ಶಾಂತಿಯುತ ಚುನಾವಣೆಗಾಗಿ ಪೊಲೀಸ್ ಇಲಾಖೆ ಇಂದು ಬೆಳಗ್ಗೆ ರೌಡಿಗಳ ಪರೇಡ್ ನಡೆಸಿತು
ಮಂಡ್ಯ,ಏ.12- ಶಾಂತಿಯುತ ಚುನಾವಣೆಗಾಗಿ ಪೊಲೀಸ್ ಇಲಾಖೆ ಹಲವು ರೀತಿಯ ಸಿದ್ದತೆ ಮಾಡಿಕೊಂಡಿದ್ದು ಅದರ ಭಾಗವಾಗಿ ಇಂದು ಬೆಳಗ್ಗೆ ರೌಡಿಗಳ ಪರೇಡ್ ನಡೆಸಿತು. ಮಂಡ್ಯನಗರ ಸೇರಿದಂತೆ ವಿವಿಧ ಠಾಣೆಗಳ [more]
ಮಂಡ್ಯ,ಏ.12- ಶಾಂತಿಯುತ ಚುನಾವಣೆಗಾಗಿ ಪೊಲೀಸ್ ಇಲಾಖೆ ಹಲವು ರೀತಿಯ ಸಿದ್ದತೆ ಮಾಡಿಕೊಂಡಿದ್ದು ಅದರ ಭಾಗವಾಗಿ ಇಂದು ಬೆಳಗ್ಗೆ ರೌಡಿಗಳ ಪರೇಡ್ ನಡೆಸಿತು. ಮಂಡ್ಯನಗರ ಸೇರಿದಂತೆ ವಿವಿಧ ಠಾಣೆಗಳ [more]
ಮೈಸೂರು, ಏ.12-ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಸಂಭವನೀಯ ಬಿಜೆಪಿ ಅಭ್ಯರ್ಥಿ ವಿಜಯೇಂದ್ರ ಅವರು ವರುಣಾ ಕ್ಷೇತ್ರದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದಾರೆ. ಈ ಮನೆಯಲ್ಲಿ ಇಂದು ಬೆಳಗ್ಗೆ [more]
ಮೈಸೂರು, ಏ.11-ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರನ್ನು ನಗರದ ಸಿಸಿಬಿ ಮತ್ತು ಹೆಬ್ಬಾಳ ಠಾಣೆ ಪೆÇಲೀಸರು ಬಂಧಿಸಿ 40 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ನಗರದ ಹೆಬ್ಬಾಳ ಬಡಾವಣೆ [more]
ಚಿಕ್ಕಬಳ್ಳಾಪುರ , ಏ.11- ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 101ಲೀಟರ್ ಮದ್ಯ ಮತ್ತು 13 ಲೀಟರ್ ಬೀಯರ್ ಜಫ್ತಿ ಮಾಡಲಾಗಿದೆ. ಅಕ್ರಮವಾಗಿ ಮದ್ಯ ದಾಸ್ತಾನು ಇಟ್ಟಿದ್ದ ಕೌಶಿಕ್‍ನನ್ನು ಬಂಧಿಸಿರುವ [more]
ರಾಮನಗರ,ಏ.11- ಮಾರಮ್ಮನ ಜಾತ್ರೆಯಲ್ಲಿ ಬೆಂಕಿ ಕೊಂಡ ಹಾಯುತ್ತಿದ್ದ ಪೂಜಾರಿ ಜಾರಿಬಿದ್ದು ತೀವ್ರವಾಗಿ ಗಾಯಗೊಂಡಿರುವ ಘಟನೆ ಉಳ್ಳಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಗ್ರಾಮದೇವತೆಯ ಜಾತ್ರೆ [more]
ಮೈಸೂರು, ಏ.11-ಬಹಿರಂಗವಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಹಿನಕಲ್ ಬಸವರಾಜು, ಸಂಘಟನಾ ಕಾರ್ಯದರ್ಶಿ ಟಿ.ಎಸ್.ಲೋಕೇಶ್ [more]
ತುರುವೇಕೆರೆ, ಏ.11- ತಲಾಖ್ ನಿಷೇಧಕ್ಕೆ ನನ್ನ ವಿರೋಧವಿದೆ. ಮುಸ್ಲಿಮರ ಮೂಲಭೂತ ಹಕ್ಕುಗಳ ರಕ್ಷಣೆ ಜೆಡಿಎಸ್‍ನಿಂದ ಮಾತ್ರ ಸಾಧ್ಯ. ಹೀಗಾಗಿ ಈ ಬಾರಿ ನಮಗೇ ಮತ ನೀಡಬೇಕು ಎಂದು [more]
ಹಾಸನ, ಏ.11- ಹೊಳೆನರಸೀಪುರ ಕ್ಷೇತ್ರಕ್ಕೆ ಯಾರೇ ಬಂದರೂ ರೇವಣ್ಣ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಭವಾನಿ ರೇವಣ್ಣ ತಿಳಿಸಿದ್ದಾರೆ. ನಂಜೇಗೌಡ ಅವರು ಹೊರಗಿನವರು. ಈಗಷ್ಟೆ ಬಾಡೂಟದ ಮೂಲಕ [more]
ಮೈಸೂರು, ಏ.11- ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣರಾಜ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಗೆ ಟಿಕೆಟ್ ನೀಡಬಾರದು ಎಂದು ಬಿಜೆಪಿ ವಕ್ತಾರ ಗೋ.ಮಧುಸೂದನ್ ಆಗ್ರಹಿಸಿದ್ದಾರೆ. [more]
ತುಮಕೂರು, ಏ.11- ಅನುರಾಧ ನಕ್ಷತ್ರ, ವೃಶ್ಚಿಕ ರಾಶಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಟ್ಟಿದ್ದಾರೆ. ಇವರ ಜಾತಕದಲ್ಲಿ ಇದು ನಿಮಗೆ ಕೊನೆ ಚುನಾವಣೆ ಎಂದು ಮೇಲ್ಮನೆ ಸದಸ್ಯ ಟಿ.ಎ.ಶರವಣ ಭವಿಷ್ಯ [more]
ಹಾಸನ:ಏ-11: ನೀತಿ ಸಂಹಿತೆ ಜಾರಿ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಸರ್ಕಾರಿ ಕಚೇರಿ ಬಳಕೆ ಆರೋಪ ಸಂಬಂಧ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯ [more]
ಬೆಂಗಳೂರು:ಏ-೧೦: ಮಂಡ್ಯದಲ್ಲಿ ಸ್ಪರ್ಧಿಸುವ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯೆ ನೀದಿರುವ ನಟ ಅಂಬರೀಶ್, ಮಂಡ್ಯದಲ್ಲಿ ಸ್ಪರ್ಧಿಸುವ ಸಂಬಂಧ ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ನಮ್ಮೊಂದಿಗೆ ಮಾತಾಡಿದ್ದು ನಿಜ. [more]
ಮೈಸೂರು,ಏ.10- ಕಳವು ಮಾಡಲು ಬಂದಾಗ ಅಡ್ಡಿಪಡಿಸಿದ್ದ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ನಗರದ ವಿವಿಪುರಂ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಹಾರೋಹಳ್ಳಿಯ [more]
ಚನ್ನರಾಯಪಟ್ಟಣ, ಏ.10-ಶ್ರವಣಬೆಳಗೂಳ ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿಯ ಅಭ್ಯರ್ಥಿ ನಾನೇ ಎಂದು ಹೇಳುತ್ತಿದ್ದ ಹಾಲಿ ತಾಲ್ಲೂಕು ಅಧ್ಯಕ್ಷ ಶಿವನಂಜೇಗೌಡರಿಗೆ ಮತ್ತೊಬ್ಬ ಪ್ರತಿಸ್ಪರ್ಧಿ ಟಿಕೆಟ್‍ಗಾಗಿ ಕರಸತ್ತು ನಡೆಸುತ್ತಿದ್ದಾರೆ. ಇದೇ [more]
ಮೈಸೂರು, ಏ.10- ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರಕ್ಕೆ ಇಂದು ಅರೆಸೇನಾ ಪಡೆ ಬಂದಿಳಿದಿದೆ. ಮೇ 12ರಂದು ಶಾಂತಿಯುತವಾಗಿ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ 500 ಮಂದಿ ಅರೆಸೇನಾಪಡೆ ಸಿಬ್ಬಂದಿ [more]
ಮೈಸೂರು, ಏ.10- ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಂದ ತಮಗೆ ಅನ್ಯಾಯವಾಗಿದ್ದು, ನ್ಯಾಯ ಕೊಡಿಸಿ ಎಂದು ಐಎನ್‍ಸಿ ಪಕ್ಷದ ಕೆಆರ್ ಕ್ಷೇತ್ರದ ಅಭ್ಯರ್ಥಿ ಪ್ರೇಮಕುಮಾರಿ ಆರ್‍ಎಸ್‍ಎಸ್ ಮೊರೆ ಹೋಗಿದ್ದಾರೆ. [more]
ತುಮಕೂರು, ಏ.10- ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಸಾಮಾನ್ಯ. ಆಕಾಂಕ್ಷಿಗಳನ್ನು ಸಮಾಧಾನ ಮಾಡಲಾಗುತ್ತಿದೆ. ಯಾರಿಗೇ ನೋವಾದರೂ ಅವರ ಜತೆ ಪಕ್ಷ ಇದ್ದೇ ಇರುತ್ತದೆ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕೇ [more]
ಮೈಸೂರು,ಏ.10- ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ತೀವ್ರ ವಾಗ್ದಾಳಿ ನಡೆಸಿದರು. ನಗರದ ಪಡುವಾರ ಹಳ್ಳಿಯಲ್ಲಿಂದು ಜೆಡಿಎಸ್ [more]
ಹಾಸನ:ಏ-10: ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. [more]
ಕನಕಪುರ,ಏ.9- ತಾಲ್ಲೂಕಿನ ಸುಂದಗಟ್ಟ ಗ್ರಾಮದಲ್ಲಿ ರಾಜಕೀಯ ಪಕ್ಷವೊಂದರ ಪ್ರಭಾವಿ ವ್ಯಕ್ತಿಗಳು ಕುಕ್ಕರ್‍ಗಳನ್ನು ಹಂಚುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ದಾಳಿ ಮಾಡಿದ ಪ್ಲೆಯಿಂಗ್ ಸ್ಕ್ವಾಡ್ ಅಧಿಕಾರಿಗಳು ಯಾವುದೇ ದಾಖಲಾತಿ [more]
ಹಾಸನ, ಏ.9-ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆ ತಿದ್ದಿದ ಆರೋಪ ಎದುರಿಸುತ್ತಿರುವ ಅರಕಲಗೂಡು ತಹಶೀಲ್ದಾರ್ ಪ್ರಸನ್ನಮೂರ್ತಿ ಅವರನ್ನು ಅಮಾನತು ಸಾಧ್ಯತೆ ಇದೆ. ತಹಶೀಲ್ದಾರ್ ಅವರನ್ನು ಅಮಾನತು ಮಾಡಿ ತನಿಖೆಗೆ [more]
ರಾಮನಗರ, ಏ.9- ಹದಿನೆಂಟು ವರ್ಷ ತುಂಬಿದ ಹಾಗೂ ಮೇಲ್ಪಟ್ಟ ಅರ್ಹ ನಾಗರಿಕರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಿಸಲು ಅನುಕೂಲವಾಗುವಂತೆ ಜಿಲ್ಲೆಯ 1140 ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ ಅಭಿಯಾನದಡಿ [more]
ಮಂಡ್ಯ, ಏ.9- ಮೇಲುಕೋಟೆಯಲ್ಲಿನ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಎರಡು ತಿಂಗಳ ಅವಧಿಯಲ್ಲಿ 12 ಲಕ್ಷ 63 ಸಾವಿರದ 793 ರೂ. ಕಾಣಿಕೆ ಸಂಗ್ರಹವಾಗಿದೆ. ಇತ್ತೀಚೆಗಷ್ಟೇ ವೈರಮುಡಿ ಉತ್ಸವ [more]
ಮಂಡ್ಯ,ಏ.9-ರೈತರ ಬೆಳೆಗಳನ್ನು ಸಂರಕ್ಷಿಸಲು ಮುಂದಾಗಿರುವ ಜಿಲ್ಲಾಡಳಿತ ಕೆಆರ್‍ಎಸ್ ಜಲಾಶಯದಿಂದ ನಾಲೆಗಳಿಗೆ ಮಧ್ಯರಾತ್ರಿಯಿಂದ ನೀರು ಬಿಡುಗಡೆ ಮಾಡಿರುವುದು ರೈತರ ಮೊಗದಲ್ಲಿ ಸಂತಸ ತಂದಿದೆ. ವಿರಿಜಾ ನಾಲೆ, ಚಿಕ್ಕದೇವರಾಯ ನಾಲೆ [more]
ನಾಗಮಂಗಲ,ಏ.9-ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಆರ್.ಯಶೋಧ ತಿಳಿಸಿದರು. ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರ ಕರ್ನಾಟಕದ ಪ್ರತಿಷ್ಠಿತ ಕ್ಷೇತ್ರವಾಗಿದ್ದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ