ಮನೆಗೆ ನುಗ್ಗಿ ನಗದು ದೋಚಿದ ಕಳ್ಳರು
ಕೋಲಾರ,ಜು.22- ಪತ್ರಕರ್ತರೊಬ್ಬರ ಮನೆಗೆ ನುಗ್ಗಿದ ಕಳ್ಳರು ಪಿಸ್ತೂಲ್ ಹಾಗೂ ನಗದನ್ನು ದೋಚಿ ಪರಾರಿಯಾಗಿರುವ ಘಟನೆ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮುನೇಶ್ವರನಗರದಲ್ಲಿ ಹಿರಿಯ ಪತ್ರಕರ್ತ ವಾಸುದೇವ [more]
ಕೋಲಾರ,ಜು.22- ಪತ್ರಕರ್ತರೊಬ್ಬರ ಮನೆಗೆ ನುಗ್ಗಿದ ಕಳ್ಳರು ಪಿಸ್ತೂಲ್ ಹಾಗೂ ನಗದನ್ನು ದೋಚಿ ಪರಾರಿಯಾಗಿರುವ ಘಟನೆ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮುನೇಶ್ವರನಗರದಲ್ಲಿ ಹಿರಿಯ ಪತ್ರಕರ್ತ ವಾಸುದೇವ [more]
ಮೈಸೂರು,ಜು.22- ವೇಶ್ಯವಾಟಿಕೆ ನಡೆಸುತ್ತಿದ್ದ ಮೂರು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಬಂಧಿಸಿರುವ ಸಿಸಿಬಿ ಪೆÇಲೀಸರು 19,300 ರೂ. ನಗದು ಹಾಗೂ 10 ಮೊಬೈಲ್‍ಗಳನ್ನು ವಶಪಡಿಸಿಕೊಂಡು, ಇಬ್ಬರು [more]
ಮೈಸೂರು,ಜು.22-ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದವರಿಂದ 13,300 ರೂ.ಗಳನ್ನು ರೈಲ್ವೆ ಇಲಾಖೆ ವೀಶೇಷ ತಂಡ ವಸೂಲಿ ಮಾಡಿದೆ. ನೈರುತ್ಯ ರೈಲ್ವೆ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಯಶೋಧಕುಮಾರ್ ನೇತೃತ್ವದ ತಂಡ [more]
ಕೋಲಾರ, ಜು.22- ಬೈಕ್‍ನಿಂದ ಜಾರಿ ಬಿದ್ದ ಬಾಲಕನ ಮೇಲೆ ಲಾರಿ ಹರಿದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಡಗೂರಿನ ನಿವಾಸಿ [more]
ಅರಕಲಗೂಡು, ಜು.22- ಮಳೆಯ ಅಬ್ಬರಕ್ಕೆ ದಾರಿಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಕತ್ತರಿಸಲು ನೆರವಾದ ಪಟ್ಟಣ ಪಂಚಾಯ್ತಿ ಮಹಿಳಾ ಅಧಿಕಾರಿಯ ಕಾರ್ಯಕ್ಕೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಅರಕಲಗೂಡು ಪಟ್ಟಣ [more]
ಮೈಸೂರು, ಜು.21-ವಿದ್ಯಾರ್ಥಿ ನಿಲಯದಲ್ಲಿ ಯುಪಿಎಸ್ ಹಾಗೂ ಬ್ಯಾಟರಿಯನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಆಲನಹಳ್ಳಿ ಠಾಣೆ ಪೆÇಲೀಸರು ಬಂಧಿಸಿ 10 ಸಾವಿರ ಬೆಲೆಯ ಬ್ಯಾಟರಿಯನ್ನು ವಶಪಡಿಸಿಕೊಂಡಿದ್ದಾರೆ.ಗೌಸಿಯಾನಗರದ ಫಾರಂ ಕಾಲೋನಿ [more]
ತುಮಕೂರು, ಜು.21- ಕುಖ್ಯಾತ ಮನೆಗಳ್ಳನನ್ನು ಬಂಧಿಸಿರುವ ಕ್ಯಾತಸಂದ್ರ ಪೆÇಲೀಸರು 2.4 ಲಕ್ಷ ನಗದು ಸೇರಿದಂತೆ ಏಳೂವರೆ ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ಮೂಲದ ಚಂದ್ರು ಅಲಿಯಾಸ್ [more]
ಮೈಸೂರು, ಜು.21-ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಣ್ಣ ಜೈಲು ಸೇರಿದ್ದರಿಂದ ನೊಂದ ತಮ್ಮ ತಡರಾತ್ರಿ ಅತ್ತಿಗೆ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ದಾಂಧಲೆ ನಡೆಸಿದ್ದರಿಂದ ಒಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ [more]
ತುಮಕೂರು, ಜು.21- ಗೃಹಿಣಿಯೊಬ್ಬರು ಮನೆಯಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಗರದ ಉಪ್ಪಾರಳ್ಳಿಯಲ್ಲಿ ನಡೆದಿದೆ. ಶೋಭಾ (22) ಸಾವನ್ನಪ್ಪಿರುವ ಮಹಿಳೆ. ಕೋರಾ ಮೂಲದ ಶೋಭಾ ಅವರು ಕಳೆದ ಒಂದು [more]
ಮೈಸೂರು, ಜು.21- ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಜನತಾ ನಗರದ 7ನೇ ಕ್ರಾಸ್ ವಾಸಿ ಮಹೇಂದ್ರ [more]
ಮೈಸೂರು, ಜು.20-ಮೊದಲ ಆಷಾಢ ಶುಕ್ರವಾರದ ನಿಮಿತ್ತ ಇಂದು ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಇಂದು ಮುಂಜಾನೆ 3 ಗಂಟೆಯಿಂದಲೇ ದೇವಾಲಯ ಸಮೀಪವಿರುವ ದೇವಿ ಕೆರೆಯಿಂದ [more]
ಮಂಡ್ಯ, ಜು.20-ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. [more]
ಮೈಸೂರು, ಜು.20-ಶಿಕ್ಷಣ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಪ್ರಾಥಮಿಕ-ಪ್ರೌಢಶಿಕ್ಷಣ ಇಲಾಖೆ ಸಚಿವ ಎನ್.ಮಹೇಶ್ ತಿಳಿಸಿದರು. ಮೊದಲ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿ [more]
ಮೈಸೂರು, ಜು.20- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಧ್ಯಾಹ್ನ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಆಷಾಢ ಮಾಸದ ಮೊದಲ ಶುಕ್ರವಾರವಾದ ಇಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆ [more]
ತುಮಕೂರು,ಜು.20-ಸ್ಮಾರ್ಟ್ ಸಿಟಿ ಅಧಿಕಾರಿಗಳ ಸೋಗಿನಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಮನೆಗಳನ್ನು ದೋಚುತ್ತಿದ್ದ ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ತುಮಕೂರು ಪೆÇಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ವೇಲೂರಿನ ಗಣೇಶ(42), ಭದ್ರವತಿ [more]
ಮೈಸೂರು,ಜು.20- ಪ್ರಯಾಣಿಕನಿಂದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದ ಆಟೋ ಚಾಲಕನನ್ನು ದೇವರಾಜ ಠಾಣೆ ಪೆÇಲೀಸರು ಬಂಧಿಸಿ ಮೊಬೈಲ್‍ನ್ನು ವಶಪಡಿಸಿಕೊಂಡಿದ್ದಾರೆ. ಎಸ್.ಮಂಜುನಾಥ ಬಂಧಿತ ಆಟೋ ಚಾಲಕ. ಮೂಲತಃ ಮೈಸೂರಿನ ವ್ಯಕ್ತಿಯೊಬ್ಬರು [more]
ಮೈಸೂರು, ಜು.20- ಇಬ್ಬರು ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳರನ್ನು ಎನ್.ಆರ್.ಠಾಣೆ ಪೆÇಲೀಸರು ಬಂಧಿಸಿ ಏಳು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕೇರಳದ ಮೈನಾಡಿನ ನಿವಾಸಿಗಳಾದ ಸಫ್ರುದ್ದೀನ್ ಹಾಗೂ ವಿಷ್ಣು [more]
ಮಂಡ್ಯ, ಜು.19- ಮಾರುಕಟ್ಟೆಗೆ ಬೈಕ್‍ನಲ್ಲಿ ಹೂವು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಕರಡಿಕೊಪ್ಪಲು ಗ್ರಾಮದ ಗುನ್ನಾಯಕನಹಳ್ಳಿ ಗ್ರಾಮದ ಬಳಿ ಇಂದು ಮುಂಜಾನೆ [more]
ಮೈಸೂರು,ಜು.19- ಹತ್ತು ವರ್ಷಗಳ ನಂತರ ಎಚ್.ಡಿ.ಕೋಟೆ ತಾಲ್ಲೂಕಿನ ನುಗು ಜಲಾಶಯ ಭರ್ತಿಯಾಗಿದ್ದು, ಈ ಭಾಗದ ಜನ ಸಂತಸ ವ್ಯಕ್ತಪಡಿಸಿದ್ದಾರೆ. ನುಗು ಜಲಾಶಯದ ಗರಿಷ್ಠ ಮಟ್ಟ 110 ಅಡಿಗಳು. [more]
ಮೈಸೂರು, ಜು.19- ವರ್ಷವಿಡೀ ದಸರಾ ವಸ್ತು ಪ್ರದರ್ಶನಕ್ಕೆ ಯೋಜನೆ ರೂಪಿಸುವಂತೆ ಪ್ರವಾಸೋದ್ಯಮ ಖಾತೆ ಸಚಿವ ಸಾ.ರಾ.ಮಹೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದಸರಾ ವಸ್ತು ಪ್ರದರ್ಶನ ಕಚೇರಿಯಲ್ಲಿ ನಡೆದ [more]
ಮೈಸೂರು, ಜು.19- ಮೊದಲ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಸ್ವಚ್ಛತಾ ಕಾರ್ಯ ಪೂರ್ಣಗೊಂಡಿದ್ದು, ಹೂವು ಹಾಗೂ ದೀಪಾಲಂಕಾರ ಕಾರ್ಯ ಭರದಿಂದ ಸಾಗಿದೆ. ಆಷಾಢ ಶುಕ್ರವಾರಗಳಂದು ಚಾಮುಂಡಿ [more]
ಕೊಳ್ಳೇಗಾಲ,ಜು.18 – ಹೊಲದಲ್ಲಿ ಉಳುಮೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್‍ನಿಂದ ಆಯತಪ್ಪಿ ಬಿದ್ದ ರೈತ ಮೃತಪಟ್ಟಿರುವ ಘಟನೆ ಕೊಳ್ಳೆಗಾಲ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಕೊತ್ತನೂರು ಗ್ರಾಮದ [more]
ತಿ.ನರಸೀಪುರ, ಜು.18-ಸರ್ಕಾರದ ಹಣ ಯಾವ್ಯಾವ ರೀತಿ ಪೆÇೀಲಾಗುತ್ತಿದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಇದಾಗಿದೆ. ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಗೆ ಹೊಂದಿಕೊಂಡಂತಿರುವ ವಿದ್ಯಾನಗರದಲ್ಲಿ ಇತ್ತೀಚಿಗೆ ನಡೆದ ಅವೈಜ್ಞಾನಿಕ ಕಾಮಗಾರಿಯೊಂದು [more]
ಕೊಳ್ಳೇಗಾಲ, ಜು.18- ಗ್ರಾಮದ ಯುವಕ ನನಗೆ ಬ್ಲಾಕ್‍ಮೇಲ್ ಮಾಡಿ ಅಪಹರಿಸಿ ಬಲಾತ್ಕಾರ ಮಾಡಿದ್ದಾನೆ ಎಂದು ಯುವತಿಯೊಬ್ಬಳು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾಳೆ. ತಾಲೂಕಿನ ದೊಡ್ಡಿಂದು ಗ್ರಾಮದ ಯುವಕ [more]
ಮೈಸೂರು, ಜು.18- ನಂಜನಗೂಡು ಎಪಿಎಂಸಿ ಗೋದಾಮಿನಲ್ಲಿ ಪಡಿತರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆಯ ಹಿರಿಯ ಉಪನಿರ್ದೇಶಕ ಡಾ.ಕಾ.ರಾಮೇಶ್ವರಪ್ಪ ಅವರನ್ನು ಅಮಾನತುಪಡಿಸಲಾಗಿದೆ. ಇಲಾಖೆಯ ಹಿರಿಯ ಅಧಿಕಾರಿಗಳಾದ ಮರುಳಸಿದ್ದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ