ಮುಸುಕಿನ ಜೋಳ ತುಂಬಿದ ಲಾರಿ ಕಾರಿನ ಮೇಲೆ ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಮೃತ:
ಚಾಮರಾಜನಗರ, ಏ.14-ಮುಸುಕಿನ ಜೋಳ ತುಂಬಿದ ಲಾರಿ ಕಾರಿನ ಮೇಲೆ ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರ ಪೇಟೆ ಹೊರ ವಲಯದಲ್ಲಿ ಇಂದು ಬೆಳಿಗ್ಗೆ [more]
ಚಾಮರಾಜನಗರ, ಏ.14-ಮುಸುಕಿನ ಜೋಳ ತುಂಬಿದ ಲಾರಿ ಕಾರಿನ ಮೇಲೆ ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರ ಪೇಟೆ ಹೊರ ವಲಯದಲ್ಲಿ ಇಂದು ಬೆಳಿಗ್ಗೆ [more]
ಹಾಸನ, ಏ.14-ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಕೋರಿ ದೂರು ಸಲ್ಲಿಸಿದ್ದ ಸಚಿವ ಎ.ಮಂಜು ಅವರಿಗೆ ತೀವ್ರ ಮುಖಭಂಗವಾಗಿದೆ. ನ್ಯಾಯಸಮ್ಮತ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ [more]
ಗೌರಿಬಿದನೂರು, ಏ.14- ನಗರದ ಬೆಂಗಳೂರು ರಸ್ತೆಯ ವಾಲ್ಮೀಕಿ ವೃತ್ತದ ಬಳಿ ಏ.7 ರಂದು ಸಾರಿಗೆ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡು [more]
ಹುಣಸೂರು, ಏ.13- ಕ್ಷುಲ್ಲಕ ಕಾರಣಕ್ಕೆ ಟೀ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪಟ್ಟಣದ ವಿ.ಪಿ.ಬೋರೆಯ ನಿವಾಸಿ ಮಕ್‍ಬುಲ್ [more]
ಹುಣಸೂರು, ಏ.13-ಫೇಸ್‍ಬುಕ್‍ನಲ್ಲಿ ಒಕ್ಕಲಿಗ ಜನಾಂಗದ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ ಮಾಡಿದ್ದ ಆರೋಪಿಯೊಬ್ಬನನ್ನು ನಗರ ಠಾಣೆ ಪೆÇಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಗರಕ್ಕೆ ಸಮೀಪದ ಚಿಕ್ಕಹುಣಸೂರು ಹಳೆಯೂರು [more]
ಹಾಸನ, ಏ.13- ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ರೇವಣ್ಣ ಅವರು ನಾಳೆ ಬೆಳಗ್ಗೆ 8 ಗಂಟೆಗೆ ಮೂಡಲಹಿಪ್ಪೆ ಗ್ರಾಮದಿಂದ ವಿಶೇಷ ವಾಹನದ ಮೂಲಕ ಚುನಾವಣಾ ಪ್ರಚಾರ [more]
ತುಮಕೂರು, ಏ.13- ರಾಜ್ಯದ 18 ಜಿಲ್ಲೆಗಳಿಗೆ ದ್ವಾರವಾಗಿರುವ ತುಮಕೂರಿನಲ್ಲಿ ಚುನಾವಣೆ ಅಕ್ರಮಗಳ ಬಗ್ಗೆ ಹದ್ದಿನ ಕಣ್ಣಿಡುವಂತೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅಧಿಕಾರಿಗಳಿಗೆ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿರಾಜ್ [more]
ಹಾಸನ,ಏ.13-ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚನ್ನರಾಯಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ,10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ [more]
ಚಾಮರಾಜನಗರ, ಏ.13- ವೈದ್ಯರ ನಿರ್ಲಕ್ಷ್ಯದಿಂದ ಜಿಪಂ ಮಾಜಿ ಸದಸ್ಯರೊಬ್ಬರು ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದೆ. ಚಾಮರಾಜನಗರ ಜಿಪಂ ಮಾಜಿ [more]
ಮೈಸೂರು, ಏ.13-ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ 7 ಅರೆಸೇನಾ ಪಡೆ ತುಕಡಿ ಆಗಮಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯಾಗಿರುವ ಶಿವಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 7 [more]
ಮಂಡ್ಯ, ಏ.13- ಅಡವಿಟ್ಟ ಚಿನ್ನಾಭರಣ ಬಿಡಿಸಿಕೊಂಡು ಬ್ಯಾಂಕ್‍ನಿಂದ ಹೊರ ಬಂದ ವ್ಯಕ್ತಿಯನ್ನು ಹಿಂಬಾಲಿಸಿ ಬ್ಯಾಗ್ ಕಸಿದು ಓಡುತ್ತಿದ್ದ ಮೂವರು ದುಷ್ಕರ್ಮಿಗಳಲ್ಲಿ ಒಬ್ಬನನ್ನು ಸಾರ್ವಜನಿಕರೆ ಹಿಡಿದು ಥಳಿಸಿ ಪೆÇಲೀಸರಿಗೆ [more]
ಚನ್ನಪಟ್ಟಣ, ಏ.13- ಹೊಸಮನೆ ಗೃಹ ಪ್ರವೇಶದ ಕನಸು ಕಂಡಿದ್ದ ಹೆಡ್ ಕಾನ್‍ಸ್ಟೇಬಲ್ ಇಂದು ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದು, ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ. ಅಕ್ಕೂರಿನ ಸಾದರಹಳ್ಳಿ ಗ್ರಾಮದ [more]
ಕೋಲಾರ, ಏ.13- ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಬೇತಮಂಗಲ ವ್ಯಾಪ್ತಿಯಲ್ಲಿ ಮೂರು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಕೆಜಿಎಫ್ ಎಸ್ಪಿ ಬಿ.ಎಸ್.ಲೋಕೇಶ್‍ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಮಾಹಿತಿ [more]
ಕೋಲಾರ: ಪ್ರತಿಯೊಬ್ಬ ವ್ಯಕ್ತಿಯೂ ಯಾವುದೇ ಕುಲ, ಮತ, ಜಾತಿ, ಧರ್ಮ, ಹಣ ಆಮಿಷಗಳಿಗೆ ಒಳಗಾಗದೇ ಪ್ರಾಮಾಣಿಕತೆಯಿಂದ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಯುವ ಸಬಲೀಕರಣ [more]
ಹಾಸನ:ಏ-12: ಸಿಎಂ ಸಿದ್ದರಾಮಯ್ಯ ಅಂಡ್ಟೀಂ ಜಿಲ್ಲೆಯಲ್ಲಿ ಏಳೂ ಸ್ಥಾನ ಗೆಲ್ಲಬೇಕು ಎಂದು ವೀರಾವೇಶದ ಮಾತುಗಳನ್ನಾಡಿದ್ದಾರೆ. ಜಿಲ್ಲೆಯ ಆಡಳಿತ ವ್ಯವಸ್ಥೆ ಇಷ್ಟು ಹದಗೆಡಲು ಸಿಎಂ ಕುಮ್ಮಕ್ಕು ಕಾರಣ ಎಂದು [more]
ಚನ್ನಪಟ್ಟಣ, ಏ.12- ರೈಲಿನಿಂದ ಇಳಿದು ಮನೆ ಕಡೆ ಹೊರಟಿದ್ದ ವೃದ್ಧೆಯ ಮೇಲೆ ಹಿಂಬದಿಯಿಂದ ದಾಳಿ ಮಾಡಿದ ಕಳ್ಳ ಹಲ್ಲೆ ನಡೆಸಿ ಆಕೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಕಿತ್ತು [more]
ನಂಜನಗೂಡು, ಏ.12- ವರುಣಾ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಇದೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು. ತಾಲ್ಲೂಕಿನ [more]
ಬೇಲೂರು, ಏ.12- ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಎತ್ತೊಂದು ಸ್ಥಳದಲ್ಲೆ ಸಾವನ್ನಪಿರುವ ಘಟನೆ ತಾಲೂಕಿನ ಕೋರಲಗದ್ದೆ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಅರೇಹಳ್ಳಿ ಹೋಬಳಿಯ ಕೋರಲ ಗದ್ದೆ [more]
ನೀತಿ ಸಂಹಿತೆ ಜಾರಿ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಸರ್ಕಾರಿ ಕಚೇರಿ ಬಳಕೆ: ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯಚುನಾವಣಾಧಿಕಾರಿಗೆ ಡಿ ಸಿ ರೋಹಿಣಿ [more]
ಮಂಡ್ಯ, ಏ.12- ವಿಧಾನಸಭೆ ಚುನಾವಣೆಯಲ್ಲಿ ಬೀದರ್ ವಿಧಾನಸಭಾ ಕ್ಷೇತ್ರದಿಂದ ಅಶೋಕ್‍ಖೇಣಿ ವಿರುದ್ಧ ಸ್ಪರ್ಧಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಿಂ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಎಂಐಸಿ ಯೋಜನೆಯಡಿ ರೈತರನ್ನು ವಂಚಿಸಿರುವ [more]
ಹುಣಸೂರು, ಏ.12- ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರಿನ ವಿಜಯನಗರ ಬಡಾವಣೆಯ [more]
ಕೋಲಾರ, ಏ.12-ಚುನಾವಣೆ ಹಿನ್ನೆಲೆಯಲ್ಲಿ ನಿರ್ಮಿಸಲಾಗಿರುವ ಚೆಕ್‍ಪೆÇೀಸ್ಟ್ ಬಳಿ ಹಣ ವಸೂಲಿ ಮಾಡುತ್ತಿದ್ದರೆಂಬ ಆರೋಪದ ಮೇಲೆ ಮೂವರು ಪೆÇಲೀಸರನ್ನು ಅಮಾನತು ಮಾಡಿ ಕೆಜಿಎಫ್ ಎಸ್‍ಪಿ ಲೋಕೇಶ್ ಕುಮಾರ್ ಆದೇಶಿಸಿದ್ದಾರೆ. [more]
ತುಮಕೂರು, ಏ.12- ಇಪ್ಪತ್ತು ವರ್ಷಗಳ ಕಾಲ ಶಾಸಕರು ಮತ್ತು ಸಚಿವರಾಗಿ ಕೆಲಸ ಮಾಡಿದ ಸೊಗಡು ಶಿವಣ್ಣ ಸೇರಿದಂತೆ ಬಿಜೆಪಿಯ ಪದಾಧಿಕಾರಿಗಳನ್ನು ಜಿಲ್ಲಾಧ್ಯಕ್ಷರು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿರುವ ಮುಖಂಡರು [more]
ಹುಣಸೂರು,ಏ.12-ಒಕ್ಕಲಿಗರ ಕುರಿತು ವಾಟ್ಸಪ್‍ನಲ್ಲಿ ಕೆಟ್ಟ ಶಬ್ದ ಬಳಸಿ ಮೆಸೇಜ್ ಹರಿಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಂಜುನಾಥ್ ಅವರ ಸಹೋದರ ಸೇರಿ ಮೂವರ ವಿರುದ್ಧ ಪಟ್ಟಣ ಠಾಣೆಯಲ್ಲಿ ಎಫ್‍ಐಆರ್ [more]
ತುಮಕೂರು, ಏ.12-ತಂದೆಯ ಪರ ಮತ ಯಾಚನೆಗೆ ಬಂದ ಶಾಸಕ ಸುರೇಶ್ ಗೌಡ ಅವರ ಪುತ್ರಿಗೆ ಗ್ರಾಮಸ್ಥರು ಹಿಗ್ಗಾಮಗ್ಗಾ ಕ್ಲಾಸ್ ತೆಗೆದುಕೊಂಡ ಪ್ರಸಂಗ ಗ್ರಾಮಾಂತರ ಕ್ಷೇತ್ರದ ಸೋರಕುಂಟೆ ಗ್ರಾಮ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ