![](http://kannada.vartamitra.com/wp-content/uploads/2018/09/Road-Accident-326x238.png)
ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು: ಘಟನೆಯಲ್ಲಿ ಮೂವರು ಯುವಕರ ಸಾವು
ತುಮಕೂರು, ಫೆ.26- ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಮಾರತ್‍ಹಳ್ಳಿ ಮೂಲದ ಮೂವರು ಯುವಕರು ಮೃತಪಟ್ಟಿರುವ ಘಟನೆ ಶಿರಾ-ಹಿರಿಯೂರು [more]
ತುಮಕೂರು, ಫೆ.26- ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಮಾರತ್‍ಹಳ್ಳಿ ಮೂಲದ ಮೂವರು ಯುವಕರು ಮೃತಪಟ್ಟಿರುವ ಘಟನೆ ಶಿರಾ-ಹಿರಿಯೂರು [more]
ಮಂಡ್ಯ, ಫೆ.26- ತನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯಕ್ಕಾಗಿ ಮಂಡ್ಯ ಜಿಲ್ಲೆ, ಮದ್ದೂರು ಪಟ್ಟಣ ಹೊರವಲಯದಲ್ಲಿರುವ ಹೊಳೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಅನಿತಾ ಕುಮಾರಸ್ವಾಮಿ ಅವರು [more]
ತುಮಕೂರು, ಫೆ.26- ಎಐಟಿಯುಸಿ ರಾಷ್ಟ್ರೀಯ ಸಮಿತಿಯ ಕರೆಯ ಮೇರೆಗೆ ರಾಷ್ಟ್ರಾದ್ಯಂತ ಇಂದು ಬೇಡಿಕೆ ದಿನದ ಅಂಗವಾಗಿ ಕಾರ್ಮಿಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್ [more]
ತುಮಕೂರು, ಫೆ.26-ಕೈಗಾರಿಕೆಗಳನ್ನು ಸ್ಥಾಪಿಸಿದಲ್ಲಿ ನೂರಾರು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿದಂತಾಗುತ್ತದೆ ಎಂದು ಮಹಾನಗರ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು. ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ [more]
ತುಮಕೂರು, ಫೆ.26-ನಗರದ ಸಿದ್ಧಿವಿನಾಯಕ ಸಮುದಾಯ ಭವನದಲ್ಲಿ ಸಫಾಯಿ ಕರ್ಮಚಾರಿಗಳಿಗಾಗಿ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಜಿಲ್ಲಾ ಸ್ವೀಪ್ ಕಮಿಟಿಯು ಚುನಾವಣೆಯಲ್ಲಿ ಬಳಸಲಾಗುವ ವಿದ್ಯುನ್ಮಾನ ಮತಯಂತ್ರ(ಇವಿಎಂ) ಹಾಗೂ ಮತ ಖಾತ್ರಿ ಯಂತ್ರ [more]
ಶ್ರೀರಂಗಪಟ್ಟಣ,ಫೆ.26 -ಪಟ್ಟಣದ ಹೊರವಲಯದಲ್ಲಿರುವ ಗಂಜಾಂನ ಶ್ರೀ ನಿಮಿಷಾಂಬ ದೇಗುಲದ ಸ್ನಾನಘಟ್ಟದ ಬಳಿ 5 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಚಾಲನೆ ನೀಡಿದರು. [more]
ಹಾಸನ, ಫೆ.26-ಲೋಕಸಭೆ ಸ್ಥಾನ ಹಂಚಿಕೆ ಪಕ್ಷದ ನಾಯಕರ ಚರ್ಚೆಗೆ ಬಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನದ ರಾಮನಾಥಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ [more]
ಮೈಸೂರು, ಫೆ.25- ಪುಲ್ವಾಮಾ ದಾಳಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್‍ಲೋಡ್ ಮಾಡಿದ ತ್ರಿಪುರ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಮಂಡಿ ಪೊಲೀಸ್ ಠಾಣೆ [more]
ಮಂಡ್ಯ, ಫೆ.25- ಮುಂಬರುವ ಲೋಕಸಭೆ ಚುನಾವಣೆಗೆ ಅಂಬರೀಷ್ ಅವರ ಪತ್ನಿ ಸುಮಲತಾ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿಯಾದರೂ ಕಣಕ್ಕಿಳಿಸುವ ಸಂಬಂಧ [more]
ತುಮಕೂರು,ಫೆ.26- ಲೋಕಸಭೆ ಚುನಾವಣೆ ಪ್ರಯುಕ್ತ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗದೆ ಹೊರಗುಳಿದವರಿಗಾಗಿ ಜಿಲ್ಲಾದ್ಯಂತ ಮಾ. 2 ಮತ್ತು 3ರಂದು ವಿಶೇಷ ನೋಂದಣಿ ಅಭಿಯಾನ ನಡೆಯಲಿದೆ. ಈ ಅಭಿಯಾನದಲ್ಲಿ ದಿನಾಂಕ: [more]
ಟಿ.ನರಸೀಪುರ, ಫೆ.25- ಗಜಾರಣ್ಯ ಕ್ಷೇತ್ರ, ಐತಿಹಾಸಿಕ ಪ್ರವಾಸಿ ತಾಣ ತಾಲ್ಲೂಕಿನ ತಲಕಾಡು ಮರಳು ಗುಡ್ಡೆಯಲ್ಲಿರುವ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದು ಸುಮಾರು 20 ಎಕರೆಗೂ ಹೆಚ್ಚು ಕಾಡು [more]
ಮೈಸೂರು, ಫೆ.25- ಅತಿವೇಗವಾಗಿ ಮುನ್ನುಗಿದ ಕಾರೊಂದು ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಮುಂದೆ ಹೋಗುತ್ತಿದ್ದ ಮತ್ತೊಂದು ವಾಹನಕ್ಕೆ ಅಪ್ಪಳಿಸಿ ಸರಣಿ ಅಪಘಾತ ಸಂಭವಿಸಿದ್ದರಿಂದ ವಿಕಲಚೇತನ [more]
ಮೈಸೂರು, ಫೆ.25- ದೇಶ ಮತ್ತು ರಾಜ್ಯದ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದಾಗಿದೆ ಎಂದು ಸಂಸದ ಧ್ರುವನಾರಾಯಣ್ ತಿಳಿಸಿದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮೈಸೂರು [more]
ಮಂಡ್ಯ, ಫೆ.23-ಓವರ್‍ಟೆಕ್ ಮಾಡುವ ಬರದಲ್ಲಿ ಟೈಲ್ಸ್ ತುಂಬಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ನವ ವಿವಾಹಿತೆ ಸ್ಥಳದಲ್ಲಿ ಸಾವನ್ನಪ್ಪಿದರೆ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ [more]
ಮೈಸೂರು,ಫೆ.23- ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಉಪಾಧ್ಯಕ್ಷರಾಗಿ ಗೌರಮ್ಮ ಸೋಮಶೇಖರ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ಕಾಂಗ್ರೆಸನಲ್ಲೇ ತೀವ್ರ ವಿರೋಧ [more]
ಮೈಸೂರು, ಫೆ.23- ಮೈಸೂರು ಜಿಲ್ಲಾ ಪಂಚಾಯ್ತಿ ಚುನಾವಣೆ ಕುರಿತಂತೆ ತಡರಾತ್ರಿ ನಡೆದ ಕ್ಷಿಪ್ರರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್-ಜೆಡಿಎಸ್‍ಒಂದಾಗಿ ಅಧಿಕಾರದ ಗದ್ದುಗೆಗೇರಿದೆ. ಈವರೆಗೂ ಇದ್ದ ಬಿಜೆಪಿ-ಜೆಡಿಎಸ್ ಮೈತ್ರಿ ಮುರಿದು ಬಿದ್ದಿದೆ. [more]
ಮೈಸೂರು, ಫೆ.23- ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮೈತ್ರಿತತ್ವ ಪಾಲಿಸಿ ಎಂದು ನೀಡಿದ ಸೂಚನೆಯಂತೆ ನಾವಿಂದು ಕಾಂಗ್ರೆಸ್‍ನಿಂದ ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ [more]
ಮೈಸೂರು, ಫೆ.22-ಜಿಲ್ಲಾ ಪಂಚಾಯ್ತಿಯ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ಕೈ ಜೋಡಿಸುವ ಸಾಧ್ಯತೆ ಹೆಚ್ಚಾಗಿದೆ. ರಾಜ್ಯದೆಲ್ಲೆಡೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳೆರಡು ದೋಸ್ತಿಯಾಗಿ ಆಡಳಿತ ನಡೆಸುತ್ತಿದ್ದರೂ, ಈಗ ಮಾಜಿ [more]
ಮೈಸೂರು, ಫೆ.22-ಮಸಾಜ್ ಪಾರ್ಲರ್‍ವೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ದೂರಿನ ಮೇರೆಗೆ ವಿಜಯನಗರ ಠಾಣೆ ಪೊಲೀಸರು ದಾಳಿ ನಡೆಸಿ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಸಂತೋಷ್, ಅವಿನಾಶ್ [more]
ಮೈಸೂರು, ಫೆ.22-ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡಿ ವಾಹನಗಳ ನಿಷೇಧಕ್ಕೆ ಕ್ರಮಕೈಗೊಂಡು ಭಕ್ತರು ಹಾಗೂ ಸಾರ್ವಜನಿಕರ ಸೌಲಭ್ಯಕ್ಕಾಗಿ ಬ್ಯಾಟರಿ ಕಾರುಗಳನ್ನು ಅಳವಡಿಸುವ [more]
ಮೈಸೂರು, ಫೆ.22-ಬಿಜೆಪಿಯವರಿಗೆ ಮಾತು ಕೊಟ್ಟಿದ್ದೇನೆ ಹಾಗೂ ಸ್ಥಳೀಯ ಮಟ್ಟದಲ್ಲಿ ಪರಿಸ್ಥಿತಿ ಅನುಗುಣವಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಈ [more]
ಹಾಸನ, ಫೆ.22- ಮಾರುತಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-75ರ ಚನ್ನರಾಯಪಟ್ಟಣದ ಶೆಟ್ಟಿಹಳ್ಳ [more]
ತುಮಕೂರು,ಫೆ.22- ಬೇರೊಂದು ಯುವತಿ ಜೊತೆ ವಿವಾಹವಾಗಿದ್ದ ಯುವಕ ತನ್ನ ಹಳೇ ಪ್ರೇಮವನ್ನು ಮರೆಯಲಾಗದೆ ರಾತ್ರಿ ಪ್ರೇಯಸಿಯೊಂದಿಗೆ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಾ ಪೊಲೀಸ್ ಠಾಣೆ [more]
ತುಮಕೂರು,ಫೆ.22- ಯುವಕನನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಅಪಘಾತವೆಂಬಂತೆ ಬಿಂಬಿಸಿ ಪರಾರಿಯಾಗಿರುವ ಘಟನೆ ಶಿರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿಯ ದತ್ತಗುಂಟೆ ಗ್ರಾಮದ [more]
ಮೈಸೂರು, ಫೆ.22-ವಾಹನ ಕಳ್ಳತನವಾಗಿದೆ ಎಂದು ಸುಳ್ಳು ದೂರು ನೀಡಿ ಫೈನಾನ್ಸ್ ಕಂಪೆನಿಗೆ ವಂಚಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಲಷ್ಕರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡಿಮೊಹಲ್ಲಾದ ನಿವಾಸಿ ಕೈಸರ್ ಬಂಧಿತ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ