ಕೌಟುಂಬಿಕ ಕಲಹದಿಂದ ಮನನೊಂದು ತಾಯಿ ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು, ತಾನೂ ಆತ್ಮಹತ್ಯೆ
ಮಳ್ಳವಳ್ಳಿ, ಮಾ.30- ಕೌಟುಂಬಿಕ ಕಲಹದಿಂದ ಮನನೊಂದು ತಾಯಿ ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಮಳ್ಳವಳ್ಳಿ, ಮಾ.30- ಕೌಟುಂಬಿಕ ಕಲಹದಿಂದ ಮನನೊಂದು ತಾಯಿ ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಮಂಡ್ಯ, ಮಾ.30- ಜಮೀನು ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹಲ್ಲಿಗೆರೆ ಗ್ರಾಮದ ಜಯಮ್ಮ [more]
ಮೈಸೂರು, ಮಾ.30- ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಂತರ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಪ್ರತಾಪ್‍ಸಿಂಹ ಅವರೊಂದಿಗೆ ಅರಮನೆಗೆ ಭೇಟಿ ನೀಡಿ [more]
ಮೈಸೂರು:ಮಾ-30: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದರೆ ಬಿಜೆಪಿ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಗೈದ ಹಂತಕರಿಗೆ ಶಿಕ್ಷೆ ಕೊಡಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ [more]
ಹಾಸನ:ಮಾ-30: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಯಾವ ಕಾರಣಕ್ಕೂ ಸ್ಪರ್ಧಿಸುವುದಿಲ್ಲ. ವ್ಹೀಲ್ಚೇರ್ನಲ್ಲಿ ಸಂಸತ್ಗೆ ಹೋಗಲು ಇಷ್ಟಪಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ [more]
ಮೈಸೂರು:ಮಾ-೩೦: ರಾಜ್ಯ ವಿಧಾನಸಭೆ ಚುನಾವಣೆಯ ಜೋರಾಗುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದಾರೆ. ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿದ ಶಾ, ಸುತ್ತೂರು ಶ್ರೀಗಳ [more]
ಮೈಸೂರು:ಮಾ-30: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಅಂಬಾವಿಲಾಸ ಅರಮನೆಗೆ ಭೇಟಿ ನೀಡಿ ರಾಜವಂಶಸ್ಥರ ಜೊತೆ ಮಾತುಕತೆ ನಡೆಸಿದರು. ಚುನಾವಣಾ ಪ್ರಚಾರಕ್ಕೆ ಮೈಸೂರಿಗೆ ಆಗಮಿಸಿದ ಅಮಿತ್ [more]
ಕುಣಿಗಲ್, ಮಾ.29- ಶ್ರೀಗಂಧದ ಮರಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಶ್ರೀಗಂಧ ಚೋರರನ್ನು ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ 11 ಕೆಜಿ ತೂಕದ ಚಂದನದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. [more]
ತುಮಕೂರು, ಮಾ.29-ಪೆÇಲೀಸರು ಹಾಗೂ ಚುನಾವಣಾ ಜಾಗೃತ ತಂಡ ಮಧುಗಿರಿ ತಾಲೂಕಿನ ತೋಟದ ಮನೆಯ ಮೇಲೆ ದಾಳಿ ನಡೆಸಿ 900 ಹಾಟ್‍ಬಾಕ್ಸ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣಾ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು [more]
ಕೋಲಾರ, ಮಾ.29- ಯಾವುದೋ ಭಾರೀ ವಾಹನ ಹಿಂಬದಿಯಿಂದ ಟ್ರ್ಯಾಕ್ಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ಕೋಲಾರ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. [more]
ಕೋಲಾರ, ಮಾ.29-ಮಾಲೂರಿನ ಕೆಐಡಿಬಿ ಕೈಗಾರಿಕಾ ಪ್ರದೇಶದ 3ನೇ ಹಂತದಲ್ಲಿರುವ ರಾಸಾಯನಿಕ ತಯಾರಿಕಾ ಕಾರ್ಖಾನೆಗೆ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ಜ್ವಾಲೆ ಆಕಾಶದೆತ್ತರಕ್ಕೆ ಹಬ್ಬಿ, ಸ್ಥಳೀಯ [more]
ಕೋಲಾರ:ಮಾ-29: ಕೋಲಾರದ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಇಲ್ಲಿನ ಬನಶಂಕರಿ ಕೆಮಿಕಲ್ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಮೊದಲಿಗೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಆಯಿಲ್ ಫ್ಯಾಕ್ಟರಿಯಲ್ಲಿ [more]
ಮೈಸೂರು:ಮಾ-29: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ತಂತ್ರ ರೂಪಿಸುತ್ತಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜವಂಶಸ್ಥರನ್ನು [more]
ಮಂಡ್ಯ, ಮಾ.27-ದೊಡ್ಡಿಗೆ ನುಗ್ಗಿ ನಾಯಿಗಳು ದಾಳಿ ಮಾಡಿದ್ದರಿಂದ ಎರಡು ಕುರಿಗಳು ಮೃತಪಟ್ಟು, ಐದು ಕುರಿಗಳು ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಹಳವಾಡಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ತಾಲ್ಲೂಕು [more]
ಮಂಡ್ಯ, ಮಾ.27-ವರದಕ್ಷಿಣೆ ಕಿರುಕುಳ ನೀಡಿ ಮಹಿಳೆ ಸಾವಿಗೆ ಕಾರಣರಾದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆಕೆಯ ಪತಿಗೆ ಜೀವಾವಧಿ ಶಿಕ್ಷೆ, ಅತ್ತೆಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿ [more]
ಮೈಸೂರು, ಮಾ.27- ಮೈಸೂರು ವಿಶ್ವವಿದ್ಯಾನಿಲಯದ ತೋಟಗಾರಿಕೆ ವಿಭಾಗದ ಕೆಲಸಗಾರನೊಬ್ಬ ಕ್ಯಾಂಪಸ್ ಆವರಣದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಪಡುವಾರಹಳ್ಳಿ ವ್ಯಾಪ್ತಿಯ [more]
ಹಾಸನ, ಮಾ.27- ಇದುವರೆಗೆ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದ ಕಾಡಾನೆಗಳು ಈಗ ನಗರಕ್ಕೆ ನುಗ್ಗಿ ಆತಂಕ ಸೃಷ್ಟಿಸಿವೆ. ಕಳೆದ ರಾತ್ರಿ ಸಕಲೇಶಪುರದ ಟೌನ್‍ಹಾಲ್ ಸಮೀಪದ [more]
ತುಮಕೂರು, ಮಾ.26-ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ವಿಶೇಷ ಪೆÇಲೀಸರು 15 ಮಂದಿಯನ್ನು ಬಂಧಿಸಿ 70 ಸಾವಿರ ನಗದು, 12 ಬೈಕ್, 2 ಕಾರು, 15 ಮೊಬೈಲ್‍ಗಳನ್ನು [more]
ಕೋಲಾರ, ಮಾ.26-ಬೆಂಗಳೂರಿನ ಕಾಚರಕನಹಳ್ಳಿಯ ಕೋದಂಡರಾಮ ದೇವಾಲಯದಲ್ಲಿ ಪ್ರತಿಷ್ಠಾಪಿಸಲು ಸುಮಾರು 62 ಅಡಿ ಉದ್ದದ ಹನುಮನ ವಿಗ್ರಹವನ್ನು ಕೋಲಾರದಲ್ಲಿ ಸಿದ್ಧಪಡಿಸಿದ್ದು, ಇಂದು ಬೃಹತ್ ವಾಹನದಲ್ಲಿ ಸಾಗಿಸಲಾಯಿತು. ವಿಶ್ವದಲ್ಲೇ ಎತ್ತರವಾದ [more]
ಮೈಸೂರು, ಮಾ.26- ಜೆಡಿಎಸ್ ಜಾತ್ಯತೀತ ಪಕ್ಷವಾಗಿ ಉಳಿದಿಲ್ಲ. ಈ ಹಿಂದೆ ಬಿಜೆಪಿ ಜತೆ ಕೈ ಜೋಡಿಸಿ ಸರ್ಕಾರ ನಡೆಸಿರುವ ಜೆಡಿಎಸ್ ಈ ಬಾರಿಯೂ ಚುನಾವಣೆಯಲ್ಲಿ ಕೇಸರಿ ಪಕ್ಷದ [more]
ತುಮಕೂರು, ಮಾ.26- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವ ಸೊಗಡು [more]
ತುಮಕೂರು, ಮಾ.26- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಡೆಸಿರುವ ದುರಾಡಳಿತವನ್ನು ಕೊನೆಗೊಳಿಸಬೇಕಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇಂದಿಲ್ಲಿ ತಿಳಿಸಿದ್ದಾರೆ. ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ [more]
ತುಮಕೂರು, ಮಾ.26-ರಾಜ್ಯ ವಕೀಲರ ಪರಿಷತ್‍ಗೆ ನಾಳೆ ನಡೆಯಲಿರುವ ಚುನಾವಣೆಗೆ ಸ್ಪರ್ಧಿಸಿರುವ ಸುಪ್ರೀಂಕೋರ್ಟ್ ವಕೀಲ ಆರ್.ಎಸ್.ರವಿ ಅವರನ್ನು ಬೆಂಬಲಿಸಬೇಕೆಂದು ತುಮಕೂರು ಜಿಲ್ಲಾ ವಕೀಲರ ವೇದಿಕೆ ಅಧ್ಯಕ್ಷ ಬಿ.ಜಿ.ಕೃಷ್ಣಪ್ಪ ಮನವಿ [more]
ಮೈಸೂರು ಜಿಲ್ಲೆ ಕೆ.ಆರ್.ನಗರ ಕ್ಷೇತ್ರದ ಶಾಸಕ ಸಾ.ರಾ. ಮಹೇಶ್‌ರಿಂದ ಹಣ ಹಂಚಿಕೆ. ಕೆ.ಆರ್.ನಗರ ತಾಲ್ಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಣ ಹಂಚಿಕೆ. ಸಾ.ರಾ. ಮಹೇಶ್ ಶಾಸಕರು [more]
ಮಂಡ್ಯ,ಮಾ.26- ಶ್ರೀಮನ್ನಾರಾಯಣನ ಕಿರೀಟವೆಂದೇ ಖ್ಯಾತಿ ಪಡೆದಿರುವ ವೈರಮುಡಿ ಕಿರೀಟವನ್ನು ಮೇಲುಕೋಟೆ ಚೆಲುವ ನಾರಾಯಣಸ್ವಾಮಿಗೆ ಧರಿಸಲು ಇಂದು ಜಿಲ್ಲಾ ಖಜಾನೆಯಿಂದ ಜಿಲ್ಲಾಧಿಕಾರಿ ಮಂಜುಶ್ರೀ ನೇತೃತ್ವದಲ್ಲಿ ತರಲಾಯಿತು. ಬ್ರಹ್ಮ ತಂತ್ರ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ