ಹಳೆ ಮೈಸೂರು

ಮೇ 12ರಂದು ನಡೆಯುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯದ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ನಾಮಪತ್ರ:

ಮಂಡ್ಯ,ಏ.20- ಮೇ 12ರಂದು ನಡೆಯುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯದ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳು ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರವೀಂದ್ರ [more]

ಹಳೆ ಮೈಸೂರು

ಬಾದಾಮಿ-ಚಾಮುಂಡೇಶ್ವರಿ ಎರಡೂ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸಲಿದ್ದಾರೆ ಎಂದು ಅವರ ಪುತ್ರ ಡಾ.ಯತೀಂದ್ರ ಫೇಸ್‍ಬುಕ್ ಪೆÇೀಸ್ಟ್ :

ಮೈಸೂರು,ಏ.20- ಬಾದಾಮಿ-ಚಾಮುಂಡೇಶ್ವರಿ ಎರಡೂ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸಲಿದ್ದಾರೆ ಎಂದು ಅವರ ಪುತ್ರ ಡಾ.ಯತೀಂದ್ರ ಫೇಸ್‍ಬುಕ್ ಪೆÇೀಸ್ಟ್ ಮಾಡಿದ್ದು ಕುತೂಹಲ ಕೆರಳಿಸಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಂಬಂಧ [more]

ಹಳೆ ಮೈಸೂರು

ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 9 ಬಾಕ್ಸ್‍ಗಳಲ್ಲಿ ತುಂಬಿದ್ದ ಮದ್ಯ ವಶ:

ಕನಕಪುರ, ಏ.19-ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 9 ಬಾಕ್ಸ್‍ಗಳಲ್ಲಿ ತುಂಬಿದ್ದ ಮದ್ಯವನ್ನು ಎಸ್‍ಎಸ್‍ಟಿ. ಸ್ಕ್ವಾಡ್ ತಂಡವು ವಶಪಡಿಸಿಕೊಂಡಿರುವ ಘಟನೆ ತಾಲ್ಲೂಕಿನ ಮರಳವಾಡಿ ಸಮೀಪದ ತಮಿಳುನಾಡು ಗಡಿಪ್ರದೇಶದ ದೊಡ್ಡೂರು ಚೆಕ್‍ಪೆÇೀಸ್ಟ್ [more]

ಹಳೆ ಮೈಸೂರು

ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಎರಡು ಸಾವಿರ ಮುಖಬೆಲೆಯ ನಾಲ್ಕು ಲಕ್ಷ ರೂ ವಶ:

ಮಂಡ್ಯ, ಏ.19- ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಎರಡು ಸಾವಿರ ಮುಖಬೆಲೆಯ ನಾಲ್ಕು ಲಕ್ಷ ರೂ ಹಾಗೂ ಚಾಲಕನನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ. ಗುರುಪ್ರಸಾದ್ ಎಂಬಾತ [more]

ಹಾಸನ

ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಟ್ರೈಲರ್ ಪಲ್ಟಿಯಾಗಿ ಸುಮಾರು 10 ಜನರಿಗೆ ಗಾಯ:

ಬೇಲೂರು, ಏ.19- ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಟ್ರೈಲರ್ ಪಲ್ಟಿಯಾಗಿ ಸುಮಾರು 10 ಜನರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಅರೇಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಲಕ್ಕುಂದ ಗ್ರಾಮದಲ್ಲಿ [more]

ಮಂಡ್ಯ

ಚುನಾವಣೆಗೆ ಸ್ಪರ್ಧಿಸುವುದಿರಲಿ, ಭವಿಷ್ಯದಲ್ಲಿ ನನ್ನ ಸ್ಥಾನಮಾನದ ಬಗ್ಗೆ ಮೊದಲು ನಿರ್ಧರಿಸಿ : ಅಂಬರೀಶ್

ಬೆಂಗಳೂರು, ಏ.19-ಚುನಾವಣೆಗೆ ಸ್ಪರ್ಧಿಸುವುದಿರಲಿ, ಭವಿಷ್ಯದಲ್ಲಿ ನನ್ನ ಸ್ಥಾನಮಾನದ ಬಗ್ಗೆ ಮೊದಲು ನಿರ್ಧರಿಸಿ ಎಂದು ಅಂಬರೀಶ್ ಅವರು ತಿಳಿಸಿದ್ದಾರೆ. ಮಂಡ್ಯದಿಂದ ಸ್ಪರ್ಧಿಸಲು ಅವರು ಹೆಸರು ಘೋಷಣೆಯಾಗಿದೆ, ಬಿ ಫಾರಂ [more]

ಕೋಲಾರ

ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜಮೀರ್ ಪಾಷರ ಪ್ರಚಾರಕ್ಕಾಗಿ ಅನುಮತಿ ಇಲ್ಲದೆ ಬಳಸುತ್ತಿದ್ದ ಮೂರು ಕಾರುಗಳ ವಶ:

ಕೋಲಾರ,ಏ.19- ವಿಧಾನಸಭಾ ಚುನಾವಣೆಯ ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜಮೀರ್ ಪಾಷರ ಪ್ರಚಾರಕ್ಕಾಗಿ ಅನುಮತಿ ಇಲ್ಲದೆ ಬಳಸುತ್ತಿದ್ದ ಮೂರು ಕಾರುಗಳನ್ನು ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರು ವಶಪಡಿಸಿಕೊಂಡಿದ್ದಾರೆ. [more]

ಹಳೆ ಮೈಸೂರು

ಕೃಷ್ಣರಾಜ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕೆ.ವಿ.ಮಲ್ಲೇಶ್ ಅವರು ಇಂದು ನಾಮಪತ್ರ ಸಲ್ಲಿಸಿದರು:

ಮೈಸೂರು, ಏ.19-ಕೃಷ್ಣರಾಜ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕೆ.ವಿ.ಮಲ್ಲೇಶ್ ಅವರು ಇಂದು ನಾಮಪತ್ರ ಸಲ್ಲಿಸಿದರು. ನಗರದ ನೂರೊಂದು ಗಣಪತಿ ದೇವಸ್ಥಾನಕ್ಕೆ ತೆರಳಿ ಮೊದಲು ಪೂಜೆ ಸಲ್ಲಿಸಿ ನಂತರ [more]

ಹಳೆ ಮೈಸೂರು

ಬಾದಾಮಿ ಕ್ಷೇತ್ರದ ವಿಚಾರದಲ್ಲಿ ಗೊಂದಲ ಇರುವುದು ನಮಗೆ ಹೊರತು ನಿಮಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರ ವಿರುದ್ಧ ಗರಂ:

ಮೈಸೂರು, ಏ.19-ಬಾದಾಮಿ ಕ್ಷೇತ್ರದ ವಿಚಾರದಲ್ಲಿ ಗೊಂದಲ ಇರುವುದು ನಮಗೆ ಹೊರತು ನಿಮಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರ ವಿರುದ್ಧ ಗರಂ ಆದರು. ರಾಮಕೃಷ್ಣ ನಗರದಲ್ಲಿರುವ ತಮ್ಮ ನಿವಾಸದಲ್ಲಿ [more]

ತುಮಕೂರು

ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಾಳೆ ಮಧ್ಯಾಹ್ನ 1 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದೇನೆ – ಶಾಸಕ ಪಿ.ಆರ್.ಸುಧಾಕರಲಾಲ್

ಕೊರಟಗೆರೆ,ಏ.19- ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಾಳೆ ಮಧ್ಯಾಹ್ನ 1 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಶಾಸಕ ಪಿ.ಆರ್.ಸುಧಾಕರಲಾಲ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಬಲವರ್ಧನೆ [more]

ಹಳೆ ಮೈಸೂರು

ಬಾದಮಿ ಕ್ಷೇತ್ರಕ್ಕೆ ಕಾಂಗ್ರೆಸ್‍ನಿಂದ ಅಭ್ಯರ್ಥಿ ಆಯ್ಕೆಯಾಗಿದ್ದರೂ ಸಹ ಬಿ ಫಾರಂ ನೀಡಿಲ್ಲ:

ಮೈಸೂರು,ಏ.19- ಬಾದಮಿ ಕ್ಷೇತ್ರಕ್ಕೆ ಕಾಂಗ್ರೆಸ್‍ನಿಂದ ಅಭ್ಯರ್ಥಿ ಆಯ್ಕೆಯಾಗಿದ್ದರೂ ಸಹ ಬಿ ಫಾರಂ ನೀಡಿಲ್ಲ ಹಾಗಾಗಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ [more]

ಮೈಸೂರು

ಬಾದಾಮಿಯಲ್ಲಿ ನಾನು ಸ್ಪರ್ಧಿಸಬೇಕೇ ಬೇಡವೇ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ: ಸಿಎಂ ಸಿದ್ದರಾಮಯ್ಯ

ಮೈಸೂರು:ಏ-19: ಬಾದಾಮಿಯಲ್ಲಿ ನಾನು ಸ್ಪರ್ಧಿಸಬೇಕೇ ಬೇಡವೇ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ನಾನು ಹೈಕಮಾಂಡ್‌ ಅಲ್ಲ. ಈ ರಾಜ್ಯದ ಮುಖ್ಯಮಂತ್ರಿ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ‌ [more]

ಹಳೆ ಮೈಸೂರು

ಅಬಕಾರಿ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ದಾಳಿ :

ಮಂಡ್ಯ,ಏ.18- ವಿಧಾನಸಭಾ ಚುನಾವಣೆ ಸಂಬಂಧ ಅಬಕಾರಿ ಅಕ್ರಮ ತಡೆಗಟ್ಟಲು ಅಬಕಾರಿ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ದಾಳಿ ಮಾಡಿ ಮೂರು ಘೋರ ಪ್ರಕರಣಗಳು, ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. [more]

ಮಂಡ್ಯ

ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯಿಂದ ನಾಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ

ಬೆಂಗಳೂರು, ಏ.18-ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಬೆಳಿಗ್ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ [more]

ತುಮಕೂರು

ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಗೆಲುವು ಖಚಿತ – ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ

ತುಮಕೂರು, ಏ.18- ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಗೆಲುವು ಖಚಿತ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಬಿಜೆಪಿ ಪಕ್ಷ ಬಳ್ಳಾರಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಪ್ರಚಂಡ ಗೆಲುವು ಸಾಧಿಸಲಿದೆ ಎಂದು [more]

ಹಳೆ ಮೈಸೂರು

ಮುಖ್ಯಮಂತ್ರಿ ಸಿದ್ಯರಾಮಯ್ಯನವರು ಇಲವಾಲ ಜಟ್ಟಿಹುಂಡಿ ಸೇರಿದಂತೆ 20ಗ್ರಾಮಗಳಲ್ಲಿ ಮತಯಾಚನೆ:

ಮೈಸೂರು, ಏ.18- ಮುಖ್ಯಮಂತ್ರಿ ಸಿದ್ಯರಾಮಯ್ಯನವರು ಇಂದು ಇಲವಾಲ ಜಟ್ಟಿಹುಂಡಿ ಸೇರಿದಂತೆ 20ಗ್ರಾಮಗಳಲ್ಲಿ ಮತಬೇಟಿ ನಡೆಸಿದರು. ನಿನ್ನೆ ಸಿಎಂ,ತಮ್ಮ ಪುತ್ರ ಡಾ. ಯತೀಂದ್ರ ಪರವಾಗಿ ವರುಣಾ ಕ್ಷೇತ್ರದಲ್ಲಿ ಮತಯಾಚನೆ [more]

ತುಮಕೂರು

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಿಂದ ತೀವ್ರ ಆಕ್ರೋಶ:

ತುಮಕೂರು, ಏ.18- ಕಾಂಗ್ರೆಸ್ ಪಕ್ಷದ ಟಿಕೆಟ್ ಘೋಷಣೆಯಿಂದ ವರಿಷ್ಠರಿಗೆ ಕಗ್ಗಂಟಾಗಿ ಬಂಡಾಯ ಅಭ್ಯರ್ಥಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಂಸದ ಮುದ್ದಹನುಮೇಗೌಡರ ಮೇಲೆ ಟಿಕೆಟ್ ಆಯ್ಕೆ ಸಂಬಂಧ ಗಂಭೀರ [more]

ತುಮಕೂರು

ಪ್ರಚಾರಕ್ಕೆಂದು ಆಗಮಿಸಿದ ಸಚಿವ ಟಿ.ಬಿ.ಜಯಚಂದ್ರ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಮಹಿಳೆಯರು:

ತುಮಕೂರು, ಏ.18- ಪ್ರಚಾರಕ್ಕೆಂದು ಆಗಮಿಸಿದ ಸಚಿವ ಟಿ.ಬಿ.ಜಯಚಂದ್ರ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪಟ್ಟನಾಯಕನಹಳ್ಳಿ ಮಹಿಳೆಯರು ಮಂಗಳಾರತಿ ಎತ್ತಿದ್ದಾರೆ. ಪಟ್ಟನಾಯಕನಹಳ್ಳಿಯಲ್ಲಿ ಪ್ರಚಾರಕ್ಕೆಂದು ಹೋದ ಸಂದರ್ಭದಲ್ಲಿ ಸಚಿವರ ಮೇಲೆ [more]

ಹಾಸನ

ಡಾ. ಅರುಣ್ ಸೋಮಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಮಾಜಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪಟೇಲ್ ಮಂಜುನಾಥ ಒತ್ತಾಯ:

ಚನ್ನರಾಯಪಟ್ಟಣ, ಏ.18- ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಡಾ. ಅರುಣ್ ಸೋಮಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಮಾಜಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪಟೇಲ್ ಮಂಜುನಾಥ ಒತ್ತಾಯಿಸಿದ್ದಾರೆ. [more]

ಹಳೆ ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸದ ಪ್ರತಾಪ ಸಿಂಹ ವಿರುದ್ಧ ವಾಗ್ದಾಳಿ :

ಮೈಸೂರು, ಏ.18- ಬಿಜೆಪಿಯವರ ಸಣ್ಣತನದ ವರ್ತನೆಯನ್ನು ಇದು ತೋರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸದ ಪ್ರತಾಪ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅರಮನೆ ಸಮೀಪದ ಬಸವೇಶ್ವರ ಪ್ರತಿಮೆಗೆ [more]

ಹಳೆ ಮೈಸೂರು

ಜಿದ್ದಾಜಿದ್ದಿನ ಕ್ಷೇತ್ರವೆಂದೇ ಪರಿಗಣಿಸಲ್ಪಟ್ಟಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾಮಪತ್ರ :

ಮೈಸೂರು, ಏ.11- ಜಿದ್ದಾಜಿದ್ದಿನ ಕ್ಷೇತ್ರವೆಂದೇ ಪರಿಗಣಿಸಲ್ಪಟ್ಟಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏ.20ರಂದು ನಾಮಪತ್ರ ಸಲ್ಲಿಸುತ್ತಿದ್ದಾರೆ. ವಿಶೇಷವೆಂದರೆ ಅದೇ ದಿನವೇ ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡರು ಸಹಾ [more]

ಹಾಸನ

ಗೋಪಾಲ ಕೃಷ್ಣ ಬೇಳೂರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನ

ಬೆಂಗಳೂರು, ಏ.18-ಟಿಕೆಟ್ ಸಿಗದೆ ಪಕ್ಷದ ವಿರುದ್ಧವೇ ತಿರುಗಿ ಬಿದ್ದಿರುವ ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಾಗೂ ಮಾಜಿ ಶಾಸಕ ಗೋಪಾಲ ಕೃಷ್ಣ [more]

ತುಮಕೂರು

ನಂಜಾಮರಿ ಅವರಿಗೆ ಟಿಕೆಟ್ ಘೋಷಣೆಯಾಗಿದ್ದರೂ ಬಿ ಫಾರಂ ನೀಡುವಲ್ಲಿ ಮಾತ್ರ ವರಿಷ್ಠರ ಹಿಂದೇಟು :

ತುಮಕೂರು,ಏ.18-ತಿಪಟೂರು ಕ್ಷೇತ್ರ ಕಾಂಗ್ರೆಸ್‍ನಿಂದ ಹಾಲಿ ಶಾಸಕ ಕೆ.ಷಡಕ್ಷರಿಗೆ ಟಿಕೆಟ್ ಕೈ ತಪ್ಪಿ ನಂಜಾಮರಿ ಅವರಿಗೆ ಟಿಕೆಟ್ ಘೋಷಣೆಯಾಗಿದ್ದರೂ ಬಿ ಫಾರಂ ನೀಡುವಲ್ಲಿ ಮಾತ್ರ ವರಿಷ್ಠರುಹಿಂದೇಟು ಹಾಕುತ್ತಿದ್ದಾರೆ. ಪ್ರಬಲ [more]

ಮಂಡ್ಯ

ಸಚಿವ ಕೆ.ಜೆ.ಜಾರ್ಜ್ ರಿಂದ ಮಾಜಿ ಸಚಿವ ಅಂಬರೀಶ್ ಅವರ ಮನವೊಲಿಕೆ ಯತ್ನ

ಬೆಂಗಳೂರು, ಏ.18- ಮಾಜಿ ಸಚಿವ ಅಂಬರೀಶ್ ಅವರ ಮನವೊಲಿಕೆ ಪ್ರಯತ್ನವನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಇಂದು ಮಾಡಿದರು. ಅಂಬರೀಶ್ ಅವರ ನಿವಾಸಕ್ಕೆ ತೆರಳಿದ ಜಾರ್ಜ್ ಅವರು [more]

ತುಮಕೂರು

72 ಕೆಜಿ ಗಾಂಜಾ ರೈಡ್!

ತುಮಕೂರು, ಏ.17- ಈಕೆ ನೋಡೋಕೆ ಮಳ್ಳಿ, ಆದರೆ ಈಯಮ್ಮನ ಮುಂದೆ 10 ಮಾರಿಮುತ್ತುಗಳನ್ನು ನಿವಾಳಿಸಿ ಬಿಸಾಡಬಹುದು. ನೋಡೋಕೆ ಸಭ್ಯಳಂತೆ ಇರುವ ಈ ಮಹಿಳೆ ಕಳೆದ ಹಲವಾರು ವರ್ಷಗಳಿಂದ [more]