ತುಮಕೂರು

ತುಮಕೂರಿನಲ್ಲಿ ಕಾರ್ಪೋರೇಟರ್ ನ ಬರ್ಬರ ಹತ್ಯೆ?

ತುಮಕೂರು: ಜಿಲ್ಲೆಯ ಬಟವಾಡಿ ಬಳಿ ಅಪಘಾತವಾದ ರೀತಿಯಲ್ಲಿ ಕಾರ್ಪೋರೇಟರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ರವಿಕುಮಾರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಕಾರ್ಪೋರೇಟರ್. ಈ ಬಾರಿ ಕಾರ್ಪೋರೇಷನ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ರವಿಕುಮಾರ್ [more]

ಚಿಕ್ಕಬಳ್ಳಾಪುರ

ಪ್ರೇಯಸಿಯ ಕತ್ತು ಕತ್ತರಿಸಿ ರುಂಡದೊಂದಿಗೆ ಪೆÇಲೀಸ್ ಠಾಣೆಗೆ ಹಾಜರಾದ

ಚಿಂತಾಮಣಿ, ಸೆ.28-ಪ್ರೀತಿಸಿದ ಯುವತಿ ಬೇರೊಬ್ಬನೊಂದಿಗೆ ಓಡಾಡುತ್ತಿದ್ದಾಳೆಂದು ಆಕ್ರೋಶಗೊಂಡು ಯುವಕ ಆಕೆಯ ಕತ್ತು ಕತ್ತರಿಸಿ ರುಂಡದೊಂದಿಗೆ ಪೆÇಲೀಸ್ ಠಾಣೆಗೆ ಹಾಜರಾದ ಹೇಯ ಘಟನೆ ಕೆಂಚಾರ್ಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಹಳೆ ಮೈಸೂರು

ಗಲಾಟೆ ನಡೆದ ವಿಷಯಕ್ಕೆ ಬೇಸರಪಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ

ಮೈಸೂರು ಸೆ.26-ಗಲಾಟೆ ನಡೆದ ವಿಷಯಕ್ಕೆ ಬೇಸರಪಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ತೊಗರಿಬೀದಿಯ ಕ್ಷತ್ರಿಯ ರಸ್ತೆ ವಾಸಿ ಹೇಮಂತ್‍ಕುಮಾರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾರುಕಟ್ಟೆಯಲ್ಲಿ [more]

ಹಳೆ ಮೈಸೂರು

ಸ್ವಾಮೀಜಿಯೊಬ್ಬರ ಶಿಷ್ಯನ ಬಂಧನ

ಮೈಸೂರು, ಸೆ.21-ಪತ್ರಕರ್ತನ ಪತ್ನಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸ್ವಾಮೀಜಿಯೊಬ್ಬರ ಶಿಷ್ಯನನ್ನು ಕುವೆಂಪು ನಗರದ ಪೆÇಲೀಸರು ಬಂಧಿಸಿದ್ದಾರೆ. ಅನಿಲ್ ಆಚಾರ್ಯ ಬಂಧಿತ ಆರೋಪಿ. ಈತ ಶ್ರೀ ವಿದ್ಯಾಹಂಸ ಭಾರತಿ [more]

ಹಳೆ ಮೈಸೂರು

ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು, ಸೆ.21-ಮೊದಲ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಜರ್‍ಬಾದ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.. ಸಿದ್ಧಾರ್ಥ ನಗರ [more]

ಹಳೆ ಮೈಸೂರು

ಇಬ್ಬರು ಸರಗಳ್ಳರ ಬಂಧನ

ಮೈಸೂರು, ಸೆ.21ಸರಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ದೊಡ್ಡ ಕವಲಂದೆ ಪೆÇಲೀಸರು ಬಂಧಿಸಿದ್ದಾರೆ. ಪಿಲ್ಲಹಳ್ಳಿ ಗ್ರಾಮದ ರಾಜೇಶ್, ಮಹದೇವಸ್ವಾಮಿ ಬಂಧಿತರು. ಆರೋಪಿಗಳು ರಸ್ತೆಯಲ್ಲಿ ಒಂಟಿಯಾಗಿ ಓಡಾಡುತ್ತಿದ್ದ [more]

ತುಮಕೂರು

ರೈತ ಆತ್ಮಹತ್ಯೆ

ತುಮಕೂರು, ಸೆ.21ಸಾಲ ಬಾಧೆಯಿಂದ ಬೇಸತ್ತ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರು ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜಪ್ಪ (47) ಆತ್ಮಹತ್ಯೆ ಮಾಡಿಕೊಂಡ ರೈತ. [more]

ಹಳೆ ಮೈಸೂರು

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಮಂಡ್ಯ,ಸೆ.21 ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಬೇಸರಗೊಂಡ ಪತ್ನಿ ತನ್ನಿಬ್ಬರು ಮಕ್ಕಳೊಂದಿಗೆ ವರುಣಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕೆಆರ್‍ಎಸ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ತುಮಕೂರು

ಶೋಷಿತ ಸಮುದಾಯಕ್ಕೆ ಅನ್ಯಾಯವಾದರೆ ಅಧಿಕಾರ ತ್ಯಜಿಸುವೆ: ಡಿಸಿಎಂ

ತುಮಕೂರು,ಸೆ.21 ಶೋಷಿತ ಸಮುದಾಯಕ್ಕೆ ಅನ್ಯಾಯವಾದರೆ ನಾನು ಅಧಿಕಾರದಲ್ಲಿ ಒಂದು ಕ್ಷಣ ಉಳಿಯುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಿಸಿದರು. ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಜಿಲ್ಲಾ ಛಲವಾದಿ ಮಹಾಸಭಾ [more]

ತುಮಕೂರು

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿವಣ್ಣ ಆಗ್ರಹ

ತುಮಕೂರು,ಸೆ.21 ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಮೂರು ಪಕ್ಷಗಳ ದೊಂಬರಾಟಕ್ಕೆ ಎಡೆ ಮಾಡಿದ್ದು ತಕ್ಷಣ ರಾಜ್ಯಪಾಲರು ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತ ಹೇರಿ ಹೊಸದಾಗಿ ಚುನಾವಣೆ ನಡೆಸಬೇಕು [more]

ತುಮಕೂರು

ತುಮಕೂರು ನಗರಸಭೆ ಪಾಲಿಕೆ ಚುನಾವಣೆಯಲ್ಲಿ ಅತಂತ್ರಫಲಿತಾಂಶ ಬಂದಿದ್ದು, ಬಿಜೆಪಿ ಅತಿ ಹೆಚ್ಚು 12 ಸ್ಥಾನಗಳನ್ನು ಪಡೆದರೂ ಅಧಿಕಾರದ ಗದ್ದುಗೆಗೇರಲು ಸಾಧ್ಯ

ತುಮಕೂರು, ಸೆ.3- ತುಮಕೂರು ನಗರಸಭೆಯನ್ನು ಮಹಾನಗರ ಪಾಲಿಕೆಗೆ ಮೇಲ್ದರ್ಜೆಗೇರಿಸಿದ ನಂತರ ನಡೆದ ಮೊದಲ ಚುನಾವಣೆಯಲ್ಲಿ ಅತಂತ್ರಫಲಿತಾಂಶ ಬಂದಿದ್ದು, ಬಿಜೆಪಿ ಅತಿ ಹೆಚ್ಚು 12 ಸ್ಥಾನಗಳನ್ನು ಪಡೆದರೂ ಅಧಿಕಾರದ [more]

No Picture
ಹಳೆ ಮೈಸೂರು

ನಾಡಹಬ್ಬ ದಸರಾ ಮಹೋತ್ಸವು ಅ.10ರಿಂದ ಆರಂಭ

ಮೈಸೂರು,ಸೆ.3-ನಾಡಹಬ್ಬ ದಸರಾ ಮಹೋತ್ಸವು ಅ.10ರಿಂದ ಆರಂಭವಾಗಲಿದ್ದು, ಅದಕ್ಕಾಗಿ ಆಕರ್ಷಣೀಯ ಕೇಂದ್ರಗಳಲ್ಲೊಂದಾದ ಕುಪ್ಪನ ಪಾರ್ಕ್‍ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ದತೆ ನಡೆದಿದೆ. ಈ ಬಾರಿ ಅ.10ರಿಂದ 21ರವರೆಗೂ ಫಲಪುಷ್ಪ [more]

ಬೆಂಗಳೂರು ಗ್ರಾಮಾಂತರ

ಗಡಿಜಿಲ್ಲೆ ಚಾಮರಾಜನಗರದ ನಗರಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಮೇಲುಗೈ

ಚಾಮರಾಜನಗರ,ಸೆ.3- ಗಡಿಜಿಲ್ಲೆ ಚಾಮರಾಜನಗರದ ನಗರಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಮೇಲುಗೈ ಸಾಧಿಸಿದ್ದುಘಿ, ಹಾಲಿ ಸಚಿವ ಪುಟ್ಟರಂಗ ಶೆಟ್ಟಿಗೆ ಮುಖಭಂಗವಾಗಿದೆ. ಒಟ್ಟು ನಗರಸಭೆಯ 31 ವಾರ್ಡ್‍ಗಳ ಪೈಕಿ [more]

ತುಮಕೂರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ದೊರೆಯದೆ ಅತಂತ್ರ ಪರಿಸ್ಥಿತಿ

ಮೈಸೂರು,ಸೆ.3- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ದೊರೆಯದೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಒಟ್ಟು 65 ವಾರ್ಡ್‍ಗಳ [more]

ಹಾಸನ

ಹಾಸನ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಮೆರೆದಿದೆ

ಹಾಸನ,ಸೆ.3- ಹಾಸನ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಮೆರೆದಿದೆ. ಹಾಸನ- ಅರಸೀಕೆರೆ ನಗರಸಭೆ, ಚನ್ನರಾಯಪಟ್ಟಣ, ಹೊಳೆನರಸೀಪುರ ಹಾಗೂ ಸಕಲೇಶಪುರ ಪುರಸಭೆಗಳು ಜೆಡಿಎಸ್ [more]

ಹಳೆ ಮೈಸೂರು

ಹಳೇ ಮೈಸೂರು ಭಾಗದ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿದೆ

ಮಂಡ್ಯ, ಸೆ.3- ಹಳೇ ಮೈಸೂರು ಭಾಗದ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿದ್ದು, ಜಿಲ್ಲೆಯ ಐದು ಸ್ಥಳೀಯ ಸಂಸ್ಥೆಗಳಲ್ಲಿ ಮಂಡ್ಯ ನಗರಸಭೆ ಸೇರಿದಂತೆ ನಾಲ್ಕು [more]

ತುಮಕೂರು

ಬಿಜೆಪಿ ಅಧಿಕಾರಕ್ಕೆ ಬಂದರೆ ತುಮಕೂರು ನಗರವನ್ನು ಪ್ರಧಾನಮಂತ್ರಿಯವರ ಸ್ಮಾರ್ಟ್‍ಸಿಟಿ ಯೋಜನೆಗೆ ಆಯ್ಕೆ

ತುಮಕೂರು, ಸೆ.3- ತುಮಕೂರು ನಗರವನ್ನು ಪ್ರಧಾನಮಂತ್ರಿಯವರ ಸ್ಮಾರ್ಟ್‍ಸಿಟಿ ಯೋಜನೆಗೆ ಆಯ್ಕೆ ಮಾಡಿಕೊಂಡಿದ್ದು, ಈ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹೆಚ್ಚಿನ ಅನುದಾನ ಕೇಂದ್ರದಿಂದ ಹರಿದು ಬರಲಿದೆ. ಆದ್ದರಿಂದ [more]

ಹಳೆ ಮೈಸೂರು

ಮೈಸೂರು ಮಹಾನಗರ ಪಾಲಿಕೆ ಚುನಾವಣೆಫಲಿತಾಂಶ ಸಮಾಧಾನ ತಂದಿದೆ

ಮೈಸೂರು, ಸೆ.3-ಮೈಸೂರು ಮಹಾನಗರ ಪಾಲಿಕೆ ಚುನಾವಣೆಫಲಿತಾಂಶ ಸಮಾಧಾನ ತಂದಿದೆ. ಜೆಡಿಎಸ್‍ನವರು ಒಪ್ಪಿದರೆ ಅಧಿಕಾರ ಹಿಡಿಯುತ್ತೇವೆ. ಇಲ್ಲದಿದ್ದರೆ ಪ್ರತಿಪಕ್ಷದಲ್ಲಿ ಕೂರುತ್ತೇವೆ ಎಂದು ಸಂಸದ ಪ್ರತಾಪ್‍ಸಿಂಹ ಹೇಳಿದರು. ಫಲಿತಾಂಶ ಪ್ರಕಟಗೊಂಡ [more]

ಹಳೆ ಮೈಸೂರು

ಸಾಂಸ್ಕøತಿಕ ನಗರಿ ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಈ ಬಾರಿ ನಿರಾಸೆ

ಮೈಸೂರು, ಸೆ.1- ಸಾಂಸ್ಕøತಿಕ ನಗರಿ ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಈ ಬಾರಿ ನಿರಾಸೆ ಕಾದಿದೆ. ಮೈಸೂರಿನ ಆಕರ್ಷಣೀಯ ಕೇಂದ್ರಗಳಲ್ಲಿ ಒಂದಾದ ಜಗನ್ಮೋಹನ ಅರಮನೆಗೆ ಬೀಗ ಜಡಿಯಲಾಗಿದೆ. ದುರಸ್ತಿ [more]

ತುಮಕೂರು

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಮಾಲೀಕತ್ವದ ತುಮಕೂರಿನ ಹೆಗ್ಗೆರೆಯಲ್ಲಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಅಕ್ರಮವಾಗಿ ಮೆಡಿಕಲ್ ಸೀಟ್ ಹಂಚಿಕೆ ಮಾಡಿದ ಆರೋಪ

ತುಮಕೂರು, ಸೆ.1-ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಮಾಲೀಕತ್ವದ ತುಮಕೂರಿನ ಹೆಗ್ಗೆರೆಯಲ್ಲಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಅಕ್ರಮವಾಗಿ ಮೆಡಿಕಲ್ ಸೀಟ್ ಹಂಚಿಕೆ ಮಾಡಿದ ಆರೋಪ ಕೇಳಿಬಂದಿದೆ. ಸರ್ಕಾರದ ನಿಯಮಗಳನ್ನು ಗಾಳಿಗೆ [more]

ತುಮಕೂರು

ಬಿಜೆಪಿಗೆ ಮುಸ್ಲಿಮರು ಮತಹಾಕುವುದಿಲ್ಲ ಒಂದು ವೇಳೆ ಮತ ಹಾಕಿದರೆ ಅವರು ಮುಸ್ಲಿಮರೇ ಅಲ್ಲ ಎಂದು ಹೇಳಿಕೆಗೆ ಸಚಿವ ಸಂಪುಟದಿಂದ ವಜಾ ಮಾಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯ

ತುಮಕೂರು, ಸೆ.1- ಬಿಜೆಪಿಗೆ ಮುಸ್ಲಿಮರು ಮತಹಾಕುವುದಿಲ್ಲ. ಒಂದು ವೇಳೆ ಮತ ಹಾಕಿದರೆ ಅವರು ಮುಸ್ಲಿಮರೇ ಅಲ್ಲ ಎಂದು ಹೇಳಿಕೆ ನೀಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ [more]

ಹಳೆ ಮೈಸೂರು

ಮೈಸೂರು ದಸರಾ ಉತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಇದೇ 3ರಂದು ಅರಮನೆಗೆ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಗುತ್ತದೆ

ಮೈಸೂರು, ಸೆ.1-ವಿಶ್ವವಿಖ್ಯಾತಿ ಮೈಸೂರು ದಸರಾ ಉತ್ಸವದಲ್ಲಿ ಭಾಗವಹಿಸುವ ಮೊದಲ ತಂಡದ ಆನೆಗಳನ್ನು ಇದೇ 3ರಂದು ಅರಮನೆಗೆ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಗುತ್ತದೆ. ಮೈಸೂರು ಅರಮನೆ ಮಂಡಳಿ ವತಿಯಿಂದ ಅರಮನೆಯ ಜಯಮಾರ್ತಾಂಡ [more]

ತುಮಕೂರು

ಕಾಂಗ್ರೆಸ್-ಜೆಡಿಎಸ್‍ನ್ನು ತಿರಸ್ಕರಿಸಿರುವ ರಾಜ್ಯದ ಜನತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಅಗ್ರಸ್ಥಾನ ನೀಡಲಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೆಳಿಕೆ

ಶಿವಮೊಗ್ಗ, ಆ.31-ಕಾಂಗ್ರೆಸ್-ಜೆಡಿಎಸ್‍ನ್ನು ತಿರಸ್ಕರಿಸಿರುವ ರಾಜ್ಯದ ಜನತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಅಗ್ರಸ್ಥಾನ ನೀಡಲಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮತದಾನ ಮಾಡಿದ ನಂತರ [more]

ತುಮಕೂರು

ನಗರದ ವಿವಿಧ ವಾರ್ಡ್‍ಗಳ ಮತದಾರರ ಪಟ್ಟಿಯಲ್ಲಿ ಹೆಸರುಗಳು ನಾಪತ್ತೆ

ತುಮಕೂರು, ಆ.31- ನಗರದ ವಿವಿಧ ವಾರ್ಡ್‍ಗಳ ಮತದಾರರ ಪಟ್ಟಿಯಲ್ಲಿ ಹೆಸರುಗಳು ನಾಪತ್ತೆಯಾಗಿದ್ದು, ಮತದಾನ ಮಾಡಲು ಅವಕಾಶ ಕೊಡಿ ಇಲ್ಲವೆ ಮತದಾನ ನಿಲ್ಲಿಸಿ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸಿದ [more]

ಚಿಕ್ಕಬಳ್ಳಾಪುರ

ಬಸ್‍ನಲ್ಲಿ ಸೀಟು ಹಿಡಿಯಲು ಹೋಗಿ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿಯೊಬ್ಬ ಸಾವು

ಚಿಕ್ಕಬಳ್ಳಾಪುರ, ಆ.31- ಬಸ್‍ನಲ್ಲಿ ಸೀಟು ಹಿಡಿಯಲು ಹೋಗಿ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಗೌರಿಬಿದನೂರು ತಾಲ್ಲೂಕಿನ ಚರಣ್‍ಕುಮಾರ್ (18) ಮೃತಪಟ್ಟ [more]