ತುಮಕೂರು

ಮೊಬೈಲ್ ಅಂಗಡಿಯೊಂದರಲ್ಲಿ ಕಳ್ಳತನ: .25 ಲಕ್ಷ ರೂ. ಮೌಲ್ಯದ 8 ಮೊಬೈಲ್ ಹಾಗೂ 8 ಸ್ಮಾರ್ಟ್ ಫೆÇೀನ್‍ಗಳ ವಶ

ತುಮಕೂರು, ಏ.28- ಮೊಬೈಲ್ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪಿಯಿಂದ 1.25 ಲಕ್ಷ ರೂ. ಮೌಲ್ಯದ 8 ಮೊಬೈಲ್ ಹಾಗೂ 8 ಸ್ಮಾರ್ಟ್ ಫೆÇೀನ್‍ಗಳನ್ನು ಕೊರಟಗೆರೆ ಠಾಣೆ ಪೆÇಲೀಸರು [more]

ತುಮಕೂರು

13 ದ್ವಿಚಕ್ರ ವಾಹನಗಳ ವಾರಸುದಾರರು ದಾಖಲಾತಿಗಳೊಂದಿಗೆ ಠಾಣೆಗೆ ಆಗಮಿಸಲು ಮನವಿ:

ತುಮಕೂರು, ಏ.28-ವಿವಿಧ ಪ್ರಕರಣಗಳಿಗೆ ಸೇರಿದಂತೆ ತಿಲಕ್‍ಪಾರ್ಕ್ ಠಾಣೆ ಪೆÇಲೀಸರು ವಶಪಡಿಸಿಕೊಂಡಿರುವ 13 ದ್ವಿಚಕ್ರ ವಾಹನಗಳ ವಾರಸುದಾರರು ದಾಖಲಾತಿಗಳೊಂದಿಗೆ ಠಾಣೆಗೆ ಆಗಮಿಸಲು ಮನವಿ ಮಾಡಿದ್ದಾರೆ. ಇದುವರೆಗೂ ಈ ವಾಹನಗಳ [more]

ಹಾಸನ

ಭ್ರಷ್ಟಾಚಾರವನ್ನು ನಿಯಂತ್ರಿಸಲು ಲೋಕಾಯುಕ್ತವನ್ನು ಜಾರಿಗೆ ತಂದಿದ್ದೇ ನಾವು – ಎಚ್.ಡಿ.ದೇವೇಗೌಡ

ಹಾಸನ, ಏ.28-ಭ್ರಷ್ಟಾಚಾರವನ್ನು ನಿಯಂತ್ರಿಸಲು ಲೋಕಾಯುಕ್ತವನ್ನು ಜಾರಿಗೆ ತಂದಿದ್ದೇ ನಾವು. ಅದೇ ಲೋಕಾಯುಕ್ತವನ್ನು ನಿರ್ನಾಮ ಮಾಡಿದವರು ಕಾಂಗ್ರೆಸ್‍ನವರು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದಿಲ್ಲಿ ಗುಡುಗಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ [more]

ಹಳೆ ಮೈಸೂರು

ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ: 1.32 ಲಕ್ಷ ಬಾಟಲ್ ಅಳಿಸಲಾಗದ ಶಾಹಿಯನ್ನು ಪೂರೈಸಿದೆ

ಮೈಸೂರು, ಏ.28- ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ (ಮೈಲ್ಯಾಕ್ಸ್)ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 1.32 ಲಕ್ಷ ಬಾಟಲ್ ಅಳಿಸಲಾಗದ ಶಾಹಿಯನ್ನು ಪೂರೈಸಿದೆ. ರಾಜ್ಯ ಚುನಾವಣಾ ಆಯೋಗಕ್ಕೆ ಮೈಲ್ಯಾಕ್ [more]

ತುಮಕೂರು

ನಗರಕ್ಕೆ ನಾಳೆ ಸಂಜೆ 4 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ :

ತುಮಕೂರು, ಏ.28-ನಗರಕ್ಕೆ ನಾಳೆ ಸಂಜೆ 4 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಆಗಮಿಸಿ ಪಕ್ಷದ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಲಿದ್ದಾರೆ. ಜಂಟಿ ಪತ್ರಿಕಾಗೋಷ್ಟಿಯಲ್ಲಿ [more]

ಹಳೆ ಮೈಸೂರು

ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರಗೆ ಟಿಕೆಟ್ ತಪ್ಪಲು ಸಿದ್ದರಾಮಯ್ಯ ಕಾರಣ – ಎಚ್.ಡಿ.ಕುಮಾರಸ್ವಾಮಿ

ಮೈಸೂರು,ಏ.28-ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರಗೆ ಟಿಕೆಟ್ ತಪ್ಪಲು ಸಿದ್ದರಾಮಯ್ಯ ಕಾರಣ ಎಂದು ಗಂಭೀರ ಆರೋಪ ಮಾಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇದಕ್ಕಾಗಿ ಯಾರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬುದು ತಮಗೆ [more]

ಹಳೆ ಮೈಸೂರು

ವಿಜಯೇಂದ್ರ ಅಭಿಮಾನಿ ಬಳಗದ ಮುಖಂಡರು ನೋಟಾ ಮತ ಚಲಾಯಿಸಲು ತೀರ್ಮಾನ:

ನಂಜನಗೂಡು, ಏ.28- ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿ.ಎಸ್.ಯಡಿಯೂರಪ್ಪನವರ ಪುತ್ರ ವಿಜಯೇಂದ್ರರವರಿಗೆ ಟಿಕೆಟ್ ನಿರಾಕರಿಸಿರುವ ಬಿಜೆಪಿ ವರಿಷ್ಠರ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ವಿಜಯೇಂದ್ರ ಅಭಿಮಾನಿ ಬಳಗದ ಮುಖಂಡರು [more]

ರಾಜ್ಯ

ಅಮಿತ್ ಶಾ ಕುಮಾರ ಸ್ವಾಮಿ ಭೇಟಿಯಾಗಿದ್ದಾರೆ ಎಂಬ ಸಿಎಂ ಹೇಳಿಕೆಗೆ ಹೆಚ್.ಡಿ.ಕೆ‌.ತಿರುಗೇಟು.

ಮೈಸೂರು:ಏ-28: ನಾನೂ ಅಮಿಶ್ ಶಾ ಭೇಟಿ‌ಮಾಡಿದ್ದೇವೆ ಎಂದು ಸಿಎಂಗೆ ಕನಸು ಬಿದ್ದಿದ್ದೀಯಾ? ಸಿಎಂ ಕನಸಿನಲ್ಲಿ ಈ ಭೇಟಿ‌ನಡೆದಿರಬಹುದು. ಜನರನ್ನು ದಿಕ್ಕು ತಪ್ಪಿಸಲು ಸಿಎಂ ಈ ರೀತಿ ಹೇಳಿಕೆ [more]

ರಾಜ್ಯ

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ರಾಜ್ಯದ 10 ಸ್ಥಳಗಳಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿಗಳ ಮೇಲೆ ಏಕ ಕಾಲಕ್ಕೆ ದಾಳಿ

ಬೆಂಗಳೂರು, ಏ.27- ಬೆಳ್ಳಂ ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ರಾಜ್ಯದ 10 ಸ್ಥಳಗಳಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿಗಳ ಮೇಲೆ ಏಕ ಕಾಲಕ್ಕೆ [more]

ಹಳೆ ಮೈಸೂರು

ಪತ್ನಿ ಸುಂದರವಾಗಿ ಶೃಂಗಾರ ಮಾಡಿಕೊಂಡಿದ್ದನ್ನು ಸಹಿಸದ ಪತಿ!

ಮೈಸೂರು, ಏ.27- ಪತ್ನಿ ಸುಂದರವಾಗಿ ಶೃಂಗಾರ ಮಾಡಿಕೊಂಡಿದ್ದನ್ನು ಸಹಿಸದ ಪತಿ ಆPಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಹೇಯ ಘಟನೆ ಪಿರಿಯಾಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಕೋಲಾರ

ಚುನಾವಣಾ ದ್ವೇಷಕ್ಕೆ ರಾಜ್ಯದಲ್ಲಿ ಮೊದಲ ಬಲಿ:

ಗೌರಿಬಿದನೂರು, ಏ.27- ಚುನಾವಣಾ ದ್ವೇಷಕ್ಕೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ತಾಲ್ಲೂಕಿನ ಕೋಟಾಲದಿನ್ನೆ ಬಳಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವಿನ ಘರ್ಷuಯಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮತ್ತೊಬ್ಬ ಯುವಕ [more]

ಹಳೆ ಮೈಸೂರು

ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ದೂರವಾಣಿ ಕರೆ, ಸಂಭಾಷಣೆ ವೈರಲ್

ಮೈಸೂರು ,ಏ.27-ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅಭಿಮಾನಿಯೊಬ್ಬ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ದೂರವಾಣಿ ಕರೆ ಮಾಡಿ ನಿಮ್ಮನ್ನು ಸೋಲಿಸುತ್ತೇವೆ ಎಂದು ಹೇಳಿರುವ ಸಂಭಾಷಣೆ [more]

ಹಾಸನ

ನಮ್ಮ ಕುಟುಂಬದ ಆಸ್ತಿ ಬಗ್ಗೆ ಅನುಮಾನ ಇದ್ದರೆ ತನಿಖೆ ಮಾಡಲಿ -ಎಚ್.ಡಿ.ರೇವಣ್ಣ

ಹಾಸನ ,ಏ.27- ನಮ್ಮ ಕುಟುಂಬದ ಆಸ್ತಿ ಬಗ್ಗೆ ಅನುಮಾನ ಇದ್ದರೆ ತನಿಖೆ ಮಾಡಲಿ ಅಕ್ರಮವಾಗಿದ್ದರೆ ಮುಟ್ಟುಗೋಲು ಹಾಕಿಕೊಳ್ಳಲಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ [more]

ಕೋಲಾರ

ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ:

ಕೋಲಾರ, ಏ.26-ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿ ತನ್ನಿಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರೀನಿವಾಸಪುರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆ [more]

ಹಳೆ ಮೈಸೂರು

ಅರಣ್ಯ ಇಲಾಖೆ ನೌಕರನ ಮೇಲೆ ಆನೆ ದಾಳಿ!

ಮಳವಳ್ಳಿ, ಏ.26- ಇಂದು ಬೆಳ್ಳಂ ಬೆಳಗ್ಗೆಯೇ ಅರಣ್ಯ ಇಲಾಖೆ ನೌಕರನ ಮೇಲೆ ಆನೆ ದಾಳಿ ನಡೆಸಿದ್ದು , ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಲಗೂರು ಹೋಬಳಿಯ [more]

ಹಳೆ ಮೈಸೂರು

ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ:

ತಿ.ನರಸೀಪುರ,ಏ.26- ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕ ನಿದ್ರೆ ಮಾತ್ರೆ ಸೇವಿಸಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬನ್ನಹಳ್ಳಿಹುಂಡಿ ಗ್ರಾಮದಲ್ಲಿ ನಡೆದಿದೆ. ಚಂದ್ರಪ್ಪ ಎಂಬವರ ಪುತ್ರ ಭಾರ್ಗವ ಪೆಟ್ರೋಲ್ ಬಂಕ್ ಮಾಲೀಕಬನಾಗಿದ್ದ [more]

ಹಳೆ ಮೈಸೂರು

ಕಬಿನಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ಮಕ್ಕಳೊಂದಿಗೆ ತಂದೆ ಜಲಸಮಾಧಿ!

ಎಚ್.ಡಿ.ಕೋಟೆ,ಏ.26- ಕಬಿನಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ಮಕ್ಕಳೊಂದಿಗೆ ತಂದೆ ಜಲಸಮಾಧಿಯಾದ ಭೀಕರ ದುರಂತ ಕೇರಳದ ಪುಟ್ಟಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳದ ಕಬಿನಿಗಿರಿ ನಿವಾಸಿಗಳಾದ ಚಾಲಕಲ್ ಬೇಬಿ [more]

ಹಳೆ ಮೈಸೂರು

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ: 1.74 ಲಕ್ಷ ರೂ. ನಗದನ್ನು ವಶ

ಮೈಸೂರು,ಏ.26- ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೆÇಲೀಸರು ಮೂವರನ್ನು ಬಂಧಿಸಿ 1.74 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಅರವಿಂದನಗರ ನಿವಾಸಿ ಪ್ರಮೋದ್ ಬಾಗರೆ, [more]

ಹಳೆ ಮೈಸೂರು

ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಿಂದ 187 ನಾಮಪತ್ರಗಳು ಸಿಂಧು:

ಮೈಸೂರು, ಏ.26-ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಿಂದ 197 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಈ ಪೈಕಿ 14 ಮಂದಿ ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತಗೊಂಡಿವೆ. ಒಟ್ಟಾರೆಯಾಗಿ 187 ಮಂದಿಯ [more]

ಕೋಲಾರ

ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ 140 ನಾಮಪತ್ರ ಸಿಂಧು:

ಕೋಲಾರ, ಏ.26-ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಸಲ್ಲಿಸಲಾಗಿದ್ದ 151 ನಾಮಪತ್ರಗಳ ಪರಿಶೀಲನೆ ನಡೆಸಿ ಕ್ರಮಬದ್ಧವಾಗಿದ್ದ 140 ನಾಮಪತ್ರಗಳನ್ನು ಸಿಂಧುಗೊಳಿಸಲಾಗಿದೆ. 9 ನಾಮಪತ್ರ ತಿರಸ್ಕøತಗೊಂಡು ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಕೊತ್ತನೂರು [more]

ಹಳೆ ಮೈಸೂರು

ಚಾಮುಂಡಿ ಬೆಟ್ಟದ ಮೇಲೆ ನಿಮ್ಮ ಮತ ನಿಮ್ಮ ಹಕ್ಕು:

ಮೈಸೂರು, ಏ.26- ಒಂದಲ್ಲಾ ಒಂದು ರೀತಿಯಲ್ಲಿ ಖ್ಯಾತಿ ಗಳಿಸಿರುವ ಮೈಸೂರು ಮತದಾನದ ಬಗ್ಗೆಯೂ ಜನತೆಯಲ್ಲಿ ಅರಿವು ಮೂಡಿಸಲು ವಿಶಿಷ್ಟ ವಿಧಾನ ಅನುಸರಿಸಿದ ಹೆಗ್ಗಳಿಕೆಗೂ ಪಾತ್ರವಾಗಿದೆ. ಮೈಸೂರು ಸಮೀಪದ [more]

ಹಳೆ ಮೈಸೂರು

ವರುಣಾ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದ – ಎಚ್.ಡಿ.ಕುಮಾರಸ್ವಾಮಿ

ಮೈಸೂರು, ಏ.26- ವರುಣಾ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ. ಇದು ಜೆಡಿಎಸ್‍ಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. [more]

ಹಳೆ ಮೈಸೂರು

ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ನೋಟಾ ಅಭಿಯಾನ:

ಮೈಸೂರು,ಏ.26-ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ನೋಟಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಹೆಸರಿನಲ್ಲಿ ಕರ ಪತ್ರವೊಂದನ್ನು ಹೊರಡಿಸಲಾಗಿದ್ದು ನೊಂದ ನಿಷ್ಠಾವಂತ ಬಿಜೆಪಿ ಕಾರ್ಯಕರ್ತರಿಂದ ಎಂದು [more]

ತುಮಕೂರು

ಜನರಿಗೆ ಅಭಿವೃದ್ಧಿಯ ಬಗ್ಗೆ ಮನವರಿಕೆ ಮಾಡಿ- ಪ್ರಧಾನಿ ನರೇಂದ್ರ ಮೋದಿ

ತುಮಕೂರು,ಏ.26-ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವುದರ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಟ್ಟು ಮತಯಾಚಿಸುವಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸುರೇಶ್‍ಗೌಡ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ತುಮಕೂರಿನಲ್ಲಿರುವ [more]

ಮೈಸೂರು

ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಟಿಕೆಟ್ ಕೈತಪ್ಪಲು ಕಾರಣವಾಯ್ತ ಕಾಂಗ್ರೆಸ್ ವಿರುದ್ಧದ ಬಿಜೆಪಿ ವಂಶಪಾರಂಪರ್ಯ ಆರೋಪ

ಬೆಂಗಳೂರು- ಭಾರೀ ಸಂಚಲನ ಉಂಟುಮಾಡಿದ್ದ ಮೈಸೂರಿನ ವರುಣಾ ಕ್ಷೇತ್ರದ ಬಿಜೆಪಿ ಟಿಕೆಟ್ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಕೈತಪ್ಪಲು ಕೆಲ ಕಾರಣಗಳಿವೆ ಎನ್ನಲಾಗುತ್ತಿದೆ. ಚುನಾವಣಾ ಪ್ರಚಾರ ಭಾಷಣದ [more]