ಹಳೆ ಮೈಸೂರು

ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚದ ಪತ್ನಿ

ಮೈಸೂರು, ಜ.9-ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಪತ್ನಿಯೇ ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಉದಯಗಿರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಇಲ್ಲಿನ [more]

ಹಳೆ ಮೈಸೂರು

ಕೇರಳದಿಂದ ತ್ಯಾಜ್ಯವನ್ನು ತಂದು ಮೈಸೂರು ತಾಲ್ಲೂಕ್ಕಿನಲ್ಲಿ ಸುರಿದು ಹೋಗುತ್ತಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು

ಮೈಸೂರು,ಜ.8-ಕೇರಳದಿಂದ ತಂದ ತ್ಯಾಜ್ಯವನ್ನು ಮೈಸೂರು ತಾಲ್ಲೂಕಿನಲ್ಲಿ ಸುರಿದು ಹೋಗುತ್ತಿದ್ದ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಿಕ್ಕಬುದ್ದಿ ಮತ್ತು ಮೊಹಮ್ಮದ್ ಹುಸೇನ್ ಎಂಬುವರ ವಿರುದ್ಧ ಜಯಪುರ ಠಾಣೆ [more]

ಹಳೆ ಮೈಸೂರು

ಮೈಸೂರಿನಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ

ಮೈಸೂರು,ಜ.8-ಮೈಸೂರಿನಲ್ಲಿ ಭಾರತ್ ಬಂದ್‍ಗೆ ನೀರಸ  ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಕೆಲವು ಪ್ರದೇಶಗಳಲ್ಲಿ  ಎಂದಿನಂತೆ ವ್ಯಾಪಾರ, ವಹಿವಾಟು ನಡೆಯುತ್ತಿದ್ದು, ಸಾರಿಗೆ ಸಂಚಾರ ಎಂದಿನಂತಿದೆ. ಬಸ್‍ಗಳು ಸಂಚರಿಸುತ್ತಿದ್ದರೂ ಬಂದ್ ಹಿನ್ನೆಲೆಯಲ್ಲಿ [more]

ರಾಜ್ಯ

ಕಾಂಗ್ರೇಸ್ ಮತ್ತು ಜೆಡಿಎಸ್ ಶಾಸಕರಿಗೆ ಬಿಜೆಪಿ ಆಮಿಷ ಒಡ್ಡುತ್ತಿರುವುದು ನಿಜ, ಸಚಿವ ಸಿ.ಎಸ್.ಪುಟ್ಟರಾಜು

ಮೈಸೂರು, ಜ.2-ಬಿಜೆಪಿಯವರು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಆಮಿಷ ಒಡ್ಡುತ್ತಿರುವುದು ನಿಜ ಎಂದು ಸಣ್ಣ ನೀರಾವರಿ ಖಾತೆ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ನಗರದ ಕೆಆರ್ ಆಸ್ಪತ್ರೆಗೆ ಭೇಟಿ [more]

ಹಳೆ ಮೈಸೂರು

ಕುಕ್ಕರ್ ಸಿಡಿದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಚಿವರು

ಮೈಸೂರು, ಜ.2-ಬಿಸಿಯೂಟ ಸಿದ್ದಪಡಿಸುವ ಸಂದರ್ಭದಲ್ಲಿ ಕುಕ್ಕರ್ ಸಿಡಿದು ಗಾಯಗೊಂಡು ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯನ್ನು ಇಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಭೇಟಿ ನೀಡಿ [more]

ಹಳೆ ಮೈಸೂರು

ಧಾರ್ಮಿಕ ವಿಚಾರಗಳನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬಾರದು ಎಂದು ಹೇಳಿದ ಸಾಹಿತಿ ಎಸ್.ಎಲ್.ಬೈರಪ್ಪ

ಮೈಸೂರು, ಜ.2- ಧಾರ್ಮಿಕ ಭಾವನೆಗಳ ಕುರಿತ ವಿಚಾರಗಳನ್ನು ನ್ಯಾಯಾಲಯಗಳಿಗೆ ಕೊಂಡೊಯ್ಯಬಾರದು ಎಂದು ಸಾಹಿತಿ ಎಸ್.ಎಲ್.ಬೈರಪ್ಪ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಹಳೆ ಮೈಸೂರು

ಸಾವಯುವ ಕೃಷಿ ಪದ್ದತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಸಿರು ಸಂತೆ ಆಯೋಜನೆ, ಸಚಿವ ಜಿ.ಟಿ.ದೇವೆಗೌಡ

ಮೈಸೂರು, ಡಿ.30- ಸಾವಯವ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಸಿರು ಸಂತೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ನಗರದ ಬಿರ್ಲೆವಾಡ ರಸ್ತೆಯಲ್ಲಿ ಮಾಗಿ [more]

ರಾಜ್ಯ

ಕುದುರೆ ವ್ಯಾಪಾರದ ಮೂಲಕ ಶಾಸಕರ ಖರೀದಿಗೆ ಮುಂದಾಗಿರುವ ಬಿಜೆಪಿ ಎಂದು ಆರೋಪ ಮಾಡಿದ ಮಾಜಿ ಸಿ.ಎಂ.ಸಿದ್ದರಾಮಯ್ಯ

ಮೈಸೂರು, ಡಿ.30- ಕುದುರೆ ವ್ಯಾಪಾರದ ಮೂಲಕ ಶಾಸಕರ ಖರೀದಿಗೆ ಬಿಜೆಪಿ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು [more]

ರಾಜ್ಯ

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

ಮೈಸೂರು,ಡಿ.30- ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಮಂಡಿ ಠಾಣೆ ಪೆÇಲೀಸರು ಬಂಧಿಸಿ 260 ಗ್ರಾಮ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸೈಯದ್ ಸುಹೇಲ್‍ಪಾಷ ಬಂಧಿತ ಆರೋಪಿ. ಈತ ಮಂಡಿಮೊಹಲ್ಲದ [more]

ಹಳೆ ಮೈಸೂರು

ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ 10ನೇ ತರಗತಿ ವಿದ್ಯಾರ್ಥಿ

ಮೈಸೂರು, ಡಿ.28- ಕಬಡ್ಡಿ ಆಡುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವಘಟನೆ ನಗರದಲ್ಲಿ ನಡೆದಿದೆ. ಜನತಾ ನಗರದ ಶಾಲೆಯ 10ನೆ ತರಗತಿ ವಿದ್ಯಾರ್ಥಿ ಆಕಾಶ್ (15) ಮೃತ ಬಾಲಕ. ನಿನ್ನೆ ಶಾಲೆಯಲ್ಲಿಕಬಡ್ಡಿಅಭ್ಯಾಸ [more]

ರಾಜ್ಯ

ವಿಷ ಪ್ರಸಾದ: 14ಕ್ಕೇರಿದ ಸಾವಿನ ಸಂಖ್ಯೆ; ಆಹಾರದಲ್ಲಿ ಸೇರಿದ್ದು ಮೋನೋ ಕ್ರೋಟೋಫಾಸ್ ವಿಷ ?

ಮೈಸೂರು: ಸುಳ್ವಾಡಿಯ ಮಾರಮ್ಮ ದೇವರ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿದ್ದು, ಆಹಾರದಲ್ಲಿ ಸೇರಿರುವ ವಿಷ ಮೋನೋ ಕ್ರೋಟೋಫಾಸ್ ಕ್ರಿಮಿ ನಾಶಕ ಇರಬಹುದು ಎಂದು ದಕ್ಷಿಣ ವಲಯ ಐಜಿಪಿ [more]

ಮೈಸೂರು

ಸಿಸಿಬಿ ಪೊಲೀಸರಿಂದ ಕಳ್ಳನ ಬಂಧನ

ಮೈಸೂರು, ಡಿ.11-ಹಾಸ್ಟೆಲ್ ಹಾಗೂ ಪಿಜಿಗಳಲ್ಲಿ ಲ್ಯಾಪ್‍ಟಾಪ್ ಮತ್ತು ಮೊಬೈಲ್‍ಗಳನ್ನು ಕಳವು ಮಾಡಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದ ಸಾತಗಳ್ಳಿ ಎರಡನೆ ಹಂತದ ವಾಸಿ ಬಿ.ಎ.ರಂಗಸ್ವಾಮಿ(30) ಬಂಧಿತ [more]

ಹಳೆ ಮೈಸೂರು

ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಮಾರಿದ್ದ ಆರೋಪಿಗಳ ಬಂಧನ

ಮೈಸೂರು,ಡಿ.7-ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಮಾರಿದ್ದ ರಿಯಲ್ ಎಸ್ಟೇಟ್‍ನ ಮೂವರು ಬ್ರೋಕರ್‍ಗಳನ್ನು ವಿಜಯನಗರ ಠಾಣೆ ಪೆÇಲೀಸರು ಬಂಧಿಸಿ 23.50 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಅರವಿಂದನಗರ ನಿವಾಸಿ ಸೋಮೇಶ(35), [more]

ಹಳೆ ಮೈಸೂರು

ಅತ್ಯಾಚಾರ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 26 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ

ಮೈಸೂರು, ಡಿ.7- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಪೊಕ್ಸೋ ವಿಶೇಷ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 26 ಸಾವಿರ ರೂ.ದಂಡ ವಿಧಿಸಿ [more]

ರಾಜ್ಯ

ಅರಸೀಕೆರೆ ತಾಲೂಕು ಶಿಶುವಾಳ ಗ್ರಾಮದ ಸುತ್ತಮುತ್ತ ಪ್ಲಾಟಿನಂ ಮತ್ತು ಚಿನ್ನದ ನಿಕ್ಷೇಪಗಳು ಪತ್ತೆ

ಬೆಂಗಳೂರು, ನ.27- ಅರಸೀಕೆರೆ ತಾಲೂಕು ಶಿಶುವಾಳ ಗ್ರಾಮದ ಸುತ್ತಮುತ್ತ ಪ್ಲಾಟಿನಂ ಮತ್ತು ಚಿನ್ನದ ನಿಕ್ಷೇಪಗಳು ಪತ್ತೆಯಾಗಿರುವುದರ ಬಗ್ಗೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದವರು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಕಳೆದ [more]

ರಾಜ್ಯ

ದಸರಾ ಹಾಫ್​ ಮ್ಯಾರಥಾನ್​ನಲ್ಲಿ ಓಡುವಾಗ ಮುಗ್ಗರಿಸಿದ ಸಚಿವ ಜಿ.ಟಿ. ದೇವೇಗೌಡ

ಮೈಸೂರು : ಮೈಸೂರು ದಸರಾ ಪ್ರಯುಕ್ತ  ಇಂದು ಆಯೋಜಿಸಿದ್ದ ಹಾಫ್​ ಮ್ಯಾರಥಾನ್​ಗೆ ಚಾಲನೆ ನೀಡಿದ ಸಚಿವ ಜಿ.ಟಿ. ದೇವೇಗೌಡ ಸ್ಪರ್ಧಿಗಳೊಂದಿಗೆ ಓಡಲು ಆರಂಭಿಸಿದರು. ಬಹಳ ಹುಮ್ಮಸ್ಸಿನಿಂದ ಪಂಚೆಯಲ್ಲೇ ಓಡುತ್ತಿದ್ದ [more]

ರಾಜ್ಯ

ಮಕ್ಕಳ ದಸರಾ ಕಾರ್ಯಕ್ರಮದ ಉದ್ಘಾಟನಾ ವೇದಿಕೆಯಿಂದಲೇ ಹೊರನಡೆದ ಸಚಿವರು!

ಮೈಸೂರು: ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಕೈ ಮಂತ್ರಿಗಳ ಹೆಸರನ್ನು ಪ್ರಸ್ತಾಪ ಮಾಡದಕ್ಕೆ ಸಮ್ಮಿಶ್ರ ಸರ್ಕಾರದ ಮೂವರು ಮಂತ್ರಿಗಳು ವೇದಿಕೆಯಿಂದಲೇ ಹೊರಡನಡೆದ ಪ್ರಸಂಗ ಇಂದು ನಡೆಯಿತು. ಮಕ್ಕಳ ದಸರಾ ಕಾರ್ಯಕ್ರಮ [more]

ರಾಜ್ಯ

ದಸರಾ ಸಂಭ್ರಮ ಭರದ ಸಿದ್ಧತೆ ರತ್ನಖಚಿತ ಸಿಂಹಾಸನ ಜೋಡಣೆಗೆ ಚಾಲನೆ

ಮೈಸೂರು,ಅ.4- ಅರಮನೆಯಲ್ಲಿದಸರಾ ಸಂಭ್ರಮ ಕಳೆಗಟ್ಟಿದ್ದು ಭರದ ಸಿದ್ಧತೆ ನಡೆದಿದೆ. ಮೊದಲನೆ ಕಾರ್ಯವಾಗಿಇಂದುರತ್ನಖಚಿತ ಸಿಂಹಾಸನ ಜೋಡಣೆಗೆ ಚಾಲನೆ ನೀಡಲಾಯಿತು. ಬೆಳಗ್ಗೆ 10 ಗಂಟೆಗೆಅರಮನೆಯ ಭದ್ರತಾಕೊಠಡಿಯಲ್ಲಿದ್ದಇತಿಹಾಸ ಪ್ರಸಿದ್ಧ ಈ ಸಿಂಹಾಸನವನ್ನು [more]

ರಾಜ್ಯ

ದಸರಾ ವೀಕ್ಷಣೆಗೆ ಕೆಐಎಲ್ ನಿಂದ ಮೈಸೂರಿಗೆ ವಿಶೇಷ ವಿಮಾನ

ಬೆಂಗಳೂರು, ಅ.4- ವಿಶ್ವ ವಿಖ್ಯಾತ ಮೈಸೂರು ದಸರಾ ವೀಕ್ಷಣೆಗೆ ದೇಶ, ವಿದೇಶದ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ದಿ ನಿಗಮ ಹಾಗೂ ಪ್ರವಾಸೋದ್ಯಮ ಇಲಾಖೆ [more]

ಹಳೆ ಮೈಸೂರು

ಗಲಾಟೆ ನಡೆದ ವಿಷಯಕ್ಕೆ ಬೇಸರಪಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ

ಮೈಸೂರು ಸೆ.26-ಗಲಾಟೆ ನಡೆದ ವಿಷಯಕ್ಕೆ ಬೇಸರಪಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ತೊಗರಿಬೀದಿಯ ಕ್ಷತ್ರಿಯ ರಸ್ತೆ ವಾಸಿ ಹೇಮಂತ್‍ಕುಮಾರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾರುಕಟ್ಟೆಯಲ್ಲಿ [more]

ಹಳೆ ಮೈಸೂರು

ಸ್ವಾಮೀಜಿಯೊಬ್ಬರ ಶಿಷ್ಯನ ಬಂಧನ

ಮೈಸೂರು, ಸೆ.21-ಪತ್ರಕರ್ತನ ಪತ್ನಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸ್ವಾಮೀಜಿಯೊಬ್ಬರ ಶಿಷ್ಯನನ್ನು ಕುವೆಂಪು ನಗರದ ಪೆÇಲೀಸರು ಬಂಧಿಸಿದ್ದಾರೆ. ಅನಿಲ್ ಆಚಾರ್ಯ ಬಂಧಿತ ಆರೋಪಿ. ಈತ ಶ್ರೀ ವಿದ್ಯಾಹಂಸ ಭಾರತಿ [more]

ಹಳೆ ಮೈಸೂರು

ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು, ಸೆ.21-ಮೊದಲ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಜರ್‍ಬಾದ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.. ಸಿದ್ಧಾರ್ಥ ನಗರ [more]

ಹಳೆ ಮೈಸೂರು

ಇಬ್ಬರು ಸರಗಳ್ಳರ ಬಂಧನ

ಮೈಸೂರು, ಸೆ.21ಸರಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ದೊಡ್ಡ ಕವಲಂದೆ ಪೆÇಲೀಸರು ಬಂಧಿಸಿದ್ದಾರೆ. ಪಿಲ್ಲಹಳ್ಳಿ ಗ್ರಾಮದ ರಾಜೇಶ್, ಮಹದೇವಸ್ವಾಮಿ ಬಂಧಿತರು. ಆರೋಪಿಗಳು ರಸ್ತೆಯಲ್ಲಿ ಒಂಟಿಯಾಗಿ ಓಡಾಡುತ್ತಿದ್ದ [more]

No Picture
ಹಳೆ ಮೈಸೂರು

ನಾಡಹಬ್ಬ ದಸರಾ ಮಹೋತ್ಸವು ಅ.10ರಿಂದ ಆರಂಭ

ಮೈಸೂರು,ಸೆ.3-ನಾಡಹಬ್ಬ ದಸರಾ ಮಹೋತ್ಸವು ಅ.10ರಿಂದ ಆರಂಭವಾಗಲಿದ್ದು, ಅದಕ್ಕಾಗಿ ಆಕರ್ಷಣೀಯ ಕೇಂದ್ರಗಳಲ್ಲೊಂದಾದ ಕುಪ್ಪನ ಪಾರ್ಕ್‍ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ದತೆ ನಡೆದಿದೆ. ಈ ಬಾರಿ ಅ.10ರಿಂದ 21ರವರೆಗೂ ಫಲಪುಷ್ಪ [more]

ಹಳೆ ಮೈಸೂರು

ಮೈಸೂರು ಮಹಾನಗರ ಪಾಲಿಕೆ ಚುನಾವಣೆಫಲಿತಾಂಶ ಸಮಾಧಾನ ತಂದಿದೆ

ಮೈಸೂರು, ಸೆ.3-ಮೈಸೂರು ಮಹಾನಗರ ಪಾಲಿಕೆ ಚುನಾವಣೆಫಲಿತಾಂಶ ಸಮಾಧಾನ ತಂದಿದೆ. ಜೆಡಿಎಸ್‍ನವರು ಒಪ್ಪಿದರೆ ಅಧಿಕಾರ ಹಿಡಿಯುತ್ತೇವೆ. ಇಲ್ಲದಿದ್ದರೆ ಪ್ರತಿಪಕ್ಷದಲ್ಲಿ ಕೂರುತ್ತೇವೆ ಎಂದು ಸಂಸದ ಪ್ರತಾಪ್‍ಸಿಂಹ ಹೇಳಿದರು. ಫಲಿತಾಂಶ ಪ್ರಕಟಗೊಂಡ [more]