ಅಳಿಸಲಾಗದ ಶಾಯಿ ಪೂರೈಕೆ-ಚುನಾವಣಾ ಆಯೋಗದಿಂದ ಮೈಸೂರಿನ ಕಾರ್ಖಾನೆಗೆ ಬೇಡಿಕೆ ಸಲ್ಲಿಕೆ
ಮೈಸೂರು, ಮಾ.12- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗ ಅಳಿಸಲಾಗದ ಶಾಯಿ ಪೂರೈಕೆ ಮಾಡುವಂತೆ ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆಗೆ ಬೇಡಿಕೆ ಸಲ್ಲಿಸಿದೆ. 10ಎಂಎಲ್‍ನ [more]
ಮೈಸೂರು, ಮಾ.12- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗ ಅಳಿಸಲಾಗದ ಶಾಯಿ ಪೂರೈಕೆ ಮಾಡುವಂತೆ ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆಗೆ ಬೇಡಿಕೆ ಸಲ್ಲಿಸಿದೆ. 10ಎಂಎಲ್‍ನ [more]
ಮೈಸೂರು, ಮಾ.11-ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಸರ್ಕಾರಿ ವಾಹನವನ್ನು ವಶಕ್ಕೆ ಪಡೆಯುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೈಸೂರು ಜಿಲ್ಲಾ ವ್ಯಾಪ್ತಿಯ ಸ್ಥಳೀಯ [more]
ಮೈಸೂರು, ಮಾ.11- ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ಸಾವಿಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮಂಟಿ ಗ್ರಾಮದ ವಾಸಿ ಉದಯ್‍ಕುಮಾರ್(38) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಬೆಳದತ್ತ ಮಂಟಿಗ್ರಾಮದ ವಾಸಿಯಾದ [more]
ಮೈಸೂರು,ಮಾ.11-ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಕಳ್ಳ ಹಾಗೂ ಕಳವು ಮಾಲು ಸ್ವೀಕರಿಸುತ್ತಿದ್ದ ಚಿನ್ನದಂಗಡಿ ಮಾಲೀಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬನ್ನಿಮಂಟಪದ ಎಲ್ಲಮ್ಮ ಕಾಲೋನಿ ವಾಸಿ ಮಯೂರ(37) ಹಾಗೂ ಮೇಟಗಳ್ಳಿಯ [more]
ಮೈಸೂರು,ಮಾ.9- ಮೊಬೈಲ್ ಟವರ್‍ಗಳಲ್ಲಿ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಜಿಪಿಎಸ್ ನೆರವಿನಿಂದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ಸೈಯದ್ ಜಾಫರ್, ಸೈಯದ್ ಅಬು, ಖಾಜಾ [more]
ಮೈಸೂರು,ಮಾ.9- ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಲಕ್ಷ್ಮಿಪುರಂ ಠಾಣೆ ಪೊಲೀಸರು ಬಂಧಿಸಿ 1ಲಕ್ಷ ರೂ. ಮೌಲ್ಯದ 6ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಹುಣಸೂರು ತಾಲೂಕು ಗುರುಪುರದ ಕಾಂತರಾಜು(35) ಬಂಧಿತ. ಆರೋಪಿ. [more]
ಮೈಸೂರು, ಮಾ.9- ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಡ್ಯಾಂನಿಂದ ರೈತರಿಗೆ ನೀರು ಕೊಡದೆ ರಾತ್ರೋರಾತ್ರಿ ವಿದ್ಯುತ್ ತಯಾರಿಕೆಗಳಿಗಾಗಿ ಪವರ್ ಕಂಪನಿಗೆ ನೀರು ಹರಿಸುತ್ತಿರುವುದಕ್ಕೆ ರೈತರು ತೀವ್ರ [more]
ಮೈಸೂರು, ಮಾ.8- ಕಾಡಿನಿಂದ ಗ್ರಾಮದೊಳಗೆ ನುಗ್ಗಿ ಜನರನ್ನು ಭೀತಿಗೊಳಿಸುತ್ತಿದ್ದುದಲ್ಲದೆ ಹಸು-ಕುರಿಗಳನ್ನು ತಿಂದು ತೇಗುತ್ತಿದ್ದ ಚಿರತೆ ಇದೀಗ ಬೊಂಬೆ ಹುಲಿಗಳನ್ನು ಕಂಡು ಮಾಯವಾಗಿದೆ. ಬೊಂಬೆ ಹುಲಿಗೆ ಚಿರತೆ ಭಯಗೊಂಡಿರುವುದು [more]
ಮೈಸೂರು, ಮಾ.8- ಕಾಂಗ್ರೆಸ್‍ನ ಟಿಕೆಟ್‍ಗಾಗಿ ನಾನು ಕೊನೆ ಕ್ಷಣದವರೆಗೂ ಕಾಯುತ್ತೇನೆ ಎಂದು ನಟಿ ಸುಮಲತಾ ಅಂಬರೀಶ್ ಹೇಳಿದ್ದಾರೆ. ನಗರದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, [more]
ಮಳವಳ್ಳಿ, ಮಾ.7- ಕಳೆದ 10 ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದ ವಕೀಲೆಯೊಬ್ಬರು ಕೊಲೆಗೀಡಾಗಿದ್ದು ಈಕೆಯ ಶವ ಕಬ್ಬಿನ ಗದ್ದೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ಮಾದಹಳ್ಳಿಯ ಮಾದಲಾಂಬಿಕಾ [more]
ಮೈಸೂರು,ಮಾ.7- ಭಾರತೀಯ ಸೇನೆ ರಕ್ಷಣಾ ನಿಧಿಗೆ ಮೈಸೂರಿನ ವೈದ್ಯರಿಂದ ಒಂದು ಕೋಟಿ ರೂ. ದೇಣಿಗೆಯನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಸ್ತಾಂತರಿಸಲಾಯಿತು. ಆದಿತ್ಯ ಅಧಿಕಾರಿ [more]
ಬೆಂಗಳೂರು, ಮಾ.6- ಭಾರತದ ಮೂರನೆ ಕ್ಲೀನೆಸ್ಟ್ ಸಿಟಿಯಾಗಿ ಸಾಂಸ್ಕøತಿಕ ನಗರಿ ಮೈಸೂರು ಆಯ್ಕೆಯಾಗಿದ್ದು, ಈ ಬಾರಿಯೂ ಬೆಂಗಳೂರಿಗೆ ಕ್ಲೀನ್ ಸಿಟಿಯ ಭಾಗ್ಯ ದೊರೆಯಲಿಲ್ಲ. ಕಳೆದ ಎರಡು ವರ್ಷಗಳ [more]
ಮೈಸೂರು, ಮಾ.3- ನೂತನ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದ ಸಲುವಾಗಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಪ್ರಿಪರೇಟರಿ ಪರೀಕ್ಷೆಯನ್ನೇ ಮುಂದೂಡಿ ಆಡಳಿತ ಮಂಡಳಿ ಮಾಡಿದ ಎಡವಟ್ಟಿಗೆ ಸಾವಿರಾರು ವಿದ್ಯಾರ್ಥಿಗಳು ತೊಂದರೆಗೆ [more]
ಮೈಸೂರು, ಮಾ.3- ಮಂಡ್ಯ ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಸಚಿವ ಸಾ.ರಾ.ಮಹೇಶ್ ತಿಳಿಸಿದರು. ಕೆಆರ್ ನಗರ ತಾಲೂಕಿನ ಹಾರಂಬಳ್ಳಿ ಗ್ರಾಮದ [more]
ಟಿ.ನರಸೀಪುರ, ಮಾ.3- ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಇಂಡವಾಳು ಗ್ರಾಮದಲ್ಲಿ ಸಂಭವಿಸಿದೆ. ಇಂಡವಾಳು ಗ್ರಾಮದ ನಿವಾಸಿ ಲೋಕೇಶ್ ಎಂಬುವರ ದ್ವಿತೀಯ ಪುತ್ರ [more]
ಮೈಸೂರು, ಮಾ.3- ಮೈಸೂರು-ಬೆಂಗಳೂರು ನಡುವೆ ನಿರ್ಮಿಸಲು ಉದ್ದೇಶಿಸಿರುವ 10ಪಥಗಳ ರಸ್ತೆಗೆ ಸ್ಥಳ ಪರಿಶೀಲನೆಯನ್ನು ಸಂಸದ ಪ್ರತಾಪ್‍ಸಿಂಹ ನಡೆಸಿದರು. ಶ್ರೀರಂಗಪಟ್ಟಣ ಸಮೀಪ ಗಣಂಗೂರು ಬಳಿ ಸ್ಥಳ ವೀಕ್ಷಣೆ ನಡೆಸಿದ [more]
ಮಂಡ್ಯ: ಮದ್ದೂರು ತಾಲೂಕಿನ ಗುಡಿಗೆರೆ ಹುತಾತ್ಮ ಯೋಧ ಗುರು ಪತ್ನಿ ಕಲಾವತಿ ಬ್ಯಾಂಕ್ ಖಾತೆಗೆ ಹರಿದು ಬಂದ ಹಣ ಹಂಚಿಕೆ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಸೃಷ್ಟಿಯಾಗಿರೋ ಬಗ್ಗೆ [more]
ಮೈಸೂರು, ಮಾ.2-ಮದ್ಯಸೇವನೆಗೆ ಹಣ ಕೊಡದ ತಾಯಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಆರೋಪಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ನಗರದ ಸುಣ್ಣದಕೇರಿ ನಿವಾಸಿ ಸುಂದರಂ [more]
ಟಿ.ನರಸೀಪುರ, ಮಾ.2-ಮೂಗೂರು ಗ್ರಾಮದ ತ್ರಿಪುರ ಸುಂದರಿ ಅಮ್ಮನವರ ಹಾಗೂ ಶಿವ ದೇವಾಲಯ ಸೇರಿದಂತೆ ಗ್ರಾಮ ಸಮಗ್ರ ಅಭಿವೃದ್ಧಿಗೆ ಮಾಡಲು ಇನ್ನೂ 5 ಕೋಟಿ ನೀಡಲು ಸಿದ್ಧನಿದ್ದೇನೆ ಎಂದು [more]
ಮೈಸೂರು, ಮಾ.2- ಲೋಕಸಭೆ ಚುನಾವಣೆಗೆ ಮಂಡ್ಯದಿಂದ ಸ್ಪರ್ಧಿಸುವ ಕುರಿತಂತೆ ಜೆಡಿಎಸ್‍ನಿಂದ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಎಂದು ಸುಮಲತಾ ಅಂಬರೀಶ್ ತಿಳಿಸಿದರು. ಸುತ್ತೂರು ಮಠಕ್ಕೆ ಭೇಟಿ ನೀಡಿದ್ದ ಅವರು [more]
ಮೈಸೂರು, ಮಾ.2- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 16ನೇ ಘಟಿಕೋತ್ಸವ ಮಾ.5ರಂದು ನಡೆಯಲಿದೆ ಎಂದು ವಿವಿ ಕುಲಪತಿ ಪೆÇ್ರ.ಡಿ.ಶಿವಲಿಂಗಯ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 17512 ಮಂದಿ [more]
ಮೈಸೂರು, ಮಾ.1-ಬಂಡೀಪುರ ಅರಣ್ಯದಲ್ಲಿನ ಕಾಡ್ಗಿಚ್ಚಿನಿಂದ ಉಂಟಾದ ಅಪಾರ ನಷ್ಟ ಹಿನ್ನೆಲೆಯಲ್ಲಿ ಅರಣ್ಯ ಅಭಿವೃದ್ಧಿಗೆ ನೆರವು ನೀಡಲು ಇಂದು ವನ್ಯಜೀವಿ ಪ್ರಿಯ ನಟ ದರ್ಶನ್ ತಾವು ತೆಗೆದ ಛಾಯಾಚಿತ್ರ [more]
ಮೈಸೂರು, ಮಾ.1- ಬಂಡೀಪುರ ಅಭಯಾರಣ್ಯಕ್ಕೆ ಬೆಂಕಿಯಿಟ್ಟಿದ್ದ ಪ್ರಮುಖ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಕಳ್ಳೀಪುರ ವಾಸಿ ಅರುಣ್‍ಕುಮಾರ್ ಬಂಧಿತ ಆರೋಪಿ. ಫೆ.22ರಂದು ರಾತ್ರಿ ಬಂಡೀಪುರ ಅರಣ್ಯಕ್ಕೆ [more]
ಮೈಸೂರು: ಇಂದಿನಿಂದ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗೆ ಮೈಸೂರು ಜಿಲ್ಲೆಯಾದ್ಯಂತ ಒಟ್ಟು 34,685 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಜಿಲ್ಲೆಯಲ್ಲಿ ಒಟ್ಟು 50 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, [more]
ಮೈಸೂರು, ಫೆ.28- ಅಪರಿಚಿತ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಕೊಲೆಗೈದು ರಸ್ತೆ ಬದಿ ಬಿಸಾಕಿ ಹೋಗಿರುವ ಘಟನೆ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು ತಾಲೂಕಿನ ಅರಸನ ಗೇಟ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ