ರಾಜ್ಯ

ಭಾರಿ ಮಳೆಗೆ ಧರೆಗುರುಳಿದ ಮರಗಳು

ಮೈಸೂರು, ಮೇ 9- ನಿನ್ನೆ ಸುರಿದ ಮಳೆಗೆ ನಗರದ ಕೆಲವೆಡೆ ಮರಗಳು ಧರೆಗುರುಳಿವೆ. ನಿನ್ನೆ ಬೆಳಗಿನಿಂದ ಮೋಡಕವಿದ ವಾತಾವರಣವಿತ್ತು. ಸಂಜೆ ವೇಳೇಗೆ ಗುಡುಗು-ಮಿಂಚಿನೊಂದಿಗೆ ಜೋರು ಮಳೆ ಸುರಿಯಿತು. [more]

ಹಳೆ ಮೈಸೂರು

ಲಿಂಗಾಬುದಿ ಕೆರೆ ಅಭಿವೃದ್ಧಿಗೆ ಸೂಚನೆ ನೀಡಿದ ಸಚಿವರು

ಮೈಸೂರು,ಮೇ7- ನಗರದಲ್ಲಿನ ಲಿಂಗಾಂಬುದಿ ಕೆರೆಯನ್ನು ದುರಸ್ತಿ ಮಾಡಿ ಅಭಿವೃದ್ದಿಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಗ್ಗೆ ಜಿ.ಟಿ.ದೇವೇಗೌಡರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಲಿಂಗಾಂಬುದಿ [more]

ಹಳೆ ಮೈಸೂರು

ಒಂದೇ ತಿಂಗಳಿನಲ್ಲಿ ಮೈಸೂರು ಮಹಾನಗರ ಪಾಲಿಕೆಯಿಂದ 56.50 ಕೋಟಿ ರೂ. ಸಂಗ್ರಹ

ಮೈಸೂರು, ಮೇ 4- ಮೈಸೂರು ಮಹಾನಗರ ಪಾಲಿಕೆ ಒಂದೇ ತಿಂಗಳಲ್ಲಿ 56.50 ಕೋಟಿ ರೂ.ತೆರಿಗೆ ಸಂಗ್ರಹಿಸಿದೆ. ಸ್ವಯಂಪ್ರೇರಣೆಯಿಂದ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ರಿಯಾಯಿತಿ ನೀಡುವುದಾಗಿ ಪಾಲಿಕೆ ಪ್ರಕಟಿಸಿತ್ತು. [more]

ಹಳೆ ಮೈಸೂರು

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕನ ಬಲಿ

ಎಚ್.ಡಿ.ಕೋಟೆ, ಮೇ 4- ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಂದು ಬೆಳಿಗ್ಗೆ ಎಚ್.ಡಿ.ಕೋಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೂಲಿಕಾರ್ಮಿಕ ಹನುಮಂತರಾಯಪ್ಪ (50)ಮೃತ ದುರ್ದೈವಿ. ಮಾದಾಪುರ [more]

ಹಳೆ ಮೈಸೂರು

ಹೃದಯಾಘಾತದಿಂದ ಕಂಗ್ರೇಸ್ ಮುಖಂಡನ ಸಾವು

ತಿ.ನರಸೀಪುರ, ಏ.30- ಹೃದಯಾಘಾತದಿಂದ ಪಟ್ಟಣದ ಕಾಂಗ್ರೆಸ್ ಮುಖಂಡ ಸಿ.ಶಿವಸ್ವಾಮಿ(48) ಅವರು ನಿನ್ನೆ ಮೃತಪಟ್ಟಿದ್ದಾರೆ. ಪಟ್ಟಣದ ಹಳೇ ಕುರುಬಗೇರಿ ನಿವಾಸದಲ್ಲಿ ಮುಂಜಾನೆ ಎದೆನೋವು ಕಾಣಿಸಿಕೊಂಡಿದೆ.ಕೂಡಲೇ ಮೈಸೂರಿನ ಖಾಸಗಿ ಆಸ್ಪತ್ರೆಗೆ [more]

ರಾಜ್ಯ

ಪಕ್ಷದಿಂದ ಪಕ್ಷಕ್ಕೆ ಪಕ್ಷಾಂತರ ಮಾಡುವವರು ಪ್ರಾಣಿಗಿಂತಲೂ ಕಡೆ-ವಾಟಾಳ್ ನಾಗರಾಜ್

ಮೈಸೂರು, ಏ.28-ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಪಕ್ಷಾಂತರ ಮಾಡುವವರು ಪ್ರಾಣಿಗಿಂತಲೂ ಕಡೆ ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು. ನಗರದ ರೈಲ್ವೆ [more]

ಹಳೆ ಮೈಸೂರು

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಲ್ಲ-ಮೇಯರ್ ಪುಷ್ಪಲತಾ ಜಗನ್ನಾಥ್

ಮೈಸೂರು,ಏ.28- ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿಲ್ಲ. ಹಾಗಿದ್ದು ನೀರಿನ ಕೊರತೆ ಕಂಡು ಬರುವ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರನ್ನು ಪೂರೈಸಲಾಗುವುದು ಎಂದು ಮೇಯರ್ ಪುಷ್ಪಲತಾ ಜಗನ್ನಾಥ್ [more]

ಹಳೆ ಮೈಸೂರು

ಶ್ರೀಲಂಕಾ ಬಾಂಬ್ ದಾಳಿ ಹಿನ್ನಲೆ-ಹೋಟೆಲ್ ಮಾಲೀಕರಿಂದ ಮುಂಜಾಗೃತ ಕ್ರಮ

ಮೈಸೂರು, ಏ.27-ಶ್ರೀಲಂಕಾದಲ್ಲಿ ಸಂಭವಿಸಿದ ಆತ್ಮಾಹುತಿ ದಾಳಿ ಹಿನ್ನೆಲೆಯಲ್ಲಿ ನಗರದ ಹೊಟೇಲ್ ಮಾಲೀಕರು ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮಕೈಗೊಳ್ಳಬೇಕೆಂದು ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಮನವಿ ಮಾಡಿದ್ದಾರೆ. ಪ್ರವಾಸಿಗರ [more]

ಹಳೆ ಮೈಸೂರು

ಜಿಲ್ಲಾಡಳಿತದಿಂದ ಮತ ಏಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ

ಮೈಸೂರು,ಏ.27-ಲೋಕಸಭಾ ಚುನಾವಣೆ ಮತದಾನ ಮುಗಿದಿದ್ದು, ಫಲಿತಾಂಶ ಮೇ 23ರಂದು ಹೊರ ಬೀಳಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ ಎಣಿಕೆ ಕಾರ್ಯಕಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಮತ ಎಣಿಎಗಾಗಿ ನಗರದ [more]

ಹಳೆ ಮೈಸೂರು

ಲಂಕಾದಲ್ಲಿ ಸರಣಿ ಬಾಂಬ್ ಸ್ಪೋಟದ ಹಿನ್ನಲೆ-ಕೆಆರ್‍ಎಸ್ ಮತ್ತು ಬೃಂದಾವನಕ್ಕೆ ಬಿಗಿಭದ್ರತೆ

ಮೈಸೂರು, ಏ.25- ಶ್ರೀಲಂಕಾದ ಹಲವು ಕಡೆ ಸಂಭವಿಸಿದ ಸರಣಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಕೆಆರ್‍ಎಸ್ ಅಣೆಕಟ್ಟು ಹಾಗೂ ಬೃಂದಾವನಕ್ಕೆ ಬಿಗಿಭದ್ರತೆಯನ್ನು ಒದಗಿಸಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಪ್ರವಾಸಿಗರು [more]

ಹಳೆ ಮೈಸೂರು

ನಕಲಿ ಐಪಿಎಸ್ ಅಧಿಕಾರಿಯ ಬಂಧನ

ಮೈಸೂರು,ಏ.22- ನಕಲಿ ಐಪಿಎಸ್ ಅಧಿಕಾರಿಯೊಬ್ಬನನ್ನು ನಗರದ ಕೆ.ಆರ್.ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ 3ನೇ ಹಂತ , 3ನೇ ಮುಖ್ಯರಸ್ತೆಯ, ಎ ಬ್ಲಾಕ್ ನಿವಾಸಿ ಸಿ.ಎನ್.ದಿಲೀಪ್ ಬಂಧಿತ ಆರೋಪಿ. [more]

ಹಳೆ ಮೈಸೂರು

ಬೂತ್‍ನಲ್ಲಿ ಕರ್ತವ್ಯಕ್ಕೆ ಅಡ್ಡಪಡಿಸಿದ್ದ ಆರೋಪಿಯ ಬಂಧನ

ಹುಣಸೂರು, ಏ.22- ಮತದಾನದ ವೇಳೆ ಮತಗಟ್ಟೆಗೆ ನೇಮಕವಾಗಿದ್ದ ಕಾನ್‍ಸ್ಟೆಬಲ್ ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧಿಸಿದ್ದಾರೆ. ನಗರದ ಸದಾಶಿವನಕೊಪ್ಪಲಿನ ರೌಡಿಶೀಟರ್ [more]

ರಾಜ್ಯ

ಜೋರಾದ ಬೆಟ್ಟಿಂಗ್ ಭರಾಟೆ

ಮೈಸೂರು, ಏ.21-ಮೊದಲ ಹಂತದ ಚುನಾವಣೆ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಮುಗಿದ ಬೆನ್ನಲ್ಲೇ ಬೆಟ್ಟಿಂಗ್ ಭರಾಟೆ ಜೋರಾಗಿ ನಡೆಯುತ್ತಿದೆ. ಚುನಾವಣೆ ನಂತರ ಅಭ್ಯರ್ಥಿಗಲು ರಿಲ್ಯಾಕ್ಸ್ ಮೂಡ್‍ನಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ [more]

ಹಳೆ ಮೈಸೂರು

ಪೊಲೀಸರಿಂದ ರೌಡಿಯ ಬಂಧನ

ಹುಣಸೂರು, ಏ.21- ಕ್ಲುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ ಮಾಲೀಕರು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ತಲೆ ಮರೆಸಿಕೊಂಡಿದ್ದ ರೌಡಿಯೊಬ್ಬನನ್ನು ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ [more]

ರಾಜ್ಯ

ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ-ಮಾಜಿ ಸಿ.ಎಂ.ಸಿದ್ದರಾಮಯ್ಯ

ಮೈಸೂರು, ಏ.16-ಕೇಂದ್ರದ ಬಿಜೆಪಿ ಸರ್ಕಾರ ಸಾಮಾನ್ಯ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಾಧ್ಯಮ [more]

ಹಳೆ ಮೈಸೂರು

ದೋಸ್ತಿ ವರ್ಸಸ್ ಬಿಜೆಪಿ ಹೋಗಿ ದೋಸ್ತಿ ವರ್ಸಸ್ ದೋಸ್ತಿಯಾಗಿದೆ-ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್

ಮೈಸೂರು, ಏ.16- ಮಂಡ್ಯ ಮತ್ತು ಹಾಸನದಲ್ಲಿ ದೋಸ್ತಿಗಳ ನಡುವೆ ಹೊಂದಾಣಿಕೆ ಹಾಗೂ ಸಮನ್ವಯತೆ ಇಲ್ಲ. ಇದು ನಮಗೆ ಅನುಕೂಲವಾಗಿದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ [more]

ರಾಜ್ಯ

ಚಾಮುಂಡೇಶ್ವರಿಯಲ್ಲಿ ನಿಲ್ಲಲ್ಲ ಎಂದು ಹೇಳಿ ಚುನಾವಣೆಗೆ ಸ್ಪರ್ಧಿಸುವ ಸುಳಿವು ಕೊಟ್ಟ ಸಿದ್ದರಾಮಯ್ಯ

ಮೈಸೂರು: ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಚುನಾವಣೆಗೆ ನಿಲ್ಲಲ್ಲ. ಬೇರೆ ಕಡೆ ನಿಲ್ಲೋದನ್ನ ಆಮೇಲೆ ನೋಡೋಣ. ಇನ್ನೂ ಚುನಾವಣೆಗೆ ನಾಲ್ಕು ವರ್ಷ ಇದೆ ಎಂದು ಹೇಳುವ ಮೂಲಕ ಮತ್ತೆ [more]

ರಾಜ್ಯ

ಮೋದಿ ಮತ್ತೆ ಪ್ರಧಾನಿಯಾದರೆ ರಾಜಕೀಯ ನಿವೃತ್ತಿ-ಸಚಿವ ಎಚ್.ಡಿ.ರೇವಣ್ಣ

ಮೈಸೂರು, ಏ.11- ಮೋದಿ ಮತ್ತೆ ಪ್ರಧಾನಿಯಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸವಾಲು ಹಾಕಿದ್ದಾರೆ. ನಗರದ ಖಾಸಗಿ ಹೊಟೇಲ್‍ನಲ್ಲಿ ಇಂದು ಬೆಳಗ್ಗೆ [more]

ಹಳೆ ಮೈಸೂರು

ಮಾಯಾವತಿಯವರ ಪ್ರಚಾರ ಇತರೆ ಪಕ್ಷಗಳ ಅಭ್ಯರ್ಥಿಗಳ ಮೇಲೆ ಪ್ರಭಾವ ಬೀರಲಿದೆ-ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ

ಮೈಸೂರು, ಏ.10- ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಅವರ ಪ್ರಚಾರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಮೇಲೆ ಪ್ರಭಾವ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ [more]

ರಾಜ್ಯ

ಚುನಾವಣೆಯ ನಂತರ ನಮ್ಮ ಪಾಡು ಏನು-ಕಾಂಗ್ರೇಸ್-ಜೆಡಿಎಸ್ ಕಾರ್ಯಕರ್ತರಿಗೆ ಕಾಡುತ್ತಿರುವ ಚಿಂತನೆ

ಮೈಸೂರು, ಏ.10-ಲೋಕಸಭೆ ಚುನಾವಣೆ ನಂತರ ಮುಂದಿನ ಜೀವನ ನೀರ ಮೇಲಿನ ಗುಳ್ಳೆಯಂತಾದರೆ ಏನು ಮಾಡುವುದು ಎಂದು ಮೈಸೂರಲ್ಲಿ ಮೈತ್ರಿ ಕಾರ್ಯಕರ್ತರು ಚಿಂತೆಗೀಡಾಗಿದ್ದಾರೆ. ಈ ಹಿಂದೆ ಕಾಂಗ್ರೆಸ್ ಹಾಗೂ [more]

ರಾಜ್ಯ

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಚುನಾವಣೆ ಕಾವು

ಮೈಸೂರು, ಏ.10- ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಈ ನಿಟ್ಟಿನಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ನಗರಕ್ಕಾಗಮಿಸಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ನಿನ್ನೆಯಷ್ಟೆ ಪ್ರಧಾನಿ ನರೇಂದ್ರ [more]

ಹಳೆ ಮೈಸೂರು

ಮೈಸೂರು-ಕೊಡಗು ಕ್ಷೇತ್ರದಲ್ಲಿ ದೋಸ್ತಿ ಪಕ್ಷಗಳ ನಡುವೆ ಮೈತ್ರಿ ಕಂಡುಬರುತ್ತಿಲ್ಲ

ಮೈಸೂರು, ಏ.9- ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯುವ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದರೂ ಮೈಸೂರು-ಕೊಡಗು ಕ್ಷೇತ್ರದಲ್ಲಿ ದೋಸ್ತಿ ಪಕ್ಷಗಳ ನಡುವೆ ಮೈತ್ರಿ ಕಂಡುಬರುತ್ತಿಲ್ಲ. ಕಾಂಗ್ರೆಸ್ [more]

ರಾಜ್ಯ

ಮೋದಿ ಬರೋ ಮೊದಲೇ ಮೈಸೂರಿನಲ್ಲಿ ಬಿಜೆಪಿ ಬಾವುಟ ತೆರವು!

ಮೈಸೂರು: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಡೀ ಮೈಸೂರು ನಗರವನ್ನು ಬಿಜೆಪಿ ಕೇಸರಿ ಮಯವನ್ನಾಗಿ ಮಾಡಿತ್ತು. ಆದರೆ ಈಗ ಮೋದಿ [more]

ಹಳೆ ಮೈಸೂರು

ಕಾಂಗ್ರೇಸ್-ಜೆಡಿಎಸ್ ಗೊಂದಲಕ್ಕೆ ತೆರೆ-ಎಚ್.ವಿಶ್ವನಾಥ್

ಮೈಸೂರು,ಏ.7- ಮೈಸೂರು-ಕೊಡಗು ಕ್ಷೇತ್ರ ವ್ಯಾಪ್ತಿಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಇದ್ದ ಗೊಂದಲಕ್ಕೆ ತೆರೆ ಎಳೆಯಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದರು. ಖಾಸಗಿ ಹೋಟೆಲ್‍ನಲ್ಲಿಂದು ನಡೆದ [more]

ಹಳೆ ಮೈಸೂರು

ಚುನಾವಣಾ ನಂತರ ಮೈತ್ರಿ ಸರ್ಕಾರ ಪತನ-ಬಿಜೆಪಿ ಮುಖಂಡ ಶ್ರೀರಾಮುಲು

ಮೈಸೂರು, ಏ.7- ಲೋಕಸಭಾ ಚುನಾವಣೆ ನಂತರ ರಾಜ್ಯದ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಮುಖಂಡ ಶ್ರೀರಾಮುಲು ಭವಿಷ್ಯ ನುಡಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಧಿಕಾರದ [more]