ಕೋಲಾರ

ಅಗ್ನೇಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಪ್ರಕ್ರಿಯೆಗಳು ಪ್ರಾರಂಭ:

ಕೋಲಾರ, ಮೇ 21- ವಿಧಾನ ಸಭಾ ಚುನಾವಣೆ ಭರಾಟೆ ಮುಗಿಯುತ್ತಿದ್ದಂತೆ ಇದೀಗ ಅಗ್ನೇಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಪ್ರಕ್ರಿಯೆಗಳು ಪ್ರಾರಂಭಗೊಂಡಿದೆ. ಕೋಲಾರ,ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, [more]

ಹಳೆ ಮೈಸೂರು

ವಿಶ್ವದ ಅತಿ ಎತ್ತರದ ಶಿಖರದಲ್ಲಿ ಹಾರಾಡಿತು ಕನ್ನಡ ಧ್ವಜ!

ಹುಣಸೂರು, ಮೇ 21- ವಿಶ್ವದ ಅತಿ ಎತ್ತರದ ಶಿಖರದಲ್ಲಿ ಹಾರಾಡಿತು ಕನ್ನಡ ಧ್ವಜ ರಾರಾಜಿಸಿತು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅರಣ್ಯ ರಕ್ಷಕ ಸಿ.ವಿಕ್ರಂ ಅವರು ಪ್ರಪಂಚದ ಅತ್ಯುನ್ನತ [more]

ಹಾಸನ

ಮೈತ್ರಿ ಸರ್ಕಾರದಲ್ಲಿ ಸಿಎಂ ಹುದ್ದೆ ನಿಭಾಯಿಸುವುದು ದೊಡ್ಡ ಸವಾಲಾಗಿದೆ – ಎಚ್.ಡಿ.ಕುಮಾರಸ್ವಾಮಿ

ಹಾಸನ, ಮೇ 21- ಮೈತ್ರಿ ಸರ್ಕಾರದಲ್ಲಿ ಸಿಎಂ ಹುದ್ದೆ ನಿಭಾಯಿಸುವುದು ದೊಡ್ಡ ಸವಾಲಾಗಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ಜೊತೆಗೆ ಐದು ವರ್ಷಗಳ ಕಾಲ ಸುಭದ್ರ ಆಡಳಿತ ನೀಡಲು [more]

ತುಮಕೂರು

ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಥಾನ ಕೈ ತಪ್ಪಿರುವುದಕ್ಕೆ ಹಾಲನೂರು ಲೇಪಾಕ್ಷಿ ಕಣ್ಣೀರು!

ತುಮಕೂರು,ಮೇ 21-ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಥಾನ ಕೈ ತಪ್ಪಿರುವುದಕ್ಕೆ ಹಾಲನೂರು ಲೇಪಾಕ್ಷಿ ಕಣ್ಣೀರು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ [more]

ಹಳೆ ಮೈಸೂರು

ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಅಲ್ಪಾವಧಿ ಸರ್ಕಾರ – ಕೆ.ಎಸ್.ಈಶ್ವರಪ್ಪ

ಮೈಸೂರು, ಮೇ 21- ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಅಲ್ಪಾವಧಿ ಸರ್ಕಾರ ಎಂದು ಶಾಸಕ ಹಾಗೂ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಇಂದಿಲ್ಲಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿಂದು ತಮ್ಮನ್ನು [more]

ಹಳೆ ಮೈಸೂರು

ಬಸವನಬಾಗೇವಾಡಿಯಲ್ಲಿ ವಿವಿಪ್ಯಾಟ್ ಸಿಕ್ಕಿರುವ ಬಗ್ಗೆ ಸಂಪೂರ್ಣ ತನಿಖೆಗೆ ಶೋಭಾ ಕರಂದ್ಲಾಜೆ ಆಗ್ರಹ:

ಮೈಸೂರು,ಮೇ 21- ಬಸವನಬಾಗೇವಾಡಿಯಲ್ಲಿ ವಿವಿಪ್ಯಾಟ್ ಸಿಕ್ಕಿರುವ ಬಗ್ಗೆ ಸಂಪೂರ್ಣ ತನಿಖೆಯಾಗಬೇಕೆಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಯಂತ್ರಗಳಿಗೆ ಭದ್ರತೆ ನೀಡಬೇಕಾಗಿದ್ದ ಸರ್ಕಾರ [more]

ಹಳೆ ಮೈಸೂರು

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ: ರಾಜಕೀಯ ಚಟುವಟಿಕೆಗಳು ಚುರುಕು

ಮೈಸೂರು,ಮೇ 20- ರಾಜ್ಯದಲ್ಲಿ ಎಚ್.ಡಿಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತಿರುವಂತೆಯೇ ಇತ್ತ ಜಿಲ್ಲೆಯಲ್ಲೂ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈವರೆಗೆ ಮುಖ್ಯಮಂತ್ರಿಯಾಗಿದ್ದ ಸಿದ್ಧರಾಮಯ್ಯ ಅವರ [more]

ಹಳೆ ಮೈಸೂರು

ಗಾಳಿ ಸಹಿತ ಮಳೆ: ಎಸಿಪಿ ಮತ್ತು ಸಿಬ್ಬಂದಿ ಪಾರು

ಮೈಸೂರು,ಮೇ 20-ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮರವೊಂದು ಪೆÇಲೀಸ್ ಜೀಪ್‍ನ ಮೇಲೆ ಉರುಳಿಬಿದ್ದಿದ್ದು ಕೂದಲೆಳೆ ಅಂತರದಲ್ಲಿ ಎಸಿಪಿ ಮತ್ತು ಸಿಬ್ಬಂದಿ ಪಾರಾಗಿರುವ ಘಟನೆ ನಗರದಲ್ಲಿ ನಡೆದಿದೆ. ನಿನ್ನೆ [more]

ಹಳೆ ಮೈಸೂರು

ಲಾರಿಗೆ ಕಾರು ಡಿಕ್ಕಿ: ಇಬ್ಬರು ಮೃತ

ಮಂಡ್ಯ,ಮೇ20- ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳ್ಳೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಬಸವರಾಳು ಗ್ರಾಮದ [more]

ಹಳೆ ಮೈಸೂರು

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ದಾಳಿ:

ಮೈಸೂರು, ಮೇ 20- ಮನೆಯೊಂದರ ಮೇಲೆ ದಾಳಿ ನಡೆಸಿದ ಸಿಸಿಬಿ ಪೆÇಲೀಸರು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆಯ ರಘು (24), ನಗರದ [more]

ಹಳೆ ಮೈಸೂರು

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ನಿಷೇಧಾಜ್ಞೆ

ಮಂಡ್ಯ, ಮೇ 20- ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಬಡಾವಣೆಗಳ ಕುರಿತಂತೆ ಕಾರ್ಯಕರ್ತರಲ್ಲಿ ಪರ-ವಿರೋಧ ಚರ್ಚೆಗಳು ವ್ಯಕ್ತವಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ [more]

ಕೋಲಾರ

ಪ್ರೇಮಿಗಳಿಬ್ಬರು ಅರಣ್ಯ ಪ್ರದೇಶದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ!

ಕೋಲಾರ, ಮೇ 20- ಪ್ರೇಮಿಗಳಿಬ್ಬರು ಅರಣ್ಯ ಪ್ರದೇಶದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮುಳಿಬಾಗಿಲು ತಾಲುಕಿನ ಕಾಮಸೇನಹಳ್ಳಿಯ ನಿವಾಸಿಗಳಾದ ಕೃಷ್ಣರೆಡ್ಡಿ (24) ಸುಜಾತಾ(22) [more]

ಹಳೆ ಮೈಸೂರು

ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ:

ಮೈಸೂರು, ಮೇ 20- ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಸಾವನಪ್ಪಿರುವ ಘಟನೆ ಹುಣಸೂರಿನ ಪಟ್ಟಣ ಪೆÇಲೀಸ್ ಠಾಣೆಯಲ್ಲಿ ನಡೆದಿದೆ. ಚನ್ನಸೋಗ ಗ್ರಾಮದ ನಿವಾಸಿ [more]

ಹಳೆ ಮೈಸೂರು

ನರಸಿಂಹರಾಜ ಕ್ಷೇತ್ರದಲ್ಲಿ ಇವಿಎಂ ಹ್ಯಾಕ್: ಸೋತ ಅಭ್ಯರ್ಥಿಗಳ ಪ್ರತಿಭಟನೆ

ಮೈಸೂರು, ಮೇ 17- ಈ ಬಾರಿ ನಡೆದ ಚುನಾವಣೆಯಲ್ಲಿ ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಇವಿಎಂ ಹ್ಯಾಕ್ ಆಗಿತ್ತೆಂದು ಆರೋಪಿಸಿ ಎಸ್‍ಡಿಪಿಐ ಸೇರಿದಂತೆ ಸೋತ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. [more]

ತುಮಕೂರು

ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ:

ತುಮಕೂರು, ಮೇ 17- ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ನಗರ ಸೇರಿದಂತೆ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ನೂತನ ಶಾಸಕ ಜ್ಯೋತಿ ಗಣೇಶ್ [more]

ತುಮಕೂರು

ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ:

ತುಮಕೂರು, ಮೇ 17- ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿಂದು [more]

ತುಮಕೂರು

ಪಿಜಿ ಎಷ್ಟು ಸುರಕ್ಷಿತ!

ತುಮಕೂರು, ಮೇ 17-ವಿದ್ಯಾಭ್ಯಾಸ ಹಾಗೂ ಉದ್ಯೋಗ ಅರಸಿಕೊಂಡು ಬರುವ ಹೆಣ್ಣುಮಕ್ಕಳು ಉಳಿದುಕೊಳ್ಳಲು ಪಿಜಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ, ಅವು ಎಷ್ಟು ಸುರಕ್ಷಿತ ಎಂಬುದು ಒಂದು ಕ್ಷಣ ಯೋಚಿಸಬೇಕು. [more]

ಹಳೆ ಮೈಸೂರು

ಕೃತಜ್ಞತೆ:

ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಗೆಲುವಿಗಾಗಿ ನಾಡಿನ ಜನತೆ, ಕಾರ್ಯಕರ್ತರು ಹಾಗೂ ಬಿಎಸ್‍ಪಿಗೆ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಮಂಡ್ಯ ಮೈಸೂರು, ಹಾಸನ, ಹುಣಸೂರು, ರಾಮನಗರ ಜಿಲ್ಲೆಯ ಜನತೆಗೆ [more]

ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರದಲ್ಲಿ ಹಳೇದ್ವೇಷಗಳು ಚಿಗುರೊಡೆಯುವ ಮೂಲಕ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಕ್ರೌರ್ಯ!

ಚಿಕ್ಕಬಳ್ಳಾಪುರ , ಮೇ 16- ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಗಿಯುತ್ತಿದ್ದಂತೆ ಇತ್ತ ಚಿಕ್ಕಬಳ್ಳಾಪುರದಲ್ಲಿ ಹಳೇದ್ವೇಷಗಳು ಚಿಗುರೊಡೆಯುವ ಮೂಲಕ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು [more]

ಹಳೆ ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‍ನ ಜಿ.ಟಿ.ದೇವೇಗೌಡರು ಗೆಲುವು ಸಾಧಿಸಿದ ಬೆನ್ನಲ್ಲೇ ಕ್ಷೇತ್ರದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ!

ಮೈಸೂರು, ಮೇ 16-ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‍ನ ಜಿ.ಟಿ.ದೇವೇಗೌಡರು ಗೆಲುವು ಸಾಧಿಸಿದ ಬೆನ್ನಲ್ಲೇ ಕ್ಷೇತ್ರದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಚಾಮುಂಡೇಶ್ವರಿ ಕ್ಷೇತ್ರದ ಸಿಂದುವಳ್ಳಿ-ಜಟ್ಟಿಹುಂಡಿ ಗ್ರಾಮದಲ್ಲಿ ತಡರಾತ್ರಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ [more]

ತುಮಕೂರು

ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಪುತ್ರ ವ್ಯಾಮೋಹಕ್ಕೆ ರಾಜಕೀಯ ಜೀವನ ಬಲಿ:

ತುಮಕೂರು, ಮೇ 16- ನಿರೀಕ್ಷೆಯಂತೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಪುತ್ರ ವ್ಯಾಮೋಹಕ್ಕೆ ಹೋಗಿ ತಮ್ಮ ರಾಜಕೀಯ ಜೀವನವನ್ನೆ ಬಲಿ ಕೊಟ್ಟಿದ್ದು ತಿವ್ರ ಚರ್ಚೆಗೆ ಗ್ರಾಸವಾಗಿದೆ. ಹೌದು. [more]

ಹಳೆ ಮೈಸೂರು

ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್‍ಗೆ ಸಿಹಿ

ಮಂಡ್ಯ ಮೇ 15- ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್‍ಗೆ ಸಿಹಿ ಅನುಭವವಾಗಿದ್ದು, ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಆ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭಾ [more]

ಚಿಕ್ಕಬಳ್ಳಾಪುರ

ಐದು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ವರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನತ್ತ ನಗೆ:

ಚಿಕ್ಕಬಳ್ಳಾಪುರ, ಮೇ 15- ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ವರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನತ್ತ ನಗೆ ಬೀರಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಡಾ.ಕೆ.ಸುಧಾಕರ್, ಶಿಡ್ಲಘಟ್ಟದಲ್ಲಿ ಕಾಂಗ್ರೆಸ್‍ನ ವಿ.ಮುನಿಯಪ್ಪ [more]

ಹಳೆ ಮೈಸೂರು

ಮೈಸೂರು ಜಿಲ್ಲೆಯ ಫಲಿತಾಂಶ:

ಮೈಸೂರು, ಮೇ 15- ಜಿಲ್ಲೆಯಲ್ಲಿ ಒಟ್ಟು 11 ವಿಧಾನಸಭಾ ಕ್ಷೇತ್ರಗಳಿದ್ದು , ಐದು ಕ್ಷೇತ್ರಗಳಲ್ಲಿ ಜೆಡಿಎಸ್ ಜಯಭೇರಿ ಬಾರಿಸಿದ್ದರೆ , ಉಳಿದ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿಜೆಪಿ [more]

ಕೋಲಾರ

ಹಳೇ ವೈಷ್ಯಮದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ಘರ್ಷಣೆ:

ಚಿಂತಾಮಣಿ,ಮೇ14- ಹಳೇ ವೈಷ್ಯಮದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ಘರ್ಷಣೆ ನಡೆದು 6 ಮಂದಿಗೆ ಗಾಯಗೊಂಡಿರುವ ಘಟನೆ ತಾಲೂಕಿನ ಬಟ್ಲಹಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯ ಎಸಗಲ ಹಳ್ಳಿ [more]