ಹಾಸನ

ಯಗಚಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೇಲೂರು, ಮಾ.16- ಪಟ್ಟಣದ ಯಗಚಿ ನದಿಗೆ ನಿರ್ಮಿಸಿರುವ ಸೇತುವೆ ಕೆಳಭಾಗದ ನದಿಯಲ್ಲಿ 35 ರಿಂದ 40 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಯಗಚಿ ನದಿಯಲ್ಲಿ ಕಂಡು [more]

ತುಮಕೂರು

ಮರಕ್ಕೆ ನೇಣು ಹಾಕಿಕೊಂಡು ಯುವಕನ ಆತ್ಮಹತ್ಯೆ

ತುಮಕೂರು, ಮಾ.16-ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಮರವೊಂದಕ್ಕೆ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಆಸ್ಪತ್ರೆಗೆ ಮುಖ್ಯ ಗೇಟ್ ಮುಂಭಾಗವಿರುವ ಮರವೊಂದಕ್ಕೆ ಯುವಕ ನೇಣು ಬಿಗಿದುಕೊಂಡಿದ್ದು, ಹೆಸರು [more]

ಹಳೆ ಮೈಸೂರು

ನಗರಕ್ಕೆ ಸಂಪರ್ಕಿಸುವ ರಸ್ತೆಗಳಲ್ಲಿ ಚೆಕ್ ಪೋಸ್ಟ್ ಆರಂಭ

ಮೈಸೂರು, ಮಾ.16- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ನಗರ ವ್ಯಾಪ್ತಿಯಲ್ಲಿ 12ಚೆಕ್ ಪೋಸ್ಟ್ಗಳನ್ನು ಪ್ರಾರಂಭಿಸಲಾಗಿದೆ. ನಗರಕ್ಕೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲಿಯೂ ಚೆಕ್ ಪೋಸ್ಟ್ಗಳನ್ನು [more]

ತುಮಕೂರು

ರಸ್ತೆ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ-ಘಟನೆಯಲ್ಲಿ ಲಾರಿ ಚಾಲಕನ ಸಾವು

ಕುಣಿಗಲ್, ಮಾ.15-ರಸ್ತೆ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಾಜು(55) [more]

ಹಳೆ ಮೈಸೂರು

ಪ್ರಯಾಣಿಕರ ಬಳಿ ಕಳವು ಮಾಡುತ್ತಿದ್ದ ಕಳ್ಳನ ಬಂಧನ

ಮೈಸೂರು, ಮಾ.15-ನಿಲ್ದಾಣಗಳಲ್ಲಿ ಮಲಗುತ್ತಿದ್ದ ಪ್ರಯಾಣಿಕರ ಬಳಿ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಲಷ್ಕರ್ ಠಾಣೆ ಪೆÇಲೀಸರು ಬಂಧಿಸಿ 10 ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಎಚ್.ಡಿ.ಕೋಟೆ ತಾಲೂಕಿನ ಲಂಕೆ ಗ್ರಾಮದ ಮಂಜು(25) [more]

ಹಳೆ ಮೈಸೂರು

ಇದೇ 17ರಂದು ಮೈಸೂರು ವಿಶ್ವವಿದ್ಯಾಲಯದ 99ನೇ ವಾರ್ಷಿಕ ಘಟಿಕೋತ್ಸವ

ಮೈಸೂರು, ಮಾ.15-ಮೈಸೂರು ವಿಶ್ವವಿದ್ಯಾನಿಲಯದ 99ನೇ ವಾರ್ಷಿಕ ಘಟಿಕೋತ್ಸವವು ಇದೇ 17 ರಂದು ಏರ್ಪಡಿಸಲಾಗಿದೆ ಎಂದು ಕುಲಪತಿ ಪೆÇ್ರ.ಜಿ.ಹೇಮಂತಕುಮಾರ್ ತಿಳಿಸಿದರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]

ಹಳೆ ಮೈಸೂರು

ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿರುವ ಮಂಡ್ಯ ಕ್ಷೇತ್ರ

ಮಂಡ್ಯ, ಮಾ.15- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ದಿ.ಅಂಬರೀಶ್ ಅವರ ಪತ್ನಿ ಹಾಗೂ ನಟಿ ಸುಮಲತಾ ಅವರ ಸ್ಪರ್ಧೆಯಿಂದಾಗಿ [more]

ಹಳೆ ಮೈಸೂರು

ತುಮಕೂರು ಲೊಕಸಭಾ ಕ್ಷೇತ್ರ ಸಂಬಂಧ-ವೇಣುಗೋಪಾಲ್‍ರವರೊಂದಿಗೆ ಚರ್ಚಿಸಲಾಗುವುದು : ಮಾಜಿ ಸಿ.ಎಂ.ಸಿದ್ದರಾಮಯ್ಯ

ಮೈಸೂರು, ಮಾ.15-ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿ.ಎಂ.ಸಿದ್ದರಾಮಯ್ಯ ಅವರು, ತುಮಕೂರು ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರವಾಗಿ ಸ್ಥಳೀಯ ಜತೆ ನಾನೇನೂ ಮಾತನಾಡುವುದಿಲ್ಲ, ಅದರ ಅಗತ್ಯವೂ ಇಲ್ಲ. ರಾಜ್ಯ ಉಸ್ತುವಾರಿ [more]

No Picture
ತುಮಕೂರು

ಜೂಜಾಟ ನಡೆಸುತ್ತಿದ್ದ ನಾಲ್ವರ ಗಡಿಪಾರಿಗೆ ಜಿಲ್ಲಾಧಿಕಾರಿ ಆದೇಶ

ತುಮಕೂರು,ಮಾ.15-ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಮಟ್ಕಾ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ತುಮಕೂರು ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಟಿಪ್ಪುನಗರದ ಭಾಷಾ(60),ನಜರ್‍ಬಾದ್‍ನ [more]

ತುಮಕೂರು

ಉಪ ಮುಖ್ಯಮಂತ್ರಿ ಪರಮೇಶ್ವರ್ ಮಾತಿಗೆ ಬೆಲೆಯಿಲ್ಲ-ಕಾಂಗ್ರೇಸ್ ಕಾರ್ಯಕರ್ತರ ಆಕ್ರೋಶ

ತುಮಕೂರು, ಮಾ.15- ರಾಜ್ಯದಲ್ಲಿ ಎರಡು ಬಾರಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಾ. ಜಿ.ಪರಮೇಶ್ವರ್ ಅವರು ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಗಳಾಗಿದ್ದರೂ ಅವರ ಶಕ್ತಿ ದಿನೇ ದಿನೇ ಕುಂದುತ್ತಿದೆ ಎಂದು [more]

ಹಾಸನ

ಇಬ್ಬರು ಸರಗಳ್ಳರನ್ನು ಬಂಧಿಸಿದ ಪೊಲೀಸರು

ಬೇಲೂರು, ಮಾ.15- ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಸರಕಳ್ಳತನ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 2.75 ಲಕ್ಷ ಮೌಲ್ಯದ 120ಗ್ರಾಂ ಚಿನದ ಸರ ಹಾಗೂ ಕೃತ್ಯಕ್ಕೆ [more]

ಹಳೆ ಮೈಸೂರು

ಚಾಮರಾಜನಗರ ಕ್ಷೇತ್ರ-ಇನ್ನೂ ಅಂತಿಮಗೊಳ್ಳದ ಬಿಜೆಪಿ ಅಭ್ಯರ್ಥಿ ಪಟ್ಟಿ

ಕೊಳ್ಳೇಗಾಲ, ಮಾ.15- ಪ್ರಸ್ತುತ ಲೋಕಸಭಾ ಚುನಾವಣೆಗೆ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‍ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್‍ನಿಂದ ಹಾಲಿ ಸಂಸದ ಆರ್. ಧ್ರುವನಾರಾಯಣ್ ಕಣಕ್ಕಿಳಿಯಲಿದ್ದು, ಎದುರಾಳಿ ಬಿಜೆಪಿ [more]

ಹಳೆ ಮೈಸೂರು

ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದ ಕಾರು-ಘಟನೆಯಲ್ಲಿ ಬೈಕ್ ಸವಾರನ ಸಾವು

ಶ್ರೀರಂಗಪಟ್ಟಣ, ಮಾ.15- ಚಾಲಕನ ನಿಯಂತ್ರಣ ತಪ್ಪಿ ಕಾರು ಬೈಕ್‍ಗೆ ಅಪ್ಪಳಿಸಿ ನಂತರ ಬಸ್‍ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ವಿದ್ಯಾರ್ಥಿನಿಗೆ ಕಾಲು ಮುರಿದಿರುವ [more]

ಹಳೆ ಮೈಸೂರು

ಮೈಸೂರು ಕ್ಷೇತ್ರ ಟಿಕೆಟ್‍ಗಾಗಿ ಕಾಂಗ್ರೇಸ್ಸಿನಲ್ಲಿ ಪೈಪೋಟಿ

ಮೈಸೂರು, ಮಾ.15- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಶಂಕರ್ ಅವರಿಗೆ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡುವುದಾಗಿ ಬಿಜೆಪಿಯಿಂದ ಕರೆತಂದಿದ್ದಾರೆ. ಆದರೆ, ಈಗ ಕಾಂಗ್ರೆಸ್‍ನಲ್ಲೂ ಟಿಕೆಟ್‍ಗಾಗಿ ಪೈಪೋಟಿ ಆರಂಭವಾಗಿದೆ. [more]

ಹಳೆ ಮೈಸೂರು

ನಮ್ಮ ತಂದೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ-ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಮಾ.14-ತಮ್ಮ ತಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಶಾಸಕ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಪತ್ರಕರ್ತರ ಭವನದಲ್ಲಿ [more]

ಹಾಸನ

ಮೊಮ್ಮಗನಿಗಾಗಿ ಹಾಸನ ಕ್ಷೇತ್ರವನ್ನು ಬಿಟ್ಟುಕೊಟ್ಟ ಮಾಜಿ ಪ್ರಧಾನಿ ದೇವೇಗೌಡರು

ಹಾಸನ, ಮಾ.14- ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮಾಜಿ ಪ್ರದಾನಿ ಹೆಚ್.ಡಿ.ದೇವೇಗೌಡರು ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ತಮ್ಮ ಮೊಮ್ಮಗನಿಗಾಗಿ ಹಾಸನ ಲೋಕಸಭಾ ಕ್ಷೇತ್ರವನ್ನು ಬಿಟ್ಟು [more]

ತುಮಕೂರು

ತುಮಕೂರನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟ ಕಾಂಗ್ರೇಸ್

ತುಮಕೂರು, ಮಾ.14- ಹಾಲಿ ಸಂಸದರಿರುವ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಜೆಡಿಎಸ್‍ಗೆ ಬಿಟ್ಟು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಕೈ ಮುಖಂಡರು ಕೊನೆಗೂ ತೆನೆ ಹೊತ್ತ ಮಹಿಳೆಗೆ ಶರಣಾಗಿ [more]

ಹಳೆ ಮೈಸೂರು

ಸಚಿವ ಡಿ.ಸಿ.ತಮ್ಮಣ್ಣನವರ ಹೇಳಿಕೆಯಲ್ಲಿ ಸತ್ಯಾಂಶವಿಲ್ಲ-ಸುಮಲತಾ ಅಂಬರೀಶ್

ಮಂಡ್ಯ, ಮಾ.14- ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಸುಮಲತಾ ಅಂಬರೀಶ್ ನಡುವೆ ಮತ್ತೊಮ್ಮೆ ಜಗಳ್ ಬಂದಿ ನಡೆದಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಅವರನ್ನೇ ಜೆಡಿಎಸ್ [more]

ಹಳೆ ಮೈಸೂರು

ಸುಮಲತಾ ಪರ ಪುತ್ರ ಅಭಿಷೇಕ್ ಬಿರುಸಿನ ಪ್ರಚಾರ

ಮಳವಳ್ಳಿ, ಮಾ.14- ಜಿಲ್ಲೆಯಲ್ಲಿ ರಾಜಕೀಯ ಅಖಾಡ ರಂಗೇರಿದೆ. ತಾಲೂಕಿನಲ್ಲಿ ಅಮ್ಮ- ಮಗನ ಜುಗಲ್ ಬಂದಿ ಜೋರಾಗಿತ್ತು. ತಾಯಿ ಸುಮಲತಾ ಪರ ಪುತ್ರ ಅಭಿಷೇಕ್ ಅಖಾಡಕ್ಕೆ ಧುಮುಕಿ ಪ್ರಚಾರವನ್ನು [more]

ಹಳೆ ಮೈಸೂರು

ರಾಜ್ಯದ ಜನರು ಅಭಿವೃದ್ಧಿಯನ್ನು ನೋಡುತ್ತಾರೆ ಮೈತ್ರಿಯನ್ನಲ್ಲಾ: ಸಂಸದ ಪ್ರತಾಪ್ ಸಿಂಹ

ಮೈಸೂರು,ಮಾ.14-ರಾಜ್ಯದ ಜನತೆ ಅಭಿವೃದ್ಧಿಯನ್ನು ನೋಡುತ್ತಾರೆ ಹೊರತು ಮೈತ್ರಿಯನ್ನು ನೋಡುವುದಿಲ್ಲ. ರಾಜಕೀಯ ಅನೈತಿಕತೆ ಉಳಿಸಿಕೊಳ್ಳಲು ಜೆಡಿಎಸ್-ಕಾಂಗ್ರೆಸ್ ಒಂದಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಇಂದಿಲ್ಲಿ ಕುಟುಕಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ [more]

ರಾಜ್ಯ

ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯಥಿಯಾಗಿ ಘೋಷಣೆ

ಮಂಡ್ಯ,ಮಾ.14- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ನಗರದ ಸಿಲ್ವರ್‍ಜೂಬಿಲಿ [more]

ಹಳೆ ಮೈಸೂರು

ಕಾವೇರಿ ನದಿ ನೀರು ಜೋಪಾನ ಮಾಡುವ ರೀತಿ-ನಿಖಿಲ್ ಕುಮಾಸ್ವಾಮಿಯವರನ್ನು ಕಾಪಾಡಿ-ಮಾಜಿ ಶಾಸಕ ಮಧುಬಂಗಾರಪ್ಪ

ಮಂಡ್ಯ, ಮಾ.14- ಜಿಲ್ಲೆಯ ಜೀವನಾಡಿ ಕಾವೇರಿ ನದಿ ನೀರು ಜೋಪಾನ ಮಾಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರನ್ನು ಕಾಪಾಡಬೇಕೆಂದು ಮಾಜಿ [more]

ರಾಜ್ಯ

ಇಂದು ಮತ್ತೊಮ್ಮೆ ಗೌಡರ ಕುಟುಂಬ ಮಿಲನಕ್ಕೆ ಸಾಕ್ಷಿಯಾಗಲಿದೆ ಮಂಡ್ಯ; ಲೋಕಾ ಅಭ್ಯರ್ಥಿಯಾಗಿ ನಿಖಿಲ್ ಘೋಷಣೆಗೆ ಕ್ಷಣಗಣನೆ

ಮಂಡ್ಯ: ಲೋಕಸಭಾ ಚುನಾವಣೆಯ ಕಾಂಗ್ರೆಸ್​- ಜೆಡಿಎಸ್​ ಸೀಟು ಹಂಚಿಕೆ ಗೊಂದಲ ನಿನ್ನೆ ಇತ್ಯರ್ಥವಾಗಿದ್ದು, 8 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ನಿನ್ನೆಯಷ್ಟೇ ಹಾಸನದಲ್ಲಿ ಬೃಹತ್​ ಸಮಾವೇಶ ಮಾಡಿ ಹಿರಿಯ ಮಗ ಎಚ್​.ಡಿ. [more]

ಚಿಕ್ಕಬಳ್ಳಾಪುರ

ವಿದ್ಯುತ್ ತಂತಿ ತಗುಲಿ ವಾಟರ್‍ಮ್ಯಾನ್ ಸಾವು

ಬಾಗೇಪಲ್ಲಿ, ಮಾ.13- ವಿದ್ಯುತ್ ತಂತಿ ತಗುಲಿ ವಾಟರ್ ಮ್ಯಾನ್ ಧಾರುಣವಾಗಿ ಮೃತಪಟ್ಟಿರುವ ಘಟನೆ ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ನಲ್ಲಪ್ಪ ರೆಡ್ಡಿ ಪಲ್ಲಿ ಗ್ರಾಮದ [more]

ಹಳೆ ಮೈಸೂರು

ಅಬಕಾರಿ ಇಲಾಖೆ ಅಧಿಕಾರಿಗಳಿಂದ ಅಕ್ರಮ ಮಧ್ಯ ವಶ

ಮೈಸೂರು, ಮಾ.13- ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ದಿನದಿಂದ ನಿನ್ನೆಯವರೆಗೂ ಅಬಕಾರಿ ಇಲಾಖೆ ಅಧಿಕಾರಿಗಳು 1ಲಕ್ಷದ 20ಸಾವಿರದ 570ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಒಟ್ಟು 18ಮಂದಿ [more]