ಬೆಂಗಳೂರು

ಚಿನ್ನದ ಅಂಬಾರಿ ಹೊರುವ ಕ್ಯಾಪ್ಟನ್ ಅರ್ಜುನನಿಗೆ ಇಂದು ತಾಲೀಮು

ಮೈಸೂರು, ಸೆ.19- ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಚಿನ್ನದ ಅಂಬಾರಿ ಹೊರುವ ಕ್ಯಾಪ್ಟನ್ ಅರ್ಜುನನಿಗೆ ಇಂದು ತಾಲೀಮು ಕೊಡಲಾಯಿತು. 750 ಕೆ.ಜಿ ತೂಕದ ಅಂಬಾರಿಯನ್ನು ಹೊತ್ತು ಜಂಬೂ [more]

ಮೈಸೂರು

ಮಂಕಿ ಕ್ಯಾಪ್ ಧರಿಸಿ ಟಾಂಗಾ ಗಾಡಿಯಲ್ಲಿ ಒಬ್ಬರೇ ಸುತ್ತಾಡಿದ ಜಗ್ಗೇಶ್

ಮೈಸೂರು, ಸೆ.19- ಖ್ಯಾತ ನಟ ಜಗ್ಗೇಶ್ ಅವರು ಮಂಕಿ ಕ್ಯಾಪ್ ಧರಿಸಿ ಜಟಕಾಬಂಡಿ ಏರಿ ನಗರದೆಲ್ಲೆಡೆ ಸುತ್ತಾಡಿ ಸಂಭ್ರಮಿಸಿದರು. ಸಾರ್ವಜನಿಕರಿಗೆ ಗೊತ್ತಾಗದಿರಲಿ ಎಂದು ಜಗ್ಗೇಶ್ ಮಂಕಿ ಕ್ಯಾಪ್ [more]

ರಾಜ್ಯ

ಏಕಾಏಕಿ ಅಂಗಡಿಗಳನ್ನು ಮುಚ್ಚಿಸಿದರೆ ನಮ್ಮ ಬದುಕು ಬೀದಿಗೆ ಬೀಳುತ್ತದೆ- ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ವ್ಯಾಪಾರಿಗಳು

ಬೆಂಗಳೂರು, ಸೆ.7- ಚಾಮುಂಡಿ ಬೆಟ್ಟದ ಪಾದಚಾರಿ ಮಾರ್ಗದಲ್ಲಿರುವ ಅಂಗಡಿಗಳನ್ನು ಮುಚ್ಚಿಸದಂತೆ ಜಿಲ್ಲಾ ಸಚಿವರಿಗೆ ಸಲಹೆ ನೀಡಿ ಎಂದು ನೂರಾರು ವ್ಯಾಪಾರಿಗಳು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ [more]

ಬೆಂಗಳೂರು

ಕಾವೇರಿ ನದಿ ಉಳಿವಿಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು- ಜಗ್ಗಿ ವಾಸುದೇವ್

ಮೈಸೂರು, ಸೆ.6- ಕಾವೇರಿ ನದಿ ಉಳಿವಿಗಾಗಿ ಪಣ ತೊಟ್ಟಿರುವ ಜಗ್ಗಿ ವಾಸುದೇವ್ ಅವರು ಇಂದು ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಕಾವೇರಿ ಕೂಗು ಅಭಿಯಾನ ಹಮ್ಮಿಕೊಂಡರು. ಈ ಅಭಿಯಾನದ [more]

ರಾಜ್ಯ

ಪಾಂಡವಪುರ ಸಕ್ಕರೆ ಕಾರ್ಖಾನೆ ಸಂಬಂಧ ಹಿನ್ನಲೆ-ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಸೆ.6- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಈ [more]

ರಾಜ್ಯ

ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ-ಶಾಸಕ ರಾಮದಾಸ್

ಮೈಸೂರು,ಜು.27- ನನಗೆ ಯಾವುದೇ ಹುದ್ದೆ ನೀಡಿದರೂ ಜವಾಬ್ದಾರಿಯಿಂದ ನಿರ್ವಹಿಸಲು ಸಿದ್ದನಾಗಿದ್ದೇನೆ ಎಂದು ಶಾಸಕ ರಾಮದಾಸ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದ್ದಾರೆ. [more]

ರಾಜ್ಯ

ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ನಾಯಕರಿಂದ ವಾಮಮಾರ್ಗ-ಸಂಸದೆ ಶೋಭಾ ಕರಂದ್ಲಾಜೆ

ಮೈಸೂರು, ಜು.19-ರಾಜ್ಯದಲ್ಲಿ ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ನಾಯಕರು ವಾಮಮಾರ್ಗ ಹಿಡಿದಿದ್ದಾರೆ. ಬಹುಮತವಿಲ್ಲದ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಮೂರನೇ ಆಷಾಢ ಶುಕ್ರವಾರದ ಅಂಗವಾಗಿ [more]

ಬೆಂಗಳೂರು

ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕದ ಪೂರ್ಣ ಕಾಲೀನ ಸ್ವಯಂಸೇವಕರು ಮತ್ತು ಸಂಘಟನಾ ಕಾರ್ಯದರ್ಶಿ ಡಾ ಶ್ರೀನಿವಾಸ ರಾವ್ ಅವರು ಇನ್ನಿಲ್ಲ.

ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕದ ಪೂರ್ಣ ಕಾಲೀನ ಸ್ವಯಂಸೇವಕರು ಮತ್ತು ಸಂಘಟಿಸುವ ಕಾರ್ಯದರ್ಶಿ ಡಾ ಶ್ರೀನಿವಾಸ ರಾವ್ ಅವರು ಇನ್ನಿಲ್ಲ. ಅವರಿಗೆ 56 ವರ್ಷ ವಾಯಸ್ಸಾಗಿತ್ತು. [more]

ರಾಜ್ಯ

ಮೈಸೂರಿನಲ್ಲಿ ಸೈನ್ಸ್ ಸಿಟಿ-ಭೂಮಿ ನೀಡಲು ಮುಂದೆ ಬಂದ ಸುತ್ತೂರು ಮಠ

ಮೈಸೂರು, ಜೂ.24- ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಮೈಸೂರಿನಲ್ಲಿ ಸೈನ್ಸ್ ಸಿಟಿ ಮಾಡಲು ನಿರ್ಧರಿಸಿದ್ದು, ಈ ಸಿಟಿ ನಿರ್ಮಾಣಕ್ಕೆ 25 ಎಕರೆ ಭೂಮಿ ನೀಡಲು ಸುತ್ತೂರು [more]

ಹಳೆ ಮೈಸೂರು

ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗಿಲ್ಲ-ಶಾಸಕ ತನ್ವೀರ್ ಸೇಠ್

ಮೈಸೂರು, ಮೇ 19-ಒಂದು ವರ್ಷದಲ್ಲಿ ನಾವು ಮಾಡಬೇಕಾದ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು. ಒಂದು ವರ್ಷದಲ್ಲಿ ಹಲವು ಚುನಾವಣೆಗಳು ಬಂದವು. ಬಿಜೆಪಿ [more]

ರಾಜ್ಯ

ಮತ ಎಣಿಕೆ ಕಾರ್ಯಕ್ಕೆ ಅಗತ್ಯ ಸಿದ್ಧತೆ

ಮೈಸೂರು, ಮೇ 19- ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮೇ 23ರಂದು ನಗರದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿದೆ ಎಂದು [more]

ರಾಜ್ಯ

ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯನವರನ್ನು ನೋಡಲು ಬಯಸುತ್ತೇನೆ-ಸಚಿವ ಪುಟ್ಟರಂಗಶೆಟ್ಟಿ

ಮೈಸೂರು, ಮೇ 19-ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡಲು ಬಯಸುವುದಾಗಿ ಹಿಂದುಳಿದ ವರ್ಗಗಳ ಖಾತೆ ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ರಾಜ್ಯ

ಭಾರೀ ಮಳೆಗೆ ನೆಲಕಚ್ಚಿದ ಬಾಳೆ ಬೆಳೆ

ನಂಜನಗೂಡು, ಮೇ 19- ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ರೈತರುಗಳ ಬಾಳೆ ಬೆಳೆ ನೆಲಕಚ್ಚಿರುವ ಘಟನೆ ತಾಲ್ಲೂಕಿನ ಕೋಣನೂರು ಗ್ರಾಮದಲ್ಲಿ ನಡೆದಿದೆ. ಬಿರುಗಾಳಿ ಮತ್ತು ಆಲಿಕಲ್ಲು [more]

ಹಳೆ ಮೈಸೂರು

ವಿದ್ಯುತ್ ಕಳ್ಳತನ ಪ್ರಕರಣ-ಚೆಸ್ಕ್ ಜಾಗೃತ ದಳದಿಂದ ಕಾರ್ಯಾಚರಣೆ

ಮೈಸೂರು,ಮೇ 16- ವಿದ್ಯುತ್ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚೆಸ್ಕ್ ಜಾಗೃತ ದಳ ಕಾರ್ಯಾಚರಣೆ ನಡೆಸಿ ಕೈಗಾರಿಕೆಗಳು ಸೇರಿದಂತೆ ಹಲವು ಮನೆಗಳಲ್ಲಿ ಅಕ್ರಮ ಸಂಪರ್ಕ ಹೊಂದಿರುವುದನ್ನು ಪತ್ತೆಹಚ್ಚಿ [more]

ರಾಜ್ಯ

ಮನಿ ಡಬ್ಲಿಂಗ್ ಅಡ್ಡೆ ಮೆಲೆ ದಾಳಿ-ಪೊಲೀಸ್ ಇನ್ಸ್‍ಪೆಕ್ಟರ್ ಪಿಸ್ತೂಲ್ ಕಸಿದ ವ್ಯಕ್ತಿ-ಫೈರ್ ಮಾಡಲು ಮುಂದಾದ ವ್ಯಕ್ತಿಗೆ ಗುಂಡು ತಗುಲಿ ಸಾವು

ಮೈಸೂರು, ಮೇ 16- ಮನಿ ಡಬ್ಲಿಂಗ್ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸ್ ಇನ್ಸ್ ಪೆಕ್ಟರ್ ಅವರ ಬಳಿಯಿದ್ದ ಪಿಸ್ತೂಲ್ ಕಸಿದುಕೊಂಡು ಫೈರ್ ಮಾಡಲು ಮುಂದಾದ ವ್ಯಕ್ತಿಗೇ [more]

ರಾಜ್ಯ

ಪೊಲೀಸ್ ಇಲಾಖೆಗೆ ಮಹಿಳಾ ಪೊಲೀಸರ ಅವಶ್ಯಕತೆಯಿದೆ

ಮೈಸೂರು, ಮೇ 10-ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಮಹಿಳಾ ಪೊಲೀಸರ ಅವಶ್ಯಕತೆಯಿದೆ ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ [more]

ರಾಜ್ಯ

ಭಾರಿ ಮಳೆಗೆ ಧರೆಗುರುಳಿದ ಮರಗಳು

ಮೈಸೂರು, ಮೇ 9- ನಿನ್ನೆ ಸುರಿದ ಮಳೆಗೆ ನಗರದ ಕೆಲವೆಡೆ ಮರಗಳು ಧರೆಗುರುಳಿವೆ. ನಿನ್ನೆ ಬೆಳಗಿನಿಂದ ಮೋಡಕವಿದ ವಾತಾವರಣವಿತ್ತು. ಸಂಜೆ ವೇಳೇಗೆ ಗುಡುಗು-ಮಿಂಚಿನೊಂದಿಗೆ ಜೋರು ಮಳೆ ಸುರಿಯಿತು. [more]

ಹಳೆ ಮೈಸೂರು

ಲಿಂಗಾಬುದಿ ಕೆರೆ ಅಭಿವೃದ್ಧಿಗೆ ಸೂಚನೆ ನೀಡಿದ ಸಚಿವರು

ಮೈಸೂರು,ಮೇ7- ನಗರದಲ್ಲಿನ ಲಿಂಗಾಂಬುದಿ ಕೆರೆಯನ್ನು ದುರಸ್ತಿ ಮಾಡಿ ಅಭಿವೃದ್ದಿಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಗ್ಗೆ ಜಿ.ಟಿ.ದೇವೇಗೌಡರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಲಿಂಗಾಂಬುದಿ [more]

ಹಳೆ ಮೈಸೂರು

ಒಂದೇ ತಿಂಗಳಿನಲ್ಲಿ ಮೈಸೂರು ಮಹಾನಗರ ಪಾಲಿಕೆಯಿಂದ 56.50 ಕೋಟಿ ರೂ. ಸಂಗ್ರಹ

ಮೈಸೂರು, ಮೇ 4- ಮೈಸೂರು ಮಹಾನಗರ ಪಾಲಿಕೆ ಒಂದೇ ತಿಂಗಳಲ್ಲಿ 56.50 ಕೋಟಿ ರೂ.ತೆರಿಗೆ ಸಂಗ್ರಹಿಸಿದೆ. ಸ್ವಯಂಪ್ರೇರಣೆಯಿಂದ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ರಿಯಾಯಿತಿ ನೀಡುವುದಾಗಿ ಪಾಲಿಕೆ ಪ್ರಕಟಿಸಿತ್ತು. [more]

ಹಳೆ ಮೈಸೂರು

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕನ ಬಲಿ

ಎಚ್.ಡಿ.ಕೋಟೆ, ಮೇ 4- ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಂದು ಬೆಳಿಗ್ಗೆ ಎಚ್.ಡಿ.ಕೋಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೂಲಿಕಾರ್ಮಿಕ ಹನುಮಂತರಾಯಪ್ಪ (50)ಮೃತ ದುರ್ದೈವಿ. ಮಾದಾಪುರ [more]

ಹಳೆ ಮೈಸೂರು

ಹೃದಯಾಘಾತದಿಂದ ಕಂಗ್ರೇಸ್ ಮುಖಂಡನ ಸಾವು

ತಿ.ನರಸೀಪುರ, ಏ.30- ಹೃದಯಾಘಾತದಿಂದ ಪಟ್ಟಣದ ಕಾಂಗ್ರೆಸ್ ಮುಖಂಡ ಸಿ.ಶಿವಸ್ವಾಮಿ(48) ಅವರು ನಿನ್ನೆ ಮೃತಪಟ್ಟಿದ್ದಾರೆ. ಪಟ್ಟಣದ ಹಳೇ ಕುರುಬಗೇರಿ ನಿವಾಸದಲ್ಲಿ ಮುಂಜಾನೆ ಎದೆನೋವು ಕಾಣಿಸಿಕೊಂಡಿದೆ.ಕೂಡಲೇ ಮೈಸೂರಿನ ಖಾಸಗಿ ಆಸ್ಪತ್ರೆಗೆ [more]

ರಾಜ್ಯ

ಪಕ್ಷದಿಂದ ಪಕ್ಷಕ್ಕೆ ಪಕ್ಷಾಂತರ ಮಾಡುವವರು ಪ್ರಾಣಿಗಿಂತಲೂ ಕಡೆ-ವಾಟಾಳ್ ನಾಗರಾಜ್

ಮೈಸೂರು, ಏ.28-ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಪಕ್ಷಾಂತರ ಮಾಡುವವರು ಪ್ರಾಣಿಗಿಂತಲೂ ಕಡೆ ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು. ನಗರದ ರೈಲ್ವೆ [more]

ಹಳೆ ಮೈಸೂರು

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಲ್ಲ-ಮೇಯರ್ ಪುಷ್ಪಲತಾ ಜಗನ್ನಾಥ್

ಮೈಸೂರು,ಏ.28- ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿಲ್ಲ. ಹಾಗಿದ್ದು ನೀರಿನ ಕೊರತೆ ಕಂಡು ಬರುವ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರನ್ನು ಪೂರೈಸಲಾಗುವುದು ಎಂದು ಮೇಯರ್ ಪುಷ್ಪಲತಾ ಜಗನ್ನಾಥ್ [more]

ಹಳೆ ಮೈಸೂರು

ಶ್ರೀಲಂಕಾ ಬಾಂಬ್ ದಾಳಿ ಹಿನ್ನಲೆ-ಹೋಟೆಲ್ ಮಾಲೀಕರಿಂದ ಮುಂಜಾಗೃತ ಕ್ರಮ

ಮೈಸೂರು, ಏ.27-ಶ್ರೀಲಂಕಾದಲ್ಲಿ ಸಂಭವಿಸಿದ ಆತ್ಮಾಹುತಿ ದಾಳಿ ಹಿನ್ನೆಲೆಯಲ್ಲಿ ನಗರದ ಹೊಟೇಲ್ ಮಾಲೀಕರು ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮಕೈಗೊಳ್ಳಬೇಕೆಂದು ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಮನವಿ ಮಾಡಿದ್ದಾರೆ. ಪ್ರವಾಸಿಗರ [more]

ಹಳೆ ಮೈಸೂರು

ಜಿಲ್ಲಾಡಳಿತದಿಂದ ಮತ ಏಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ

ಮೈಸೂರು,ಏ.27-ಲೋಕಸಭಾ ಚುನಾವಣೆ ಮತದಾನ ಮುಗಿದಿದ್ದು, ಫಲಿತಾಂಶ ಮೇ 23ರಂದು ಹೊರ ಬೀಳಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ ಎಣಿಕೆ ಕಾರ್ಯಕಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಮತ ಎಣಿಎಗಾಗಿ ನಗರದ [more]