ಹಳೆ ಮೈಸೂರು

ಪೆÇಲೀಸ್ ಇಲಾಖೆಗೆ ಲಾಟಿ, ಬಂದೂಕು ನೀಡಿರುವುದು ಕೇವಲ ಆಯುಧ ಪೂಜೆಗಲ್ಲ – ರವಿ ಡಿ.ಚೆನ್ನಣ್ಣನವರ್

ನಂಜನಗೂಡು, ಮಾ.6- ಪೆÇಲೀಸ್ ಇಲಾಖೆಗೆ ಲಾಟಿ, ಬಂದೂಕು ನೀಡಿರುವುದು ಕೇವಲ ಆಯುಧ ಪೂಜೆಗಲ್ಲ . ಸಂದರ್ಭ ಬಂದಾಗ ನಿರ್ದಾಕ್ಷಿಣ್ಯವಾಗಿ ಯಾವುದೇ ಹಿಂಜರಿಕೆ ಇಲ್ಲದೆ ಇದನ್ನು ಉಪಯೋಗಿಸುವ ಉದ್ದೇಶದಿಂದ [more]

ಹಳೆ ಮೈಸೂರು

ಭ್ರಷ್ಟಾಚಾರದ ಬಗ್ಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ

ಮೈಸೂರು, ಮಾ.6-ಭ್ರಷ್ಟಾಚಾರದ ಬಗ್ಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ತಾಕತ್ತಿದ್ದರೆ ಚಾಮುಂಡೇಶ್ವರಿಯಲ್ಲಿ ಗೆದ್ದು ಬರಲಿ ಎಂದು [more]

ಹಳೆ ಮೈಸೂರು

ಅಕ್ರಮ ಶಸ್ತ್ರಾಸ್ತ ಹೊಂದಿದ ನಾಲ್ವರನ್ನು ಮಾರಕಾಸ್ತ್ರಗಳ ಸಹಿತ ಬಂಧಿಸುವಲ್ಲಿ ನಂಜನಗೂಡು ಪೆÇಲೀಸರು ಯಶಸ್ವಿ

ನಂಜನಗೂಡು, ಮಾ.3- ಅಕ್ರಮ ಶಸ್ತ್ರಾಸ್ತ ಹೊಂದಿದ ನಾಲ್ವರನ್ನು ಮಾರಕಾಸ್ತ್ರಗಳ ಸಹಿತ ಬಂಧಿಸುವಲ್ಲಿ ನಂಜನಗೂಡು ಪೆÇಲೀಸರು ಯಶಸ್ವಿಯಾಗಿದ್ದಾರೆ. ಬಂದಿತರಿಂದ 1 ಪಿಸ್ತೂಲ್ 12 ಸಜೀವ ಗುಂಡುಗಳನ್ನು ವಶಪಡಿಸಿಕೊಂಡ ಪೆÇಲೀಸರು [more]

ರಾಜ್ಯ

ಅಕ್ರಮವಾಗಿ ರಾಜ್ಯಕ್ಕೆ ಶಸ್ತ್ರಾಸ್ತ್ರಗಳು ನುಸುಳುತ್ತಿವೆ – ಗೃಹ ಸಚಿವ ರಾಮಲಿಂಗಾರೆಡ್ಡಿ

ಮೈಸೂರು, ಮಾ.3-ರಾಜ್ಯಕ್ಕೆ ಅಕ್ರಮವಾಗಿ ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಶಸ್ತ್ರಾಸ್ತ್ರಗಳು ನುಸುಳುತ್ತಿವೆ. ಈ ಬಗ್ಗೆ ಕಟ್ಟೆಚ್ಚರ ವಹಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ತಿಳಿಸಿದ್ದಾರೆ. [more]

ರಾಜ್ಯ

ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು:ಮಾ-3: ರಾಜ್ಯ ಸರ್ಕಾರ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಚುನಾವಣೆ ಆಯೋಗದ ಒಪ್ಪಿಗೆ ಪಡೆದು ರೋಹಿಣಿಯವರನ್ನು [more]

ರಾಜ್ಯ

ಕೊಟ್ಟವನು ಕೋಡಂಗಿ, ತೆಗೆದುಕೊಂಡವನು ವೀರಭದ್ರ

ಮೈಸೂರು, ಮಾ.2-ಕೊಟ್ಟವನು ಕೋಡಂಗಿ, ತೆಗೆದುಕೊಂಡವನು ವೀರಭದ್ರ ಎಂಬ ಗಾದೆ ಮಾತಿನಂತೆ ಹಣ ಕೊಡಿಸಲು ಮಧ್ಯಸ್ಥಿಕೆ ವಹಿಸಿದ್ದ ವ್ಯಕ್ತಿಯೊಬ್ಬರನ್ನು ಹಣ ಪಡೆದವರೇ ಬೆದರಿಸಿ ಅವರ ಬಳಿಯಲ್ಲಿದ್ದ ಚಿನ್ನಾಭರಣವನ್ನು ದೋಚಿರುವ [more]

ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಪ್ರಥಮ ಬಾರಿಗೆ ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಕೆ

ಮೈಸೂರು,ಮಾ.1- ಇಂದಿನಿಂದ ಜಿಲ್ಲೆಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಇದೇ ಪ್ರಥಮ ಬಾರಿಗೆ ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ [more]

ಹಳೆ ಮೈಸೂರು

ರುಂಡವಿಲ್ಲದ ದೇಹ ಪತ್ತೆ ಜನರಲ್ಲಿ ಆತಂಕ

ಮೈಸೂರು, ಮಾ.1- ನಗರದ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ರುಂಡವಿಲ್ಲದ ದೇಹ ಪತ್ತೆಯಾಗಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ನಗರಕ್ಕೆ ಸಮೀಪದ ಕಳಸ್ತವಾಡಿಯಲ್ಲಿ ಬೆಳಗ್ಗೆ ದೇಹ ಪತ್ತೆಯಾಗಿದ್ದು, ಜನರಲ್ಲಿ ತೀವ್ರ [more]

ಹಳೆ ಮೈಸೂರು

ಯುವತಿಯೊಬ್ಬಳ ಮರ್ಯಾದಾ ಹತ್ಯೆ : ವಿಷ ಕುಡಿಸಿ ಕೊಲೆ

ಮೈಸೂರು, ಮಾ.1-ಯುವತಿಯೊಬ್ಬಳು ಮರ್ಯಾದಾ ಹತ್ಯೆಗೆ ಬಲಿಯಾಗಿದ್ದಾಳೆಂಬ ಮಾಹಿತಿ ಮೇರೆಗೆ ಪೆÇಲೀಸರು ಯುವತಿಯ ತಂದೆ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಜಿಲ್ಲೆಯ ಎಚ್‍ಡಿ ಕೋಟೆ ತಾಲೂಕಿನ [more]

ಹಳೆ ಮೈಸೂರು

ಸಮಾಜದಲ್ಲಿ ಪ್ರಕಾಶ್ ರೈ ಅವರ ಮಾನ-ಮರ್ಯಾದೆಗೆ ಇರುವ ಬೆಲೆ ಒಂದು ರೂ. – ಪ್ರತಾಪ್ ಸಿಂಹ

ಮೈಸೂರು, ಫೆ.28- ಸಮಾಜದಲ್ಲಿ ಪ್ರಕಾಶ್ ರೈ ಅವರ ಮಾನ-ಮರ್ಯಾದೆಗೆ ಇರುವ ಬೆಲೆ ಒಂದು ರೂ. ಎಂಬುದನ್ನು ನ್ಯಾಯಾಲಯದಲ್ಲಿ ಅವರೇ ಒಪ್ಪಿಕೊಂಡಂತಾಗಿದೆ ಎಂದು ಹರಿಹಾಯ್ದಿದ್ದಾರೆ. ನಗರದ ಜಲದರ್ಶಿನಿ ಅತಿಥಿ [more]

ಹಳೆ ಮೈಸೂರು

ಬೈಕ್‍ಗೆ ಸಾರಿಗೆ ಸಂಸ್ಥೆ ಬಸ್ಸೊಂದು ಹಿಂದಿನಿಂದ ಡಿಕ್ಕಿ ಸವಾರ ಸ್ಥಳದಲ್ಲಿಯೇ ಸಾವು

ಹುಣಸೂರು, ಫೆ.27- ಬೈಕ್‍ಗೆ ಸಾರಿಗೆ ಸಂಸ್ಥೆ ಬಸ್ಸೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ನಾಗಮಂಗಲ ಬಳಿ ಜರುಗಿದೆ. ಹಾಸನ [more]

ಹಳೆ ಮೈಸೂರು

ಅಧಿಕಾರಕ್ಕೆ ಬರಲು ಕಾರಣಕರ್ತರಾದ ಜನತೆಗೆ ತಾನು ಸದಾ ಋಣಿ – ಹೆಚ್.ಸಿ.ಮಹದೇಪ್ಪ

ನಂಜನಗೂಡು,ಫೆ.26- ಕಳೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದರ ಮೂಲಕ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಕಾರಣಕರ್ತರಾದ ಜನತೆಗೆ ತಾನು ಸದಾ ಋಣಿ ಎಂದು ಲೋಕೋಪಯೋಗಿ ಸಚಿವ [more]

ಹಳೆ ಮೈಸೂರು

ಗೊತ್ತು ಗುರಿ ಇಲ್ಲದೆ ನನ್ನ ಮೇಲೆ ಕ್ರಮಕೈಗೊಳ್ಳಲಾಗಿದೆ – ಮೇಯರ್ ಭಾಗ್ಯವತಿ

ಮೈಸೂರು, ಫೆ.26-ಗೊತ್ತು ಗುರಿ ಇಲ್ಲದೆ ನನ್ನ ಮೇಲೆ ಕ್ರಮಕೈಗೊಳ್ಳಲಾಗಿದೆ. ಈ ವಿಚಾರವೂ ತಮಗೆ ತಿಳಿದಿಲ್ಲ. ಯಾವುದೇ ಮಾಹಿತಿಯೂ ಇಲ್ಲ ಎಂದು ಮೇಯರ್ ಭಾಗ್ಯವತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ [more]

ಹಳೆ ಮೈಸೂರು

ಯಾವುದೇ ಕಾರಣಕ್ಕೂ ನಾನು ರಾಜಕೀಯಕ್ಕೆ ಬರುವುದಿಲ್ಲ ಪ್ರಕಾಶ್ ರೈ

ಮೈಸೂರು, ಫೆ.26-ಯಾವುದೇ ಕಾರಣಕ್ಕೂ ನಾನು ರಾಜಕೀಯಕ್ಕೆ ಬರುವುದಿಲ್ಲ. ಬಿಜೆಪಿಗೆ ವೋಟು ಹಾಕಬೇಡಿ ಅಥವಾ ಕಾಂಗ್ರೆಸ್‍ಗೆ ವೋಟು ಹಾಕಿ ಎಂದು ಯಾವ ಪಕ್ಷದ ಪರವಾಗಿಯೂ ನಾನು ಮಾತನಾಡುವುದಿಲ್ಲ ಎಂದು [more]

ರಾಜ್ಯ

ಇನ್ಮುಂದೆ ಯಾರನ್ನಾದರೂ ಹೊಗಳುವ ಮುನ್ನ ಎಚ್ಚರ ವಹಿಸುತ್ತೇನೆ: ಪ್ರಕಾಶ್ ರೈ

ಮೈಸೂರು:ಫೆ-26: ಇನ್ಮುಂದೆ ನಾನು ಯಾರನ್ನಾದ್ರೂ ಹೊಗಳುವ ಮುನ್ನ ಎಚ್ಚರ ವಹಿಸುತ್ತೇನೆ. ಅವರ ಪೂರ್ವಾಪರ ತಿಳಿದು ಮಾತನಾಡುತ್ತೇನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಪ್ರೀತಿಸುವ ಜನರ ಕ್ಷಮೆ ಕೇಳುತ್ತೇನೆ [more]

ಹಳೆ ಮೈಸೂರು

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಆಗಮ ಶಾಸ್ತ್ರದ ನಿಯಮದಂತೆ ಪೂಜಾ ವ್ಯವಸ್ಥೆಗಳನ್ನು ಕಟ್ಟುನಿಟ್ಟಾಗಿ ಮಾಡಬೇಕು

ಮೈಸೂರು, ಫೆ.25-ನಗರದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಆಗಮ ಶಾಸ್ತ್ರದ ನಿಯಮದಂತೆ ಪೂಜಾ ವ್ಯವಸ್ಥೆಗಳನ್ನು ಕಟ್ಟುನಿಟ್ಟಾಗಿ ಮಾಡಬೇಕೆಂದು ಉಪಲೋಕಾಯುಕ್ತ ನ್ಯಾ.ಸುಭಾಷ್ ಬಿ.ಅಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿನ ದೇವಸ್ಥಾನದ ಬಗ್ಗೆ [more]

ಹಳೆ ಮೈಸೂರು

ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪಿಗೆ 10 ವರ್ಷಗಳ ಕಠಿಣ ಸೆರೆವಾಸ

ಮೈಸೂರು, ಫೆ.24- ವಿವಾಹವಾಗುವುದಾಗಿ ನಂಬಿಸಿ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ ಮಗುವಿನ ಜನನಕ್ಕೆ ಕಾರಣನಾಗಿದ್ದ ಆರೋಪಿಗೆ ಮೈಸೂರಿನ ಏಳನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷಗಳ [more]

ಹಳೆ ಮೈಸೂರು

ಕಾರಿನ ಗಾಜು ಒಡೆದು 2 ಲಕ್ಷ ರೂ. ಬೆಲೆಯ ಚಿನ್ನಾಭರಣ ದರೋಡೆ

ಮೈಸೂರು, ಫೆ.21-ಕಾರಿನ ಗಾಜು ಒಡೆದು 2 ಲಕ್ಷ ರೂ. ಬೆಲೆಯ ಚಿನ್ನಾಭರಣ ದೋಚಿರುವ ಘಟನೆ ಸಯ್ಯಾಜಿರಾವ್ ರಸ್ತೆಯಲ್ಲಿ ನಡೆದಿದೆ. ನಗರಕ್ಕೆ ಬಂದಿದ್ದ ಸೂಳ್ಯದ ರಾಜೇಶ್ ಕೇದಿಲಾಯಿ ಅವರು [more]

ರಾಜ್ಯ

ಮೈಸೂರು-ಬೆಂಗಳೂರು ಷಟ್ಪಥ ರಸ್ತೆ ನಿರ್ಮಾಣ

ಮೈಸೂರು, ಫೆ.21-ಮೈಸೂರು-ಬೆಂಗಳೂರು ಷಟ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಆರ್ಥಿಕ ವ್ಯವಹಾರ ಸಚಿವ ಸಂಪುಟ ಸಮಿತಿ ಅನುಮೋದನೆ ನೀಡಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ನಗರಕ್ಕೆ ಆಗಮಿಸಿದ್ದ [more]

ಹಳೆ ಮೈಸೂರು

ಡಾ.ಯತೀಂದ್ರ ಅವರಿಗೆ ಗೆಜ್ಜಗಳ್ಳಿಯ ಗ್ರಾಮಸ್ಥರು ಘೇರಾವ್ ಹಾಕಿದರು

ಮೈಸೂರು, ಫೆ.18-ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಅವರಿಗೆ ಗೆಜ್ಜಗಳ್ಳಿಯ ಗ್ರಾಮಸ್ಥರು ಘೇರಾವ್ ಹಾಕಿದ ಪ್ರಸಂಗ ನಡೆದಿದೆ. ಯತೀಂದ್ರ ಅವರು ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಗೆಜ್ಜಗಳ್ಳಿಯಲ್ಲಿ ಇಂದು 15 [more]

ಹಳೆ ಮೈಸೂರು

ಮೊದಲನೆ ಪತ್ನಿ ಇದ್ದರೂ ಅಪ್ರಾಪ್ತೆ ಬಾಲಕಿಯನ್ನು ಮದುವೆಯಾದ ಭೂಪ

ಮೈಸೂರು, ಫೆ.16- ಮೊದಲನೆ ಪತ್ನಿ ಇದ್ದರೂ ಅಪ್ರಾಪ್ತೆ ಬಾಲಕಿಯನ್ನು ಮದುವೆಯಾದ ಭೂಪ ಇದೀಗ ತಲೆಮರೆಸಿಕೊಂಡಿದ್ದಾನೆ. ಜಿಲ್ಲೆಯ ಎಚ್‍ಡಿ ಕೋಟೆ ತಾಲೂಕಿನ ಕೆ.ಬೆಳತೂರು ಗ್ರಾಮದ ನಿವಾಸಿ ನಾಗರಾಜು ಎಂಬಾತ [more]

ಹಳೆ ಮೈಸೂರು

ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

ಮೈಸೂರು, ಫೆ.15-ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ತ್ಯಾಗರಾಜನಗರದ ಬಾಲಸುಬ್ರಹ್ಮಣ್ಯ (25) ಹಾಗೂ ಬನಶಂಕರಿ 3ನೆ ಹಂತದ ವಿಶಾಲ್ (26) ಬಂಧಿತ [more]

ಹಳೆ ಮೈಸೂರು

ಕಾಂಗ್ರೆಸ್‍ ನಕಲಿ ಮತದಾರರ ನೋಂದಣಿ, ಮಾಜಿ ಸಚಿವ ಎಸ್.ಎ.ರಾಮದಾಸ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ದಿಢೀರ್ ಭೇಟಿ

ಮೈಸೂರು, ಫೆ.14- ಶಾಲೆಯೊಂದರಲ್ಲಿ ನಕಲಿ ಮತದಾರರ ನೋಂದಣಿ ಕಾರ್ಯ ನಡೆಯುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಎಸ್.ಎ.ರಾಮದಾಸ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶಾಲೆಗೆ ದಿಢೀರ್ ಭೇಟಿ ನೀಡಿದರು. ಕುವೆಂಪು [more]

ಹಳೆ ಮೈಸೂರು

ಕಾಡಾನೆಗಳ ಹಿಂಡು ಬಾಳೆ ತೋಟಗಳಿಗೆ ನುಗ್ಗಿ ನೂರಾರು ಎಕರೆ ನಾಶ

ಎಚ್.ಡಿ.ಕೋಟೆ, ಫೆ.14- ಕಾಡಾನೆಗಳ ಹಿಂಡು ಬಾಳೆ ತೋಟಗಳಿಗೆ ನುಗ್ಗಿ ದಾಂಧಲೆ ಮಾಡಿ ನೂರಾರು ಎಕರೆಯಲ್ಲಿ ಬೆಳೆಯಲಾಗಿದ್ದ ಬಾಳೆ ಫಸಲನ್ನು ನಾಶಗೊಳಿಸಿರುವ ಘಟನೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ನಡೆದಿವೆ. [more]