ಹಳೆ ಮೈಸೂರು

ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸುಮಲತಾ ಅಂಬರೀಶ್

ಮೈಸೂರು, ಮಾ.20-ಎಲ್ಲರಿಗೂ ಒಳ್ಳೆಯದನ್ನು ಮಾಡು ಎಂದು ತಾಯಿ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದು ನಟಿ ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಸುಮಲತಾ ಅವರು ದೇವಾಲಯದ [more]

ಹಳೆ ಮೈಸೂರು

ಯಾರೂ ಶಾಂತಿ ಕದಡುವ ಕೆಲಸ ಮಾಡಬಾರದು-ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ

ಮೈಸೂರು, ಮಾ.20-ಮೈಸೂರ-ಕೊಡಗು ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟವಾದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವ್ಯವಸ್ಥಿತವಾಗಿ ಹಾಗೂ ಶಾಂತಿಯುತವಾಗಿ ನಡೆಯುವ ನಿಟ್ಟಿನಲ್ಲಿ ಮಾ.26ರವರೆಗೆ ಬೆಳಗ್ಗೆ 11 ರಿಂದ ಮಧ್ಯಾಹ್ನ [more]

ಚಿಕ್ಕಬಳ್ಳಾಪುರ

ಐಡಿಎಸ್‍ಎಂಟಿ ಯೋಜನೆಯ ಅಡಿಯಲ್ಲಿ ಹಂಚಿಕೆಯಾಗಿದ್ದ ನಿವೇಶನಗಳ ಲೋಪದೋಷ-ಸರಿಪಡಿಸಲು ಮುಂದಾಗಿರುವ ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್

ಚಿಕ್ಕಬಳ್ಳಾಪುರ, ಮಾ.20- ಕಳೆದ ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಗರದ ಐಡಿಎಸ್‍ಎಂಟಿ ಯೋಜನೆಯ ಅಡಿಯಲ್ಲಿ ಹಂಚಿಕೆಯಾಗಿದ್ದ ನಿವೇಶನಗಳ ಲೋಪದೋಷಗಳನ್ನು ಸರಿಪಡಿಸಲು ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್ ಅವರು ಮುಂದಾಗಿದ್ದಾರೆ. [more]

ತುಮಕೂರು

ಜಿಲ್ಲೆಯ 36196 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದಾರೆ-ಡಿಡಿಪಿಐ ಎಂ.ಆರ್.ಕಾಮಾಕ್ಷಿ

ತುಮಕೂರು, ಮಾ.20-ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ 36196 ವಿದ್ಯಾರ್ಥಿಗಳು ನಾಳೆ (ಮಾ.21) ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಡಿಡಿಪಿಐ ಎಂ.ಆರ್.ಕಾಮಾಕ್ಷಿ ತಿಳಿಸಿದ್ದಾರೆ. ಜಿಲ್ಲೆಯ [more]

ತುಮಕೂರು

ಯಾರೊಬ್ಬರು ಮತದಾನದಿಂದ ಹೊರಗುಳಿಯಬಾರದು-ಅಧಿಕಾರಿ ಶುಭಾ ಕಲ್ಯಾಣ್

ತುಮಕೂರು, ಮಾ.20- ಏಪ್ರಿಲ್ 18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಯಾರೊಬ್ಬರೂ ಮತದಾನದಿಂದ ಹೊರಗುಳಿಯಬಾರದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು. ಕೋರಾದಲ್ಲಿರುವ ನಿರಾಶ್ರಿತರ ಪುನರ್ವಸತಿ [more]

ತುಮಕೂರು

ಮಹಿಳೆಯ ಗರ್ಭಕೋಶದ ಸುತ್ತಲೂ ಬೆಳೆದಿದ್ದ ಗೆಡ್ಡೆ-ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರು

ಕೊರಟಗೆರೆ, ಮಾ.20-ಕಳೆದ ನಾಲ್ಕು ವರ್ಷದಿಂದ ಮಹಿಳೆಯ ಗರ್ಭಕೋಶದ ಸುತ್ತಲು ಬೆಳೆದಿದ್ದ 2ಕೆಜಿ 650ಗ್ರಾಂ ತೂಕದ ಗೆಡ್ಡೆಯನ್ನು ಕೊರಟಗೆರೆ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸಿ [more]

ತುಮಕೂರು

ಖೋಟಾನೋಟು ಚಲಾವಣೆ ಮಾಡುತ್ತಿದ್ದ ಮೂವರ ಬಂಧನ

ತುಮಕೂರು,ಮಾ.20-ನಗರದ ಬಸ್ ನಿಲ್ದಾಣದಲ್ಲಿ ಖೋಟಾನೋಟು ಚಲಾವಣೆ ಮಾಡುತ್ತಿದ್ದ ಮೂವರು ಖತರ್ನಾಕ್ ವಂಚಕರನ್ನು ನಗರ ಠಾಣೆ ಪೊಲೀಸರು ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡೂರಿನ ತಮ್ಮಣ್ಣ, ಗೌರಿಬಿದನೂರಿನ ಅಪ್ರೊ [more]

ಹಳೆ ಮೈಸೂರು

ಕಾರ್ಯಕರ್ತರೇ ನಮ್ಮ ಸೈನಿಕರು-ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ-ನಿಖಿಲ್ ಕುಮಾರಸ್ವಾಮಿ

ಮಳವಳ್ಳಿ,ಮಾ.20- ಜಿಲ್ಲೆಯಲ್ಲಿ ಕಾರ್ಯಕರ್ತರೇ ನಮ್ಮ ಸೈನಿಕರು. ಹಾಗಾಗಿ ನಾನು ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಜೆಡಿಎಸ್ ಅಭ್ಯರ್ಥಿ ನಿಖಿಲ್‍ಕುಮಾರಸ್ವಾಮಿ [more]

ರಾಜ್ಯ

ಹಾಸನ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಬಿಸಿಲಿನ ತಾಪ

ಹಾಸನ, ಮಾ.20- ಬಡವರ ಊಟಿ ಎಂದೇ ಚಿರಪರಿಚಿತವಾಗಿರುವ ಜಿಲ್ಲೆಯಲ್ಲಿ ಈ ಬಾರಿಯ ರಣ ಬಿಸಿಲಿನಿಂದ ಧರೆ ಕಾದ ಹಂಚಿನಂತಾಗಿದ್ದು, ಕೆರೆ-ಕಟ್ಟೆ,ಬಾವಿಯ ನೀರು ಆವಿಯಾಗುತ್ತಿದ್ದು , ಜನ-ಜಾನುವಾರುಗಳು ಕುಡಿಯುವ [more]

ಹಳೆ ಮೈಸೂರು

ಕಾರ್ಯಕರ್ತರು ಒಗ್ಗಟ್ಟಾಗಿ ಚುನಾವಣೆ ಎದುರಿಸಿದರೆ ಹ್ಯಾಟ್ರಿಕ್ ಗೆಲವು ಖಚಿತ-ಸಂಸದ ಆರ್.ಧ್ರುವನಾರಾಯಣ್

ಹನೂರು, ಮಾ.20- ಚಾಮರಾಜನಗರ ಜಿಲ್ಲೆ ಕಾಂಗ್ರೆಸ್ ಪಕ್ಷದ ಭದ್ರ ಕೋಟೆಯಾಗಿದ್ದು, ಭಿನ್ನಾಭಿಪ್ರಾಯ ಮರೆತು ಗುಂಪುಗಾರಿಕೆಗೆ ಅವಕಾಶ ನೀಡಿದೆ ಕಾರ್ಯಕರ್ತರು ಒಗ್ಗಟ್ಟಾಗಿ ಚುನಾವಣೆ ಎದುರಿಸಿದರೆ ಹ್ಯಾಟ್ರಿಕ್ ಗೆಲುವು ಖಚಿತ [more]

ಬೆಂಗಳೂರು

ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುಮಲತಾ ಅಂಬರೀಶ್

ಬೆಂಗಳೂರು,ಮಾ.20-ಚುನಾವಣೆಗೂ ಮುನ್ನವೇ ರಾಷ್ಟ್ರದ ಗಮನಸೆಳೆದು ಹೈವೋಲ್ಟೇಜ್ ಕ್ಷೇತ್ರವೆಂದೇ ಬಿಂಬಿತವಾಗಿರುವ ಮಂಡ್ಯ ಜಿಲ್ಲೆಯಿಂದಲೇ ರೆಬೆಲ್‍ಸ್ಟಾರ್ ದಿವಂಗತ ಅಂಬರೀಶ್ ಅವರ ಪತ್ನಿ ಸುಮಲತ ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ [more]

ಹಳೆ ಮೈಸೂರು

ಹಗ್ಗ ತುಂಡಾಗಿ ರಥೋತ್ಸವಕ್ಕೆ ಅಡ್ಡಿ-ತಡವಾಗಿ ನೆರವೇರಿದ ಶ್ರೀಕಂಠೇಶ್ವರನ ಪಂಚಮಹಾ ರಥೋತ್ಸವ

ನಂಜನಗೂಡು, ಮಾ.19-ಇತಿಹಾಸ ಪ್ರಸಿದ್ಧ ಶ್ರೀಕಂಠೇಶ್ವರನ ಪಂಚಮಹಾ ರಥೋತ್ಸವಕ್ಕೆ ಇದೇ ಮೊದಲಬಾರಿಗೆ ಮಹಾಅಡ್ಡಿ ಎದುರಾಗಿ 4 ಗಂಟೆಗಳ ಕಾಲ ತಡವಾಗಿ ನೆರವೇರಿತು. ಗೌತಮ ಪಂಚ ಮಹಾರಥೋತ್ಸವ ಎಂದೇ ಖ್ಯಾತಿ [more]

ಹಳೆ ಮೈಸೂರು

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ-ಘಟನೆಯಲ್ಲಿ ಬೈಕ್ ಸವಾರನ ಸಾವು

ತುಮಕೂರು, ಮಾ.19-ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಬ್ಬಿ ಗೇಟ್ ರಿಂಗ್‍ರೋಡ್‍ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಗೂಳೂರು ಬಳಿಯ [more]

ಹಳೆ ಮೈಸೂರು

ಮನೆ ಮನೆಗೆ ತೆರಳಿ ಗುರುತಿನ ಚೀಟಿ ವಿತರಣ-ಪಾಲಿಕೆ ಹೆಚ್ಚುವರಿ ಆಯುಕ್ತ ಶಿವಾನಂದಮೂರ್ತಿ

ಮೈಸೂರು, ಮಾ.19- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿರುವ ಮೂರು ವಿಧಾನಸಭಾ ಕ್ಷೇತ್ರದ ಮತದಾರರ ಮನೆ ಮನೆಗೆ ತೆರಳಿ ಚುನಾವಣಾ ಗುರುತಿನ ಚೀಟಿ ವಿತರಿಸಲಾಗುವುದು ಎಂದು ಮೈಸೂರು [more]

ಹಳೆ ಮೈಸೂರು

ಅಬಕಾರಿ ಇಲಾಖೆ ಅಧಿಕಾರಿಗಳಿಂದ 120 ಮಂದಿ ಆರೋಪಿಗಳ ಬಂದನ

ಮೈಸೂರು, ಮಾ.19- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ ಇದುವರೆಗೂ ಮೈಸೂರು ಜಿಲ್ಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿ 254 ದಾಳಿ ನಡೆಸಿದ್ದಾರೆ. ಅಬಕಾರಿ [more]

ಹಾಸನ

ಎ.ಮಂಜು ಉಂಡುಹೋದ ಕೊಂಡುಹೋದ ವ್ಯಕ್ತಿ-ಮಾಜಿ ಸಚಿವ ಬಿ.ಶಿವರಾಂ

ಹಾಸನ, ಮಾ.19- ಬಿಜೆಪಿ ಪಕ್ಷ ಸೇರಿದ ಎ.ಮಂಜು ಉಂಡುಹೋದ ಕೊಂಡುಹೋದ ವ್ಯಕ್ತಿಯಾಗಿದ್ದು, ಪಕ್ಷಕ್ಕೆ ವಿಶ್ವಾಸದ್ರೋಹವೆಸಗಿದ್ದಾರೆ ಎಂದು ಕಾಂಗ್ರೆಸ್‍ನ ಮಾಜಿ ಸಚಿವ ಬಿ.ಶಿವರಾಂ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಹಾಸನ

ಮಾಜಿ ಸಚಿವ ಬಿ.ಶಿವರಾಮ್‍ರವರನ್ನು ಭೇಟಿ ಮಾಡಿದ ಸಚಿವ ರೇವಣ್ಣ

ಹಾಸನ, ಮಾ.19- ರಾಜ್ಯದಲ್ಲಿ ಕೋಮುವಾದಿ ಪಕ್ಷವನ್ನು ದೂರವಿಡುವ ನಿಟ್ಟಿನಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಪರಸ್ಪರ ಗೆಲುವಿಗೆ ಶ್ರಮಿಸಬೇಕೆಂದು ಸಚಿವ ಎಚ್.ಡಿ.ರೇವಣ್ಣ ಇಂದಿಲ್ಲಿ ತಿಳಿಸಿದರು. ಮಾಜಿ ಸಚಿವ ಬಿ.ಶಿವರಾಮ್ ಅವರ [more]

ಹಳೆ ಮೈಸೂರು

ಕಳ್ಳತನದ ಆರೋಪದ ಮೇಲೆ ಮಹಿಳೆಯ ಬಂಧನ

ಮೈಸೂರು, ಮಾ.18- ಪಕ್ಕದ ಮನೆಯಲ್ಲಿ ಕಳವು ಮಾಡುತ್ತಿದ್ದ ಮಹಿಳೆಯನ್ನು ನಗರದ ಆಲನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯರಗನಹಳ್ಳಿ ನಿವಾಸಿ ಸುನಿತಾ(48)ಬಂಧಿತ ಮಹಿಳೆಯಾಗಿದ್ದು, ಈಕೆಯಿಂದ 1.15ಲಕ್ಷ ರೂ ಮೌಲ್ಯದ [more]

ಹಾಸನ

ಸಾಲ ವಾಪಸ್ ಕೇಳಿದ್ದಕ್ಕೆ ಮಹಿಳೆಯ ಕೊಲೆ

ಹಾಸನ, ಮಾ.18- ಕೊಟ್ಟ ಸಾಲವನ್ನು ವಾಪಸ್ ಕೇಳಲು ಬಂದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ನಡೆದಿದೆ. ಶಶಿಕಲಾ (28) ಕೊಲೆಯಾದ [more]

ಹಳೆ ಮೈಸೂರು

ಸಚಿವ ಸಾ.ರಾ.ಮಹೇಶ್ ಹೇಳಿಕೆ-ಮೈಸೂರು-ಮಂಡ್ಯ ಕಾಂಗ್ರೇಸಿಗರ ಅಸಮಾಧಾನ

ಮೈಸೂರು, ಮಾ.18- ಜೆಡಿಎಸ್‍ನ ಪ್ರವಾಸೋದ್ಯಮ ಖಾತೆ ಸಚಿವ ಸಾ.ರಾ.ಮಹೇಶ್ ಅವರು ನೀಡಿರುವ ಹೇಳಿಕೆ ಮೈಸೂರು-ಮಂಡ್ಯ ಕಾಂಗ್ರೆಸಿಗರಲ್ಲಿ ತೀವ್ರ ಅಸಮಾಧಾನ ಉಂಟು ಮಾಡಿದೆ. ಸಾ.ರಾ.ಮಹೇಶ್ ಅವರ ಹೇಳಿಕೆಯನ್ನು ಮಾಜಿ [more]

ಹಳೆ ಮೈಸೂರು

ಪ್ಲಾಸ್ಟಿಕ್ ಬ್ಯಾನರ್ ಮತ್ತು ಕರಪತ್ರಗಳನ್ನು ಬಳಸುವಂತಿಲ್ಲ-ಜಿಲ್ಲಾ ಚುನಾವಣಾಧಿಕಾರಿ ಅಭಿರಾಮ್ ಜಿ.ಶಂಕರ್

ಮೈಸೂರು, ಮಾ.18-ಚುನಾವಣೆ ಪ್ರಚಾರದ ಬ್ಯಾನರ್ ಹಾಗೂ ಕರಪತ್ರಗಳಲ್ಲಿ ಪ್ಲ್ಯಾಸ್ಟಿಕ್ ಬಳಕೆ ಮಾಡದಂತೆ ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳೂ ಆದ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ. ಜಿಲ್ಲಾಧಿಕರಿ ಕಚೇರಿ [more]

ಹಳೆ ಮೈಸೂರು

ಕಾಂಗ್ರೇಸ್-ಜೆಡಿಎಸ್ ನಡುವೆ ಶೀತಲ ಸಮರ

ಮೈಸೂರು,ಮಾ.16-ಲೋಕಸಭಾ ಚುನಾವಣೆ ಸಂಬಂಧ ಕ್ಷೇತ್ರಕ್ಕಾಗಿ ಸೀಟು ಹಂಚಿಕೆಗೆ ಇಷ್ಟು ದಿನ ಕಾಂಗ್ರೆಸ್-ಜೆಡಿಎಸ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿತ್ತು. ಆದರೆ ಈಗ ಕ್ಷೇತ್ರ ನಿರ್ಣಯದ ನಂತರ ಮೈಸೂರಿನಲ್ಲಿ ಶೀತಲ [more]

ಹಳೆ ಮೈಸೂರು

ಸಿಸಿಬಿ ಪೊಲೀಸರಿಂದ ಕಳ್ಳನ ಬಂಧನ

ಮೈಸೂರು,ಮಾ.16-ದ್ವಿಚಕ್ರ ವಾಹನಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ನಗರದ ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ನಗರದ ಅಗ್ರಹಾರ ರಾಮಾನುಜರಸ್ತೆ ವಾಸಿ ಮಧುಕುಮಾರ್(21) ಬಂಧಿತ ಆರೋಪಿ. ಬಂಧಿತನಿಂದ [more]

ತುಮಕೂರು

ತುಮಕೂರು ಕ್ಷೇತ್ರದಿಂದ ದೇವೇಗೌಡ ಸ್ಪರ್ಧಿಸಿದರೂ ಬಿಜೆಪಿಗೆ ಗೆಲುವು ಖಚಿತ-ಮಾಜಿ ಸಂಸದ ಜಿ.ಎಸ್.ಬಸವರಾಜು

ಮಧುಗಿರಿ, ಮಾ.16- ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಪರ್ಧಿಸಿದರೂ ಕೂಡ ಬಿಜೆಪಿ ಗೆಲುವು ಖಚಿತ ಎಂದು ಮಾಜಿ ಸಂಸದ ಜಿ.ಎಸ್.ಬಸವರಾಜು ತಿಳಿಸಿದರು. ಪಟ್ಟಣದ ದಂಡಿನ [more]

ಚಿಕ್ಕಬಳ್ಳಾಪುರ

ಕೊಳವೆ ಬಾವಿ ರಿಪೇರಿ ಮಾಡುವ ವೇಳೆ ವಿದ್ಯುತ್ ಹರಿದ ಪರಿಣಾಮ-ಸ್ಥಳದಲ್ಲೇ ಮೃತಪಟ್ಟ ರೈತ

ಚೇಳೂರು, ಮಾ.16- ತಮ್ಮ ಜಮೀನಿನಲ್ಲಿ ಅಳವಡಿಸಿದ್ದ ಕೊಳವೆ ಬಾವಿಯನ್ನು ರಿಪೇರಿ ಮಾಡುತ್ತಿದ್ದಾಗ ಏಕಾಏಕಿ ವಿದ್ಯುತ್ ಹರಿದ ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚೇಳೂರು ಪೆÇಲೀಸ್ ಠಾಣಾ [more]