ತುಮಕೂರು

ಗೊಲ್ಲ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಒತ್ತಡ-ಮಾಜಿ ಸಿ.ಎಂ.ಯಡಿಯೂರಪ್ಪ

ತುಮಕೂರು, ಮಾ.3- ರಾಜ್ಯದಲ್ಲಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಗೊಲ್ಲ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಶಿಫಾರಸ್ಸು ಮಾಡಿದ್ದು, ಈ ಸಂಬಂಧ [more]

ತುಮಕೂರು

ತುಮಕೂರಿನಲ್ಲಿ ಮಾ.8ರಂದು ವಿಜಯ ಸಂಕಲ್ಪ ಯಾತ್ರೆ-ಶಾಸಕ ಜ್ಯೋತಿ ಗಣೇಶ್

ತುಮಕೂರು, ಮಾ.3-ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳನ್ನು ಜನರಿಗೆ ತಲುಪಿಸುವ ಹಿನ್ನೆಲೆಯಲ್ಲಿ 8ರಂದು ನಗರದಲ್ಲಿ ವಿಜಯ ಸಂಕಲ್ಪ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಜ್ಯೋತಿ ಗಣೇಶ್ ತಿಳಿಸಿದ್ದಾರೆ. [more]

ಹಳೆ ಮೈಸೂರು

ಮೈಸೂರು-ಬೆಂಗಳೂರು ನಡುವೆ 10 ಪಥಗಳ ರಸ್ತೆ-ಸ್ಥಳ ಪರಿಶೀಲನೆ ನಡೆಸಿದ ಸಂಸದ ಪ್ರತಾಪ್‍ಸಿಂಹ

ಮೈಸೂರು, ಮಾ.3- ಮೈಸೂರು-ಬೆಂಗಳೂರು ನಡುವೆ ನಿರ್ಮಿಸಲು ಉದ್ದೇಶಿಸಿರುವ 10ಪಥಗಳ ರಸ್ತೆಗೆ ಸ್ಥಳ ಪರಿಶೀಲನೆಯನ್ನು ಸಂಸದ ಪ್ರತಾಪ್‍ಸಿಂಹ ನಡೆಸಿದರು. ಶ್ರೀರಂಗಪಟ್ಟಣ ಸಮೀಪ ಗಣಂಗೂರು ಬಳಿ ಸ್ಥಳ ವೀಕ್ಷಣೆ ನಡೆಸಿದ [more]

ಹಾಸನ

ನಕಲಿ ಎಟಿಎಂ ಕಾರ್ಡ್ ಬಳಸಿ ವೈದ್ಯರೊಬ್ಬರ ಎರಡು ಲಕ್ಷ ಡ್ರಾ ಮಾಡಿದ ಕಳ್ಳರು

ಹಾಸನ, ಮಾ.3-ಅಮಾಯಕರು ಮೋಸ ಹೋಗುವುದು ಸಾಮಾನ್ಯ. ಆದರೆ, ಖತರ್ನಾಕ್ ಗ್ಯಾಂಗ್‍ವೊಂದು ವೈದ್ಯರ ಖಾತೆಗೆ ಕನ್ನ ಹಾಕಿ ನಕಲಿ ಎಟಿಎಂ ಕಾರ್ಡ್ ಬಳಸಿ ಎರಡು ಲಕ್ಷ ಗುಳುಂ ಮಾಡಿರುವ [more]

ಬೆಂಗಳೂರು ನಗರ

ಜನರು ಹೊರಿಸಿರೋ ಈ ಅಪರಾಧದ ಚುಕ್ಕಿಯನ್ನ ಅಳಿಸಿಕೊಡಿ” ಕೈ ಮುಗಿದು ಕಣ್ಣೀರಿಟ್ಟ , ಹುತಾತ್ಮ ಯೋಧ ಗುರು ತಾಯಿ

ಮಂಡ್ಯ: ಮದ್ದೂರು ತಾಲೂಕಿನ ಗುಡಿಗೆರೆ ಹುತಾತ್ಮ ಯೋಧ ಗುರು ಪತ್ನಿ ಕಲಾವತಿ ಬ್ಯಾಂಕ್​​ ಖಾತೆಗೆ ಹರಿದು ಬಂದ ಹಣ ಹಂಚಿಕೆ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಸೃಷ್ಟಿಯಾಗಿರೋ ಬಗ್ಗೆ [more]

ಹಳೆ ಮೈಸೂರು

ತಾಯಿಯನ್ನೇ ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ಮೈಸೂರು, ಮಾ.2-ಮದ್ಯಸೇವನೆಗೆ ಹಣ ಕೊಡದ ತಾಯಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಆರೋಪಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ನಗರದ ಸುಣ್ಣದಕೇರಿ ನಿವಾಸಿ ಸುಂದರಂ [more]

ಹಳೆ ಮೈಸೂರು

ಮೂಗೂರು ಗ್ರಾಮದ ಅಭಿವೃದ್ಧಿಗೆ ಇನ್ನೂ ಐದು ಕೋಟಿ-ಸಿ.ಎಂ.ಕುಮಾರಸ್ವಾಮಿ

ಟಿ.ನರಸೀಪುರ, ಮಾ.2-ಮೂಗೂರು ಗ್ರಾಮದ ತ್ರಿಪುರ ಸುಂದರಿ ಅಮ್ಮನವರ ಹಾಗೂ ಶಿವ ದೇವಾಲಯ ಸೇರಿದಂತೆ ಗ್ರಾಮ ಸಮಗ್ರ ಅಭಿವೃದ್ಧಿಗೆ ಮಾಡಲು ಇನ್ನೂ 5 ಕೋಟಿ ನೀಡಲು ಸಿದ್ಧನಿದ್ದೇನೆ ಎಂದು [more]

ಹಳೆ ಮೈಸೂರು

ಸುತ್ತೂರು ಮಠಕ್ಕೆ ಭೇಟಿ ನೀಡಿದ ಸುಮಲತಾ ಅಂಬರೀಶ್

ಮೈಸೂರು, ಮಾ.2- ಲೋಕಸಭೆ ಚುನಾವಣೆಗೆ ಮಂಡ್ಯದಿಂದ ಸ್ಪರ್ಧಿಸುವ ಕುರಿತಂತೆ ಜೆಡಿಎಸ್‍ನಿಂದ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಎಂದು ಸುಮಲತಾ ಅಂಬರೀಶ್ ತಿಳಿಸಿದರು. ಸುತ್ತೂರು ಮಠಕ್ಕೆ ಭೇಟಿ ನೀಡಿದ್ದ ಅವರು [more]

ತುಮಕೂರು

ದೇಶಕ್ಕೆ ನರೇಂದ್ರ ಮೋದಿಯಂತಹ ನಾಯಕತ್ವದ ಅಗತ್ಯವಿದೆ-ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ತುಮಕೂರು,ಮಾ.2- ಕಳೆದ ಚುನಾವಣೆಗಿಂತಲೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಲಿದ್ದು, ಒಟ್ಟು 545 ಲೋಕಸಭಾ ಕ್ಷೇತ್ರಗಳಲ್ಲಿ ನಿಸ್ಸಂದೇಹವಾಗಿ 300 ಸ್ಥಾನಗಳನ್ನು ಪಕ್ಷ ಗೆಲ್ಲಲಿದೆ [more]

ಹಳೆ ಮೈಸೂರು

ಮಾ.5ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ

ಮೈಸೂರು, ಮಾ.2- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 16ನೇ ಘಟಿಕೋತ್ಸವ ಮಾ.5ರಂದು ನಡೆಯಲಿದೆ ಎಂದು ವಿವಿ ಕುಲಪತಿ ಪೆÇ್ರ.ಡಿ.ಶಿವಲಿಂಗಯ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 17512 ಮಂದಿ [more]

ತುಮಕೂರು

ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆಲ್ಲಲಿದೆ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ತುಮಕೂರು, ಮಾ.2- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ವ್ಯಕ್ತಪಡಿಸಿದರು. ರಾಜ್ಯಾದ್ಯಂತ ಸಂಕಲ್ಪಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ [more]

ಹಳೆ ಮೈಸೂರು

ಅರಣ್ಯ ಅಭಿವೃದ್ಧಿಗೆ ನೆರವು-ನಟ ದರ್ಶನ್‍ರವರಿಂದ ಛಾಯಾಚಿತ್ರ ಪ್ರದರ್ಶನ

ಮೈಸೂರು, ಮಾ.1-ಬಂಡೀಪುರ ಅರಣ್ಯದಲ್ಲಿನ ಕಾಡ್ಗಿಚ್ಚಿನಿಂದ ಉಂಟಾದ ಅಪಾರ ನಷ್ಟ ಹಿನ್ನೆಲೆಯಲ್ಲಿ ಅರಣ್ಯ ಅಭಿವೃದ್ಧಿಗೆ ನೆರವು ನೀಡಲು ಇಂದು ವನ್ಯಜೀವಿ ಪ್ರಿಯ ನಟ ದರ್ಶನ್ ತಾವು ತೆಗೆದ ಛಾಯಾಚಿತ್ರ [more]

ಹಳೆ ಮೈಸೂರು

ಬಂಡೀಪುರ ಅಭಯಾರಣ್ಯಕ್ಕೆ ಬೆಂಕಿಯಿಟ್ಟಿದ್ದ ಪ್ರಮುಖ ಆರೋಪಿಯ ಬಂಧನ

ಮೈಸೂರು, ಮಾ.1- ಬಂಡೀಪುರ ಅಭಯಾರಣ್ಯಕ್ಕೆ ಬೆಂಕಿಯಿಟ್ಟಿದ್ದ ಪ್ರಮುಖ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಕಳ್ಳೀಪುರ ವಾಸಿ ಅರುಣ್‍ಕುಮಾರ್ ಬಂಧಿತ ಆರೋಪಿ. ಫೆ.22ರಂದು ರಾತ್ರಿ ಬಂಡೀಪುರ ಅರಣ್ಯಕ್ಕೆ [more]

ಕೋಲಾರ

ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್

ಕೋಲಾರ: ಜಿಲ್ಲೆಯಲ್ಲಿ 26 ಪರೀಕ್ಷಾ ಕೇಂದ್ರಗಳಿದ್ದು, ಕೋಲಾರ 9, ಬಂಗಾರಪೇಟೆ 3, ಕೆಜಿಎಫ್ 3, ಮುಳಬಾಗಿಲು 5, ಶ್ರೀನಿವಾಸಪುರ 3, ಮಾಲೂರು 3 ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭಗೊಂಡಿದೆ. [more]

ಹಳೆ ಮೈಸೂರು

ಇಂದಿನಿಂದ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆ-ಜಿಲ್ಲೆಯಾದ್ಯಂತ 34685 ವಿದ್ಯಾರ್ಥಿಗಳು ಹಾಜರು

ಮೈಸೂರು: ಇಂದಿನಿಂದ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗೆ ಮೈಸೂರು ಜಿಲ್ಲೆಯಾದ್ಯಂತ ಒಟ್ಟು 34,685 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಜಿಲ್ಲೆಯಲ್ಲಿ ಒಟ್ಟು 50 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, [more]

ಹಳೆ ಮೈಸೂರು

ದುಷ್ಕರ್ಮಿಗಳಿಂದ ಅಪರಿಚಿತ ವ್ಯಕ್ತಿಯ ಕೊಲೆ

ಮೈಸೂರು, ಫೆ.28- ಅಪರಿಚಿತ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಕೊಲೆಗೈದು ರಸ್ತೆ ಬದಿ ಬಿಸಾಕಿ ಹೋಗಿರುವ ಘಟನೆ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು ತಾಲೂಕಿನ ಅರಸನ ಗೇಟ್ [more]

ಹಳೆ ಮೈಸೂರು

ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಕಳ್ಳಿಯ ಬಂಧನ

ಮೈಸೂರು, ಫೆ.28- ವೃದ್ಧೆಯರಿಂದ ಆರಭರಣ ಕಳವು ಮಾಡುತ್ತಿದ್ದ ಕಳ್ಳಿಯೊಬ್ಬಳನ್ನು ಲಷ್ಕರ್ ಠಾಣೆ ಪೊಲೀಸರು ಬಂಧಿಸಿ 581ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಎನ್.ಆರ್.ಮೊಹಲ್ಲಾದ ಗಣೇಶನಗರದ ಸೆಂಟ್ ಮೇರಿಸ್ ರಸ್ತೆಯ 12ನೇ [more]

ಹಾಸನ

ನನಗೆ ಚುನಾವಣೆ ಸಾಕು ಎನಿಸಿದೆ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹಾಸನ, ಫೆ.28- ನಾನು ಚುನಾವಣೆಗೆ ನಿಲ್ಲಬೇಕೋ ಬೇಡವೋ ಎನ್ನುವ ತೀರ್ಮಾನ ಇನ್ನೂ ಮಾಡಿಲ್ಲ. ನನಗೆ ಚುನಾವಣೆ ಸಾಕು ಎನಿಸಿದೆ. ಎಷ್ಟು ಸಲ ಚುನಾವಣೆಗೆ ನಿಲ್ಲಲಿ. 65 ವರ್ಷಗಳ [more]

ಹಳೆ ಮೈಸೂರು

ಮಾ.1 ಮತ್ತು 2ರಂದು 34ನೇ ಪತ್ರಕರ್ತರ ರಾಜ್ಯ ಸಮ್ಮೇಳನ

ಮೈಸೂರು, ಫೆ.28- ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಾಳೆ ಮತ್ತು ನಾಡಿದ್ದು (ಮಾ. 1 ಹಾಗೂ 2) ಎರಡು ದಿನಗಳ ಕಾಲ ಪತ್ರಕರ್ತರ 34ನೇ ರಾಜ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. [more]

ಬೆಂಗಳೂರು

ಮೈಸೂರಿನಲ್ಲಿ ನಾಳೆ ಮೆಗಾಡೈರಿ ಲೋಕಾರ್ಪಣೆ

ಮೈಸೂರು, ಫೆ.28- ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮೆಗಾಡೈರಿಯನ್ನು ನಾಳೆ ಲೋಕಾರ್ಪಣೆ ಮಾಡಲಾಗುತ್ತಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೈಮುಲ್ (ಮೈಸೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ) ವ್ಯವಸ್ಥಾಪಕ ನಿರ್ದೇಶಕ [more]

ಕೋಲಾರ

ತಂದೆಯೇ ಮಗನಿಗೆ ಸಿಗರೇಟ್‍ನಿಂದ ಸುಟ್ಟಿದ್ದರಿಂದ ದೇಹವೆಲ್ಲಾ ಗಾಯ-ಚಿಕಿತ್ಸೆ ಫಲಕಾರಿಯಾಗದೆ ಮಗನ ಸಾವು

ಕೋಲಾರ, ಫೆ.27- ಮನೆಯಲ್ಲಿ ತುಂಟಾಟ ಮಾಡುತ್ತಿದ್ದಕ್ಕೆ ತಂದೆಯೇ ಮಗನನ್ನು ಸಿಗರೇಟ್‍ನಿಂದ ಮೈಯೆಲ್ಲಾ ಸುಟ್ಟ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಪೃಥ್ವಿ (3) [more]

ಹಳೆ ಮೈಸೂರು

ಈಡುಗಾಯಿ ಒಡೆಯುವ ವಿಚಾರ-ಎರಡು ಗುಂಪುಗಳ ನಡುವೆ ಜಗಳ

ಮೈಸೂರು, ಫೆ.27- ಈಡುಗಾಯಿ ಒಡೆಯುವ ವಿಚಾರಕ್ಕೆ ಎರಡು ಗುಂಪಿನ ನಡುವೆ ನಡೆದ ಜಗಳದಲ್ಲಿ ಯುವಕರ ತಲೆ ಮೇಲೆ ಕಾಯಿ ಒಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂಜನಗೂಡು [more]

ಹಳೆ ಮೈಸೂರು

ವರದಕ್ಷಿಣೆ ದಾಹಕ್ಕೆ ಬಲಿಯಾದ ಗೃಹಿಣಿ

ಮೈಸೂರು, ಫೆ. 27- ಗಂಡನ ಮನೆಯವರ ವರದಕ್ಷಿಣೆ ದಾಹಕ್ಕೆ ಗೃಹಿಣಿಯೊಬ್ಬಳು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿರುವ ಘಟನೆ ಉದ್ದೂರಿನಲ್ಲಿ ನಡೆದಿದೆ. ಶಾರದಾದೇವಿ ನಗರದ ನಿವಾಸಿ ಭಾಗ್ಯ ಸಾವನ್ನಪ್ಪಿದ [more]

ಹಳೆ ಮೈಸೂರು

ದೇವರಾಜ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ-ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಮೈಸೂರು, ಫೆ.27-ನಗರದ ಪ್ರತಿಷ್ಠಿತ ಪಾರಂಪರಿಕ ಕಟ್ಟಡಗಳಲ್ಲೊಂದಾದ ದೇವರಾಜ ಮಾರುಕಟ್ಟೆಯಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂ. ಮೌಲ್ಯದ ಹೂವು ಹಾಗೂ ಇನ್ನಿತರ ವಸ್ತುಗಳು ಬೆಂಕಿಗಾಹುತಿಯಾಗಿದೆ. [more]

ಹಳೆ ಮೈಸೂರು

2019-20ನೇ ಆಯವ್ಯಯವನ್ನು ಮಂಡಿಸಿದ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ

ಮೈಸೂರು, ಫೆ.26- ಮಹಾನಗರ ಪಾಲಿಕೆಯ 2019-20ನೇ ಸಾಲಿನ ಆಯವ್ಯಯವನ್ನು ಪಾಲಿಕೆ ಸಭಾಂಗಣದಲ್ಲಿ ತೆರಿಗೆ ನಿರ್ಧಾರಣಾ, ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಮಂಡಿಸಿದರು. ಒಟ್ಟು [more]