ಮಾಜಿ ಸಿಎಂ ಸಿದ್ದರಾಮಯ್ಯ ಮುಂದೆಯೇ ಆರೋಪಗಳನ್ನು ಮಾಡಿದ ಮಹಿಳೆ
ಮೈಸೂರು, ಜ.28- ವರುಣಾ ಕ್ಷೇತ್ರದ ಶಾಸಕರು ನಮ್ಮ ಕೈಗೆ ಸಿಗುತ್ತಿಲ್ಲ. ಕೆಲಸ, ಕಾರ್ಯಗಳು ನಡೆಯುತ್ತಿಲ್ಲ ಎಂದು ತಾಲ್ಲೂಕು ಪಂಚಾಯ್ತಿಯ ಮಾಜಿ ಉಪಾಧ್ಯಕ್ಷೆಯೊಬ್ಬರು ದೂರಿನ ಸುರಿಮಳೆ ಸುರಿಸಿ ಆಕ್ರೋಶ [more]
ಮೈಸೂರು, ಜ.28- ವರುಣಾ ಕ್ಷೇತ್ರದ ಶಾಸಕರು ನಮ್ಮ ಕೈಗೆ ಸಿಗುತ್ತಿಲ್ಲ. ಕೆಲಸ, ಕಾರ್ಯಗಳು ನಡೆಯುತ್ತಿಲ್ಲ ಎಂದು ತಾಲ್ಲೂಕು ಪಂಚಾಯ್ತಿಯ ಮಾಜಿ ಉಪಾಧ್ಯಕ್ಷೆಯೊಬ್ಬರು ದೂರಿನ ಸುರಿಮಳೆ ಸುರಿಸಿ ಆಕ್ರೋಶ [more]
ಮೈಸೂರು, ಜ.28-ಕಾಂಗ್ರೆಸ್ ಶಾಸಕರ ವರ್ತನೆ ಮಿತಿಮೀರಿದರೆ ರಾಜೀನಾಮೆ ನೀಡುವುದಾಗಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತು ಮೈಸೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿ.ಎಂ.ಸಿದ್ದರಾಮಯ್ಯ, ಈ ಬಗ್ಗೆ [more]
ಮೈಸೂರು, ಜ.25-ನಗರದ ಖಾಸಗಿ ಹೋಟೆಲ್‍ನಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವ ಸಲುವಾಗಿ ವಾಮ ಮಾರ್ಗದ ಮೂಲಕ ಸರ್ಕಾರ ಉರುಳಿಸಲು ಹಲವು [more]
ರಾಯಚೂರು: ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ ಅಗಲಿಕೆ ಇಡೀ ರಾಜ್ಯವನ್ನೇ ದುಃಖದ ಮಡುವಿಗೆ ತಳ್ಳಿದೆ. ಇತ್ತ ರಾಯಚೂರಿನ ಗ್ರಾಮದ ಜನರಿಗೆ ಶ್ರೀಗಳನ್ನ ಕಳೆದುಕೊಂಡ ಅನಾಥ ಭಾವ ಬಂದಿದ್ದು, ಇಡೀ [more]
ಬೆಂಗಳೂರು: ನಡೆದಾಡುವ ದೈವ ಎಂದೇ ಕರೆಸಿಕೊಳ್ಳುತ್ತಿದ್ದ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿ ಇಂದಿಗೆ ಒಂದು ದಿನ ಕಳೆದಿದೆ. 500 ಮಂದಿ ವಿದ್ಯಾರ್ಥಿಗಳೊಂದಿಗೆ ಶ್ರೀಗಳು ಮಠ ಆರಂಭಿಸಿದಾಗ ಊರೂರಿಗೆ ತೆರಳಿ, ಆಹಾರ [more]
ಮೈಸೂರು, ಜ.22-ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳವು ಮಾಡುತ್ತಿದ್ದ ಇಬ್ಬರು ಮನೆಗಳ್ಳರನ್ನು ಮಂಡಿ ಠಾಣೆ ಪೆÇಲೀಸರು ಬಂಧಿಸಿ 2.32 ಲಕ್ಷ ರೂ.ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ವಾಲ್ಮೀಕಿ ನಗರದ [more]
ತುಮಕೂರು, ಜ.22-ತಮ್ಮ ಜೀವಮಾನದುದ್ದಕ್ಕೂ ಅನ್ನದಾಸೋಹಕ್ಕೆ ಹೆಚ್ಚು ಮಹತ್ವ ನೀಡಿದ ಸಿದ್ದಗಂಗಾ ಶ್ರೀಗಳು ತಾವು ಇಹಲೋಕ ತ್ಯಜಿಸಿದ ನಂತರವೂ ಅನ್ನದಾಸೋಹ ನಿಲ್ಲಬಾರದೆಂಬ ಸೂಚನೆ ನೀಡಿದ್ದರು. ಶ್ರೀಗಳ ಆಶಯದಂತೆ ಇಂದು [more]
ತುಮಕೂರು, ಜ.22-ಪರಮಾತ್ಮ ಸ್ವರೂಪಿಯಾಗಿದ್ದ ಕರ್ನಾಟಕ ರತ್ನ ಡಾ.ಶ್ರೀ ಶಿವಕುಮಾರಸ್ವಾಮೀಜಿ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದರು. ಲಿಂಗೈಕ್ಯರಾದ ಸಿದ್ಧಗಂಗಾ [more]
ತುಮಕೂರು, ಜ.22- ಲಿಂಗೈಕ್ಯರಾದ ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಕ್ರಿಯಾಸಮಾಧಿ ನೆರವೇರಿಸುವ ಕಾರ್ಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ [more]
ತುಮಕೂರು, ಜ.22- ಸಂಪೂರ್ಣ ಚಿತ್ರೋದ್ಯಮವನ್ನು ಬಂದ್ ಮಾಡಿದ ಕನ್ನಡ ಚಿತ್ರರಂಗದ ಗಣ್ಯರು, ನಟರು, ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು ಸೇರಿದಂತೆ ಎಲ್ಲರೂ ಇಂದು ತುಮಕೂರಿಗೆ ತೆರಳಿ ಸಿದ್ಧಗಂಗಾ [more]
ತುಮಕೂರು, ಜ.22- ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ತುಮಕೂರಿನ ಕೆಲವು ಹೋಟೆಲ್‍ಗಳಲ್ಲಿ ಉಚಿತವಾಗಿ ತಿಂಡಿ- ಊಟದ ವ್ಯವಸ್ಥೆ ಮಾಡಲಾಗಿದೆ. [more]
ತುಮಕೂರು, ಜ.22- ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಶ್ರೀಗಳಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಬೆಂಗಳೂರಿನಿಂದ -ತುಮಕೂರಿನ ಕ್ಯಾತಸಂದ್ರದ ತನಕ ಇಂದು ಬೆಳಗ್ಗೆ 5 ರಿಂದ ಮಧ್ಯರಾತ್ರಿ 12 [more]
ತುಮಕೂರು, ಜ.22- ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿಯವರಿಗೆ ತುಮಕೂರಿನ ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಡಲಾಯಿತು. ಲಿಂಗೈಕ್ಯರಾದ ತುಮಕೂರಿನ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಕ್ರಿಯಾಸಮಾಧಿಗೂ ಮುನ್ನ ಕಿರಿಯ [more]
ತುಮಕೂರು, ಜ.22-ಶತಮಾನದ ಮಹಾಸಂತ, ತ್ರಿವಿಧ ದಾಸೋಹಿ ಹಾಗೂ ಸಿದ್ಧಗಂಗಾ ಮಠಾಧೀಶರಾದ ಶ್ರೀ ಡಾ.ಶಿವಕುಮಾರ ಸ್ವಾಮೀಜಿ ಅವರ ಅಂತ್ಯಕ್ರಿಯೆಯಲ್ಲಿ ಕೇಂದ್ರ ಸರ್ಕಾರದ ಪರವಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ [more]
ಮೈಸೂರು, ಜ.22- ಗೂಡ್ಸ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಮೂವರು ಜಾನುವಾರು ಕಳ್ಳರನ್ನು ಆಲನಹಳ್ಳಿ ಠಾಣೆ ಪೊಲೀಸರು ಬಂಧಿಸಿ ನಾಲ್ಕು ಹಸುಗಳನ್ನು ರಕ್ಷಿಸಿದ್ದಾರೆ. ಶಾಂತಿನಗರದ ನಿವಾಸಿಗಳಾದ ಆಯೂಬ್‍ಪಾಷ(20), ಸಯ್ಯದ್ [more]
ಮೈಸೂರು, ಜ.22- ನಕಲಿ ಕೀ ಬಳಸಿ ದ್ವಿಚಕ್ರ ವಾಹನವನ್ನು ಕಳವು ಮಾಡುತ್ತಿದ್ದ ಇಬ್ಬರನ್ನು ನಗರದ ಮೇಟಗಳ್ಳಿ ಠಾಣೆ ಪೊಲೀಸರು ಬಂಧಿಸಿ ನಾಲ್ಕು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಶ್ರೀರಂಗಪಟ್ಟಣ [more]
ತುಮಕೂರು, ಜ.22- ಕಲಿಯುಗದ ನಡೆದಾಡುವ ದೇವರು ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯವಾಗಿರುವುದರಿಂದ ಮನಸ್ಸಿಗೆ ತೀವ್ರ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಶಿವೈಕ್ಯರಾದ [more]
ತುಮಕೂರು, ಜ.22-ಶತಮಾನದ ಶ್ರೇಷ್ಠ ಸಂತ, ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಅಂತಿಮ ದರ್ಶನಕ್ಕೆ ಲಕ್ಷಾಂತರ ಜನ ಸಾಗರೋಪಾದಿಯಲ್ಲಿ ಶ್ರೀಮಠದತ್ತ ಹರಿದು ಬಂದಿತ್ತು. ಲಿಂಗೈಕ್ಯರಾದ ಶ್ರೀಗಳ ಅಂತಿಮ ದರ್ಶನ [more]
ತುಮಕೂರು, ಜ.22-ಶ್ರೀಗಳ ಅಂತಿಮ ಕ್ರಿಯಾ ವಿಧಿಯ ಪೂರ್ವಸಿದ್ಧತೆಗಳನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಗೃಹ ಸಚಿವ ಎಂ.ಬಿ.ಪಾಟೀಲ್, ಶಾಸಕ ವಿ.ಸೋಮಣ್ಣ ಅವರು ಖುದ್ದಾಗಿ ಪರಿಶೀಲನೆ ನಡೆಸಿದರು. ಇಂದು ಬೆಳಗ್ಗೆ ಮೂವರೂ [more]
ತುಮಕೂರು, ಜ.22-ತಮ್ಮ ಆರಾಧ್ಯ ದೈವದ ಅಗಲಿಕೆಯ ದುಃಖದ ನಡುವೆಯೂ ಶ್ರೀಗಳಿಗೆ ಅನುರೂಪವಾಗಿದ್ದ ಭಾರತರತ್ನ ಸಲ್ಲದೆ ಇರುವ ಬಗ್ಗೆ ಭಕ್ತರ ಕನವರಿಕೆ ಹೆಚ್ಚಾಗಿತ್ತು. ಶ್ರೀಗಳ ಅಂತಿಮ ದರ್ಶನಕ್ಕಾಗಿ ಸಾಲುಗಟ್ಟಿ [more]
ಬೆಂಗಳೂರು, ಜ.22-ಚೆನ್ನೈನ ಪ್ರತಿಷ್ಠಿತ ರೇಲಾ ಆಸ್ಪತ್ರೆಯಲ್ಲಿ ಸಿದ್ಧಗಂಗಾ ಶ್ರೀಗಳು ಚಿಕಿತ್ಸೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು.ಆದರೂ ಅವರು ಲಿಂಗಪೂಜಾ ಕೈಂಕರ್ಯಗಳನ್ನು ಬಿಟ್ಟಿರಲಿಲ್ಲ. ಆಸ್ಪತ್ರೆಯಲ್ಲಿಯೇ ಪೂಜೆಯನ್ನು ನೆರವೇರಿಸುತ್ತಿದ್ದರು.ಪ್ರಸಿದ್ಧ ವೈದ್ಯರಾದ ಮಹಮ್ಮದ್ ರೇಲಾ [more]
ಬೆಂಗಳೂರು, ಜ.22- ಶಿವೈಕ್ಯರಾಗಿರುವ ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಯೋಗಗುರು ಬಾಬಾ ರಾಮ್‍ದೇವ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. [more]
ಬೆಂಗಳೂರು, ಜ.22- ನಡೆದಾಡುವ ದೇವರ ಅಂತಿಮ ದರ್ಶನ ಪಡೆಯಲು ಕಲ್ಪತರು ನಾಡಿಗೆ ಜನಸಾಗರವೇ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಸ್ವತಃ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ನೀಲಮಣಿ ಎನ್.ರಾಜು [more]
ಬೆಂಗಳೂರು, ಜ.22- ಲಿಂಗೈಕ್ಯರಾದ ತುಮಕೂರಿನ ಸಿದ್ಧಗಂಗಾ ಶ್ರೀಗಳಿಗೆ ನಾಡಿನಾದ್ಯಂತ ಶ್ರದ್ಧಾಂಜಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬೀದರ್‍ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ಜನ ಸಿದ್ಧಗಂಗಾ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು. [more]
ಬೆಂಗಳೂರು, ಜ.22- ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಹಿನ್ನಲೆಯಲ್ಲಿ ಮಠದ ಮಕ್ಕಳು ಶ್ರೀಗಳು ಇಲ್ಲದ ರಾತ್ರಿಯನ್ನು ಒಬ್ಬರಿಗೊಬ್ಬರು ಸಂತೈಸಿ ಕೊಳ್ಳುತ್ತಿರುವ ದೃಶ್ಯ ಮನ ಕಲುಕುವಂತೆ ಇತ್ತು. ಶ್ರೀಗಳು ಶಿವೈಕ್ಯರಾದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ