ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಲುತ್ತೇವೆ ಎಂಬ ಭಯ ಹುಟ್ಟಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಳ್ಳೇಗಾಲ,ಮೇ.8- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಲುತ್ತೇವೆ ಎಂಬ ಭಯ ಹುಟ್ಟಿದೆ. ಅವರು ನೂರು ಬಾರಿ ಬಂದರೂ, ಸೂರ್ಯ ಪೂರ್ವದ ಕಡೆ ಹುಟ್ಟುವುದು ಎಷ್ಟು ಸತ್ಯವೊ ಕಾಂಗ್ರೆಸ್ [more]
ಕೊಳ್ಳೇಗಾಲ,ಮೇ.8- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಲುತ್ತೇವೆ ಎಂಬ ಭಯ ಹುಟ್ಟಿದೆ. ಅವರು ನೂರು ಬಾರಿ ಬಂದರೂ, ಸೂರ್ಯ ಪೂರ್ವದ ಕಡೆ ಹುಟ್ಟುವುದು ಎಷ್ಟು ಸತ್ಯವೊ ಕಾಂಗ್ರೆಸ್ [more]
ಮೈಸೂರು, ಮೇ 8-ನಾವು ಕಿಂಗ್ ಮೇಕರ್ ಅಲ್ಲ, ನಾವೇ ಕಿಂಗ್ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಘೋಷಿಸಿದರು. ನಗರದ ಖಾಸಗಿ ಹೊಟೇಲ್‍ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, [more]
ಚಿಕ್ಕಬಳ್ಳಾಪುರ, ಮೇ 8- ಸರ್ಕಾರ ರಚಿಸಲು ಬೇಕಾದ ಮೂರಂಕಿಯ ಸ್ಥಾನ ನಮಗೆ ಬರಲಿದೆ, ಯಾವುದೇ ಅನುಮಾನ ಬೇಡ ಎಂದು ಸಚಿವ ಎಚ್.ಎಂ.ರೇವಣ್ಣ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಚಿಕ್ಕಬಳ್ಳಾಪುರದಲ್ಲಿ [more]
ಮೈಸೂರು, ಮೇ 8- ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಾ ದಲಿತರ ಮತಗಳನ್ನು ಪಡೆಯುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, [more]
ಕುಣಿಗಲ್, ಮೇ 8- ನಾನು ರಾಹುಲ್‍ಗಾಂಧಿ ಮತ್ತು ಮೋದಿಗೆ ಗುಲಾಮನಲ್ಲ. ಈ ರಾಜ್ಯದ ಮತದಾರರಿಗೆ ಮಾತ್ರ ಗುಲಾಮ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಪಟ್ಟಣದ ಖಾಸಗಿ ಬಸ್ [more]
ಮೈಸೂರು, ಮೇ 8-ಬಿಜೆಪಿಯರು ಸೋಲುವ ಭೀತಿಯಿಂದ ಪದೇ ಪದೇ ಕಾಂಗ್ರೆಸ್ಸಿಗರ ಮೇಲೆ ಐಟಿ ದಾಳಿ ಮಾಡಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮಕೃಷ್ಣನಗರದಲ್ಲಿರುವ ತಮ್ಮ [more]
ತುಮಕೂರು, ಮೇ 7- ಖಾಸಗಿ ಬಸ್‍ನಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 2.98 ಕೋಟಿ ರೂ. ಅಕ್ರಮ ಹಣವನ್ನು ಕ್ಯಾತಸಂದ್ರ ಠಾಣೆ ಪೆÇಲೀಸರು ತಡ ರಾತ್ರಿ ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಿಂದ [more]
ಕುಣಿಗಲ್, ಮೇ 7-ಕಾರ್ಯಕರ್ತರಿಗೆ ಹಂಚಲೆಂದು ಮನೆಯಲ್ಲಿ ಅಕ್ರಮವಾಗಿ ಶೇಖರಿಸಿದ್ದ ಮದ್ಯವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಓರ್ವನನ್ನು ಬಂಧಿಸಿರುವ ಘಟನೆ ಹುಲಿಯೂರು ದುರ್ಗ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ [more]
ಮೈಸೂರು, ಮೇ 7- ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದಲ್ಲೇ ಮುಳುಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಿನಿಂದಲೇ ತಮ್ಮ ನಿವಾಸದಲ್ಲೇ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿ ಗೆಲ್ಲುವ ರಣತಂತ್ರ ರೂಪಿಸುತ್ತಿದ್ದಾರೆ. ರಾಮಕೃಷ್ಣ [more]
ಮೈಸೂರು, ಮೇ 7-ಸೆಕೆಯೆಂದು ಕಿಟಕಿ -ಬಾಗಿಲು ತೆರೆದು ಮಲಗಿದ್ದ ಮನೆಗಳ ಬಳಿ ಹೋಗಿ ಕ್ಯಾಮೆರಾದಲ್ಲಿ ಚಿತ್ರೀಕರಣ ಮಾಡುತ್ತಿದ್ದ ವಿಕೃತ ಮನಸ್ಸಿನ ಪೆÇಲೀಸ್ ಕಾನ್‍ಸ್ಟೆಬಲ್‍ನನ್ನು ಸ್ಥಳೀಯರೇ ಹಿಡಿದು ಥಳಿಸಿರುವ [more]
ಮೈಸೂರು, ಮೇ 7-ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೈಸೂರಿನ ಸದ್ವಿದ್ಯಾ ಪ್ರೌಢಶಾಲೆಯ ಯಶಸ್ ಎಂಬ ವಿದ್ಯಾರ್ಥಿ 625 ಅಂಕಗಳಿಗೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ [more]
ಕೋಲಾರ, ಮೇ 7-ಜಿಲ್ಲೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ 9 ರಂದು ಆಗಮಿಸಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಕೋಲಾರ ಬಂಗಾರಪೇಟೆ ನಡುವೆ ಬರುವ ಬೀರೇನಹಳ್ಳಿ ಬಳಿ ಇರುವ [more]
ಮೈಸೂರು, ಮೇ 7- ಪದೇ ಪದೇ ವಾಚ್ ವಿಷಯವನ್ನೇ ಏಕೆ ಎತ್ತುತ್ತೀರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯವರನ್ನು ಖಾರವಾಗಿ ಪ್ರಶಿಸಿದ್ದಾರೆ. ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿಂದು ತಮ್ಮನ್ನು ಭೇಟಿ [more]
ಗೌರೀಬಿದನೂರು ,ಮೇ 7- ತಾಲ್ಲೂಕಿನ ಗೊಡ್ಡಾವಲಹಳ್ಳಿ ಗ್ರಾಮದ ತೋಟದ ಮನೆಗೆ ಪತ್ನಿಯೊಂದಿಗೆ ಬಂದು ನಾಪತ್ತೆಯಾಗಿದ್ದ ಎಸ್ಟೇಟ್ ಮಾಲೀಕ, ಬೆಂಗಳೂರಿನ ನಿವಾಸಿ ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರು ಆರ್‍ಟಿ.ನಗರ [more]
ತುಮಕೂರು,ಮೇ 7 ದಾಖಲೆ ಇಲ್ಲದೆ ಬಸ್ಸಿನಲ್ಲಿ ಸಾಗಿಸುತ್ತಿದ್ದ 3 ಕೋಟಿಗೂ ಅಧಿಕ ಹಣವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ತುಮಕೂರು ಜಿಲ್ಲೆಯ ಕ್ಯಾತ್ಸಂದ್ರದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೆಂಗಳೂರಿನಿಂದ [more]
ಹನೂರು, ಮೇ 6- ಕ್ಷೇತ್ರದ ಬಿಎಸ್‍ಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಆರ್.ಮಂಜುನಾಥ್ ಸೋಲಿನ ಭೀತಿಯಿಂದ ಕ್ಷೇತ್ರದ ಮತದಾರರಲ್ಲಿ ದಿನಕ್ಕೊಂದು ವದಂತಿ ಹರಡುತ್ತಿದ್ದಾರೆ ಎಂದು ಕುರುಬ ಸಂಘದ ಪ್ರಧಾನ [more]
ಮೈಸೂರು, ಮೇ 6- ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ [more]
ಮೈಸೂರು, ಮೇ 6- ಜೆಡಿಎಸ್‍ನೊಂದಿಗೆ ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿಂದು ಕೃಷ್ಣರಾಜ, ಚಾಮರಾಜ, ನರಸಿಂಹರಾಜ ಕ್ಷೇತ್ರಗಳ [more]
ಮೈಸೂರು, ಮೇ 6- ನಾಗನಹಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಸ್ಥಳಕ್ಕೆ ಭೇಟಿ ನೀಡಿದಾಗ ಸ್ಥಳೀಯರು ಅವರ ಕಾರನ್ನು ತಡೆದು [more]
ತುಮಕೂರು, ಮೇ 6- ಬಿಜೆಪಿಯವರು ಹಗಲಿನಲ್ಲಿ ಬ್ಯಾಟರಿ ಹಾಕಿಕೊಂಡು ನಮ್ಮ ತಪ್ಪು ಹುಡುಕ್ತಾ ಇದ್ದಾರೆ. ಆದರೆ ಅವರಿಗೆ ಏನೂ ಸಿಗ್ತಿಲ್ಲ. ಹಾಗಾಗಿ ಕಂಗಾಲಾಗಿದ್ದಾರೆ. ಭ್ರಷ್ಟಾಚಾರ ಮುಕ್ತ ಸರ್ಕಾರ [more]
ಕೋಲಾರ, ಮೇ 6-ಯಾರ ಹಂಗಿಲ್ಲದೆ ಸರ್ಕಾರ ರಚನೆ ಮಾಡಲು ನಾನು ನಿಮ್ಮ ಮನೆಯ ಬಾಗಿಲಿಗೆ ಬಂದಿದ್ದೇನೆ ಜೆಡಿಎಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ಮೂಲಕ ಸರ್ಕಾರ ನಡೆಸುವ ಅವಕಾಶ [more]
ಕೆಜಿಎಫ್, ಮೇ 5- ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ವಿಶೇಷ ಮತದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕೆಜಿಎಫ್ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಬರ್ಟ್‍ಸನ್ ಪೇಟೆಯ [more]
ತಿಪಟೂರು, ಮೇ 5- ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಪೋಲಿಸರು ಹಾಗೂ ಅಧಿಕಾರಿಗಳೆಂದು ಸಾರ್ವಜನಿಕರನ್ನು ವಂಚಿಸುತ್ತಿದ್ದ ಯುವಕರ ತಂಡವನ್ನು ಗ್ರಾಮಾಂತರ ಪೆÇಲೀಸರು ಬಂಧಿಸಿದ್ದಾರೆ. ರಂಗಾವುರದ ಹಾಲಿ ತಿಪಟೂರಿನ ಗಾಂಧಿನಗರದ [more]
ಕೋಲಾರ, ಮೇ 5- ಕಡ್ಡಾಯವಾಗಿ ಎಲ್ಲರೂ ಮರೆಯದೆ ಮೇ 12 ರಂದು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾಧಿಕಾರಿ ಜಿ.ಸತ್ಯವತಿ ಅವರು ಮನವಿ ಮಾಡಿದ್ದಾರೆ. ತಾಲ್ಲೂಕು ಕಛೇರಿ ಸಭಾಂಗಣದಲ್ಲಿ [more]
ಮೈಸೂರು, ಮೇ 5- ತಮ್ಮ ನೆಚ್ಚಿನ ಅಭ್ಯರ್ಥಿಗಳ ಗೆಲುವಿಗಾಗಿ ಅಭಿಮಾನಿಗಳು ಪೂಜೆ, ಹೋಮ, ಹವನ ಮಾಡಿಸುವುದನ್ನು ಕೇಳಿದ್ದೇವೆ. ಆದರೆ, ಇಲ್ಲಿ ಸಿದ್ದರಾಮಯ್ಯ ಅವರ ಕೆಲವು ಅಭಿಮಾನಿಗಳು ಕೇಶ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ