ಹಳೆ ಮೈಸೂರು

ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಕಳ್ಳಿಯ ಬಂಧನ

ಮೈಸೂರು, ಫೆ.28- ವೃದ್ಧೆಯರಿಂದ ಆರಭರಣ ಕಳವು ಮಾಡುತ್ತಿದ್ದ ಕಳ್ಳಿಯೊಬ್ಬಳನ್ನು ಲಷ್ಕರ್ ಠಾಣೆ ಪೊಲೀಸರು ಬಂಧಿಸಿ 581ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಎನ್.ಆರ್.ಮೊಹಲ್ಲಾದ ಗಣೇಶನಗರದ ಸೆಂಟ್ ಮೇರಿಸ್ ರಸ್ತೆಯ 12ನೇ [more]

ಹಳೆ ಮೈಸೂರು

ಮಾ.1 ಮತ್ತು 2ರಂದು 34ನೇ ಪತ್ರಕರ್ತರ ರಾಜ್ಯ ಸಮ್ಮೇಳನ

ಮೈಸೂರು, ಫೆ.28- ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಾಳೆ ಮತ್ತು ನಾಡಿದ್ದು (ಮಾ. 1 ಹಾಗೂ 2) ಎರಡು ದಿನಗಳ ಕಾಲ ಪತ್ರಕರ್ತರ 34ನೇ ರಾಜ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. [more]

ಬೆಂಗಳೂರು

ಮೈಸೂರಿನಲ್ಲಿ ನಾಳೆ ಮೆಗಾಡೈರಿ ಲೋಕಾರ್ಪಣೆ

ಮೈಸೂರು, ಫೆ.28- ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮೆಗಾಡೈರಿಯನ್ನು ನಾಳೆ ಲೋಕಾರ್ಪಣೆ ಮಾಡಲಾಗುತ್ತಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೈಮುಲ್ (ಮೈಸೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ) ವ್ಯವಸ್ಥಾಪಕ ನಿರ್ದೇಶಕ [more]

ಹಳೆ ಮೈಸೂರು

ಈಡುಗಾಯಿ ಒಡೆಯುವ ವಿಚಾರ-ಎರಡು ಗುಂಪುಗಳ ನಡುವೆ ಜಗಳ

ಮೈಸೂರು, ಫೆ.27- ಈಡುಗಾಯಿ ಒಡೆಯುವ ವಿಚಾರಕ್ಕೆ ಎರಡು ಗುಂಪಿನ ನಡುವೆ ನಡೆದ ಜಗಳದಲ್ಲಿ ಯುವಕರ ತಲೆ ಮೇಲೆ ಕಾಯಿ ಒಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂಜನಗೂಡು [more]

ಹಳೆ ಮೈಸೂರು

ವರದಕ್ಷಿಣೆ ದಾಹಕ್ಕೆ ಬಲಿಯಾದ ಗೃಹಿಣಿ

ಮೈಸೂರು, ಫೆ. 27- ಗಂಡನ ಮನೆಯವರ ವರದಕ್ಷಿಣೆ ದಾಹಕ್ಕೆ ಗೃಹಿಣಿಯೊಬ್ಬಳು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿರುವ ಘಟನೆ ಉದ್ದೂರಿನಲ್ಲಿ ನಡೆದಿದೆ. ಶಾರದಾದೇವಿ ನಗರದ ನಿವಾಸಿ ಭಾಗ್ಯ ಸಾವನ್ನಪ್ಪಿದ [more]

ಹಳೆ ಮೈಸೂರು

ದೇವರಾಜ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ-ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಮೈಸೂರು, ಫೆ.27-ನಗರದ ಪ್ರತಿಷ್ಠಿತ ಪಾರಂಪರಿಕ ಕಟ್ಟಡಗಳಲ್ಲೊಂದಾದ ದೇವರಾಜ ಮಾರುಕಟ್ಟೆಯಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂ. ಮೌಲ್ಯದ ಹೂವು ಹಾಗೂ ಇನ್ನಿತರ ವಸ್ತುಗಳು ಬೆಂಕಿಗಾಹುತಿಯಾಗಿದೆ. [more]

ಹಳೆ ಮೈಸೂರು

2019-20ನೇ ಆಯವ್ಯಯವನ್ನು ಮಂಡಿಸಿದ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ

ಮೈಸೂರು, ಫೆ.26- ಮಹಾನಗರ ಪಾಲಿಕೆಯ 2019-20ನೇ ಸಾಲಿನ ಆಯವ್ಯಯವನ್ನು ಪಾಲಿಕೆ ಸಭಾಂಗಣದಲ್ಲಿ ತೆರಿಗೆ ನಿರ್ಧಾರಣಾ, ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಮಂಡಿಸಿದರು. ಒಟ್ಟು [more]

ಹಳೆ ಮೈಸೂರು

ಪುತ್ರ ನಿಖಿಲ್ ಕುಮಾರಸ್ವಾಮಿ ರಾಜಕೀಯ ಭವಿಷ್ಯ-ಹರಕೆ ಹೊತ್ತು ವಿಶೇಷ ಪೂಜೆ ಸಲ್ಲಿಸಿದ ಅನಿತಾ ಕುಮಾರಸ್ವಾಮಿ

ಮಂಡ್ಯ, ಫೆ.26- ತನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯಕ್ಕಾಗಿ ಮಂಡ್ಯ ಜಿಲ್ಲೆ, ಮದ್ದೂರು ಪಟ್ಟಣ ಹೊರವಲಯದಲ್ಲಿರುವ ಹೊಳೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಅನಿತಾ ಕುಮಾರಸ್ವಾಮಿ ಅವರು [more]

ಹಳೆ ಮೈಸೂರು

ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದ ಎಐಟಿಯುಸಿ

ತುಮಕೂರು, ಫೆ.26- ಎಐಟಿಯುಸಿ ರಾಷ್ಟ್ರೀಯ ಸಮಿತಿಯ ಕರೆಯ ಮೇರೆಗೆ ರಾಷ್ಟ್ರಾದ್ಯಂತ ಇಂದು ಬೇಡಿಕೆ ದಿನದ ಅಂಗವಾಗಿ ಕಾರ್ಮಿಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್ [more]

ಮೈಸೂರು

ಶಾಸಕ ರವೀಂದ್ರರವರಿಂದ ನಿಮಿಷಾಂಬ ದೇವಸ್ಥಾನದ ವಿವಿಧ ಕಾಮಗಾರಿಗಳಿಗೆ ಚಾಲನೆ

ಶ್ರೀರಂಗಪಟ್ಟಣ,ಫೆ.26 -ಪಟ್ಟಣದ ಹೊರವಲಯದಲ್ಲಿರುವ ಗಂಜಾಂನ ಶ್ರೀ ನಿಮಿಷಾಂಬ ದೇಗುಲದ ಸ್ನಾನಘಟ್ಟದ ಬಳಿ 5 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಚಾಲನೆ ನೀಡಿದರು. [more]

ಹಳೆ ಮೈಸೂರು

ಪುಲ್ವಾಮಾ ದಾಳಿಯ ಬಗ್ಗೆ ಅವಹೇಳನಕಾರಿ ಹೇಳಿಕೆ-ಯುವಕನ ಬಂಧನ

ಮೈಸೂರು, ಫೆ.25- ಪುಲ್ವಾಮಾ ದಾಳಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್‍ಲೋಡ್ ಮಾಡಿದ ತ್ರಿಪುರ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಮಂಡಿ ಪೊಲೀಸ್ ಠಾಣೆ [more]

ಹಳೆ ಮೈಸೂರು

ಅರಣ್ಯ ಪ್ರದೇಶಕ್ಕೆ ಬೆಂಕಿ-20 ಎಕರೆಗೂ ಹೆಚ್ಚು ಕಾಡು ಸುಟ್ಟು ಭಸ್ಮ

ಟಿ.ನರಸೀಪುರ, ಫೆ.25- ಗಜಾರಣ್ಯ ಕ್ಷೇತ್ರ, ಐತಿಹಾಸಿಕ ಪ್ರವಾಸಿ ತಾಣ ತಾಲ್ಲೂಕಿನ ತಲಕಾಡು ಮರಳು ಗುಡ್ಡೆಯಲ್ಲಿರುವ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದು ಸುಮಾರು 20 ಎಕರೆಗೂ ಹೆಚ್ಚು ಕಾಡು [more]

ಹಳೆ ಮೈಸೂರು

ಸರಣಿ ಅಪಘಾತ-ಘಟನೆಯಲ್ಲಿ ಇಬ್ಬರ ಸಾವು

ಮೈಸೂರು, ಫೆ.25- ಅತಿವೇಗವಾಗಿ ಮುನ್ನುಗಿದ ಕಾರೊಂದು ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಮುಂದೆ ಹೋಗುತ್ತಿದ್ದ ಮತ್ತೊಂದು ವಾಹನಕ್ಕೆ ಅಪ್ಪಳಿಸಿ ಸರಣಿ ಅಪಘಾತ ಸಂಭವಿಸಿದ್ದರಿಂದ ವಿಕಲಚೇತನ [more]

ಹಳೆ ಮೈಸೂರು

ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಪತ್ರಕರ್ತರ ಪಾತ್ರ ದೊಡ್ಡದು-ಸಂಸದ ಧ್ರುವನಾರಾಯಣ್

ಮೈಸೂರು, ಫೆ.25- ದೇಶ ಮತ್ತು ರಾಜ್ಯದ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದಾಗಿದೆ ಎಂದು ಸಂಸದ ಧ್ರುವನಾರಾಯಣ್ ತಿಳಿಸಿದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮೈಸೂರು [more]

ಹಳೆ ಮೈಸೂರು

ಉಪಾಧ್ಯಕ್ಷರ ಆಯ್ಕೆಗೆ ಕಾಂಗ್ರೇಸ್‍ನಲ್ಲೇ ತೀವ್ರ ವಿರೋದ

ಮೈಸೂರು,ಫೆ.23- ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಉಪಾಧ್ಯಕ್ಷರಾಗಿ ಗೌರಮ್ಮ ಸೋಮಶೇಖರ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ಕಾಂಗ್ರೆಸನಲ್ಲೇ ತೀವ್ರ ವಿರೋಧ [more]

ಹಳೆ ಮೈಸೂರು

ಅಧಿಕಾರದ ಗದ್ದುಗೆಗೆ ಏರಿದ ಕಾಂಗ್ರೇಸ್-ಜೆಡಿಎಸ್

ಮೈಸೂರು, ಫೆ.23- ಮೈಸೂರು ಜಿಲ್ಲಾ ಪಂಚಾಯ್ತಿ ಚುನಾವಣೆ ಕುರಿತಂತೆ ತಡರಾತ್ರಿ ನಡೆದ ಕ್ಷಿಪ್ರರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್-ಜೆಡಿಎಸ್‍ಒಂದಾಗಿ ಅಧಿಕಾರದ ಗದ್ದುಗೆಗೇರಿದೆ. ಈವರೆಗೂ ಇದ್ದ ಬಿಜೆಪಿ-ಜೆಡಿಎಸ್ ಮೈತ್ರಿ ಮುರಿದು ಬಿದ್ದಿದೆ. [more]

ಹಳೆ ಮೈಸೂರು

ಮೈತ್ರಿತತ್ವ ಪಾಲಿಸಿ-ಜೆಡಿಎಸ್ ವರಿಷ್ಠ ದೇವೇಗೌಡ

ಮೈಸೂರು, ಫೆ.23- ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮೈತ್ರಿತತ್ವ ಪಾಲಿಸಿ ಎಂದು ನೀಡಿದ ಸೂಚನೆಯಂತೆ ನಾವಿಂದು ಕಾಂಗ್ರೆಸ್‍ನಿಂದ ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ [more]

ಹಳೆ ಮೈಸೂರು

ಜಿಲ್ಲಾ ಪಂಚಾಯ್ತಿಯ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ: ಬಿಜೆಪಿಯೊಂದಿಗೆ ಕೈ ಜೋಡಿಸಲಿರುವ ಜೆಡಿಎಸ್

ಮೈಸೂರು, ಫೆ.22-ಜಿಲ್ಲಾ ಪಂಚಾಯ್ತಿಯ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ಕೈ ಜೋಡಿಸುವ ಸಾಧ್ಯತೆ ಹೆಚ್ಚಾಗಿದೆ. ರಾಜ್ಯದೆಲ್ಲೆಡೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳೆರಡು ದೋಸ್ತಿಯಾಗಿ ಆಡಳಿತ ನಡೆಸುತ್ತಿದ್ದರೂ, ಈಗ ಮಾಜಿ [more]

ಹಳೆ ಮೈಸೂರು

ಮಸಾಜ್ ಪಾರ್ಲರ್ ಮೇಲೆ ಪೊಲೀಸರ ದಾಳಿ: ಮಹಿಳೆ ಸೇರಿದಂತೆ ಮೂವರ ಬಂದನ

ಮೈಸೂರು, ಫೆ.22-ಮಸಾಜ್ ಪಾರ್ಲರ್‍ವೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ದೂರಿನ ಮೇರೆಗೆ ವಿಜಯನಗರ ಠಾಣೆ ಪೊಲೀಸರು ದಾಳಿ ನಡೆಸಿ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಸಂತೋಷ್, ಅವಿನಾಶ್ [more]

ಹಳೆ ಮೈಸೂರು

ಚಾಮುಂಡಿ ಬೆಟ್ಟದಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡಲಾಗುವುದು: ಸಚಿವ ಜಿ.ಟಿ.ದೇವೇಗೌಡ

ಮೈಸೂರು, ಫೆ.22-ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡಿ ವಾಹನಗಳ ನಿಷೇಧಕ್ಕೆ ಕ್ರಮಕೈಗೊಂಡು ಭಕ್ತರು ಹಾಗೂ ಸಾರ್ವಜನಿಕರ ಸೌಲಭ್ಯಕ್ಕಾಗಿ ಬ್ಯಾಟರಿ ಕಾರುಗಳನ್ನು ಅಳವಡಿಸುವ [more]

ರಾಜ್ಯ

ಬಿಜೆಪಿಯವರಿಗೆ ಮಾತು ಕೊಟ್ಟಿದ್ದೇನೆ ನಿರ್ಧಾರ ಬದಲಿಸಲು ಸಾಧ್ಯವಿಲ್ಲ: ಸಚಿವ ಸಾ.ರಾ.ಮಹೇಶ್

ಮೈಸೂರು, ಫೆ.22-ಬಿಜೆಪಿಯವರಿಗೆ ಮಾತು ಕೊಟ್ಟಿದ್ದೇನೆ ಹಾಗೂ ಸ್ಥಳೀಯ ಮಟ್ಟದಲ್ಲಿ ಪರಿಸ್ಥಿತಿ ಅನುಗುಣವಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಈ [more]

ಹಳೆ ಮೈಸೂರು

ಫೈನಾನ್ಸ್ ಕಂಪನಿಗೆ ವಂಚಿಸಲು ಯತ್ನಿಸಿದ ವ್ಯಕ್ತಿಯ ಬಂಧನ

ಮೈಸೂರು, ಫೆ.22-ವಾಹನ ಕಳ್ಳತನವಾಗಿದೆ ಎಂದು ಸುಳ್ಳು ದೂರು ನೀಡಿ ಫೈನಾನ್ಸ್ ಕಂಪೆನಿಗೆ ವಂಚಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಲಷ್ಕರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡಿಮೊಹಲ್ಲಾದ ನಿವಾಸಿ ಕೈಸರ್ ಬಂಧಿತ [more]

ಹಳೆ ಮೈಸೂರು

ಚಿನ್ನಾಭರಣ ಕಳವು ಮಾಡಿದ್ದ ವ್ಯಕ್ತಿಯ ಬಂಧನ

ಮೈಸೂರು, ಫೆ.20-ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ ಆರೋಪಿಯನ್ನು ಲಕ್ಷ್ಮೀಪುರಂ ಠಾಣೆ ಪೊಲೀಸರು ಬಂಧಿಸಿ 105 ಗ್ರಾಂ ಚಿನ್ನಾ ಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕೆ.ಆರ್.ಮೊಹಲ್ಲಾದ ನಿವಾಸಿ ಶ್ರೀನಿವಾಸ್(35) [more]

ಹಳೆ ಮೈಸೂರು

ಪತ್ರಿಕೆ ಯವರು ಮತ್ತು ಟಿವಿಯವರು ನಮ್ಮ ಪರವಾಗಿ ಬರೆಯುವುದಿಲ್ಲ: ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ

ಅಂಕೋಲಾ, ಫೆ.20-ಸುದ್ದಿಗಾಗಿ ಟಿವಿ ನೋಡುವವರು ಮತ್ತು ಪತ್ರಿಕೆ ಓದುವವರಿಗೆ ತಲೆ ಸರಿ ಇರುವುದಿಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳುವ ಮೂಲಕ ಹೊಸ ವಿವಾದ [more]

ಹಳೆ ಮೈಸೂರು

ಆದಿಚುಂಚನಗಿರಿ ಮಠದ ವತಿಯಿಂದ ಡಾ.ಶರತ್ ಚಂದ್ರರವರಿಗೆ ವಿಜ್ಞಾತಂ ಪ್ರಶಸ್ತಿ

ಆದಿಚುಂಚನಗಿರಿ, ಫೆ.20-ಆದಿಚುಂಚನಗಿರಿ ಮಠದ ವತಿಯಿಂದ ಡಾ.ಶರತ್‍ಚಂದ್ರ ಅವರಿಗೆ ವಿಜ್ಞಾತಂ (ವಿಜ್ಞಾನ-ತಂತ್ರಜ್ಞಾನ)ಪ್ರಶಸ್ತಿ ನೀಡಲಾಯಿತು. ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. [more]