ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚದ ಪತ್ನಿ
ಮೈಸೂರು, ಜ.9-ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಪತ್ನಿಯೇ ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಉದಯಗಿರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಇಲ್ಲಿನ [more]
ಮೈಸೂರು, ಜ.9-ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಪತ್ನಿಯೇ ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಉದಯಗಿರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಇಲ್ಲಿನ [more]
ತುಮಕೂರು, ಜ.8- ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‍ಗೆ ತುಮಕೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂಜಾನೆಯಿಂದ ಎಂದಿನಂತೆ ಸಾರಿಗೆ ವಾಹನಗಳು [more]
ಕೋಲಾರ,ಜ.8-ವರ್ಷದ ಮೊದಲ ಬಂದ್‍ಗೆ ಕೋಲಾರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಬೆಳ್ಳಂಬೆಳಗ್ಗೆ ಪ್ರತಿಭಟನಾಕಾರರು ರಸ್ತೆಗಿಳಿದು, ಟೈರ್‍ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಬೈಕ್ ರ್ಯಾಲಿ ಮೂಲಕ ಪ್ರತಿಭಟನಾಕಾರರು ತೆರಳಿ [more]
ಮೈಸೂರು,ಜ.8-ಕೇರಳದಿಂದ ತಂದ ತ್ಯಾಜ್ಯವನ್ನು ಮೈಸೂರು ತಾಲ್ಲೂಕಿನಲ್ಲಿ ಸುರಿದು ಹೋಗುತ್ತಿದ್ದ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಿಕ್ಕಬುದ್ದಿ ಮತ್ತು ಮೊಹಮ್ಮದ್ ಹುಸೇನ್ ಎಂಬುವರ ವಿರುದ್ಧ ಜಯಪುರ ಠಾಣೆ [more]
ಮೈಸೂರು,ಜ.8-ಮೈಸೂರಿನಲ್ಲಿ ಭಾರತ್ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಕೆಲವು ಪ್ರದೇಶಗಳಲ್ಲಿ ಎಂದಿನಂತೆ ವ್ಯಾಪಾರ, ವಹಿವಾಟು ನಡೆಯುತ್ತಿದ್ದು, ಸಾರಿಗೆ ಸಂಚಾರ ಎಂದಿನಂತಿದೆ. ಬಸ್‍ಗಳು ಸಂಚರಿಸುತ್ತಿದ್ದರೂ ಬಂದ್ ಹಿನ್ನೆಲೆಯಲ್ಲಿ [more]
ಮೈಸೂರು, ಜ.2-ಬಿಜೆಪಿಯವರು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಆಮಿಷ ಒಡ್ಡುತ್ತಿರುವುದು ನಿಜ ಎಂದು ಸಣ್ಣ ನೀರಾವರಿ ಖಾತೆ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ನಗರದ ಕೆಆರ್ ಆಸ್ಪತ್ರೆಗೆ ಭೇಟಿ [more]
ತುಮಕೂರು,ಜ.2- ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ದಿನೇ ದಿನೇ ಚೇತರಿಕೆ ಕಂಡು ಬರುತ್ತಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಪರಮೇಶ್ವರಪ್ಪ ತಿಳಿಸಿದ್ದಾರೆ. ಇಂದು [more]
ಹಾಸನ,ಜ.2- ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಗೆ ತಾನೇ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಶಾಂತಿ ಗ್ರಾಮ ಹೋಬಳಿಯ ಕೆ.ಬ್ಯಾಡರಹಳ್ಳಿ ಗ್ರಾಮದಲ್ಲಿ ಜರುಗಿದೆ. ಬೆಂಗಳೂರಿನಲ್ಲಿ ವಾಸವಿರುವ ಯೋಗೇಶ್ [more]
ಮೈಸೂರು, ಜ.2-ಬಿಸಿಯೂಟ ಸಿದ್ದಪಡಿಸುವ ಸಂದರ್ಭದಲ್ಲಿ ಕುಕ್ಕರ್ ಸಿಡಿದು ಗಾಯಗೊಂಡು ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯನ್ನು ಇಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಭೇಟಿ ನೀಡಿ [more]
ಮೈಸೂರು, ಜ.2- ಧಾರ್ಮಿಕ ಭಾವನೆಗಳ ಕುರಿತ ವಿಚಾರಗಳನ್ನು ನ್ಯಾಯಾಲಯಗಳಿಗೆ ಕೊಂಡೊಯ್ಯಬಾರದು ಎಂದು ಸಾಹಿತಿ ಎಸ್.ಎಲ್.ಬೈರಪ್ಪ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಹಾಸನ,ಡಿ.31- ಹೊಸ ವರ್ಷದ ಸಂಭ್ರಮಾಚರಣೆಗೆ ಬಂದಿದ್ದ ಇಬ್ಬರು ಯುವಕರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. ಸಂಜಯ್(27) ಮತ್ತು ರಾಹುಲ್ ಜೋಸ್ಲಿ(32) ಮೃತ [more]
ಹಾಸನ,ಡಿ.31- ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವ ವಿವಾಹಿತೆ, ಅನುಮಾನಾಸ್ಪದವಾಗಿ ಮೃತ ಪಟ್ಟಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕತ್ತರಿಘಟ್ಟ ಗ್ರಾಮದಲ್ಲಿ ನಡೆದಿದೆ. ಹಾಸನ ತಾಲೂಕಿನ [more]
ಮೈಸೂರು, ಡಿ.30- ಸಾವಯವ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಸಿರು ಸಂತೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ನಗರದ ಬಿರ್ಲೆವಾಡ ರಸ್ತೆಯಲ್ಲಿ ಮಾಗಿ [more]
ಮೈಸೂರು, ಡಿ.30- ಕುದುರೆ ವ್ಯಾಪಾರದ ಮೂಲಕ ಶಾಸಕರ ಖರೀದಿಗೆ ಬಿಜೆಪಿ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು [more]
ಮಂಡ್ಯ,ಡಿ.30- ಬಸ್ ದುರಂತದ ಕರಿನೆರಳಿನಿಂದ ಹೊರ ಬರಲು ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಜನ ಶಾಂತಿ ಹೋಮದ ಮೊರೆ ಹೋಗಿದ್ದಾರೆ. ಇತ್ತೀಚೆಗೆ ಕನಗನ ಮರಡಿ ಬಸ್ ದುರಂತದಲ್ಲಿ [more]
ಮೈಸೂರು,ಡಿ.30- ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಮಂಡಿ ಠಾಣೆ ಪೆÇಲೀಸರು ಬಂಧಿಸಿ 260 ಗ್ರಾಮ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸೈಯದ್ ಸುಹೇಲ್‍ಪಾಷ ಬಂಧಿತ ಆರೋಪಿ. ಈತ ಮಂಡಿಮೊಹಲ್ಲದ [more]
ತುಮಕೂರು, ಡಿ.28- ಸಿದ್ಧಗಂಗಾ ಶ್ರೀಗಳು ಗುಣಮುಖರಾಗುತ್ತಿದ್ದಾರೆ, ಶಸ್ತ್ರಚಿಕಿತ್ಸೆಯಗಾಯ ವಾಸಿಯಾಗುತ್ತಿದೆ, ಅವರು ಚೇತರಿಸಿಕೊಂಡಿದ್ದು ಪೂಜಾಕೈಂಕರ್ಯದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದುಅವರ ಆಪ್ತ ವೈದ್ಯಡಾ.ಪರಮೇಶ್ವರ್ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿರುವಅವರು, ನಿನ್ನೆರಾತ್ರಿಯಿಂದ ಶ್ರೀಗಳು ಚೇತರಿಸಿಕೊಂಡಿದ್ದಾರೆ. ನಿನ್ನೆ [more]
ಮೈಸೂರು, ಡಿ.28- ಕಬಡ್ಡಿ ಆಡುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವಘಟನೆ ನಗರದಲ್ಲಿ ನಡೆದಿದೆ. ಜನತಾ ನಗರದ ಶಾಲೆಯ 10ನೆ ತರಗತಿ ವಿದ್ಯಾರ್ಥಿ ಆಕಾಶ್ (15) ಮೃತ ಬಾಲಕ. ನಿನ್ನೆ ಶಾಲೆಯಲ್ಲಿಕಬಡ್ಡಿಅಭ್ಯಾಸ [more]
ತುಮಕೂರು, ಡಿ.28- ಶಾಲಾ ಬಸ್ ಚಾಲಕನ ಅಜಾಗರೂಕತೆ ಚಾಲನೆಯಿಂದಾಗಿ ಬಸ್ ಉರುಳಿಬಿದ್ದಿದ್ದು, ಅದೃಷ್ಟವಶಾತ್‍ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್‍ನಲ್ಲಿದ್ದ ಸುಮಾರು ಹತ್ತಕ್ಕೂ ಹೆಚ್ಚು ಮಕ್ಕಳು ಸಣ್ಣಪುಟ್ಟ ಗಾಯಗೊಂಡಿದ್ದು, ಸುತ್ತಮುತ್ತಲಿನ [more]
ಬೆಂಗಳೂರು,ಡಿ.27- ಹೊಯ್ಸಳರ ಕಾಲದಲ್ಲಿ ನಿರ್ಮಿತವಾಗಿದ್ದ ಕರ್ನಾಟಕದ ಸುಪ್ರಸಿದ್ದ ಸೋಮೇಶ್ವರ ದೇವಸ್ಥಾನದ ಶಿಲಾಮೂರ್ತಿಯನ್ನು ಹೊತ್ತೊಯ್ದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಶ್ಚರ್ಯವೆಂದರೆ ಸೋಮೇಶ್ವರ ದೇವಸ್ಥಾನದ ವಿಗ್ರಹವನ್ನು ಕಳ್ಳರು ಕದ್ದು [more]
ತುಮಕೂರು,ಡಿ.26- ಸ್ನೇಹಿತರ ನಡುವೆ ಹಣಕಾಸು ಹಾಗೂ ಬೈಕ್ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಸೀಫ್(22) ಕೊಲೆಯಾದ ದುರ್ದೈವಿ. ಅನೀಲ್, [more]
ಬಂಗಾರಪೇಟೆ,ಡಿ.26- ಖಾಸಗಿ ಬಸ್‍ಗೆ ಬೈಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಪರಿಣಾಮ ಬೈಕ್ ಸವಾರ ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ಹೊರವಲಯದಲ್ಲಿ [more]
ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡಿದೆ ಎಂದು ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಶ್ರೀಗಳು ವಿಶ್ರಾಂತಿಯಿಂದ ಎದ್ದು ನಿತ್ಯಕಾಯಕ ಆರಂಭಿಸಿದ್ದಾರೆ. ಶಸ್ತ್ರ [more]
ಮೈಸೂರು: ಸುಳ್ವಾಡಿಯ ಮಾರಮ್ಮ ದೇವರ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿದ್ದು, ಆಹಾರದಲ್ಲಿ ಸೇರಿರುವ ವಿಷ ಮೋನೋ ಕ್ರೋಟೋಫಾಸ್ ಕ್ರಿಮಿ ನಾಶಕ ಇರಬಹುದು ಎಂದು ದಕ್ಷಿಣ ವಲಯ ಐಜಿಪಿ [more]
ತುಮಕೂರು, ಡಿ.16- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳು ವ್ಯಕ್ತವಾಗಿದೆ. ತುರುವೇಕೆರೆ ಮೂಲದ ಲಾವಣ್ಯ (28) ಮೃತಪಟ್ಟ ನವವಿವಾಹಿತೆ. ಕಳೆದ ಎರಡು ತಿಂಗಳ ಹಿಂದೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ