ಅರ್ಚಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ
ಮೈಸೂರು,ಜೂ.24- ದೊಡ್ಡಮ್ಮ ತಾಯಿ ದೇವಾಲಯದ ಅರ್ಚಕರೊಬ್ಬರು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಎನ್.ಆರ್. ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎನ್.ಆರ್.ಮೊಹಲ್ಲಾದ ನಿವಾಸಿ ರಾಜು(45) ನೇಣಿಗೆ ಶರಣಾದ ವ್ಯಕ್ತಿ. ಈತ [more]
ಮೈಸೂರು,ಜೂ.24- ದೊಡ್ಡಮ್ಮ ತಾಯಿ ದೇವಾಲಯದ ಅರ್ಚಕರೊಬ್ಬರು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಎನ್.ಆರ್. ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎನ್.ಆರ್.ಮೊಹಲ್ಲಾದ ನಿವಾಸಿ ರಾಜು(45) ನೇಣಿಗೆ ಶರಣಾದ ವ್ಯಕ್ತಿ. ಈತ [more]
ಮೈಸೂರು,ಜೂ.24- ಕಲ್ಯಾಣಮಂಟಪಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆಯೊಬ್ಬಳನ್ನು ಪೆÇಲೀಸರು ಬಂಧಿಸಿ 20 ಗ್ರಾಂ ಚಿನ್ನ, 160 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸರಗೂರು ಗ್ರಾಮದ ನಿವಾಸಿ ಶಶಿಕಲಾ(50) ಬಂಧಿತ [more]
ತುಮಕೂರು,ಜೂ.24- ಕೋರ್ಟ್ ಆವರಣದಲ್ಲಿ ನಿವೇಶನ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಗುಬ್ಬಿ ತಾಲ್ಲೂಕಿನ ಲಿಂಗಮ್ಮನಹಳ್ಳಿ ನಿವಾಸಿಗಳು ಕೆ.ಜಿ.ಟೆಂಪಲ್‍ನಲ್ಲಿರುವ ನಿವೇಶನ ವಿಚಾರವಾಗಿ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆಗಾಗಿ [more]
ಚನ್ನಪಟ್ಟಣ, ಜೂ.23- ತಾಲೂಕಿನಲ್ಲಿ ಖ್ಯಾತ ಮಕ್ಕಳ ತಜ್ಞರೆಂದು ಖ್ಯಾತಿ ಹೊಂದಿರುವ ವೈದ್ಯರ ಮನೆಗೆ ನುಗ್ಗಿದ ದರೋಡೆಕೋರರ ತಂಡ ವೈದ್ಯರ ಮೇಲೆ ಹಲ್ಲೆ ನಡೆಸಿ ಒಂದೂವರೆ ಲಕ್ಷ ನಗದು [more]
ಮಳವಳ್ಳಿ, ಜೂ.23- ಲಾರಿಯೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ನಡೆದಿದೆ. ಮೈಸೂರು ಜಿಲ್ಲೆ ತುರುಗನೂರು ಯಾಚನಹಳ್ಳಿ [more]
ಚನ್ನಪಟ್ಟಣ, ಜೂ.23- ವಿದ್ಯುತ್ ಕಂಬ ಏರುವಾಗ ಆಕಸ್ಮಿಕವಾಗಿ ತಂತಿಗೆ ಸಿಲುಕಿ ಕೋತಿಯೊಂದು ಸಾವನ್ನಪ್ಪಿದ್ದು , ಗ್ರಾಮಸ್ಥರೆಲ್ಲರೂ ಜತೆಗೂಡಿ ಒಬ್ಬ ಮಾನವನಿಗೆ ಮಾಡಬೇಕಾದ ವಿಧಿ ವಿಧಾನಗಳಂತೆ ಅಂತ್ಯಸಂಸ್ಕಾರ ಮಾಡಿ [more]
ಹುಣಸೂರು, ಜೂ.23- ಕಳೆದ ಕೆಲ ದಿನಗಳ ಹಿಂದೆ ಚಿರತೆಯೊಂದು ಮರವೇರಿ ಕುಳಿತು ಅರಣ್ಯ ಇಲಾಖೆಗೆ ಸೆರೆ ಸಿಕ್ಕಿದ ಪ್ರದೇಶದ ಸನಿಹದಲ್ಲೇ ಮತ್ತೊಂದು ಮೂರು ವರ್ಷದ ಗಂಡು ಚಿರತೆಯನ್ನು [more]
ಮೈಸೂರು,ಜೂ.23- ಆಷಾಡ ಶುಕ್ರವಾರಗಳಲ್ಲಿ ಚಾಮುಂಡಿ ಬೆಟ್ಟದಲ್ಲಿ ಭಕ್ತಾಧಿಗಳಿಗೆ ಪೂಜಾ ಸೌಲಭ್ಯಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅಧಿಕಾರಿಗಳಿಗೆ ಸೂಚಿಸಿದರು. ಚಾಮುಂಡಿ ಬೆಟ್ಟದಲ್ಲಿ ಸಂಜೆ ನಡೆದ [more]
ಮಂಡ್ಯ, ಜೂ.22-ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ಅಂತಾರಾಜ್ಯ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಮಂಡ್ಯ ಪೆÇಲೀಸರು ಯಶಸ್ವಿಯಾಗಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಆರ್.ಎಸ್.ಪಾಳ್ಯ ಗ್ರಾಮದ ಮಹಮ್ಮದ್ ಇಬ್ರಾಹಿಂ ಬಂಧಿತ ಆರೋಪಿ. [more]
ಮಂಡ್ಯ, ಜೂ.22 – ಜಿಲ್ಲೆಯ ವಿ.ಸಿ. ನಾಲೆ ಸೇರಿದಂತೆ ಎಲ್ಲ ನಾಲೆಗಳಿಗೂ ಕೆಆರ್‍ಎಸ್‍ನಿಂದ ನೀರು ಹರಿಸಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ನಿನ್ನೆ ರಾತ್ರಿ 8 [more]
ಕುಣಿಗಲ್, ಜೂ.22-ಪ್ರಸಿದ್ಧ ಶ್ರೀ ಶನೈಶ್ಚರ ದೇವಾಲಯದ ಅರ್ಚಕರನ್ನು ಬೆದರಿಸಿ 24 ಲಕ್ಷ ರೂ. ದರೋಡೆ ಮಾಡಿದ್ದ ಒಂಭತ್ತು ಮಂದಿಯನ್ನು ಪಟ್ಟಣ ಠಾಣೆ ಪೆÇಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಡಿಕೆಹಳ್ಳಿ [more]
ಮೈಸೂರು, ಜೂ.22-ಚಲಿಸುತ್ತಿದ್ದ ಬಸ್‍ನಿಂದ ಆಯತಪ್ಪಿ ಕೆಳಗೆ ಬಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ಮೈಸೂರು ತಾಲೂಕು ದೂಗತಹಳ್ಳಿ ಗ್ರಾಮದ ಚಿಕ್ಕಣ್ಣ(30) ಮೃತಪಟ್ಟ ದುರ್ದೈವಿ. ನಿನ್ನೆ ಟಿ.ನರಸೀಪುರದಿಂದ [more]
ಮೈಸೂರು,ಜೂ.22 – ಶ್ರೀರಾಮಪುರಕ್ಕೆ ಇಂದು ಬೆಳಗ್ಗೆ ಶಾಸಕ ರಾಮದಾಸ್ ಅವರು ವಿವಿಧ ಅಧಿಕಾರಿಗಳೊಂದಿಗೆ ಹೋಗುತ್ತಿದ್ದಂತೆ ಸಾರ್ವಜನಿಕರು ಸಮಸ್ಯೆಗಳ ಸುರಿಮಳೆಯನ್ನೇ ಹರಿಸಿದರು. ಈ ಬಾರಿ ಉತ್ತಮ ಮಳೆಯಾಗಿ ಜಲಾಶಯದಲ್ಲಿ [more]
ಮಳವಳ್ಳಿ,ಜೂ.22- ತಾಲ್ಲೂಕಿನ ಗೌಡಿಗೆರೆ ಗೇಟ್ ಬಳಿ ಇರುವ ಜೆಪ್ಸಿ ಡೈರಿ ಮುಂಭಾಗ ಡೈರಿ ಏಜೆಂಟರುಗಳು ರೈತರ ಪರವಾಗಿ ಪ್ರತಿಭಟನೆ ನಡೆಸಿದರು. ಹಾಲಿನ ದರವನ್ನು ಕೆಎಂಎಫ್ 1 ರೂ.ಗೆ [more]
ತುಮಕೂರು,ಜೂ.22- ವಾಹನಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಇಬ್ಬರನ್ನು ಕ್ಯಾತಸಂದ್ರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ನಜರಾಬಾದ್‍ನ ಮಸೀದಿ ರಸ್ತೆ ನಿವಾಸಿ ಅಶಿಕ ಬಿನ್ ಮೊಹಮದ್ ಅನೀಫ್(24) ಮರಳೂರು ದಿಣ್ಣೆಯ [more]
ಮೈಸೂರು, ಜೂ.22- ಮೈಸೂರು-ಹುಣಸೂರು ರಸ್ತೆಯಲ್ಲಿರುವ ಜಲದರ್ಶಿನಿ ಬಳಿ ನೇರ ರಸ್ತೆಗೊಳಿಸಲು ನಡೆಯುತ್ತಿರುವ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ನಿನ್ನೆ ಸಂಜೆ ಶಾಸಕ [more]
ಮೈಸೂರು, ಜೂ.22- ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸಿದರೆ ಅದು ಮೂರ್ಖತನವಾದೀತು ಎಂದು ಖ್ಯಾತ ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಪುರಸ್ಕøತ ಡಾ.ಎಸ್.ಎಲ್.ಭೈರಪ್ಪ ಹೇಳಿದರು. ಕುವೆಂಪು ನಗರದಲ್ಲಿರುವ ಭೆರಪ್ಪ [more]
ಮೈಸೂರು, ಜೂ.21- ನಾಲ್ಕನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದಲ್ಲಿ ಇಂದು ಏರ್ಪಡಿಸಲಾಗಿದ್ದ ಯೋಗ ಪ್ರದರ್ಶನ ಯಶಸ್ವಿಯಾಗಿ ನೆರವೇರಿತು. ಬೆಳ್ಳಂಬೆಳಗ್ಗೆ ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, [more]
ತುಮಕೂರು,ಜೂ.21- ನಮ್ಮ ಸರ್ಕಾರ ಐದು ವರ್ಷ ಪೂರೈಸುತ್ತದೆ. ನಿಗಮ ಮಂಡಳಿಗಳ ಆಕಾಂಕ್ಷಿಗಳು, ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಭಿನ್ನಾಭಿಪ್ರಾಯ ಇದೆ ಎಂಬುವುದು ಮಾಧ್ಯಮಗಳ [more]
ತುಮಕೂರು,ಜೂ.21- ರಸ್ತೆ ದಾಟುತ್ತಿದ್ದ ವಿಕಲಚೇತನ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳ್ಳಂಬೆಳ್ಳ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕದಾಸರಹಳ್ಳಿ ನಿವಾಸಿ [more]
ಕೋಲಾರ,ಜೂ.21-ವಿದ್ಯುತ್‍ಶಾರ್ಟ್ ಸಕ್ರ್ಯೂಟ್‍ನಿಂದ ಫರ್ನಿಚರ್ ಮಾರಾಟದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ನಗರದ ಇಟಿಸಿಎಂ ಆಸ್ಪತ್ರೆ ಸರ್ಕಲ್ ಸಮೀಪ ಶೇಖ್ ಬಷೀರ್ ಎಂಬುವರು [more]
ರಾಮನಗರ, ಜೂ.21- ಮಂಡ್ಯ ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬು ಹಾಗೂ ಭತ್ತದ ಬೆಳೆಗಳಿಗೆ ತಕ್ಷಣ ನೀರು ಬಿಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ತಾಲ್ಲೂಕಿನ ಪೇಟೆ [more]
ಬೆಂಗಳೂರು: ಪಿತ್ತಕೋಶಕ್ಕೆ ಸ್ಟಂಟ್ ಅಳವಡಿಸಿ ಆರು ತಿಂಗಳು ಕಳೆದ ಹಿನ್ನೆಲೆಯಲ್ಲಿ ಶತಾಯುಷಿ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು, ಜನರಲ್ ಚೆಕ್ ಅಪ್ ಗಾಗಿ ಬಿಜಿಎಸ್ ಆಸ್ಪತ್ರೆಗೆ ಆಗಮಿಸಿದ್ದಾರೆ. [more]
ಮೈಸೂರು, ಜೂ.20 – ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿರುವ ಪತಿಯನ್ನು ಕುವೆಂಪು ನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ರಾಮಕೃಷ್ಣ ನಗರದ ವಾಸಿ ಅಂಕನಾಯಕ [more]
ಮೈಸೂರು, ಜೂ. 20 – ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯೋಧರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆ.ಆರ್.ನಗರ ತಾಲೂಕು ಮೂವತ್ತೂರು ಗ್ರಾಮದ ವಾಸಿ ಮಹೇಶ್(47) ಮೃತ ಯೋಧ. ಈತ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ