಚಿವ ಜಿ. ಟಿ. ದೇವೇಗೌಡ, ಜೆಡಿಎಸ್ ತೊರೆದು ಬಿಜೆಪಿ ಸೇರುತ್ತಾರೆ ಅನ್ನೋ ವದಂತಿಗಳಿಗೆ [more]

ರಾಜ್ಯ

ಪ್ರವಾಸಿಗರು ದಸರಾ ಉತ್ಸವ ವೀಕ್ಷಿಸಲು ಬಿಗಿ ಭದ್ರತೆ-ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ

ಮೈಸೂರು, ಸೆ.24- ಈ ಬಾರಿಯ ದಸರಾದಲ್ಲಿ ಯಾವುದೇ ಆತಂಕ ಇಲ್ಲ. ಪ್ರವಾಸಿಗರು ನೆಮ್ಮದಿಯಾಗಿ ದಸರಾ ಉತ್ಸವ ವೀಕ್ಷಿಸಲು ಬಿಗಿ ಭದ್ರತೆ ಒದಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ [more]

ಬೆಂಗಳೂರು

ಚಿನ್ನದ ಅಂಬಾರಿ ಹೊರುವ ಕ್ಯಾಪ್ಟನ್ ಅರ್ಜುನನಿಗೆ ಇಂದು ತಾಲೀಮು

ಮೈಸೂರು, ಸೆ.19- ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಚಿನ್ನದ ಅಂಬಾರಿ ಹೊರುವ ಕ್ಯಾಪ್ಟನ್ ಅರ್ಜುನನಿಗೆ ಇಂದು ತಾಲೀಮು ಕೊಡಲಾಯಿತು. 750 ಕೆ.ಜಿ ತೂಕದ ಅಂಬಾರಿಯನ್ನು ಹೊತ್ತು ಜಂಬೂ [more]

ಮೈಸೂರು

ಮಂಕಿ ಕ್ಯಾಪ್ ಧರಿಸಿ ಟಾಂಗಾ ಗಾಡಿಯಲ್ಲಿ ಒಬ್ಬರೇ ಸುತ್ತಾಡಿದ ಜಗ್ಗೇಶ್

ಮೈಸೂರು, ಸೆ.19- ಖ್ಯಾತ ನಟ ಜಗ್ಗೇಶ್ ಅವರು ಮಂಕಿ ಕ್ಯಾಪ್ ಧರಿಸಿ ಜಟಕಾಬಂಡಿ ಏರಿ ನಗರದೆಲ್ಲೆಡೆ ಸುತ್ತಾಡಿ ಸಂಭ್ರಮಿಸಿದರು. ಸಾರ್ವಜನಿಕರಿಗೆ ಗೊತ್ತಾಗದಿರಲಿ ಎಂದು ಜಗ್ಗೇಶ್ ಮಂಕಿ ಕ್ಯಾಪ್ [more]

ರಾಜ್ಯ

ಏಕಾಏಕಿ ಅಂಗಡಿಗಳನ್ನು ಮುಚ್ಚಿಸಿದರೆ ನಮ್ಮ ಬದುಕು ಬೀದಿಗೆ ಬೀಳುತ್ತದೆ- ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ವ್ಯಾಪಾರಿಗಳು

ಬೆಂಗಳೂರು, ಸೆ.7- ಚಾಮುಂಡಿ ಬೆಟ್ಟದ ಪಾದಚಾರಿ ಮಾರ್ಗದಲ್ಲಿರುವ ಅಂಗಡಿಗಳನ್ನು ಮುಚ್ಚಿಸದಂತೆ ಜಿಲ್ಲಾ ಸಚಿವರಿಗೆ ಸಲಹೆ ನೀಡಿ ಎಂದು ನೂರಾರು ವ್ಯಾಪಾರಿಗಳು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ [more]

ಬೆಂಗಳೂರು

ಕಾವೇರಿ ನದಿ ಉಳಿವಿಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು- ಜಗ್ಗಿ ವಾಸುದೇವ್

ಮೈಸೂರು, ಸೆ.6- ಕಾವೇರಿ ನದಿ ಉಳಿವಿಗಾಗಿ ಪಣ ತೊಟ್ಟಿರುವ ಜಗ್ಗಿ ವಾಸುದೇವ್ ಅವರು ಇಂದು ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಕಾವೇರಿ ಕೂಗು ಅಭಿಯಾನ ಹಮ್ಮಿಕೊಂಡರು. ಈ ಅಭಿಯಾನದ [more]

ರಾಜ್ಯ

ಪಾಂಡವಪುರ ಸಕ್ಕರೆ ಕಾರ್ಖಾನೆ ಸಂಬಂಧ ಹಿನ್ನಲೆ-ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಸೆ.6- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಈ [more]

ರಾಜ್ಯ

ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ-ಶಾಸಕ ರಾಮದಾಸ್

ಮೈಸೂರು,ಜು.27- ನನಗೆ ಯಾವುದೇ ಹುದ್ದೆ ನೀಡಿದರೂ ಜವಾಬ್ದಾರಿಯಿಂದ ನಿರ್ವಹಿಸಲು ಸಿದ್ದನಾಗಿದ್ದೇನೆ ಎಂದು ಶಾಸಕ ರಾಮದಾಸ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದ್ದಾರೆ. [more]

ರಾಜ್ಯ

ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ನಾಯಕರಿಂದ ವಾಮಮಾರ್ಗ-ಸಂಸದೆ ಶೋಭಾ ಕರಂದ್ಲಾಜೆ

ಮೈಸೂರು, ಜು.19-ರಾಜ್ಯದಲ್ಲಿ ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ನಾಯಕರು ವಾಮಮಾರ್ಗ ಹಿಡಿದಿದ್ದಾರೆ. ಬಹುಮತವಿಲ್ಲದ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಮೂರನೇ ಆಷಾಢ ಶುಕ್ರವಾರದ ಅಂಗವಾಗಿ [more]

ಬೆಂಗಳೂರು

ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕದ ಪೂರ್ಣ ಕಾಲೀನ ಸ್ವಯಂಸೇವಕರು ಮತ್ತು ಸಂಘಟನಾ ಕಾರ್ಯದರ್ಶಿ ಡಾ ಶ್ರೀನಿವಾಸ ರಾವ್ ಅವರು ಇನ್ನಿಲ್ಲ.

ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕದ ಪೂರ್ಣ ಕಾಲೀನ ಸ್ವಯಂಸೇವಕರು ಮತ್ತು ಸಂಘಟಿಸುವ ಕಾರ್ಯದರ್ಶಿ ಡಾ ಶ್ರೀನಿವಾಸ ರಾವ್ ಅವರು ಇನ್ನಿಲ್ಲ. ಅವರಿಗೆ 56 ವರ್ಷ ವಾಯಸ್ಸಾಗಿತ್ತು. [more]

ರಾಜ್ಯ

ಮೈಸೂರಿನಲ್ಲಿ ಸೈನ್ಸ್ ಸಿಟಿ-ಭೂಮಿ ನೀಡಲು ಮುಂದೆ ಬಂದ ಸುತ್ತೂರು ಮಠ

ಮೈಸೂರು, ಜೂ.24- ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಮೈಸೂರಿನಲ್ಲಿ ಸೈನ್ಸ್ ಸಿಟಿ ಮಾಡಲು ನಿರ್ಧರಿಸಿದ್ದು, ಈ ಸಿಟಿ ನಿರ್ಮಾಣಕ್ಕೆ 25 ಎಕರೆ ಭೂಮಿ ನೀಡಲು ಸುತ್ತೂರು [more]

ಹಳೆ ಮೈಸೂರು

ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗಿಲ್ಲ-ಶಾಸಕ ತನ್ವೀರ್ ಸೇಠ್

ಮೈಸೂರು, ಮೇ 19-ಒಂದು ವರ್ಷದಲ್ಲಿ ನಾವು ಮಾಡಬೇಕಾದ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು. ಒಂದು ವರ್ಷದಲ್ಲಿ ಹಲವು ಚುನಾವಣೆಗಳು ಬಂದವು. ಬಿಜೆಪಿ [more]

ರಾಜ್ಯ

ಮತ ಎಣಿಕೆ ಕಾರ್ಯಕ್ಕೆ ಅಗತ್ಯ ಸಿದ್ಧತೆ

ಮೈಸೂರು, ಮೇ 19- ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮೇ 23ರಂದು ನಗರದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿದೆ ಎಂದು [more]

ರಾಜ್ಯ

ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯನವರನ್ನು ನೋಡಲು ಬಯಸುತ್ತೇನೆ-ಸಚಿವ ಪುಟ್ಟರಂಗಶೆಟ್ಟಿ

ಮೈಸೂರು, ಮೇ 19-ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡಲು ಬಯಸುವುದಾಗಿ ಹಿಂದುಳಿದ ವರ್ಗಗಳ ಖಾತೆ ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ರಾಜ್ಯ

ಭಾರೀ ಮಳೆಗೆ ನೆಲಕಚ್ಚಿದ ಬಾಳೆ ಬೆಳೆ

ನಂಜನಗೂಡು, ಮೇ 19- ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ರೈತರುಗಳ ಬಾಳೆ ಬೆಳೆ ನೆಲಕಚ್ಚಿರುವ ಘಟನೆ ತಾಲ್ಲೂಕಿನ ಕೋಣನೂರು ಗ್ರಾಮದಲ್ಲಿ ನಡೆದಿದೆ. ಬಿರುಗಾಳಿ ಮತ್ತು ಆಲಿಕಲ್ಲು [more]

ಹಳೆ ಮೈಸೂರು

ವಿದ್ಯುತ್ ಕಳ್ಳತನ ಪ್ರಕರಣ-ಚೆಸ್ಕ್ ಜಾಗೃತ ದಳದಿಂದ ಕಾರ್ಯಾಚರಣೆ

ಮೈಸೂರು,ಮೇ 16- ವಿದ್ಯುತ್ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚೆಸ್ಕ್ ಜಾಗೃತ ದಳ ಕಾರ್ಯಾಚರಣೆ ನಡೆಸಿ ಕೈಗಾರಿಕೆಗಳು ಸೇರಿದಂತೆ ಹಲವು ಮನೆಗಳಲ್ಲಿ ಅಕ್ರಮ ಸಂಪರ್ಕ ಹೊಂದಿರುವುದನ್ನು ಪತ್ತೆಹಚ್ಚಿ [more]

ರಾಜ್ಯ

ಮನಿ ಡಬ್ಲಿಂಗ್ ಅಡ್ಡೆ ಮೆಲೆ ದಾಳಿ-ಪೊಲೀಸ್ ಇನ್ಸ್‍ಪೆಕ್ಟರ್ ಪಿಸ್ತೂಲ್ ಕಸಿದ ವ್ಯಕ್ತಿ-ಫೈರ್ ಮಾಡಲು ಮುಂದಾದ ವ್ಯಕ್ತಿಗೆ ಗುಂಡು ತಗುಲಿ ಸಾವು

ಮೈಸೂರು, ಮೇ 16- ಮನಿ ಡಬ್ಲಿಂಗ್ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸ್ ಇನ್ಸ್ ಪೆಕ್ಟರ್ ಅವರ ಬಳಿಯಿದ್ದ ಪಿಸ್ತೂಲ್ ಕಸಿದುಕೊಂಡು ಫೈರ್ ಮಾಡಲು ಮುಂದಾದ ವ್ಯಕ್ತಿಗೇ [more]

ರಾಜ್ಯ

ಪೊಲೀಸ್ ಇಲಾಖೆಗೆ ಮಹಿಳಾ ಪೊಲೀಸರ ಅವಶ್ಯಕತೆಯಿದೆ

ಮೈಸೂರು, ಮೇ 10-ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಮಹಿಳಾ ಪೊಲೀಸರ ಅವಶ್ಯಕತೆಯಿದೆ ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ [more]