ಸದ್ದು ಮಾಡದೆ ಬಂದು ಕೋಳಿಗಳನ್ನು ಕದ್ದೊಯ್ದ ಚಿರತೆ
ಮೈಸೂರು, ಜೂ. 20 – ಸದ್ದು ಮಾಡದೆ ಬಂದು ಕೋಳಿಗಳನ್ನು ಕದ್ದೊಯ್ದ ಚಿರತೆಯ ಬಗ್ಗೆ ಜನರಲ್ಲಿ ಆತಂಕ ಮೂಡಿದೆ. ತಾಲೂಕಿನ ಕುಮಾರಬೀಡು ಗ್ರಾಮದಲ್ಲಿ ಕಳ್ಳ ಚಿರತೆ ಪ್ರತ್ಯಕ್ಷವಾಗಿದ್ದು, [more]
ಮೈಸೂರು, ಜೂ. 20 – ಸದ್ದು ಮಾಡದೆ ಬಂದು ಕೋಳಿಗಳನ್ನು ಕದ್ದೊಯ್ದ ಚಿರತೆಯ ಬಗ್ಗೆ ಜನರಲ್ಲಿ ಆತಂಕ ಮೂಡಿದೆ. ತಾಲೂಕಿನ ಕುಮಾರಬೀಡು ಗ್ರಾಮದಲ್ಲಿ ಕಳ್ಳ ಚಿರತೆ ಪ್ರತ್ಯಕ್ಷವಾಗಿದ್ದು, [more]
ಮೈಸೂರು, ಜೂ. 20 – ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಾಂಸ್ಕøತಿಕ ನಗರಿ ಮೈಸೂರು ಸಜ್ಜುಗೊಂಡಿದೆ. ನಾಳೆ ನಡೆಯಲಿರುವ 4ನೇ ಅಂತಾರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ [more]
ಕುಣಿಗಲ್, ಜೂ.20-ಪಟ್ಟಣದ ಪುರಸಭೆಯ 5ನೇ ವಾರ್ಡ್‍ಗೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ 321 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಜೆಡಿಎಸ್ ಪುರಸಭಾ ಸದಸ್ಯ ಅಶ್ವಕ್ ಅಕಾಲಿಕ ಮರಣದಿಂದ ತೆರವಾಗಿದ್ದ [more]
ಮೈಸೂರು, ಜೂ.20-ಚರಂಡಿ ಸ್ವಚ್ಛತೆ ವೇಳೆ ಭಾರೀ ಪ್ರಮಾಣದಲ್ಲಿ ಕಾಂಡೋಮ್‍ಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸ್ಪಾವೊಂದರ ಮೇಲೆ ಪೆÇಲೀಸರು ದಾಳಿ ನಡೆಸಿದ್ದಾರೆ. ನಗರದ ದೇವರಾಜ ಪೆÇಲೀಸ್ ಠಾಣೆ ವ್ಯಾಪ್ತಿಯ ನಾರಾಯಣಶಾಸ್ತ್ರಿ [more]
ಹಾಸನ, ಜೂ.20- ಮುಂಗಾರು ಪೂರ್ವಕ್ಕೂ ಮೊದಲೇ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು , ಬಹುತೇಕ ಜಲಾಶಯಗಳಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಾಸನದ ಜೀವ ನದಿ ಹೇಮಾವತಿ [more]
ಕುಣಿಗಲ್,ಜೂ.20- ಪಕ್ಷದ ಮುಖಂಡರು ತಮ್ಮ ವೈಯಕ್ತಿಕ ಹಿತಾಸಕ್ತಿಯನ್ನು ಬಿಟ್ಟು ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ತಾಲ್ಲೂಕಿನ ಗಿರಿಗೌಡನಪಾಳ್ಯದ ಗೇಟ್ ಬಳಿ ಹಮ್ಮಿಕೊಂಡಿದ್ದ ಕಾಂಗ್ರೆಸ್ [more]
ಕೋಲಾರ- ನ್ಯಾಯಾದೀಶರ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೋಲಾರದ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದಿದೆ. ಕೋಲಾರ ತಾಲೂಕು ಬೆಟ್ಟಬೆಣಜೇನಹಳ್ಳಿ ಗ್ರಾಮದ ರಮೇಶ್ ( 30) ಆತ್ಮಹತ್ಯೆಗೆ [more]
ಚಿಕ್ಕಬಳ್ಳಾಪುರ/ಚಿಂತಾಮಣಿ ತಾಲೂಕಿನ ಕೊಡದವಾಡಿ ಗ್ರಾಮದ ಅಂಗಡಿಯೊಂದರ ಬಳಿ ಸ್ಫೋಟಕ ವಸ್ತುಗಳ ಬಿಳಿ ಪತ್ತೆಯಾಗಿದ್ಫ್ದು ಗ್ರಾಮದ ಜನತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚೀಟಿಯಲ್ಲಿ ಹಲವಾರು ಹೆಸರುಗಳು ಬರೆದಿರುವುದರಿಂದ ಗ್ರಾಮದ [more]
ಮೈಸೂರು, ಜೂ.19-ರಸ್ತೆ ಬದಿ ಕಟ್ಟಿ ಹಾಕಿದ್ದ ಹಸುಗಳ ಮೇಲೆ ಲಾರಿ ಹರಿದು ಮೂರು ಹಸುಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ಇಂದು ಬೆಳಗ್ಗೆ ನಡೆದಿದೆ. ಪಿರಿಯಾಪಟ್ಟಣ [more]
ಮೈಸೂರು, ಜೂ.19-ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಒಳ ಹರಿವು ಹೆಚ್ಚಾಗುತ್ತಲೇ ಇದ್ದು, ಇಂದು 102 ಅಡಿ ನೀರು ಇತ್ತು. ಜಲಾಶಯದ ಗರಿಷ್ಠ ಮಟ್ಟ 124.84 ಅಡಿ ಜಲಾಶಯಕ್ಕೆ 7737 [more]
ಚನ್ನಪಟ್ಟಣ, ಜೂ. 19- ರಸ್ತೆ ಬದಿಯಲ್ಲಿ ನಿಂತಿದ್ದ ವೃದ್ಧೆಯೊಬ್ಬರಿಗೆ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಚಾರಿ ಪೆÇಲೀಸ್ ಠಾಣೆ [more]
ಹಾಸನ, ಜೂ.19- ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಪರಿಣಾಮ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಹಳೇಕೋಟೆಯಲ್ಲಿ ನಡೆದಿದೆ. [more]
ಮೈಸೂರು,ಜೂ.19-ನಗರದ ಹೆಸರಾಂತ ಚೆಲುವಾಂಬ ಆಸ್ಪತ್ರೆಯಲ್ಲಿ ಬೆಡ್‍ಗಳಿಲ್ಲದೆ ಬಾಣಂತಿಯರು ನೆಲದ ಮೇಲೆ ಮಲಗಿರುವ ವಿಷಯ ತಿಳಿದು ಶಾಸಕ ನಾಗೇಂದ್ರ ಅವರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವೈದ್ಯಾಧಿಕಾರಿಗಳನ್ನು ತರಾಟೆಗೆ [more]
ತುಮಕೂರು, ಜೂ.19- ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ನನಗೂ ಅವಕಾಶ ಕೊಡಿ. ಕಳೆದ ಬಾರಿಯೇ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ ಹೈಕಮಾಂಡ್ ಆದೇಶಕ್ಕೆ ತಲೆ ಬಾಗಿ [more]
ತುಮಕೂರು, ಜೂ.19-ದೇವರಾಯನದುರ್ಗ ಅರಣ್ಯದ ತಪ್ಪಲಿನಲ್ಲಿರುವ ಬೆಳಗುಂಬ ಬಳಿಯ ಲಂಬಾಣಿ ತಾಂಡ್ಯಾಕ್ಕೆ ನುಗ್ಗಿದ ಚಿರತೆಯೊಂದು ಹಸು ಹಾಗೂ ಮೇಕೆಯನ್ನು ತಿಂದಿರುವುದರಿಂದ ನಾಗರಿಕರು ಆತಂಕಗೊಂಡಿದ್ದಾರೆ. ಕೂಡಲೇ ಅರಣ್ಯಾಧಿಕಾರಿಗಳು ಚಿರತೆ ಹಿಡಿಯಬೇಕೆಂದು [more]
ಹೊಸಕೋಟೆ, ಜೂ.19-ಬಳ್ಳಾರಿಯಿಂದ ತಮಿಳುನಾಡಿನ ಸೇಲಂಗೆ ಸಾಗಿಸಾಲಗುತ್ತಿದ್ದ ಸುಮಾರು 40ಕ್ಕೂ ಹೆಚ್ಚು ಜಾರನುವಾರುಗಳನ್ನು ಹೊಸಕೋಟೆ ಠಾಣೆ ಪೆÇಲೀಸರು ರಕ್ಷಿಸಿದ್ದಾರೆ. ಅನಿಮಲ್ ವೆಲ್‍ಫೇರ್ ಬೋರ್ಡ್ ಆಪ್ ಇಂಡಿಯ ಎಂಬ ಪ್ರಾಣಿ [more]
ಹಾಸನ, ಜೂ.18- ಪೈಪ್ ತುಂಬಿದ್ದ ಲಾರಿಗೆ ಹಿಂಬದಿಯಿಂದ ಮಿನಿ ಟೆಂಪೆÇೀ ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬಳಿ ನಡೆದಿದೆ. ಬೆಂಗಳೂರು [more]
ಮೈಸೂರು, ಜೂ.18- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್‍ಐಆರ್ ದಾಖಲಿಸಲು ಮೈಸೂರು ನ್ಯಾಯಾಲಯ ಸೂಚಿಸಿದೆ. ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ವಿರುದ್ಧ ನಗರದ ಲಕ್ಷ್ಮಿಪುರಂ ಪೆÇಲೀಸ್ ಠಾಣೆಯಲ್ಲಿ [more]
ಮಳವಳ್ಳಿ, ಜೂ.18- ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ವ್ಯಕ್ತಿಯೊಬ್ಬ ಕೊಚ್ಚಿಹೋಗಿರುವ ಘಟನೆ ಮುತ್ತತ್ತಿ ನದಿಯಲ್ಲಿ ನಡೆದಿದೆ. ಚಾಮರಾಜನಗರದ ಹನೂರಿನವರಾದ ರಮೇಶ್ (45) ಮೃತ ದುರ್ದೈವಿ. ಈತ ಕಳೆದ [more]
ಮೈಸೂರು, ಜೂ.18- ವೃದ್ಧರೊಬ್ಬರು ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಂಜನಗೂಡಿನ ಮಲ್ಲನಮೂಲೆ ಬಳಿ ಸಂಭವಿಸಿದೆ. ಸೋನಹಳ್ಳಿ ವಾಸಿ ಸಿದ್ದಪ್ಪ (75) ಮೃತ ದುರ್ದೈವಿ. ಬಸ್ [more]
ಕೊಳ್ಳೇಗಾಲ, ಜೂ.18- ಮನೆಯಲ್ಲಿ ಮಲಗಿದ್ದ ಟ್ರಾಕ್ಟರ್ ಚಾಲಕನನ್ನು ಪರಿಚಯಸ್ಥರೇ ಕರೆದುಕೊಂಡು ಹೋಗಿ ಕೊಲೆ ಮಾಡಿ ಬಿಸಾಡಿ ಹೋಗಿರುವ ಘಟನೆ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಉಪ್ಪಾರ [more]
ತುಮಕೂರು,ಜೂ.18- ಅಪರಿಚಿತ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿ ನಂತರ ಗುರುತು ಸಿಗದಂತೆ ಸುಟ್ಟು ಹಾಕಲು ಯತ್ನಿಸಿರುವ ಘಟನೆ ಕೋರಾ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೋಮಸಾಗರ [more]
ಕನಕಪುರ, ಜೂ.18- ಕೌಟುಂಬಿಕ ಕಲಹ ಮತ್ತು ಸಾಲ ಬಾಧೆಯಿಂದ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಚಾಕನಹಳ್ಳಿ [more]
ಕನಕಪುರ, ಜೂ.18- ಒಲವಿನ ಉಡುಗೊರೆ ಚಿತ್ರಕಥೆಯಂತೆ ತಾಲ್ಲೂಕಿನೊಂದು ಪ್ರೇಮ ಕಥೆಗೆ ಯುವಕ ಬಲಿಯಾಗಿರುವ ಘಟನೆ ಹಾರೋಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರೀತಿಸಿ ಮೋಸ ಹೋದೆನೆಂದು ಮನನೊಂದ [more]
ಮೈಸೂರು, ಜೂ.18- ನಗರದ ಜೆ.ಎಲ್.ಬಿ.ರಸ್ತೆಯಲ್ಲಿರುವ ಸರ್ಕಾರಿ ಮಹಾರಾಜ ಪ್ರೌಢಶಾಲೆಗೆ ಇಂದು ಬೆಳಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಅವರು ಭೇಟಿ ನೀಡಿ ದಾಖಲಾತಿ ಪ್ರಮಾಣ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ