ಹಾಸನ

ಆಸ್ತಿಯಲ್ಲಿ ಪಾಲು ಬೇಕೆಂದು ಕೋರ್ಟ್ ಮೆಟ್ಟಿಲೇರಿದ್ದ ತಂಗಿ, ಕೋಪಗೊಂಡ ಅಣ್ಣ ಆಕೆಯ ಹತ್ಯೆಗೆ ಯತ್ನ

ಹಾಸನ, ಮೇ 31- ಮನೆಯವರ ವಿರೋಧದ ನಡುವೆ ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಿದ್ದ ತಂಗಿ ಇದೀಗ ತಂದೆಯ ಆಸ್ತಿಯಲ್ಲಿ ಪಾಲು ಬೇಕೆಂದು ಕೋರ್ಟ್ ಮೆಟ್ಟಿಲೇರಿದ್ದರಿಂದ ಕೋಪಗೊಂಡ ಅಣ್ಣ ಆಕೆಯ [more]

ಹಳೆ ಮೈಸೂರು

ಕೆಆರ್‍ಎಸ್ ಜಲಾಶಯದಲ್ಲಿ ಇಂದು 74.40 ಅಡಿಗಳಷ್ಟು ನೀರು

ಮೈಸೂರು, ಮೇ 31-ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ನದಿಗಳಲ್ಲಿ ನೀರು ಹರಿದು ಬರುತ್ತಿದೆ. ಇತ್ತ ಬರಡಾಗುವತ್ತ ಸಾಗಿದ್ದ ಸುಪ್ರಸಿದ್ದ ಕೆಆರ್‍ಎಸ್ ಜಲಾಶಯದಲ್ಲಿ ಇಂದು 74.40 [more]

ಕೋಲಾರ

ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಮೆಡಿಕಲ್‍ಶಾಪ್‍ನಲ್ಲಿ ಬೆಂಕಿ, ಲಕ್ಷಾಂತರ ರೂ. ನಷ್ಟ

ಕೋಲಾರ,ಮೇ 31- ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಮೆಡಿಕಲ್‍ಶಾಪ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಟೌನ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಸಂಜೆ ಗುಡುಗು-ಮಿಂಚು ಸಹಿತ [more]

ಹಳೆ ಮೈಸೂರು

ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ

ಕೆ.ಆರ್.ಪೇಟೆ, ಮೇ 30-ತಾಲೂಕಿನ ಶೀಳನೆರೆ ಹೋಬಳಿಯ ಮಲ್ಕೋನಹಳ್ಳಿಯ ಬಳಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಜೆಸಿಬಿ ಯಂತ್ರ [more]

ಹಳೆ ಮೈಸೂರು

ಅಪಘಾತದ ನೆಪದಲ್ಲಿ ಕಾರು ಚಾಲಕನನ್ನು ಅಡ್ಡಗಟ್ಟಿ ಸುಲಿಗೆ: ಇಬ್ಬರ ಬಂಧನ

ಮೈಸೂರು, ಮೇ 30-ಅಪಘಾತದ ನೆಪದಲ್ಲಿ ಕಾರು ಚಾಲಕನನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಇಬ್ಬರು ಸುಲಿಗೆಕೋರರನ್ನು ಗ್ರಾಮಾಂತರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ನಗರದ ಎನ್.ಆರ್.ಮೊಹಲ್ಲಾ ನಿವಾಸಿಗಳಾದ ಮೊಹಮ್ಮದ್ ಜಮೀಲ್ [more]

ಕೋಲಾರ

ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತ

ಗೌರಿಬಿದನೂರು, ಮೇ 30- ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಚೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಮಲಾಪುರ ಗ್ರಾಮದ ವಾಸಿ ಶಂಕರಪ್ಪ [more]

ತುಮಕೂರು

ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಮೈತ್ರಿಯನ್ನು ಬಿಜೆಪಿಯವರು ಮುರಿಯಲು ಸಾಧ್ಯವಿಲ್ಲ -ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ತುಮಕೂರು, ಮೇ 30- ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಮೈತ್ರಿಯನ್ನು ಬಿಜೆಪಿಯವರು ಮುರಿಯಲು ಸಾಧ್ಯವಿಲ್ಲ. ನಾವು ಐದು ವರ್ಷಗಳ ಕಾಲ ಅಧಿಕಾರವನ್ನು ಪೂರ್ಣಗೊಳಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ [more]

ಹಳೆ ಮೈಸೂರು

ಬಾಣಂತನ ಮುಗಿಸಿಕೊಂಡು ಗಂಡನ ಬಂದಿದ್ದ ಗೃಹಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೊಲೆ ಶಂಕೆ

ಮೈಸೂರು, ಮೇ 29-ತವರು ಮನೆಯಲ್ಲಿ ಬಾಣಂತನ ಮುಗಿಸಿಕೊಂಡು ಗಂಡನ ಬಂದಿದ್ದ ಗೃಹಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೈಸೂರು ತಾಲೂಕಿನ ಶಟ್ಟನಾಯಕನಹಳ್ಳಿ [more]

ಹಳೆ ಮೈಸೂರು

ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಅನಾರೋಗ್ಯದಿಂದಾಗಿ ಸಲಗ ಮೃತ

ಹುಣಸೂರು, ಮೇ 29- ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಅನಾರೋಗ್ಯದಿಂದಾಗಿ ಸುಮಾರು 48 ವರ್ಷದ ಸಲಗ ಮೃತಪಟ್ಟಿರುವ ಘಟನೆ ನಡೆದಿದೆ. ಮತ್ತಿಗೋಡು ವಲಯದ ಶಿಬಿರದಲ್ಲಿ ಆಶ್ರಯ ಪಡೆದಿದ್ದ ಐರಾವತ [more]

ಕೋಲಾರ

ಜೀವನದಲ್ಲಿ ಜಿಗುಪ್ಸೆಗೊಂಡ ಹೋಂಗಾರ್ಡ್ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ

ಚಿಂತಾಮಣಿ, ಮೇ 29- ಜೀವನದಲ್ಲಿ ಜಿಗುಪ್ಸೆಗೊಂಡ ಹೋಂಗಾರ್ಡ್ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುನಿಲ್‍ಕುಮಾರ್ (30) ಆತ್ಮಹತ್ಯೆ [more]

ಹಳೆ ಮೈಸೂರು

ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ – ಜಿ.ಟಿ. ದೇವೇಗೌಡ

ಮೈಸೂರು, ಮೇ 29-ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ. ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು [more]

ಹಳೆ ಮೈಸೂರು

ವರುಣನ ಆರ್ಭಟ: ಸಿಡಿಲು ಹಾಗೂ ಮನೆಯ ಗೋಡೆ ಕುಸಿದು ಮೃತ

ಮಳವಳ್ಳಿ/ಶ್ರೀರಂಗಪಟ್ಟಣ, ಮೇ 29- ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಸಿಡಿಲು ಹಾಗೂ ಮನೆಯ ಗೋಡೆ ಕುಸಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಹಲಗೂರು ವರದಿ: ಜಮೀನಿನಲ್ಲಿ [more]

ಹಳೆ ಮೈಸೂರು

ಪತ್ನಿ ಹಾಗೂ ಮಗಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದಾಗ, ಪೆÇಲೀಸರು ಬಂಧಿಸಿದ್ದಾರೆ

ಮೈಸೂರು, ಮೇ 29-ಪತ್ನಿ ಹಾಗೂ ಮಗಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟೆಕ್ಕಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ವಿಜಯನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ವಿಜಯನಗರದ 4ನೆ [more]

ಹಳೆ ಮೈಸೂರು

ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿಯನ್ನು ಪತ್ನಿಯೇ ಪೆಟ್ರೋಲ್ ಹಾಕಿ ಸುಟ್ಟು ಕೊಲೆ!

ಟಿ.ನರಸೀಪುರ, ಮೇ 28- ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿಯನ್ನು ಪತ್ನಿಯೇ ಪೆಟ್ರೋಲ್ ಹಾಕಿ ಸುಟ್ಟು ಕೊಲೆಗೈದಿರುವ ಘಟನೆ ತಾಲ್ಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಿ.ಸೀಹಳ್ಳಿ [more]

ತುಮಕೂರು

ಜಿಲ್ಲೆಯಾದ್ಯಂತ ಭಾರೀ ಮಳೆ!

ತುಮಕೂರು, ಮೇ 28- ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಎರಡು ಜಾನುವಾರುಗಳು ಮೃತಪಟ್ಟಿದ್ದು , ಅಪ್ಪ-ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು , ಬೆಸ್ಕಾಂಗೆ ಸಾಕಷ್ಟು ನಷ್ಟ [more]

ಹಳೆ ಮೈಸೂರು

ಬಿಜೆಪಿ ಕರೆ ನೀಡಿದ್ದ ಬಂದ್‍ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ

ಮೈಸೂರು,ಮೇ 28-ರೈತರ ಸಾಲಮನ್ನಾಕ್ಕೆ ಒತ್ತಾಯಿಸಿ ಬಿಜೆಪಿ ಕರೆ ನೀಡಿದ್ದ ಬಂದ್‍ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು , ಎಂದಿನಂತೆ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಗ್ರಹಾರದ ಅಂಗಡಿ ವ್ಯಾಪಾರಿಗಳಿಗೆ [more]

ತುಮಕೂರು

ನಾನು ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿದ್ದೇನೆ – ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ತುಮಕೂರು,ಮೇ 28-ನಾನು ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿದ್ದೇನೆ ಎಂದು ಹೇಳುವ ಮೂಲಕ ರೈತರ ಸಾಲಮನ್ನಾ ಮಾಡುವ ವಿಚಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ [more]

ಹಳೆ ಮೈಸೂರು

ತಾಲ್ಲೂಕು ಕಚೇರಿಯಲ್ಲಿ ಜಾತಿ ಪ್ರಮಾಣ ಪತ್ರಕ್ಕೆ ಸಹಿ ಹಾಕದೆ ಸಾರ್ವಜನಿಕರು, ವಿದ್ಯಾರ್ಥಿಗಳು ಅಲೆಯುವಂಥ ಪರಿಸ್ಥಿತಿ ನಿರ್ಮಾಣ

ಕೊಳ್ಳೆಗಾಲ,ಮೇ 28-ತಾಲ್ಲೂಕು ಕಚೇರಿಯಲ್ಲಿ ಜಾತಿ ಪ್ರಮಾಣ ಪತ್ರಕ್ಕೆ ಸಹಿ ಹಾಕದೆ ಸಾರ್ವಜನಿಕರು, ವಿದ್ಯಾರ್ಥಿಗಳು ಅಲೆಯುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಒಂದು ವಾರದಿಂದ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಗಿದೆ. [more]

ಚಿಕ್ಕಬಳ್ಳಾಪುರ

ಟಯರ್ ಪಂಕ್ಚರ್ ಆಗಿ ಕಾರೊಂದು ಡಿವೈಡರ್‍ಗೆ ಡಿಕ್ಕಿ, ಓರ್ವ ಸ್ಥಳದಲ್ಲೇ ಮೃತ

ಚಿಕ್ಕಬಳ್ಳಾಪುರ, ಮೇ 27-ಟಯರ್ ಪಂಕ್ಚರ್ ಆಗಿ ಕಾರೊಂದು ಡಿವೈಡರ್‍ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಡಿಬಂಡೆ ಪೆÇಲೀಸ್ [more]

ಹಳೆ ಮೈಸೂರು

ಬಿಜೆಪಿ ಕರೆ ನೀಡಿರುವ ನಾಳಿನ ಬಂದ್‍ಗೆ ನಮ್ಮ ಬೆಂಬಲ ಇಲ್ಲ – ಕರ್ನಾಟಕ ಕಬ್ಬು ಬೆಳೆಗಾರರ ಸಂಘ

ಮೈಸೂರು, ಮೇ 27-ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಬಿಜೆಪಿ ಕರೆ ನೀಡಿರುವ ನಾಳಿನ ಬಂದ್‍ಗೆ ನಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ಕಬ್ಬು ಬೆಳೆಗಾರರ [more]

ತುಮಕೂರು

ಅಗ್ನಿ ಆಕಸ್ಮಿಕಕ್ಕೆ ಐವತ್ತಕ್ಕೂ ಹೆಚ್ಚು ತೆಂಗಿನ ಮರಗಳು ಭಸ್ಮ

ತುರುವೇಕೆರೆ,ಮೇ 27- ಅಗ್ನಿ ಆಕಸ್ಮಿಕಕ್ಕೆ ಐವತ್ತಕ್ಕೂ ಹೆಚ್ಚು ತೆಂಗಿನ ಮರಗಳು ಭಸ್ಮಗೊಂಡಿರುವ ಘಟನೆ ನಡೆದಿದೆ. ದುಂಡ ಮಜರೆ ಲಕ್ಕಸಂದ್ರ ಗ್ರಾಮದ ಸುರೇಶ್ ಎಂಬುವವರ ತೋಟದಲ್ಲಿ ಸಂಜೆ ಬೆಂಕಿ [more]

ತುಮಕೂರು

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಲಾರಿ ಡಿಕ್ಕಿ

ತುಮಕೂರು, ಮೇ 27- ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಳಿಯಾರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ದ್ವಿಚಕ್ರ ವಾಹನ ಮತ್ತು ಟಿಪ್ಪರ್ ನಡುವೆ ಅಪಘಾತ

ಮೈಸೂರು,ಮೇ 27- ದ್ವಿಚಕ್ರ ವಾಹನ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಎನ್.ಆರ್.ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಹಳೆ ಮೈಸೂರು

ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಮೊಸಳೆ ಬಾಯಿಗೆ!

ಮದ್ದೂರು, ಮೇ 27- ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಮೊಸಳೆ ಬಾಯಿಗೆ ತುತ್ತಾಗಿರುವ ಘಟನೆ ಹಲಗೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಗಡಿ ತಾಲ್ಲೂಕಿನ ಹೊಸೂರು ನಿವಾಸಿ [more]

ತುಮಕೂರು

ದೇವಾಲಯದ ಬೀಗ ಮೀಟಿ ಒಳನುಗ್ಗಿದ ಚೋರರು ಹುಂಡಿಯಲ್ಲಿದ್ದ ಹಣ ಕಳವು ಮಾಡಿ ಪರಾರಿ

ತುಮಕೂರು, ಮೇ 26- ಜಿಲ್ಲೆಯ ಪಾವಗಡದ ಶಿರಡಿ ಸಾಯಿ ರಾಮಮಂದಿರ ಹಾಗೂ ಶಿರಾದ ಯಲ್ಲಾಪುರದಮ್ಮ ದೇವಾಲಯದ ಬೀಗ ಮೀಟಿ ಒಳನುಗ್ಗಿದ ಚೋರರು ಹುಂಡಿಯಲ್ಲಿದ್ದ ಹಣ ಕಳವು ಮಾಡಿ [more]