ರಾಜ್ಯ ವಿಭಜನೆ ಬಗ್ಗೆ ನಮ್ಮ ವಿರೋಧಿವಿದೆ – ಸಂಸದೆ ಶೋಭಾ ಕರಂದ್ಲಾಜೆ
ಮೈಸೂರು, ಜು.27-ರಾಜ್ಯ ವಿಭಜನೆ ಬಗ್ಗೆ ನಮ್ಮ ವಿರೋಧಿವಿದೆ. ಯಾವುದೇ ಕಾರಣಕ್ಕೂ ಕರ್ನಾಟಕ ವಿಭಜನೆಯಾಗಬಾರದು, ಉತ್ತರ ಕರ್ನಾಟಕ ಬೇಡಿಕೆ ಖಂಡಿತಾ ಸರಿಯಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. [more]
ಮೈಸೂರು, ಜು.27-ರಾಜ್ಯ ವಿಭಜನೆ ಬಗ್ಗೆ ನಮ್ಮ ವಿರೋಧಿವಿದೆ. ಯಾವುದೇ ಕಾರಣಕ್ಕೂ ಕರ್ನಾಟಕ ವಿಭಜನೆಯಾಗಬಾರದು, ಉತ್ತರ ಕರ್ನಾಟಕ ಬೇಡಿಕೆ ಖಂಡಿತಾ ಸರಿಯಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. [more]
ಹಾಸನ, ಜು.26- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎನ್. ಮಹೇಶ್ ನಿನ್ನೆ ಚನ್ನಪಟ್ಟಣ ದಲ್ಲಿರುವ ಹಿರಿಯ ಪ್ರಾಥಮಿಕ-ಪ್ರೌಢ ಶಾಲೆಗೆ ದಿಢೀರ್ ಭೇಟಿ ನೀಡಿ, ಮಕ್ಕಳೊಂದಿಗೆ ಕುಳಿತು [more]
ಹಾಸನ, ಜು.26- ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಅಲ್ಲಿನ ಕಳೆಕೆರೆ ಗ್ರಾಮದ ಕಾಫಿ ತೋಟವೊಂದರಲ್ಲಿ 20ಕ್ಕೂ ಅಧಿಕ ಕಾಡಾನೆಗಳು ಬೀಡುಬಿಟ್ಟಿವೆ. ಸಕಲೇಶಪುರ ತಾಲೂಕಿನ [more]
ತುಮಕೂರು, ಜು.26- ಜಾನುವಾರುಗಳನ್ನು ಕಸಾಯಿ ಖಾನೆಗಳಿಗೆ ಸಾಗಿಸುತ್ತಿದ್ದ ಲಾರಿಗಳನ್ನು ತಡೆದ ಭಜರಂಗ ದಳದ ಕಾರ್ಯಕರ್ತರು, ಒಂದು ಲಾರಿಯನ್ನು ವಶಪಡಿಸಿಕೊಂಡು 13 ದನಗಳನ್ನು ರಕ್ಷಿಸಿರುವ ಘಟನೆ ಇಲ್ಲಿನ ಕ್ಯಾತಸಂದ್ರ [more]
ಮಳವಳ್ಳಿ,ಜು.26- ಬಸ್‍ಗೆ ಅಡ್ಡವಾಗಿ ಬಂದ ಮಗುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬಸ್ಸನ್ನು ಪಕ್ಕಕ್ಕೆ ತೆಗೆದುಕೊಳ್ಳುತ್ತಿದ್ದಂತೆ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಕಿರುಗಾವಲು [more]
ಮೈಸೂರು,ಜು.26-ಇಲ್ಲಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ರಾತ್ರಿ ಊಟ ಸೇವಿಸಿದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಐದು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ರಾತ್ರಿ ಊಟ ಸೇವಿಸಿದ ನಂತರ ವಿದ್ಯಾರ್ಥಿಗಳು [more]
ಮೈಸೂರು,ಜು.26-ಚುಂಚನಕಟ್ಟೆಯಲ್ಲಿ ಆಗಸ್ಟ್ 11ರಂದು ನಡೆಯಲಿರುವ ಜಲಪಾತೋತ್ಸವವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಾತ್ರಿ ಜಿಲ್ಲಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ [more]
ಕೊಳ್ಳೇಗಾಲ. ಜು.26- ರೇಷ್ಮೆ ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕುವ ಮೂಲಕ ಬೆಳೆಗಾರರಿಗೆ ಯಾವುದೇ ತರಹದ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ರೇಷ್ಮೆ ಸಚಿವ ಸಾ.ರಾ.ಮಹೇಶ್ ಭರವಸೆ [more]
ನಂಜನಗೂಡು ಜು.26-ತಾಲ್ಲೂಕಿನ ಚಿಕ್ಕಯ್ಯನ ಛತ್ರ ಹೋಬಳಿ ವರುಣಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಕೈಗಾರಿಕಾ ಪ್ರದೇಶ, ಅಡಕನಹಳ್ಳಿ ಹುಂಡಿ, ಇಮ್ಮಾವು, ಗ್ರಾಪಂ ವ್ಯಾಪ್ತಿಗೆ ಬರುವ ಕೈಗಾರಿಕಾ ಪ್ರದೇಶಗಳಲ್ಲಿ ಸ್ಥಳೀಯರಿಗೆ [more]
ಚನ್ನಪಟ್ಟಣ, ಜು.26- ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ 800ಕ್ಕೂ ಹೆಚ್ಚು ರೈತರು ಪಟ್ಟಣದಿಂದ ಬೆಂಗಳೂರಿಗೆ ಪಾದಯಾತ್ರೆ ಪ್ರಾರಂಭಿಸಿದರು. ರೈತರ [more]
ಮೈಸೂರು, ಜು.26- ನಾಳೆ ಗ್ರಹಣದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ದೇವಿಯ ದರ್ಶನ ರಾತ್ರಿ 9 ಗಂಟೆವರೆಗೂ ಮಾತ್ರ ಇರಲಿದೆ. 2ನೆ ಆಷಾಢ ಶುಕ್ರವಾರವಾದ ನಾಳೆ ಎಂದಿನಂತೆ ದೇವಿಗೆ [more]
ತುಮಕೂರು, ಜು.26- ಮಾಜಿ ಸಚಿವ ಸೊಗಡು ಶಿವಣ್ಣ ಅವರು ಚಲಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲಸದ ನಿಮಿತ್ತ [more]
ಕೋಲಾರ, ಜು.26- ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಅಸಂಘಟಿತ ಕಾರ್ಮಿಕರಿಗಾಗಿ ಕಾನೂನು ಅರಿವು ಹಾಗೂ ಸೇವಾ ಸೌಲಭ್ಯ ಶಿಬಿರವನ್ನು ಜು.28ರಂದು ಡಾ.ಅಂಬೇಡ್ಕರ್ ಭವನದಲ್ಲಿ ನಡೆಸಲಾಗುವುದು [more]
ಮೈಸೂರು, ಜು.24-ಕುಡಿದ ಮತ್ತಿನಲ್ಲಿ ದಾಂಧಲೆ ನಡೆಸಿದ ಕಿಡಿಗೇಡಿಗಳು ಪಟ್ಟಣ ತಾಲೂಕು ಕಿತ್ತೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಬೆಳಿಗ್ಗೆ ಕಾಲೇಜಿನಲ್ಲಿ ಬೆಂಕಿ [more]
ತುಮಕೂರು, ಜು.24- ಶಾಲಾ ಆವರಣದಲ್ಲಿ ಅಪರೂಪದ ಊಸರವಳ್ಳಿ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಕ್ಷಣಕಾಲ ಆತಂಕಕ್ಕೀಡಾದ ಚಿಕ್ಕನಾಯಕನಹಳ್ಳಿ ತಾಲೂಕಿನ ಮತಿಘಟ್ಟ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲಾ ಕೊಠಡಿಯ ಕಬ್ಬಿಣದ ಸರಳಿನ ಮೇಲೆ [more]
ಮೈಸೂರು,ಜು.24-ಏಕೋ ಏನೋ ನಗರದ ನರ್ಸಿಂಗ್ ಹಾಸ್ಟೆಲ್‍ಗೆ ವಿಕೃತ ಕಾಮಿಯ ಕಾಟ ತಪ್ಪಿದಂತೆ ಕಾಣುತ್ತಿಲ್ಲ. ದೇವರಾಜ ಠಾಣೆಯ ಕೂಗಳತೆಯಲ್ಲೇ ಕೆ.ಆರ್.ಆಸ್ಪತ್ರೆಯ ನರ್ಸಿಂಗ್ ಹಾಸ್ಟೆಲ್ ಇದೆ. ಕಳೆದ ಎರಡು ದಿನಗಳ [more]
ಮೈಸೂರು, ಜು.24-ನನಗೆ ಅಧಿಕೃತ ನಿವಾಸ ಕೊಟ್ಟರೆ ಮಂಗಳವಾರವೂ ಹೋಗುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ಬೆಳಿಗ್ಗೆ ನಗರದ ಮಹಾರಾಣಿ ಕಲಾ-ವಿಜ್ಞಾನ ಕಾಲೇಜಿಗೆ ಭೇಟಿ ನೀಡಿದ [more]
ಮೈಸೂರು,ಜು.24- ನಗರದಲ್ಲಿ ಟ್ರಿನ್-ಟ್ರಿನ್ ಬೈಸಿಕಲ್ ಸೇವೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಚಂದದಾರರ ಸಂಖ್ಯೆ10 ಸಾವಿರ ತಲುಪಿದೆ. ಟ್ರಿನ್-ಟ್ರಿನ್ ಸೈಕಲ್ ಸೇವೆ ಯಶಸ್ವಿಯಾಗಿದೆ ಎಂಬುದಕ್ಕೆ ಹೆಸರು ನೋಂದಾಯಿಸಿಕೊಂಡಿರುವರ [more]
ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಹಿಮಾಚಲ ಪ್ರದೇಶದ ಶಿಮ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೈಸೂರು ಮೂಲದ ಮಹಿಳೆಯನ್ನು ರಾಜ್ಯಕ್ಕೆ ವಾಪಸ್ ಕರೆತರಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು [more]
ತುಮಕೂರು, ಜು.23- ಜಿಲ್ಲೆಯ ಕೊರಟಗೆರೆ ತಾಲೂಕಿನ ಬುರುಗನಹಳ್ಳಿ ಬೆಟ್ಟದಲ್ಲಿ ಎರಡು ಮರಿ ಚಿರತೆಗಳು ಪ್ರತ್ಯಕ್ಷವಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಈ ಭಾಗದಲ್ಲಿ ಚಿರತೆ ಹಾವಳಿ [more]
ಕೆಜಿಎಫ್, ಜು.23- ಲಂಡನ್‍ನಿಂದ ಬಹುಮಾನ ಬಂದಿದೆ ಅದಕ್ಕೆ ನೀವು ಹಣ ಪಾವತಿಸಬೇಕು ಎಂದು ನಂಬಿಸಿ ವ್ಯಕ್ತಿಯಿಂದ ಲಕ್ಷಾಂತರ ಹಣ ವಂಚಿಸಿರುವ ಘಟನೆ ಆಂಡ್ರಸನ್‍ಪೇಟೆ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ [more]
ಬೆಂಗಳೂರು, ಜು.23- ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಈ ತಿಂಗಳ ಅಂತ್ಯದೊಳಗೆ ಶೇ.80ರಷ್ಟು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣ ಗೊಳ್ಳಲಿದ್ದು, ಸೆಪ್ಟೆಂಬರ್‍ನಲ್ಲಿ ಕಾಮಗಾರಿ ಆರಂಭವಾಗುವ ಸಾಧ್ಯತೆಯಿದೆ ಎಂದು ಲೋಕೋಪಯೋಗಿ [more]
ನಂಜನಗೂಡು, ಜು.22- ಹಣಕಾಸಿನ ವಿಚಾರವಾಗಿ ಪರಸ್ಪರ ಇಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ನಡೆದಿದೆ. ಉಪ್ಪಾರ ಸಮುದಾಯದ ಬಸವರಾಜು (30 [more]
ತುಮಕೂರು, ಜು.22-ಲಾಡ್ಜ್‍ವೊಂದರಲ್ಲಿ ವೇಶ್ಯವಾಟಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ನಗರ ಪೆÇಲೀಸರು ಬಂಧಿಸಿದ್ದಾರೆ. ಗುಬ್ಬಿಯ ನಿವಾಸಿ ಶ್ರೀಧರ್(33)ಸೇರಿದಂತೆ ನಾಲ್ವರನ್ನು ಬಂಧಿಸಿದ್ದು, ಮೂವರ ಹೆಸರು ತಿಳಿದುಬಂದಿಲ್ಲ. ಖಾಸಗಿ ಬಸ್ ನಿಲ್ದಾಣದ ಸಮೀಪ [more]
ಮೈಸೂರು,ಜು.22-ವಿದ್ಯಾರ್ಥಿನಿಯರ ಹಾಸ್ಟೆಲ್‍ಗಳಿಗೆ ನುಗ್ಗಿದ ಸೈಕೋ ಕಳ್ಳನೊಬ್ಬ ಯುವತಿಯರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ. ನಗರದ ಕೆ.ಆರ್. ಆಸ್ಪತ್ರೆಯ ಮೂರನೇ ಹಂತಸ್ತಿನ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್‍ಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ