ತುಮಕೂರು

ಸಿಬಿಐ ಹಾಗೂ ಐಟಿ ಸರ್ಕಾರಿ ಸಂಸ್ಥೆಗಳಾಗಿ ಉಳಿದಿಲ್ಲ, ಒಂದು ರೀತಿಯ ಏಜೆನ್ಸಿ ಸಂಸ್ಥೆಗಳಾಗಿವೆ-ಬಿ.ಕೆ.ಹರಿಪ್ರಸಾದ್

ತುಮಕೂರು, ಮಾ.28- ಸಿಬಿಐ ಹಾಗೂ ಐಟಿ ಸರ್ಕಾರಿ ಸಂಸ್ಥೆಗಳಾಗಿ ಉಳಿದಿಲ್ಲ. ಒಂದು ರೀತಿಯ ಏಜೆನ್ಸಿ ಸಂಸ್ಥೆಗಳಾಗಿವೆ. ಇವು ನಂಬಿಕೆಗೆ ಅರ್ಹವಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಬೆಂಗಳೂರು [more]

ರಾಜ್ಯ

ಕರ್ನಾಟಕದಲ್ಲಿ ಬಿಜೆಪಿ ಸರ್ವನಾಶವಾಗಲಿದೆ-ಮುಖ್ಯಮಂತ್ರಿ ಕುಮಾರಸ್ವಾಮಿ

ಮೈಸೂರು, ಮಾ.28- ಕರ್ನಾಟಕದಲ್ಲಿ ಬಿಜೆಪಿ ಸರ್ವನಾಶವಾಗಲಿದೆ. ಜೆಡಿಎಸ್ ಪಕ್ಷವನ್ನು ಹೆದರಿಸುವ ಪ್ರಯತ್ನದ ಮೂಲಕ ಲೋಕಸಭೆ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಐಟಿ ದಾಳಿ ಮೂಲಕ ಭಯದ ವಾತಾವರಣ ಸೃಷ್ಟಿಸುವ [more]

ರಾಜ್ಯ

ಐಟಿ ಮುಖ್ಯಸ್ಥರು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ-ಸಚಿವ ಎಚ್.ಡಿ.ರೇವಣ್ಣ

ಹಾಸನ,ಮಾ.28- ಐಟಿ ಮುಖ್ಯಸ್ಥರು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಗುಡುಗಿದ್ದಾರೆ. ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಪ್ರತಿಕ್ರಿಯೆ ನೀಡಿದ ಅವರು, [more]

ಹಳೆ ಮೈಸೂರು

ಮೈಸೂರು-ಕೊಡಗು ಕ್ಷೇತ್ರದಲ್ಲಿ ಐವರ ನಾಮಪತ್ರ ತಿರಸ್ಕರ

ಮೈಸೂರು,ಮಾ.28-ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದ 30 ಮಂದಿ ಪೈಕಿ ಐವರ ನಾಮಪತ್ರಗಳು ತಿರಸ್ಕøತಗೊಂಡಿವೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಇನ್ನು ಕೆಲವು ಅಭ್ಯರ್ಥಿಗಳ ನಾಮಪತ್ರಗಳು [more]

ತುಮಕೂರು

ಕಾಂಗ್ರೇಸ್ಸಿನಿಂದ ಕನಿಷ್ಟ ಆದಾಯ ಖಾತ್ರಿ ಯೋಜನೆ

ತುಮಕೂರು, ಮಾ.27-ಬಡವರು ಮತ್ತು ಶ್ರೀಮಂತರ ನಡುವೆ ಇರುವ ಅಂತರವನ್ನು ಕಡಿಮೆ ಮಾಡಲು ಕಾಂಗ್ರೆಸ್ ಕನಿಷ್ಠ ಆದಾಯ ಖಾತ್ರಿ ಯೋಜನೆಯನ್ನು ಘೋಷಿಸಿದ್ದು, 5 ಕೋಟಿ ಕುಟುಂಬ ಹಾಗೂ 25 [more]

ತುಮಕೂರು

ಸಂಸದ ಮುದ್ದಹನುಮೇಗೌಡ ಮತ್ತು ಬಂಡಾಯ ಅಭ್ಯರ್ಥಿ ರಾಜಣ್ಣ ಮನವೊಲಿಕೆಗೆ ಯತ್ನ

ತುಮಕೂರು, ಮಾ.27-ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸಂಸದ ಮುದ್ದಹನುಮೇಗೌಡ ಹಾಗೂ ಬಂಡಾಯ ಅಭ್ಯರ್ಥಿ ಕೆ.ಎನ್.ರಾಜಣ್ಣ ಅವರ ಮನವೊಲಿಕೆ ಯತ್ನ ಮುಂದುವರೆದಿದೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ನಿನ್ನೆ [more]

ರಾಜ್ಯ

ಸಂಸದ ಮುನಿಯಪ್ಪ ಸೋಲಿಸಲು ಬಿಜೆಪಿ ಕಾರ್ಯತಂತ್ರ

ಕೋಲಾರ, ಮಾ.27- ಸೋಲಿಲ್ಲದ ಸರದಾರ ಕೋಲಾರ ಸಂಸದ ಕೆ.ಎಚ್.ಮುನಿಯಪ್ಪ ಅವರಿಗೆ ಈ ಬಾರಿ ಸೋಲುಣಿಸಲು ಬಿಜೆಪಿ ಕಾರ್ಯತಂತ್ರ ರೂಪಿಸಿದ್ದು , ಬಿಬಿಎಂಪಿ ಸದಸ್ಯ ಮುನಿಸ್ವಾಮಿ ಅವರನ್ನು ಅಸ್ತ್ರವನ್ನಾಗಿ [more]

ಹಳೆ ಮೈಸೂರು

ಚಾಮರಾಜನಗರದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಕೊಳ್ಳೆಗಾಲ, ಮಾ.27- ಚಾಮರಾಜನಗರದಲ್ಲಿ 2019ರ ಲೋಕಸಭಾ ಚುನಾವಣೆಗೆ ಅಖಾಡ ಸಜ್ಜಾಗಿದ್ದು ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಂಸದ ಆರ್. ಧ್ರುವನಾರಾಯಣ್, ಬಿಜೆಪಿ ಅಭ್ಯರ್ಥಿಯಾಗಿ [more]

ಹಳೆ ಮೈಸೂರು

ನೀತಿ ಸಂಹಿತೆ ಉಲ್ಲಂಘನೆ-ಜೆಡಿಎಸ್ ವಿರುದ್ಧ ದೂರು ದಾಖಲು

ಮಂಡ್ಯ,ಮಾ.27-ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಜೆಡಿಎಸ್ ವಿರುದ್ಧ 3 ಪ್ರತ್ಯೇಕ ದೂರು ದಾಖಲಾಗಿವೆ. ಜೆಡಿಎಸ್, ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ನೀತಿ ಸಂಹಿತೆ [more]

ತುಮಕೂರು

ನಮ್ಮ ಜಿಲ್ಲೆ ಏನು ರೆಡ್​ಲೈಟ್​ ಏರಿಯಾನಾ? ಯಾರು, ಯಾವಾಗ ಬೇಕಾದ್ರೂ ಬರುವುದಕ್ಕೆ; ಕೆ.ಎನ್​ ರಾಜಣ್ಣ

ತುಮಕೂರು:  ಜಿಲ್ಲೆಯಲ್ಲಿ ಕಾಂಗ್ರೆಸ್​ ಉಳಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಕಾಂಗ್ರೆಸ್​ಗೆ ಅನಾನುಕೂಲವಾಗುವ ಕೆಲಸವನ್ನಲ್ಲ.  ನಮ್ಮ ಜಿಲ್ಲೆ ಏನು ರೆಡ್​ಲೈಟ್​ ಏರಿಯಾನಾ ಯಾರು ಬೇಕಾದರೂ ಬಂದು ಹೋಗೋಕೆ ಎಂದು ದೇವೇಗೌಡರ ವಿರುದ್ಧ [more]

ರಾಜ್ಯ

ನೀತಿಸಂಹಿತೆ ಉಲ್ಲಂಘನೆ; ನಿಖಿಲ್ ವಿರುದ್ಧ ಮಂಡ್ಯದಲ್ಲಿ 3 ದೂರು​ ದಾಖಲು

ಮಂಡ್ಯ: ಎರಡು ದಿನಗಳ ಹಿಂದೆ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಬೃಹತ್​ ಸಮಾವೇಶ ನಡೆಸಿದ್ದ ಜೆಡಿಎಸ್​ ವಿರುದ್ಧ 3 ಎಫ್​ಐಆರ್​ ದಾಖಲಿಸಿಕೊಳ್ಳಲಾಗಿದೆ. ಸಮಾವೇಶದಲ್ಲಿ ಚುನಾವಣಾ ನೀತಿ [more]

ಹಳೆ ಮೈಸೂರು

ಪತಿಯ ಆತ್ಮಹತ್ಯೆಗೆ ಕಾರಣವಾದ ಪತ್ನಿಯನ್ನು ಬಂಧಿಸಿದ ಪೊಲೀಸರು

ಕೊಳ್ಳೇಗಾಲ, ಮಾ.26- ಪತಿಯ ಆತ್ಮಹತ್ಯೆಗೆ ಕಾರಣಳಾಗಿದ್ದ ಪತ್ನಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ತಿಮ್ಮರಾಜಿಪುರ ಗ್ರಾಮದ ಕೆಂಪನಿಂಗೇಗೌಡನ ಪತ್ನಿ ರಾಜೇಶ್ವರಿ ಬಂಧಿತ ಆರೋಪಿ. ಈಕೆಯ ಅನೈತಿಕ [more]

ರಾಜ್ಯ

ನಾನು ಮಾತನಾಡುವುದಿಲ್ಲ-ನನ್ನ ಕೆಲಸವೇ ಮಾತನಾಡುತ್ತದೆ-ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್

ಮಂಡ್ಯ,ಮಾ.26- ನಾನು ಮಾತನಾಡುವುದಿಲ್ಲ. ನನ್ನ ಕೆಲಸವೇ ಮಾತನಾಡುತ್ತದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರೋಕ್ಷವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಟಾಂಗ್ ನೀಡಿದ್ದಾರೆ. [more]

ರಾಜ್ಯ

ಸಂಸದ ಡಿ.ಕೆ.ಸುರೇಶ್ ದಾಖಲೆಯ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ-ಮುಖ್ಯಮಂತ್ರಿ ಕುಮಾರಸ್ವಾಮಿ

ರಾಮನಗರ,ಮಾ.26- ಸಂಸದ ಡಿ.ಕೆ.ಸುರೇಶ್ ಅವರು ದಾಖಲೆಯ ಮತಗಳ ಅಂತರದಿಂದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ [more]

ಹಾಸನ

ಪೌರಕಾರ್ಮಿಕ ದಂಪತಿಯ ಪಾದಪೂಜೆ ಮಾಡಿದ ಬಿಜೆಪಿ ಅಭ್ಯರ್ಥಿ ಎ.ಮಂಜು

ಹಾಸನ, ಮಾ.25-ಇಲ್ಲಿನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಮುನ್ನ ಪೌರಕಾರ್ಮಿಕ ದಂಪತಿಯ ಪಾದಪೂಜೆ ಮಾಡುವ ಮೂಲಕ ಗಮನ ಸೆಳೆದರು. ಹಾಸನ ನಗರಸಭೆಯ ಮಾರ್ಕೆಟ್ ಬಳಿ [more]

ಹಾಸನ

ಬಂಡಾಯ ಅಭ್ಯರ್ಥಿಯಾಗಿ ಸಂಸದ ಮುದ್ದಹನುಮೇಗೌಡ ಸ್ಪರ್ಧೆ-ಪ್ರತಿಕ್ರಿಯಿಸಲು ನಿರಾಕರಿಸಿದ ಮಾಜಿ ಪ್ರಧಾನಿ ದೇವೇಗೌಡರು

ಹಾಸನ, ಮಾ.25-ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸಂಸದ ಮುದ್ದಹನುಮೇಗೌಡ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯಿಸಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಿರಾಕರಿಸಿದರು. ಮಾವಿನ ಕೆರೆ ಬೆಟ್ಟದಲ್ಲಿ ರಂಗನಾಥಸ್ವಾಮಿ ದೇವಾಲಯದಲ್ಲಿ [more]

ಹಳೆ ಮೈಸೂರು

ಕೌಟುಂಬಿಕ ಕಲಹ ನೇಣಿಗೆ ಶರಣಾದ ವ್ಯಕ್ತಿ

ಕೊಳ್ಳೇಗಾಲ, ಮಾ.25- ಕೌಟುಂಬಿಕ ಕಲಹದ ಹಿನ್ನೆಲೆ ಯಲ್ಲಿ ವ್ಯಕ್ತಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತಿಮ್ಮರಾಜಿಪುರ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಕೆಂಪನಿಂಗೇಗೌಡ (48) [more]

ಹಳೆ ಮೈಸೂರು

ತಾಯಿ ಚಾಮುಂಡೇಶ್ವರಿ ಆಶೀರ್ವಾದ ನನ್ನ ಮೇಲಿದೆ-ಬಿಜೆಪಿ ಅಭ್ಯರ್ಥಿ ಪ್ರತಾಪ್‍ಸಿಂಹ

ಮೈಸೂರು, ಮಾ.25- ಮೈಸೂರು ಹುಲಿಗಳಿಗೆ ಪ್ರಸಿದ್ಧ ಆದರೆ ತಾಯಿ ಚಾಮುಂಡೇಶ್ವರಿ ವಾಹನ ಸಿಂಹ ಹಾಗಾಗಿ ಚಾಮುಂಡೇಶ್ವರಿ ಆಶೀರ್ವಾದ ನನ್ನ ಮೇಲಿದೆ ಎಂದು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ [more]

ಹಳೆ ಮೈಸೂರು

ನೀತಿ ಸಂಹಿತೆ ಉಲ್ಲಂಘನೆ-ಸಂಸದ ಪ್ರತಾಪ್‍ಸಿಂಹ ವಿರುದ್ಧ ಎಫ್‍ಐಆರ್

ಮೈಸೂರು, ಮಾ.25- ಮೈಸೂರು-ಕೊಡಗು ಹಾಲಿ ಸಂಸದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಪ್ರತಾಪ್ ಸಿಂಹ ವಿರುದ್ಧ ಚುನಾವಣೆ ನೀತಿ ಸಂಹಿತೆ [more]

ತುಮಕೂರು

ನನ್ನ ಕಾರ್ಯವೈಖರಿಗೆ ಪ್ರಧಾನಿ ಮೋದಿಯವರೇ ಪ್ರಶಂಸೆ ವ್ಯಕ್ತಪಡಿಸಿದ್ದಾರೆ-ಸಂಸದ ಮುದ್ದಹನುಮೇಗೌಡ

ತುಮಕೂರು,ಮಾ.25- ಸಂಸದನಾಗಿ 24/7 ನಂತೆ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಉತ್ತಮ ಕೆಲಸ ಮಾಡಿದ್ದೇನೆ. ನನ್ನ ಕಾರ್ಯವೈಖರಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆದರೆ ನಮ್ಮ [more]

ಹಳೆ ಮೈಸೂರು

ಬಿಜೆಪಿಗೆ ದಲಿತರ ಮತ್ತು ಅಲ್ಪಸಂಖ್ಯಾತರ ಬಗ್ಗೆ ಕಾಳಜಿಯಿಲ್ಲ-ಮೈಸೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿಜಯಶಂಕರ್

ಮೈಸೂರು,ಮಾ.25- ಬಿಜೆಪಿಗೆ ದಲಿತರು, ಅಲ್ಪಸಂಖ್ಯಾತರ ಮತ ಬೇಕು. ಆದರೆ ಅವರ ಬಗ್ಗೆ ಕಾಳಜಿ ಮಾತ್ರ ಇಲ್ಲ ಎಂದು ಮಾಜಿ ಸಚಿವ , ಮೈಸೂರು ಲೋಕಸಭಾ ಕ್ಷೇತ್ರದ ಮೈತ್ರಿ [more]

ಹಳೆ ಮೈಸೂರು

ಕಾಂಗ್ರೇಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆ

ತುಮಕೂರು,ಮಾ.25- ಮಾಜಿ ಪ್ರಧಾನಿ ದೇವೇಗೌಡರಿಗೆ ಸೆಡ್ಡು ಹೊಡೆದು ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಹಾಲಿ ಸಂಸದ ಮುದ್ದಹನುಮೇಗೌಡರು ಇಂದು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ತುಮಕೂರು ನಗರದ [more]

ಹಳೆ ಮೈಸೂರು

ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಬಂಧನ

ತುಮಕೂರು,ಮಾ.25- ಬೆಳ್ಳಂಬೆಳಗ್ಗೆ ಪಾವಗಡದ ಪ್ರವಾಸಿ ಮಂದಿರದ ಮುಂಭಾಗ ಮಹಿಳೆಯೊಬ್ಬರನ್ನು ನೂರಾರು ಜನರ ಸಮ್ಮುಖದಲ್ಲಿ ಬರ್ಬರವಾಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪಾವಗಡ ವಿಶೇಷ ಪೊಲೀಸ್ [more]

ಬೆಂಗಳೂರು

ಜೆಡಿಎಸ್ ವಿರುದ್ಧ ಕುತಂತ್ರ ರಾಜಕಾರಣ ನಡೆಯುತ್ತಿದೆ-ಮುಖ್ಯಮಂತ್ರಿ ಕುಮಾರಸ್ವಾಮಿ

ಮೈಸೂರು,ಮಾ.25- ಚುನಾವಣಾ ಸಮಯದಲ್ಲಿ ಒಂದಲ್ಲ ಒಂದು ರೀತಿಯ ಕುತಂತ್ರ ನಡೆಯುತ್ತಿರುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು. ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ [more]

ತುಮಕೂರು

ಬೇರೆ ಕ್ಷೇತ್ರದಲ್ಲಿ ನಿಲ್ಲುವಷ್ಟು ದೊಡ್ಡ ವ್ಯಕ್ತಿ ನನಲ್ಲ-ಸಂಸದ ಮುದ್ದಹನುಮೇಗೌಡ

ತುಮಕೂರು,ಮಾ.25-ತುಮಕೂರು ಲೋಕಸಭಾ ಕ್ಷೇತ್ರವನ್ನು ಬಿಟ್ಟು ಬೇರೆ ಕ್ಷೇತ್ರದಲ್ಲಿ ನಿಲ್ಲುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ನಾನು ನಿಂತರೇ ಇಲ್ಲಿ ನಿಲ್ಲುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡರು ತಿಳಿಸಿದರು. [more]