ರಾಜ್ಯ

ವಿಷ ಪ್ರಸಾದ ಸೇವನೆ; ಮುಂದುವರಿದ ಮರಣ ಮೃದಂಗ, ಇಂದು ಬೆಳಗ್ಗೆ ಇಬ್ಬರು ಸಾವು, ಮೃತರ ಸಂಖ್ಯೆ 13ಕ್ಕೇರಿಕೆ

ಮೈಸೂರು: ಸುಳ್ವಾಡಿ ಗ್ರಾಮದಲ್ಲಿ ವಿಷ ಪ್ರಸಾದ ಸೇವಿಸಿ, ಗಂಭೀರವಾಗಿ ಅಸ್ವಸ್ಥರಾಗಿದ್ದ ಇಬ್ಬರು ಇಂದು ಬೆಳಗ್ಗೆ ಮೈಸೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಇದರೊಂದಿಗೆ ಪ್ರಸಾದ ತಿಂದು ಅಸುನೀಗಿದವರ ಸಂಖ್ಯೆ 13ಕ್ಕೇರಿದೆ. ಎಂ.ಜಿ.ದೊಡ್ಡಿ [more]

ರಾಜ್ಯ

ಮಾರಮ್ಮನ ದೇಗುಲದಲ್ಲಿ ವಿಷಯಾಯ್ತು ಪ್ರಸಾದ; ಸಾವಿನ ಸಂಖ್ಯೆ 11ಕ್ಕೆ, 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಚಾಮರಾಜನಗರ: ಹನೂರು ಸಮೀಪದ ಸುಳ್ವಾಡಿ ಕಿಚ್ಚುಗುತಿ ಮಾರಮ್ಮನ ದೇಗುಲದ ಪ್ರಸಾದ ಸೇವಿಸಿ ಅಸ್ವಸ್ಥರಾಗಿರುವ ಪ್ರಕರಣದಲ್ಲಿ ಮಗು ಸಹಿತ 11 ಜನ ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ [more]

ರಾಜ್ಯ

ವಿಷ ಪ್ರಸಾದ; ಗ್ರಾಮದಲ್ಲಿ ಸೂತಕ, ಮೊದಲ ಬಾರಿಗೆ ಮಾರಮ್ಮನ ದೇಗುಲಕ್ಕೆ ಬೀಗ!

ಚಾಮರಾಜನಗರ: ಗ್ರಾಮ ದೇವತೆ ಮತ್ತು ವರ ಕೊಡುವ ತಾಯಿ ಎಂದೇ ಜನಜನಿತವಾಗಿದ್ದ ಸೂಲ್ವಾಡಿ ಬಿಚ್ಚುಕತ್ತಿ ಮಾರಮ್ಮನ ದೇಗುಲ ಇದೇ ಮೊದಲ ಬಾರಿಗೆ ಬಂದ್​ ಆಗಿದೆ. ಪ್ರತಿನಿತ್ಯವೂ ದೇಗುಲಕ್ಕೆ [more]

ತುಮಕೂರು

ಅತ್ತೆಯ ಕತ್ತು ಹಿಸುಕಿ ಕೊಲೆ ಮಾಡಿದ ಅಳಿಯ

ತುಮಕೂರು,ಡಿ.11-ಅನೈತಿಕ ಸಂಬಂಧವನ್ನು ಪ್ರಶ್ನಿಸಿ ಜಗಳವಾಡುತ್ತಿದ್ದ ಅತ್ತೆಯನ್ನು ಅಳಿಯನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕ್ಯಾತಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಡೆಪಾಳ್ಯದ ನಿವಾಸಿ ಪ್ರೇಮಾ(45) ಕೊಲೆಯಾದ [more]

ಕೋಲಾರ

ಮನೆ ಕಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ

ಕೆಜಿಎಫ್, ಡಿ.11- ಕೆಜಿಎಫ್ ಉಪ ವಿಭಾಗದಲ್ಲಿಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದವನನ್ನು ಬಂಧಿಸಿ, ಆತನಿಂದ ಸುಮಾರು 1.35 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ಪೊಲೀಸರು [more]

ಮೈಸೂರು

ಸಿಸಿಬಿ ಪೊಲೀಸರಿಂದ ಕಳ್ಳನ ಬಂಧನ

ಮೈಸೂರು, ಡಿ.11-ಹಾಸ್ಟೆಲ್ ಹಾಗೂ ಪಿಜಿಗಳಲ್ಲಿ ಲ್ಯಾಪ್‍ಟಾಪ್ ಮತ್ತು ಮೊಬೈಲ್‍ಗಳನ್ನು ಕಳವು ಮಾಡಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದ ಸಾತಗಳ್ಳಿ ಎರಡನೆ ಹಂತದ ವಾಸಿ ಬಿ.ಎ.ರಂಗಸ್ವಾಮಿ(30) ಬಂಧಿತ [more]

ತುಮಕೂರು

ಶ್ರೀಗಳ ದೇಹದಲ್ಲಿ ಅಳವಡಿಸಿರುವ ಸ್ಟಂಟ್ಗಳನ್ನು ಶಾಶ್ವತ ಪರಿಹಾರ ನೀಡುವ ನಿಟ್ಟನಲ್ಲಿ ಚೆನ್ನೈಗೆ ಶ್ರೀಗಳು

ತುಮಕೂರು, ಡಿ.7- ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ದೇಹದಲ್ಲಿ ಅಳವಡಿಸಿರುವ ಸ್ಟಂಟ್‍ಗಳನ್ನು ಸರ್ಜರಿ ಮಾಡಿ ತೆಗೆದು ಶಾಶ್ವತ ಪರಿಹಾರ [more]

ತುಮಕೂರು

ವೇಗವಾಗಿ ಬಂದ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು

ತುಮಕೂರು, ಡಿ.7-ಮುಂದೆ ಹೋಗುತ್ತಿದ್ದ ಬೈಕ್‍ಗೆ ಹಿಂದಿನಿಂದ ಅತಿವೇಗವಾಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಬಸ್ ಮೇಲೆ ಕಲ್ಲು [more]

ಹಳೆ ಮೈಸೂರು

ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಮಾರಿದ್ದ ಆರೋಪಿಗಳ ಬಂಧನ

ಮೈಸೂರು,ಡಿ.7-ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಮಾರಿದ್ದ ರಿಯಲ್ ಎಸ್ಟೇಟ್‍ನ ಮೂವರು ಬ್ರೋಕರ್‍ಗಳನ್ನು ವಿಜಯನಗರ ಠಾಣೆ ಪೆÇಲೀಸರು ಬಂಧಿಸಿ 23.50 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಅರವಿಂದನಗರ ನಿವಾಸಿ ಸೋಮೇಶ(35), [more]

ಹಳೆ ಮೈಸೂರು

ಅತ್ಯಾಚಾರ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 26 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ

ಮೈಸೂರು, ಡಿ.7- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಪೊಕ್ಸೋ ವಿಶೇಷ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 26 ಸಾವಿರ ರೂ.ದಂಡ ವಿಧಿಸಿ [more]

ಬೆಂಗಳೂರು ನಗರ

ಸಿದ್ದಗಂಗಾ ಶ್ರೀ ಗಳು ಆರೋಗ್ಯವಾಗಿದ್ದಾರೆ ಆತಂಕ ಬೇಡ

ತುಮಕೂರು: ಸಿದ್ದಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ ಭಕ್ತರಲ್ಲಿ ಆತಂಕ ಬೇಡ ಎಂದು ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ ಮಾಧ್ಯಮಗಳಿಗೆ ತಿಳಿಸಿದ್ದಾರೆ ಇದೆ ಸಂದರ್ಭದಲ್ಲಿ ಮಠದ ಆವರಣದ [more]

ತುಮಕೂರು

ಸಿದ್ಧಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ, ಭಕ್ತರು ಆತಂಕಪಡುವ ಅಗತ್ಯವಿಲ್ಲ: ಡಾ ಜಿ ಪರಮೇಶ್ವರ್

ತುಮಕೂರು: ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಗುರುವಾರ ಬೆಳಗ್ಗೆ ಎಂದಿನಂತೆ ಮಠದ ಪೂಜಾ ಕೈಂಕರ್ಯದಲ್ಲಿ ತೊಡಗಿಕೊಂಡಿದ್ದು ಭಕ್ತಾಧಿಗಳು ಯಾವುದೇ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ [more]

ರಾಜ್ಯ

ಅರಸೀಕೆರೆ ತಾಲೂಕು ಶಿಶುವಾಳ ಗ್ರಾಮದ ಸುತ್ತಮುತ್ತ ಪ್ಲಾಟಿನಂ ಮತ್ತು ಚಿನ್ನದ ನಿಕ್ಷೇಪಗಳು ಪತ್ತೆ

ಬೆಂಗಳೂರು, ನ.27- ಅರಸೀಕೆರೆ ತಾಲೂಕು ಶಿಶುವಾಳ ಗ್ರಾಮದ ಸುತ್ತಮುತ್ತ ಪ್ಲಾಟಿನಂ ಮತ್ತು ಚಿನ್ನದ ನಿಕ್ಷೇಪಗಳು ಪತ್ತೆಯಾಗಿರುವುದರ ಬಗ್ಗೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದವರು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಕಳೆದ [more]

ರಾಜ್ಯ

ಜೆಡಿಎಸ್ ಮಾಜಿ ಶಾಸಕ ಎಚ್.ಎಸ್.ಪ್ರಕಾಶ್ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನ

ಬೆಂಗಳೂರು, ನ.27-ಜೆಡಿಎಸ್ ಮಾಜಿ ಶಾಸಕ ಎಚ್.ಎಸ್.ಪ್ರಕಾಶ್ ಇಂದು ಬೆಳಗ್ಗೆ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪ್ರಕಾಶ್ ಅವರಿಗೆ 67 ವರ್ಷ ವಯಸ್ಸಾಗಿತ್ತು. ನವೆಂಬರ್ 20 ರಂದು ಅನಾರೋಗ್ಯ [more]

ರಾಜ್ಯ

ಅಂಬರೀಶ್ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯಲ್ಲಿ ದರ್ಶನಕ್ಕಿಡಿ: ಅಭಿಮಾನಿಗಳಿಂದ ಮುಂದುವರಿದ ಪ್ರತಿಭಟನೆ

ಮಂಡ್ಯ: ಕನ್ನಡ ಚಿತ್ರರಂಗದ ದಿಗ್ಗಜ, ರೆಬೆಲ್‌ ಸ್ಟಾರ್‌, ಮಾಜಿ ಸಚಿವ ಅಂಬರೀಶ್ (66) ಶನಿವಾರ ರಾತ್ರಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆ ಮಂಡ್ಯದ ಗಂಡು ಹಾಗೂ ತಮ್ಮ ನೆಚ್ಚಿನ ಅಂಬರೀಶಣ್ಣನ [more]

ತುಮಕೂರು

ಮಕ್ಕಳ ದಿನಾಚರಣೆಯಂದು ತ್ರಿವಳಿ ಮಕ್ಕಳಿಗೆ ಜನ್ಮ- ಮತ್ತೊಂದೆಡೆ ಮಗುವನ್ನೇ ಬಿಟ್ಟು ಹೋದ ತಾಯಿ

ತುಮಕೂರು/ಯಾದಗಿರಿ: ಮಕ್ಕಳ ದಿನಾಚರಣೆಯಂದು ತುಮಕೂರಿನಲ್ಲಿ ತಾಯಿಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದರೆ, ಯಾದಗಿರಿಯಲ್ಲಿ ತಾಯಿಯೇ ತನ್ನ ನವಜಾತ ಹೆಣ್ಣು ಶಿಶುವನ್ನು ಬಿಟ್ಟು ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು [more]

ರಾಜ್ಯ

ರೆಬಲ್ ಸ್ಟಾರ್ ಅಂಬಿ ಆಪ್ತರಿಗೆ ಮಂಡ್ಯದಲ್ಲಿ ಕೆಪಿಸಿಸಿ ಶಾಕ್ !

ಮಂಡ್ಯ: ರೆಬಲ್ ಸ್ಟಾರ್ ಹಾಗೂ ಮಾಜಿ ಸಚಿವ ಅಂಬರೀಶ್ ರಾಜಕೀಯದಿಂದ ದೂರ ಉಳಿದ ಬೆನ್ನಲ್ಲೇ ಅವರ ಆಪ್ತರಿಗೆ ಕೆಪಿಸಿಸಿ ಶಾಕ್ ನೀಡಿದೆ. ಹೌದು, ಅಂಬರೀಶ್ ಆಪ್ತ ಲಿಂಗರಾಜು ಅವರನ್ನು [more]

ರಾಜ್ಯ

ಚಾಮರಾಜನಗರದಲ್ಲಿ ಟಿಪ್ಪು ಜಯಂತಿಗೆ ಚಾಲನೆ

ಚಾಮರಾಜನಗರ: ಇಂದು ಪ್ರಪ್ರಥಮ ಬಾರಿಗೆ ಚಾಮರಾಜ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಈಶ್ವರ ಖಂಡ್ರೆಯವರು ಆಗಮಿಸಿ ಪಕ್ಷದ ಕಛೇರಿಯಲ್ಲಿ ಟಿಪ್ಪು ಜಯಂತಿಗೆ ಚಾಲನೆ [more]

ಹಾಸನ

ಹೋಟೆಲ್ ಐಶ್ವರ್ಯ ಬಂದ್

ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಸಿಲ್ವರ್ ಜ್ಯೂಬಿಲಿ ಪಾರ್ಕ್ ಬಳಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಬಹು ಹಂತಸ್ತಿನ ಐಶ್ವರ್ಯ ಹೊಟೇಲ್ ಅನ್ನು ನಗರಸಭೆ ಬಂದ್ ಮಾಡಿತು. ಬೆಳಗ್ಗೆ 7 [more]

ರಾಜ್ಯ

ಅನಿತಾ ಕುಮಾರಸ್ವಾಮಿ ಅವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಡೀಟೆಲ್ಸ್​​

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಯ ಕಣ ದಿನೇದಿನೇ ರಂಗೇರುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್​​-ಜೆಡಿಎಸ್​​ ಪಕ್ಷದ ಮೈತ್ರಿ ಅಭ್ಯರ್ಥಿಗಳು ನಾಮಪತ್ರದ ಜೊತೆಗೆ ತಮ್ಮ ಆಸ್ತಿ  ವಿವರನ್ನು ಚುನಾವಣೆ ಆಯೋಗಕ್ಕೆ ನೀಡುತ್ತಿದ್ಧಾರೆ. ಇದೇ [more]

ರಾಜ್ಯ

ದಸರಾ ಹಾಫ್​ ಮ್ಯಾರಥಾನ್​ನಲ್ಲಿ ಓಡುವಾಗ ಮುಗ್ಗರಿಸಿದ ಸಚಿವ ಜಿ.ಟಿ. ದೇವೇಗೌಡ

ಮೈಸೂರು : ಮೈಸೂರು ದಸರಾ ಪ್ರಯುಕ್ತ  ಇಂದು ಆಯೋಜಿಸಿದ್ದ ಹಾಫ್​ ಮ್ಯಾರಥಾನ್​ಗೆ ಚಾಲನೆ ನೀಡಿದ ಸಚಿವ ಜಿ.ಟಿ. ದೇವೇಗೌಡ ಸ್ಪರ್ಧಿಗಳೊಂದಿಗೆ ಓಡಲು ಆರಂಭಿಸಿದರು. ಬಹಳ ಹುಮ್ಮಸ್ಸಿನಿಂದ ಪಂಚೆಯಲ್ಲೇ ಓಡುತ್ತಿದ್ದ [more]

ರಾಜ್ಯ

ಮಕ್ಕಳ ದಸರಾ ಕಾರ್ಯಕ್ರಮದ ಉದ್ಘಾಟನಾ ವೇದಿಕೆಯಿಂದಲೇ ಹೊರನಡೆದ ಸಚಿವರು!

ಮೈಸೂರು: ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಕೈ ಮಂತ್ರಿಗಳ ಹೆಸರನ್ನು ಪ್ರಸ್ತಾಪ ಮಾಡದಕ್ಕೆ ಸಮ್ಮಿಶ್ರ ಸರ್ಕಾರದ ಮೂವರು ಮಂತ್ರಿಗಳು ವೇದಿಕೆಯಿಂದಲೇ ಹೊರಡನಡೆದ ಪ್ರಸಂಗ ಇಂದು ನಡೆಯಿತು. ಮಕ್ಕಳ ದಸರಾ ಕಾರ್ಯಕ್ರಮ [more]

ರಾಜ್ಯ

ಲಂಚ ಸ್ವೀಕರಿಸುತ್ತಿದ್ದಾಗಲೇ ಎಸಿಬಿಗೆ ಸಿಕ್ಕಿಬಿದ್ದ ಬಂಗಾರಪೇಟೆ ಬಿಲ್ ಕಲೆಕ್ಟರ್!

ಕೋಲಾರ: ಒಂಬತ್ತು ಸಾವಿರ ರೂ. ಲಂಚ ಸ್ವೀಕರಿಸುತ್ತಿರುವಾಗಲೇ ಬಂಗಾರಪೇಟೆ ನಗರಸಭೆಯ ಬಿಲ್ ಕಲೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ನಿವಾಸಿಯೊಬ್ಬರು ಅವರ ತಂದೆಯ ಹೆಸರಿನಲ್ಲಿದ್ದ [more]

ರಾಜ್ಯ

ದಸರಾ ಸಂಭ್ರಮ ಭರದ ಸಿದ್ಧತೆ ರತ್ನಖಚಿತ ಸಿಂಹಾಸನ ಜೋಡಣೆಗೆ ಚಾಲನೆ

ಮೈಸೂರು,ಅ.4- ಅರಮನೆಯಲ್ಲಿದಸರಾ ಸಂಭ್ರಮ ಕಳೆಗಟ್ಟಿದ್ದು ಭರದ ಸಿದ್ಧತೆ ನಡೆದಿದೆ. ಮೊದಲನೆ ಕಾರ್ಯವಾಗಿಇಂದುರತ್ನಖಚಿತ ಸಿಂಹಾಸನ ಜೋಡಣೆಗೆ ಚಾಲನೆ ನೀಡಲಾಯಿತು. ಬೆಳಗ್ಗೆ 10 ಗಂಟೆಗೆಅರಮನೆಯ ಭದ್ರತಾಕೊಠಡಿಯಲ್ಲಿದ್ದಇತಿಹಾಸ ಪ್ರಸಿದ್ಧ ಈ ಸಿಂಹಾಸನವನ್ನು [more]

ರಾಜ್ಯ

ದಸರಾ ವೀಕ್ಷಣೆಗೆ ಕೆಐಎಲ್ ನಿಂದ ಮೈಸೂರಿಗೆ ವಿಶೇಷ ವಿಮಾನ

ಬೆಂಗಳೂರು, ಅ.4- ವಿಶ್ವ ವಿಖ್ಯಾತ ಮೈಸೂರು ದಸರಾ ವೀಕ್ಷಣೆಗೆ ದೇಶ, ವಿದೇಶದ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ದಿ ನಿಗಮ ಹಾಗೂ ಪ್ರವಾಸೋದ್ಯಮ ಇಲಾಖೆ [more]