ಹಳೆ ಮೈಸೂರು

ಮೈತ್ರಿ ಧರ್ಮ ಪಾಲನೆಗೆ ಒಪ್ಪಿಗೆ ಸೂಚಿಸಿದ ಇಬ್ಬರು ನಾಯಕರು

ಮೈಸೂರು,ಏ.5-ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಸಾಧನೆ ಆಗುವುದೋ ಇಲ್ಲವೋ ಎಂಬ ಆತಂಕ ಎರಡೂ ಪಕ್ಷಗಳ ಮುಖಂಡರು-ಕಾರ್ಯಕರ್ತರನ್ನು ಕಾಡುತ್ತಿತ್ತು. ಆದರೆ ಇದೀಗ ಮೈತ್ರಿ ಧರ್ಮ ಪಾಲನೆಗೆ ಇಬ್ಬರು [more]

ರಾಜ್ಯ

ಇಂದು ನಡೆದ ಜೆಡಿಎಸ್ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು

ಮೈಸೂರು,ಏ.5-ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಂದು ನಡೆದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಸಚಿವರ ಮಾತಿಗೂ ಬೆಲೆ ಕೊಡದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. [more]

ಹಳೆ ಮೈಸೂರು

ಕೇಂದ್ರ ಸರ್ಕಾರದ ಫಲಕವಿದ್ದ ಕಾರು ಪರಿಶೀಲನೆ-ಚುನಾವಣಾ ಪ್ರಚಾರ ಸಾಮಾಗ್ರಿಗಳು ಪತ್ತೆ

ಮೈಸೂರು,ಏ.4- ಕೇಂದ್ರ ಸರ್ಕಾರದ ಫಲಕವಿದ್ದ ಇನೋವಾ ಕಾರಿನಲ್ಲಿ ಚುನಾವಣಾ ಪ್ರಚಾರ ಸಾಮಾಗ್ರಿಗಳು ಪತ್ತೆಯಾಗಿವೆ. ಹುಣಸೂರು ಹೆದ್ದಾರಿಯ ಬಿಳಿಕೆರೆ ಚೆಕ್‍ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ಸಂದರ್ಭದಲ್ಲಿ ಮೈಸೂರಿನಿಂದ ತೆರಳುತ್ತಿದ್ದ ಕೇಂದ್ರ [more]

ಹಳೆ ಮೈಸೂರು

ಮೈತ್ರಿ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ಅವರಿಂದ ಭರ್ಜರಿ ಪ್ರಚಾರ

ಹುಣಸೂರು, ಏ.3-ಕೊಡಗು ಮತ್ತು ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ -ಜೆಡಿಎಸ್ ಅಭ್ಯರ್ಥಿ ಸಿ.ಎಚ್. ವಿಜಯಶಂಕರ್ ಅವರು ಹನಗೋಡು ಹಾಗು ಗೌಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭರ್ಜರಿ ಪ್ರಚಾರ [more]

ರಾಜ್ಯ

ಮೋದಿಯವರ ಸಾಧನೆ ಹೇಳಲು ಇಡೀ ದಿನ ಬೇಕಾಗುತ್ತದೆ-ಶಾಸಕ ಬಿ.ಹರ್ಷವರ್ಧನ್

ನಂಜನಗೂಡು, ಏ.3- ಚಾಮರಾಜನಗರ (ಮೀಸಲು) ಕ್ಷೇತ್ರದಲ್ಲಿ ಆರ್. ಧ್ರುವನಾರಯಣ್ ಅವರಿಗೆ ಸೋಲಿನ ರುಚಿ ತೋರಿಸಲು ವಿ.ಶ್ರೀನಿವಾಸ್ ಪ್ರಸಾದ್‍ರಿಂದ ಸಾಧ್ಯವಿದೆ ಎಂದು ಶಾಸಕ ಬಿ.ಹರ್ಷವರ್ಧನ್ ನುಡಿದರು. ಹೆಗ್ಗಡಹಳ್ಳಿ ಜಿಲ್ಲಾ [more]

ರಾಜ್ಯ

ವಿಜಯಶಂಕರ್ ಪರ ಮತ ಬೇಟೆಗೆ ಸಚಿವ ಜಿ.ಟಿ.ದೇವೇಗೌಡ ಗ್ರೀನ್ ಸಿಗ್ನಲ್

ಮೈಸೂರು,ಏ.3-ಮೈತ್ರಿ ಸರ್ಕಾರದ ಅಧಿಕೃತ ಅಭ್ಯರ್ಥಿಯಾಗಿರುವ ವಿಜಯಶಂಕರ್ ಪರ ಮತ ಬೇಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕಳೆದ ಹಲವು ದಿನಗಳಿಂದ ಕಾಂಗ್ರೆಸ್ ಪಕ್ಷದವರು [more]

ಹಳೆ ಮೈಸೂರು

ಕಾಂಗ್ರೇಸಿಗರು ಜೆಡಿಎಸ್ ಪರವಾಗಿ ಕೆಲಸ ಮಾಡುತ್ತಿಲ್ಲ-ಸಚಿವ ಸಾ.ರಾ.ಮಹೇಶ್

ಮೈಸೂರು, ಏ.3- ಮೈತ್ರಿ ಧರ್ಮದ ಪ್ರಕಾರ ಹಾಸನ-ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸಿಗರು ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿಲ್ಲ ಎಂದು ಸಚಿವ ಸಾ.ರಾ.ಮಹೇಶ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. [more]

ರಾಜ್ಯ

ಕೇಂದ್ರದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ-ಮಾಜಿ ಪ್ರಧಾನಿ ದೇವೇಗೌಡ

ಹಾಸನ,ಏ.3- ಕೇಂದ್ರದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ಅಧಿಕಾರ ನಡೆಸುವ ಕಾಲ ದೂರವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸಕಲೇಶಪುರ ತಾಲ್ಲೂಕಿನ ಚಂಗಡಹಳ್ಳಿಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ [more]

ಹಳೆ ಮೈಸೂರು

ಕಾಂಗ್ರೇಸಿಗರ ಯಾವ ಯತ್ನಕ್ಕೂ ಬಗ್ಗದ ಸಚಿವ ಜಿ.ಟಿ.ದೇವೇಗೌಡ

ಮೈಸೂರು, ಏ.2- ಮೈತ್ರಿ ಅಭ್ಯರ್ಥಿ ಪರ ಮೈಸೂರು-ಕೊಡಗು ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಿಂದ ದೂರ ಉಳಿದಿರುವ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ಮನವೊಲಿಸಲು ಕಾಂಗ್ರೆಸಿಗರು ಇನ್ನಿಲ್ಲದ ಯತ್ನ [more]

ಹಳೆ ಮೈಸೂರು

ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತು-ಮಾಜಿ ಪ್ರಧಾನಿ ದೇವೇಗೌಡ

ತುಮಕೂರು,ಏ.2- ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹೆಚ್ಚು ಒತ್ತು ನೀಡಲಾಗುವುದು. ಜನರು ಇದಕ್ಕೆ ಸಹಕಾರ ನೀಡುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮನವಿ ಮಾಡಿದ್ದಾರೆ. ಪಕ್ಷದ ಕಚೇರಿಯಲ್ಲಿ [more]

ಹಳೆ ಮೈಸೂರು

ಕನಿಷ್ಟ ಪ್ರಚಾರದ ಭರಾಟೆಯೂ ಗೋಚರಿಸದ ಮೈಸೂರು-ಕೊಡಗು ಕ್ಷೇತ್ರ

ಮೈಸೂರು, ಏ.1- ರಾಜ್ಯದೆಲ್ಲೆಡೆ ಲೋಕಸಭಾ ಚುನಾವಣೆ ಕಣ ರಂಗೇರುತ್ತಿದ್ದರೂ ಪ್ರತಿಷ್ಠಿತ ಕಣವೆಂದೇ ಬಿಂಬಿತವಾಗಿದ್ದ ಮೈಸೂರು ಹಾಗೂ ಕೊಡಗು ಕ್ಷೇತ್ರದಲ್ಲಿ ಮಾತ್ರ ಚುನಾವಣೆ ಸಮೀಪಿಸುತ್ತಿದ್ದರೂ ಕನಿಷ್ಠ ಪ್ರಚಾರದ ಭರಾಟೆಯೂ [more]

ರಾಜ್ಯ

ಏ.8ರಂದು ಸಾಂಸ್ಕøತಿಕ ನಗರ ಮೈಸೂರಿಗೆ ಪ್ರಧಾನಿ ಮೋದಿ

ಬೆಂಗಳೂರು,ಮಾ.29- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಏ.8ರಂದು ಸಾಂಸ್ಕøತಿಕ ನಗರ ಮೈಸೂರಿಗೆ ಆಗಮಿಸಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವ ಮೂಲಕ ಚುನಾವಣಾ [more]

ರಾಜ್ಯ

ಕರ್ನಾಟಕದಲ್ಲಿ ಬಿಜೆಪಿ ಸರ್ವನಾಶವಾಗಲಿದೆ-ಮುಖ್ಯಮಂತ್ರಿ ಕುಮಾರಸ್ವಾಮಿ

ಮೈಸೂರು, ಮಾ.28- ಕರ್ನಾಟಕದಲ್ಲಿ ಬಿಜೆಪಿ ಸರ್ವನಾಶವಾಗಲಿದೆ. ಜೆಡಿಎಸ್ ಪಕ್ಷವನ್ನು ಹೆದರಿಸುವ ಪ್ರಯತ್ನದ ಮೂಲಕ ಲೋಕಸಭೆ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಐಟಿ ದಾಳಿ ಮೂಲಕ ಭಯದ ವಾತಾವರಣ ಸೃಷ್ಟಿಸುವ [more]

ಹಳೆ ಮೈಸೂರು

ಮೈಸೂರು-ಕೊಡಗು ಕ್ಷೇತ್ರದಲ್ಲಿ ಐವರ ನಾಮಪತ್ರ ತಿರಸ್ಕರ

ಮೈಸೂರು,ಮಾ.28-ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದ 30 ಮಂದಿ ಪೈಕಿ ಐವರ ನಾಮಪತ್ರಗಳು ತಿರಸ್ಕøತಗೊಂಡಿವೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಇನ್ನು ಕೆಲವು ಅಭ್ಯರ್ಥಿಗಳ ನಾಮಪತ್ರಗಳು [more]

ಹಳೆ ಮೈಸೂರು

ತಾಯಿ ಚಾಮುಂಡೇಶ್ವರಿ ಆಶೀರ್ವಾದ ನನ್ನ ಮೇಲಿದೆ-ಬಿಜೆಪಿ ಅಭ್ಯರ್ಥಿ ಪ್ರತಾಪ್‍ಸಿಂಹ

ಮೈಸೂರು, ಮಾ.25- ಮೈಸೂರು ಹುಲಿಗಳಿಗೆ ಪ್ರಸಿದ್ಧ ಆದರೆ ತಾಯಿ ಚಾಮುಂಡೇಶ್ವರಿ ವಾಹನ ಸಿಂಹ ಹಾಗಾಗಿ ಚಾಮುಂಡೇಶ್ವರಿ ಆಶೀರ್ವಾದ ನನ್ನ ಮೇಲಿದೆ ಎಂದು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ [more]

ಹಳೆ ಮೈಸೂರು

ನೀತಿ ಸಂಹಿತೆ ಉಲ್ಲಂಘನೆ-ಸಂಸದ ಪ್ರತಾಪ್‍ಸಿಂಹ ವಿರುದ್ಧ ಎಫ್‍ಐಆರ್

ಮೈಸೂರು, ಮಾ.25- ಮೈಸೂರು-ಕೊಡಗು ಹಾಲಿ ಸಂಸದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಪ್ರತಾಪ್ ಸಿಂಹ ವಿರುದ್ಧ ಚುನಾವಣೆ ನೀತಿ ಸಂಹಿತೆ [more]

ಹಳೆ ಮೈಸೂರು

ಬಿಜೆಪಿಗೆ ದಲಿತರ ಮತ್ತು ಅಲ್ಪಸಂಖ್ಯಾತರ ಬಗ್ಗೆ ಕಾಳಜಿಯಿಲ್ಲ-ಮೈಸೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿಜಯಶಂಕರ್

ಮೈಸೂರು,ಮಾ.25- ಬಿಜೆಪಿಗೆ ದಲಿತರು, ಅಲ್ಪಸಂಖ್ಯಾತರ ಮತ ಬೇಕು. ಆದರೆ ಅವರ ಬಗ್ಗೆ ಕಾಳಜಿ ಮಾತ್ರ ಇಲ್ಲ ಎಂದು ಮಾಜಿ ಸಚಿವ , ಮೈಸೂರು ಲೋಕಸಭಾ ಕ್ಷೇತ್ರದ ಮೈತ್ರಿ [more]

ಹಳೆ ಮೈಸೂರು

ಕಾಂಗ್ರೇಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆ

ತುಮಕೂರು,ಮಾ.25- ಮಾಜಿ ಪ್ರಧಾನಿ ದೇವೇಗೌಡರಿಗೆ ಸೆಡ್ಡು ಹೊಡೆದು ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಹಾಲಿ ಸಂಸದ ಮುದ್ದಹನುಮೇಗೌಡರು ಇಂದು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ತುಮಕೂರು ನಗರದ [more]

ಹಳೆ ಮೈಸೂರು

ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಬಂಧನ

ತುಮಕೂರು,ಮಾ.25- ಬೆಳ್ಳಂಬೆಳಗ್ಗೆ ಪಾವಗಡದ ಪ್ರವಾಸಿ ಮಂದಿರದ ಮುಂಭಾಗ ಮಹಿಳೆಯೊಬ್ಬರನ್ನು ನೂರಾರು ಜನರ ಸಮ್ಮುಖದಲ್ಲಿ ಬರ್ಬರವಾಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪಾವಗಡ ವಿಶೇಷ ಪೊಲೀಸ್ [more]

ಬೆಂಗಳೂರು

ಜೆಡಿಎಸ್ ವಿರುದ್ಧ ಕುತಂತ್ರ ರಾಜಕಾರಣ ನಡೆಯುತ್ತಿದೆ-ಮುಖ್ಯಮಂತ್ರಿ ಕುಮಾರಸ್ವಾಮಿ

ಮೈಸೂರು,ಮಾ.25- ಚುನಾವಣಾ ಸಮಯದಲ್ಲಿ ಒಂದಲ್ಲ ಒಂದು ರೀತಿಯ ಕುತಂತ್ರ ನಡೆಯುತ್ತಿರುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು. ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ [more]

ರಾಜ್ಯ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

ಮೈಸೂರು, ಮಾ.25- ರಾಜ್ಯದ ಪ್ರತಿಷ್ಠಿತ ಕ್ಷೇತ್ರವೆಂದೇ ಖ್ಯಾತಿ ಪಡೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ [more]

ಹಳೆ ಮೈಸೂರು

ನಾಳೆ ನಾಮಪತ್ರ ಸಲ್ಲಿಸಲಿರುವ ಬಿಜೆಪಿ ಮತ್ತು ಕಾಂಗ್ರೇಸ್ ಅಭ್ಯರ್ಥಿಗಳು

ಮೈಸೂರು,ಮಾ.24- ಮುಂದಿನ ತಿಂಗಳು 18ರಂದು ನಡೆಯಲಿರುವ ಲೋಕಸಮರಕ್ಕೆ ಮಾ.26 ನಾಮಪತ್ರ ಸಲ್ಲಿಕೆಯ ಕೊನೆ ದಿನವಾಗಿರುವ ಹಿನ್ನೆಲೆಯಲ್ಲಿ ಎರಡು ದಿನಗಳು ಮಾತ್ರ ಬಾಕಿ ಇರುವುದರಿಂದ ನಾಮಪತ್ರ ಸಲ್ಲಿಕೆ ಭರಾಟೆ [more]

ಹಳೆ ಮೈಸೂರು

ರಾಜಕೀಯದಲ್ಲಿ ಗುರು ಶಿಷ್ಯ ಸಂಬಂಧ ಲೆಕ್ಕಕ್ಕೆ ಬರುವುದಿಲ-ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್

ಮೈಸೂರು, ಮಾ.23-ರಾಜಕೀಯದಲ್ಲಿ ಗುರು ಶಿಷ್ಯ ಸಂಬಂಧ ಲೆಕ್ಕಕ್ಕೆ ಬರಲ್ಲ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಇಂದಿಲ್ಲಿ ತಿಳಿಸಿದ್ದಾರೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಧ್ರುವನಾರಾಯಣ್ ಹೇಳಿಕೆಗೆ ಪ್ರತಿಕ್ರಿಯಿಸಿರುವ [more]

ಹಳೆ ಮೈಸೂರು

ವೇಶ್ಯವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ-ನಾಲ್ವರ ಬಂಧನ

ಮೈಸೂರು, ಮಾ.23- ನಗರದ ಸಿಸಿಬಿ ಪೊಲೀಸರು ವೇಶ್ಯವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಹಾಲಿನಹಳ್ಳಿ ವಾಸಿ ನಿತಿನ್(20) ವೆರುಷಿಯುವ್ ಕಾಲೇಜು ಸಮೀಪ ವಾಸಿ ಪವನ್(31), [more]

ಹಳೆ ಮೈಸೂರು

ಎಂ.ಜಿ. ರಸ್ತೆಯಲ್ಲಿ 200 ರೂ. ಖೋಟಾ ನೋಟು ಪತ್ತೆ

ಮೈಸೂರು,ಮಾ.23- ನಗರದಲ್ಲಿ ಇಂದು ಬೆಳಗ್ಗೆ ಖೋಟಾನೋಟು ಚಲಾವಣೆಯಾಗಿದ್ದು, ಮಹಾತ್ಮಾಗಾಂಧಿ ರಸ್ತೆಯಲ್ಲಿ 200 ರೂ.ಮುಖಬೆಲೆಯ ಖೋಟಾನೋಟು ಪತ್ತೆಯಾಗಿದೆ. ಫಾರೂಖ್ ಎಂಬುವರು ಮಹಾತ್ಮಗಾಂಧಿ ರಸ್ತೆಯಲ್ಲಿ ಸೊಪ್ಪಿನ ವ್ಯಾಪಾರ ಮಾಡುತ್ತಿದ್ದು, ಬೆಳಗ್ಗೆ [more]