ರಾಜ್ಯ

ಎಲೆಕ್ಷನ್‍ಗೆ ಹೋಗೋಣ, ಇಲ್ಲ ವಿರೋಧ ಪಕ್ಷವಾಗಿ ಕೂರೋಣ: ಮಂಡ್ಯದ ಕೈ ನಾಯಕ

ಮಂಡ್ಯ: ರಾಜ್ಯದಲ್ಲಿ ಜೆಡಿಎಸ್ ದೋಸ್ತಿಯಿಂದ ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿರುದ್ಧ ಮಂಡ್ಯದ ಕೈ ನಾಯಕ ಚೆಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಮಂಗಲದಲ್ಲಿ ಮಾಧ್ಯಮಗಳ ಜೊತೆ [more]

ಬೆಂಗಳೂರು

ಮಾಜಿ ಪಿಎಂ ದೇವೇಗೌಡರ ಸೋಲಿಗೆ ನಾನು ಕಾರಣನಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ.5- ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸೋಲಿಗೆ ನಾನು ಕಾರಣನಲ್ಲ. ಸ್ಪರ್ಧಿಸಿದವರು ಅವರು, ಪ್ರಚಾರ ಮಾಡಿದವರು ಅವರ ಪಕ್ಷದವರು,ಹೀಗಿರುವಾಗ ನಾನು ಹೇಗೆ ಅವರ ಸೋಲಿಗೆ ಕಾರಣನಾಗುತ್ತೇನೆ [more]

ರಾಜ್ಯ

ಸಂಸದೆ ಸುಮಲತಾಗೆ ಕಿವಿಮಾತು ಹೇಳಿದ ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಮಂಡ್ಯದ ನೂತನ ಸಂಸದೆಯಾಗಿ ಸುಮಲತಾ ಅಂಬರೀಶ್ ಆಯ್ಕೆಯಾಗಿದ್ದು, ಜೆಡಿಎಸ್ ಕೆಲ ಶಾಸಕರು ಜಾಣತನದಿಂದ ಕಾವೇರಿ ನೀರಿನ ಜವಾಬ್ದಾರಿಯನ್ನು ಸುಮಲತಾರ ಹೆಗಲಿಗೆ ವರ್ಗಾಯಿಸಿದ್ದಾರೆ. ಇತ್ತ ನೂತನ ಸಂಸದೆಯಾಗಿರುವ ಸುಮಲತಾ [more]

ರಾಜ್ಯ

ಶೀಘ್ರದಲ್ಲೇ ಪ್ರಜ್ವಲ್ ರೇವಣ್ಣ ರಾಜೀನಾಮೆ! ; ಅಚ್ಚರಿ ನೀಡಿದ ಹಾಸನದ ನೂತನ ಸಂಸದನ ಹೇಳಿಕೆ

ಹಾಸನ: ಮೈತ್ರಿ ಅಭ್ಯರ್ಥಿಯಾಗಿ ಹಾಸನದಿಂದ ಸ್ಪರ್ಧಿಸಿ ಬಿಜೆಪಿಯ ಎ.ಮಂಜು ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದ ಪ್ರಜ್ವಲ್​ ರೇವಣ್ಣ ಇದೀಗ ಅಚ್ಚರಿಯ​ ಹೇಳಿಕೆ [more]

ರಾಜ್ಯ

ಸಮಾಜದ ಸಜ್ಜನ ಶಕ್ತಿಯು ಸಂಘದ ಜೊತೆ ಸೇರಲು ಉತ್ಸುಕವಾಗಿದೆ : ನಾ. ತಿಪ್ಪೇಸ್ವಾಮಿ

ಸಮಾಜದ ಸಜ್ಜನ ಶಕ್ತಿಯು ಸಂಘದ ಜೊತೆ ಸೇರಲು ಉತ್ಸುಕವಾಗಿದೆ : ನಾ. ತಿಪ್ಪೇಸ್ವಾಮಿ ಹಾಸನದಲ್ಲಿ ನಡೆಯುತ್ತಿದ್ದ ಸಂಘ ಶಿಕ್ಷಾ ವರ್ಗಗಳ ಸಮಾರೋಪ ಸಮಾರಂಭ 20 ಮೇ 2019, [more]

ಹಳೆ ಮೈಸೂರು

ಕಾವೇರಿ ನದಿ ತಾಣದ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಮಂಡ್ಯ, ಮೇ 19-ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೊಬ್ಬ ಬಲಮುರಿ ಕಾವೇರಿ ನದಿ ತಾಣದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ಹಾಸನ ಜಿಲ್ಲೆ, ಬೇಲೂರಿನ ಮೌಂಟ್ ಕಾರ್ಮೆಲ್ [more]

ಹಳೆ ಮೈಸೂರು

ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗಿಲ್ಲ-ಶಾಸಕ ತನ್ವೀರ್ ಸೇಠ್

ಮೈಸೂರು, ಮೇ 19-ಒಂದು ವರ್ಷದಲ್ಲಿ ನಾವು ಮಾಡಬೇಕಾದ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು. ಒಂದು ವರ್ಷದಲ್ಲಿ ಹಲವು ಚುನಾವಣೆಗಳು ಬಂದವು. ಬಿಜೆಪಿ [more]

ರಾಜ್ಯ

ಮತ ಎಣಿಕೆ ಕಾರ್ಯಕ್ಕೆ ಅಗತ್ಯ ಸಿದ್ಧತೆ

ಮೈಸೂರು, ಮೇ 19- ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮೇ 23ರಂದು ನಗರದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿದೆ ಎಂದು [more]

ರಾಜ್ಯ

ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯನವರನ್ನು ನೋಡಲು ಬಯಸುತ್ತೇನೆ-ಸಚಿವ ಪುಟ್ಟರಂಗಶೆಟ್ಟಿ

ಮೈಸೂರು, ಮೇ 19-ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡಲು ಬಯಸುವುದಾಗಿ ಹಿಂದುಳಿದ ವರ್ಗಗಳ ಖಾತೆ ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ರಾಜ್ಯ

ಭಾರೀ ಮಳೆಗೆ ನೆಲಕಚ್ಚಿದ ಬಾಳೆ ಬೆಳೆ

ನಂಜನಗೂಡು, ಮೇ 19- ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ರೈತರುಗಳ ಬಾಳೆ ಬೆಳೆ ನೆಲಕಚ್ಚಿರುವ ಘಟನೆ ತಾಲ್ಲೂಕಿನ ಕೋಣನೂರು ಗ್ರಾಮದಲ್ಲಿ ನಡೆದಿದೆ. ಬಿರುಗಾಳಿ ಮತ್ತು ಆಲಿಕಲ್ಲು [more]

ಹಳೆ ಮೈಸೂರು

ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟ ಜಿಂಕೆ

ಕನಕಪುರ, ಮೇ 16- ಕಾಡಿನಿಂದ ಆಹಾರ ಅರಸಿ ಗ್ರಾಮದೊಳಗೆ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ತೀವ್ರ ಗಾಯಗೊಂಡಿದ್ದ ಜಿಂಕೆ ಸಾವನ್ನಪ್ಪಿರುವ ಘಟನೆ [more]

ಹಳೆ ಮೈಸೂರು

ವಿದ್ಯುತ್ ಕಳ್ಳತನ ಪ್ರಕರಣ-ಚೆಸ್ಕ್ ಜಾಗೃತ ದಳದಿಂದ ಕಾರ್ಯಾಚರಣೆ

ಮೈಸೂರು,ಮೇ 16- ವಿದ್ಯುತ್ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚೆಸ್ಕ್ ಜಾಗೃತ ದಳ ಕಾರ್ಯಾಚರಣೆ ನಡೆಸಿ ಕೈಗಾರಿಕೆಗಳು ಸೇರಿದಂತೆ ಹಲವು ಮನೆಗಳಲ್ಲಿ ಅಕ್ರಮ ಸಂಪರ್ಕ ಹೊಂದಿರುವುದನ್ನು ಪತ್ತೆಹಚ್ಚಿ [more]

ರಾಜ್ಯ

ಮನಿ ಡಬ್ಲಿಂಗ್ ಅಡ್ಡೆ ಮೆಲೆ ದಾಳಿ-ಪೊಲೀಸ್ ಇನ್ಸ್‍ಪೆಕ್ಟರ್ ಪಿಸ್ತೂಲ್ ಕಸಿದ ವ್ಯಕ್ತಿ-ಫೈರ್ ಮಾಡಲು ಮುಂದಾದ ವ್ಯಕ್ತಿಗೆ ಗುಂಡು ತಗುಲಿ ಸಾವು

ಮೈಸೂರು, ಮೇ 16- ಮನಿ ಡಬ್ಲಿಂಗ್ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸ್ ಇನ್ಸ್ ಪೆಕ್ಟರ್ ಅವರ ಬಳಿಯಿದ್ದ ಪಿಸ್ತೂಲ್ ಕಸಿದುಕೊಂಡು ಫೈರ್ ಮಾಡಲು ಮುಂದಾದ ವ್ಯಕ್ತಿಗೇ [more]

ತುಮಕೂರು

ತೀವ್ರ ಬರದಿಂದ ತತ್ತರಿಸಿರುವ ಜಿಲ್ಲೆ

ತುಮಕೂರು, ಮೇ 11- ಜಿಲ್ಲೆ ತೀವ್ರ ಬರದಿಂದ ತತ್ತರಿಸಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ನರೇಗಾ ಯೋಜನೆಯಡಿ ದುಡಿಯಲು ಕೆಲಸ ಒದಗಿಸಲು ತುರ್ತು ಕ್ರಮ [more]

ರಾಜ್ಯ

ಪೊಲೀಸ್ ಇಲಾಖೆಗೆ ಮಹಿಳಾ ಪೊಲೀಸರ ಅವಶ್ಯಕತೆಯಿದೆ

ಮೈಸೂರು, ಮೇ 10-ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಮಹಿಳಾ ಪೊಲೀಸರ ಅವಶ್ಯಕತೆಯಿದೆ ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ [more]

ಚಿಕ್ಕಬಳ್ಳಾಪುರ

ಮರಕ್ಕೆ ಡಿಕ್ಕಿ ಹೊಡೆದ ಕಾರು-ಘಟನೆಯಲ್ಲಿ ಇಬ್ಬರ ಸಾವು

ಚಿಕ್ಕಬಳ್ಳಾಪುರ, ಮೇ 10- ವೇಗವಾಗಿ ಬರುತ್ತಿದ್ದ ಸ್ವಿಫ್ಟ್ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ರೈಲ್ವೆ ಗೇಟ್ [more]

ತುಮಕೂರು

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡಿಸಿಎಂ ಡಾ.ಜಿ.ಪರಮೇಶ್ವರ್

ತುಮಕೂರು, ಮೇ 10- ಬರಪರಿಸ್ಥಿತಿ ಎದುರಿಸಲು ಮಾರ್ಚ್‍ನಲ್ಲೇ ಸನ್ನದ್ಧರಾಗುವಂತೆ ಸೂಚನೆ ನೀಡಿದ್ದರು ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಗಳನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತರಾಟೆಗೆ ತೆಗೆದುಕೊಂಡರು. ಬರಪರಿಹಾರ ಕಾರ್ಯಕ್ರಮಗಳ ಪ್ರಗತಿ [more]

ರಾಜ್ಯ

ಫಲಿತಾಂಶಕ್ಕೂ ಮುನ್ನವೇ ಮಂಡ್ಯ ರಾಜಕಾರಣದಲ್ಲಿ ನಿಖಿಲ್ ಸಕ್ರಿಯ

ಮಂಡ್ಯ: ಫಲಿತಾಂಶಕ್ಕೂ ಮುನ್ನವೇ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮಂಡ್ಯಕ್ಕೆ ಭೇಟಿ ಕೊಡುತ್ತಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಗೆ ಇಂದು ಮಂಡ್ಯದ ಕೆ.ಆರ್ ಪೇಟೆಗೆ ನಿಖಿಲ್ ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ. [more]

ರಾಜ್ಯ

ಎಲ್ಲ ಸಮುದಾಯದವರನ್ನು ಪ್ರತಿನಿಧಿಸುವವರು ಮುಖ್ಯಮಂತ್ರಿಯಾಗಬೇಕು

ಮಂಡ್ಯ,ಮೇ 9- ನಮಗೆ ಎಲ್ಲ ಸಮುದಾಯವನ್ನು ಪ್ರತಿನಿಧಿಸುವವರು ಮುಖ್ಯಮಂತ್ರಿಯಾಗಬೇಕು ಎನ್ನುವ ಮೂಲಕ ಸಿಎಂ ಕುಮಾರಸ್ವಾಮಿ ಬದಲಾವಣೆಯಾಗಬೇಕೆಂಬ ಕೂಗಿಗೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಚಲುವರಾಯಸ್ವಾಮಿ ಪರೋಕ್ಷವಾಗಿ [more]

ಹಳೆ ಮೈಸೂರು

ಬಾಲಕಿ ಮೇಲೆ ದಾಳಿ ನಡೆಸಿದ ನಾಯಿಗಳು

ಮಂಡ್ಯ, ಮೇ 9- ಆಟವಾಡುತ್ತಿದ್ದ ಬಾಲಕಿ ಮೇಲೆ ನಾಯಿಗಳು ಎರಗಿ ಕಚ್ಚಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ರಾಗಿಮುದ್ದನಹಳ್ಳಿಯಲ್ಲಿ ನಡೆದಿದೆ. ಹರ್ಷಿತ (12) ನಾಯಿಗಳ ದಾಳಿಗೆ ಒಳಗಾಗಿ ಗಾಯಗೊಂಡ [more]

ರಾಜ್ಯ

ಭಾರಿ ಮಳೆಗೆ ಧರೆಗುರುಳಿದ ಮರಗಳು

ಮೈಸೂರು, ಮೇ 9- ನಿನ್ನೆ ಸುರಿದ ಮಳೆಗೆ ನಗರದ ಕೆಲವೆಡೆ ಮರಗಳು ಧರೆಗುರುಳಿವೆ. ನಿನ್ನೆ ಬೆಳಗಿನಿಂದ ಮೋಡಕವಿದ ವಾತಾವರಣವಿತ್ತು. ಸಂಜೆ ವೇಳೇಗೆ ಗುಡುಗು-ಮಿಂಚಿನೊಂದಿಗೆ ಜೋರು ಮಳೆ ಸುರಿಯಿತು. [more]

ತುಮಕೂರು

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಿದ್ದ ಆರೋಪಿಯ ಬಂಧನ

ಕುಣಿಗಲ್, ಮೇ 9- ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದಾರೆ. ಕೌಶಿಕ್ (26) ಬಂಧಿತ ಆರೋಪಿ. ಹುಲಿಯೂರುದುರ್ಗ ಹೋಬಳಿ ಮಾದಗೋನಹಳ್ಳಿ ಗ್ರಾಮದವನಾದ [more]

ಹಳೆ ಮೈಸೂರು

ಹಾವು ಕಚ್ಚಿ ಮಹಿಳೆಯೊಬ್ಬರ ಸಾವು

ಮಂಡ್ಯ, ಮೇ 8-ಗದ್ದೆಯಲ್ಲಿ ಭತ್ತಕ್ಕೆ ನೀರು ಹಾಯಿಸುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಪಾಂಡವಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಕ್ಷ್ಮೀಸಾಗರ ಗ್ರಾಮದ ಸಾವಿತ್ರಮ್ಮ(50) ಮೃತ ದುರ್ದೈವಿ. [more]

ತುಮಕೂರು

ತಡೆಗೋಡೆಗೆ ಡಿಕ್ಕಿ ಹೊಡೆದ ಬೈಕ್-ಘಟನೆಯಲ್ಲಿ ಮೂವರು ಯುವಕರ ಸಾವು

ತುಮಕೂರು, ಮೇ 8- ಬೆಳ್ಳಂಬೆಳಗ್ಗೆ ಹೆದ್ದಾರಿಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಕೋರಾ ಪೊಲೀಸ್ [more]

ರಾಜ್ಯ

ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ-ಸಚಿವ ಎಚ್.ಡಿ.ರೇವಣ್ಣ

ಹಾಸನ, ಮೇ. 8- ಬರ ಅಧ್ಯಯನ ಪ್ರವಾಸ ಮತ್ತು ಬರ ಸಂಬಂಧದ ಸಭೆ ನಡೆಸಲು ಬಿಜೆಪಿ ಮುಖಂಡರು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ [more]