ತುಮಕೂರು

ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿ: ಬೆಚ್ಚಿಬಿದ್ದ ಗ್ರಾಮಸ್ಥರು

ಪಾವಗಡ,ಮೇ14- ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿಯಿಂದ ವಿವಿಧ ಗ್ರಾಮಗಳ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಗ್ರಾಮಗಳಾದ ಪಳವಳ್ಳಿ , ಪೆÇನ್ನಸಮುದ್ರ, [more]

ಹಳೆ ಮೈಸೂರು

ಸಾಲಬಾಧೆಯಿಂದ ರೈತ ನೇಣುಬಿಗಿದುಕೊಂಡು ಆತ್ಮಹತ್ಯೆ:

ಮದ್ದೂರು,ಮೇ14- ತಾಲ್ಲೂಕಿನ ಕೊಪ್ಪ ಹೋಬಳಿ ಕೊಣಸಾಲೆ ಗ್ರಾಮದಲ್ಲಿ ಸಾಲಬಾಧೆಯಿಂದ ರೈತನೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಸಂಜೆ ನಡೆದಿದೆ.  ಗ್ರಾಮದ ಕೃಷ್ಣ(45) ಮೃತ ರೈತ.  ತನ್ನ [more]

ಹಾಸನ

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗದೆ ಏನನ್ನೂ ಹೇಳಲು ಸಾಧ್ಯವಿಲ್ಲ – ಎಚ್.ಡಿ.ದೇವೇಗೌಡ

ಹಾಸನ,ಮೇ14-ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗದೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಫಲಿತಾಂಶ [more]

ಹಳೆ ಮೈಸೂರು

ಅಪೆ ಆಟೋಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಸವಾರ ಮೃತ

ಮಂಡ್ಯ ಮೇ 14 – ಅಪೆ ಆಟೋಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಹಿಂಬದಿ ಕುಳಿತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ [more]

ತುಮಕೂರು

ಕರ್ತವ್ಯ ನಿರತ ಹೆಡ್‍ಕಾನ್‍ಸ್ಟೆಬಲ್ ಹೃದಯಾಘಾತದಿಂದ ಮೃತ:

ತುಮಕೂರು, ಮೇ 14-ಕರ್ತವ್ಯ ನಿರತ ಹೆಡ್‍ಕಾನ್‍ಸ್ಟೆಬಲ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಧುಗಿರಿ ತಾಲೂಕಿನ ಬಡವನಹಳ್ಳಿ ಹೋಬಳಿಯ ಕುರಿಹಳ್ಳಿ ಗ್ರಾಮದ ನಿವಾಸಿ ರಂಗನಾಥ್(50) ಮೃತಪಟ್ಟ ಹೆಡ್‍ಕಾನ್‍ಸ್ಟೆಬಲ್. 1993ರಲ್ಲಿ ಕೆಲಸಕ್ಕೆ ಸೇರಿದ್ದ ರಂಗನಾಥ್ ಅವರು [more]

ಹಾಸನ

ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ: ಕಲ್ಲಿನಿಂದ ತಲೆಗೆ ಒಡೆದು ಹತ್ಯೆ

ಹಾಸನ, ಮೇ 14-ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿದ ದುಷ್ಕರ್ಮಿಗಳು ಬಿಯರ್ ಬಾಟಲಿ ಹಾಗೂ ಕಲ್ಲಿನಿಂದ ತಲೆಗೆ ಒಡೆದು ಹತ್ಯೆ ಮಾಡಿರುವ ಘಟನೆ ನಗರದ ಸಂತೇಪೇಟೆ ನಡೆದಿದೆ. ಕಾಟಿಹಳ್ಳಿ [more]

ತುಮಕೂರು

ಎಚ್‍ಡಿಎಫ್‍ಸಿ ಬ್ಯಾಂಕ್‍ನ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ:

ತುಮಕೂರು, ಮೇ 14-ಎಚ್‍ಡಿಎಫ್‍ಸಿ ಬ್ಯಾಂಕ್‍ನ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ನಡೆದಿರುವ ಘಟನೆ ಎಸ್‍ಎಸ್‍ಐಟಿ ಕಾಲೇಜು ಸಮೀಪ ನಡೆದಿದೆ. ತಡರಾತ್ರಿ 2.30ರ ಸುಮಾರಿಗೆ ಎಟಿಎಂ ಕೇಂದ್ರದ ಒಳ [more]

ಹಳೆ ಮೈಸೂರು

ರಾಜಕೀಯವಾಗಿ ನನ್ನನ್ನು ಮುಗಿಸಲು ಸಂಚು – ಸಿ.ಪಿ.ಯೋಗೇಶ್ವರ್

ಚನ್ನಪಟ್ಟಣ, ಮೇ 14- ರಾಜಕೀಯವಾಗಿ ನನ್ನನ್ನು ಮುಗಿಸಲು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ ಎಂದು ಚನ್ನಪಟ್ಟಣ ವಿಧಾನಸಭಾ [more]

ತುಮಕೂರು

ಪಕ್ಷ ಅಧಿಕಾರಕ್ಕೆ ಬಂದರೆ ನಮ್ಮ ಹಳೇ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗಲು ಅನುಕೂವಾಗುತ್ತದೆ – ಡಾ.ಜಿ ಪರಮೇಶ್ವರ್

ತುಮಕೂರು,ಮೇ13- ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ನಮ್ಮ ಹಳೇ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗಲು ಅನುಕೂವಾಗುತ್ತದೆ ಎಂದು ಡಾ.ಜಿ ಪರಮೇಶ್ವರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]

ಹಳೆ ಮೈಸೂರು

ಸಂಸದ ಸಿ.ಎಸ್.ಪುಟ್ಟರಾಜು ಅವರು ರೈತ ಸಂಘದ ಕಾರ್ಯಕರ್ತ ದೀಕ್ಷಿತ್ ಎಂಬಾತನಿಗೆ ಕಪಾಳ ಮೋಕ್ಷ :

ಪಾಂಡವಪುರ, ಮೇ 13- ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿನಕುರಳಿ ಗ್ರಾಮದಲ್ಲಿ ಸಂಸದ ಸಿ.ಎಸ್.ಪುಟ್ಟರಾಜು ಅವರು ರೈತ ಸಂಘದ ಕಾರ್ಯಕರ್ತ ದೀಕ್ಷಿತ್ ಎಂಬಾತನಿಗೆ ಕಪಾಳ ಮೋಕ್ಷ ಮಾಡಿರುವ [more]

ಚಿಕ್ಕಬಳ್ಳಾಪುರ

ಜಗಲಿ ಮೇಲೆ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ!

ಗೌರಿಬಿದನೂರು, ಮೇ 13-ರಾತ್ರಿ ಮನೆಯ ಮುಂದಿನ ಜಗಲಿ ಮೇಲೆ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹತ್ಯೆಗೈದಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಣಿವಾಲ [more]

ಹಳೆ ಮೈಸೂರು

 ಮೈಸೂರು ಜಿಲ್ಲೆಯಲ್ಲಿ ಶೇ.74.60ರಷ್ಟು ದಾಖಲೆ ಮತದಾನ:

ಮೈಸೂರು, ಮೇ 13-ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಜಿಲ್ಲೆಯಲ್ಲಿ ದಾಖಲೆ ಮತದಾನವಾಗಿದೆ.  ಮೈಸೂರು ಜಿಲ್ಲೆಯಲ್ಲಿ ಶೇ.74.60ರಷ್ಟು ಮತದಾನವಾಗಿದ್ದು, ಅತಿ ಹೆಚ್ಚು ಮತದಾನ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ (84.98), [more]

ಹಳೆ ಮೈಸೂರು

ದಲಿತ ಮುಖ್ಯಮಂತ್ರಿ ಮಾಡಲು ನಿರ್ಧರಿಸಿದರೆ ತಮ್ಮ ಹುದ್ದೆ ತ್ಯಜಿಸಲು ಅಭ್ಯಂತರವೇನಿಲ್ಲ -ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮೇ 13-ಹೈಕಮಾಂಡ್ ನಿರ್ಧಾರಕ್ಕೆ ತಾವು ಬದ್ಧವಾಗಿದ್ದು, ದಲಿತ ಮುಖ್ಯಮಂತ್ರಿ ಮಾಡಲು ನಿರ್ಧರಿಸಿದರೆ ತಮ್ಮ ಹುದ್ದೆ ತ್ಯಜಿಸಲು ನಮ್ಮ ಅಭ್ಯಂತರವೇನಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದ್ದಾರೆ. [more]

ಕೋಲಾರ

ಜಿಲ್ಲೆಯಲ್ಲಿ ಮತದಾನ ಶಾಂತಯುತ: 110 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರ

ಕೋಲಾರ, ಮೇ 13- ಜಿಲ್ಲೆಯಲ್ಲಿ ಮತದಾನ ಶಾಂತಯುತವಾಗಿ ನಡೆದಿದ್ದು, ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ 110 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಅರೆಸೈನಿಕರು ಭದ್ರತೆಯಲ್ಲಿ ಭದ್ರವಾಗಿದೆ. ಜಿಲ್ಲೆಯಲ್ಲಿ 81.36 ರಷ್ಟು [more]

ಹಳೆ ಮೈಸೂರು

ಹಗಲು-ರಾತ್ರಿ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮುಖ್ಯಮಂತ್ರಿ ರಿಲ್ಯಾಕ್ಸ್ ಮೂಡ್‍

ಮೈಸೂರು, ಮೇ 13- ಕಳೆದ ಎರಡು ತಿಂಗಳಿನಿಂದ ಸತತವಾಗಿ ಹಗಲು-ರಾತ್ರಿ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಮತದಾನ ಮುಗಿದ ನಂತರ ರಿಲ್ಯಾಕ್ಸ್ ಮೂಡ್‍ನಲ್ಲಿದ್ದಾರೆ. ಪ್ರತಿ [more]

ಹಳೆ ಮೈಸೂರು

ಮತದಾರರ ಜಾಗೃತಿ ರಾಯಭಾರಿಯಾದ ಬಿಗ್‍ಬಾಸ್ ಖ್ಯಾತಿಯ ನಿವೇದಿತಾ ಗೌಡ ಮತದಾನ:

ಮೈಸೂರು, ಮೇ 12- ಮತದಾರರ ಜಾಗೃತಿ ರಾಯಭಾರಿಯಾದ ಬಿಗ್‍ಬಾಸ್ ಖ್ಯಾತಿಯ ನಿವೇದಿತಾ ಗೌಡ ಇಂದು ನಗರದಲ್ಲಿ ಮತದಾನ ಮಾಡಿದರು. ತಮ್ಮ ಹುಟ್ಟುಹಬ್ಬದ ದಿನವಾದ ಇಂದು ನಿವೇದಿತಾಗೌಡ ಬೆಳಗ್ಗೆ [more]

ಕೋಲಾರ

ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಮಹಿಳೆಯರಿಗೆ ಮೂಗುಬೊಟ್ಟು ಹಂಚುತ್ತಿದ್ದ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಶ

ಕೋಲಾರ, ಮೇ 12- ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಮಹಿಳೆಯರಿಗೆ ಮೂಗುಬೊಟ್ಟು ಹಂಚುತ್ತಿದ್ದ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರೋಹಿಣಿ [more]

ತುಮಕೂರು

ಬಿಜೆಪಿ ಆದಾಯ ತೆರಿಗೆ ಇಲಾಖೆಯ ಮೂಲಕ ಕಾಂಗ್ರೆಸ್‍ಗೆ ಆರ್ಥಿಕವಾಗಿ ತೊಂದರೆ ಕೊಟ್ಟಿದೆ – ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

ತುಮಕೂರು, ಮೇ 12-ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಬಿಜೆಪಿ ಆದಾಯ ತೆರಿಗೆ ಇಲಾಖೆಯ ಮೂಲಕ ಕಾಂಗ್ರೆಸ್‍ಗೆ ಆರ್ಥಿಕವಾಗಿ ತೊಂದರೆ ಕೊಟ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ. ತುಮಕೂರು [more]

ತುಮಕೂರು

ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿ.ಬಿ.ಸುರೇಶ್‍ಬಾಬು ಅವರೊಂದಿಗೆ ಮಂಗವೊಂದು ತಿಂಡಿ ಸವಿದ ಪ್ರಸಂಗ:

ತುಮಕೂರು, ಮೇ 12-ಬೆಳಗ್ಗೆ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿ.ಬಿ.ಸುರೇಶ್‍ಬಾಬು ಅವರೊಂದಿಗೆ ಮಂಗವೊಂದು ತಿಂಡಿ ಸವಿದ ಪ್ರಸಂಗ ನಡೆದಿದೆ. ಪ್ರತಿನಿತ್ಯ ಸುರೇಶ್‍ಬಾಬು ಅವರು ಸ್ನಾನದ ನಂತರ ತಮ್ಮ ಕಚೇರಿ [more]

ತುಮಕೂರು

ಅನೈತಿಕ ಸಂಬಂಧ ಹೊಂದಿದ್ದ ಪತಿಯನ್ನು ಪತ್ನಿಯೇ ಮಚ್ಚಿನಿಂದ ಕೊಚ್ಚಿ ಕೊಲೆ:

ತುಮಕೂರು, ಮೇ 12- ಅನೈತಿಕ ಸಂಬಂಧ ಹೊಂದಿದ್ದ ಪತಿಯನ್ನು ಪತ್ನಿಯೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬಳವನಹಳ್ಳಿ ಉಪ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಭಕ್ತಹಳ್ಳಿಯ [more]

ಹಾಸನ

ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್-ಬಿಜೆಪಿ ಹಣದ ಹೊಳೆಯನ್ನೇ ಹರಿಸಿವೆ – ಎಚ್.ಡಿ.ದೇವೇಗೌಡ

ಹಾಸನ, ಮೇ 12-ಈ ಬಾರಿಯ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್-ಬಿಜೆಪಿ ಹಣದ ಹೊಳೆಯನ್ನೇ ಹರಿಸಿವೆ. ಆದರೂ ಕುಮಾರಸ್ವಾಮಿ ಪರ ಜನರ ಬಲವಿದೆ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು [more]

ಹಳೆ ಮೈಸೂರು

ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ನಕಲಿ ಮತದಾನ:

ಮೈಸೂರು, ಮೇ 12-ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ನಕಲಿ ಮತದಾನ ನಡೆದಿದೆ ಎನ್ನಲಾಗಿದೆ. ಮತಗಟ್ಟೆ ಸಂಖ್ಯೆ 112ರಲ್ಲಿ ನಕಲಿ ಮತದಾನ ನಡೆದಿದೆ ಎನ್ನಲಾಗಿದ್ದು, ಆಗ್ರಹಾರದ ರೇಣುಕಾಚಾರ್ಯ ದೇವಾಲಯ [more]

ಚಿಕ್ಕಬಳ್ಳಾಪುರ

ದ್ವಿಚಕ್ರ ವಾಹನ ಲಾರಿ ಡಿಕ್ಕಿ ವಿದ್ಯಾರ್ಥಿ ಮೃತ

ಗೌರಿಬಿದನೂರು, ಮೇ 12- ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ತಾಲೂಕಿನ ತೊಂಡೇಬಾವಿ [more]

ತುಮಕೂರು

ಪ್ಲೇವುಡ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟ:

ತುರುವೇಕೆರೆ, ಮೇ 12- ತಾಲ್ಲೂಕಿನ ಕಲ್ಕೆರೆ ಗೇಟ್ ಬಳಿಯಲ್ಲಿದ್ದ ಪ್ಲೇವುಡ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ನಡೆದಿದೆ. ಪಟ್ಟಣದ ಕೃಷ್ಣಪ್ಪ ಎಂಬುವರಿಗೆ [more]

ತುಮಕೂರು

ವಿಧಾನಸಭೆ ಚುನಾವಣೆಗಾಗಿ ಜಿಲ್ಲೆಯಲ್ಲಿ ಒಟ್ಟು 11 ಪಿಂಕ್ ಮತಗಟ್ಟೆ:

ತುಮಕೂರು, ಮೇ 12- ಈ ಬಾರಿ ವಿಧಾನಸಭೆ ಚುನಾವಣೆಗಾಗಿ ಜಿಲ್ಲೆಯಲ್ಲಿ ಒಟ್ಟು 11 ಪಿಂಕ್ ಮತಗಟ್ಟೆಯನ್ನು ತೆರೆಯಲಾಗಿದ್ದು, ಮಹಿಳೆಯರು ಬೆಳಗ್ಗೆ ಏಳು ಗಂಟೆಗೆ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡರು. [more]