ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ 2 ದಿನಗಳ ರಾಜ್ಯ ಪ್ರವಾಸ- ಶ್ರೀ ಸಿದ್ದಗಂಗಾಮಠಕ್ಕೆ ಭೇಟಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಅಮಿತ್ ಷಾ ಅವರು ಇಂದು ತುಮಕೂರಿನಲ್ಲಿ ಶ್ರೀ ಸಿದ್ದಗಂಗಾಮಠಕ್ಕೆ ಭೇಟಿ ನೀಡಿ ಶ್ರೀ ಗಳ ಆಶೀರ್ವಾದ ಪಡೆದರು. ಶ್ರೀ ಬಿಎಸ್ ಯಡಿಯೂರಪ್ಪ, [more]
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಅಮಿತ್ ಷಾ ಅವರು ಇಂದು ತುಮಕೂರಿನಲ್ಲಿ ಶ್ರೀ ಸಿದ್ದಗಂಗಾಮಠಕ್ಕೆ ಭೇಟಿ ನೀಡಿ ಶ್ರೀ ಗಳ ಆಶೀರ್ವಾದ ಪಡೆದರು. ಶ್ರೀ ಬಿಎಸ್ ಯಡಿಯೂರಪ್ಪ, [more]
ಮೈಸೂರು, ಮಾ.25- ಜೆಡಿಎಸ್‍ನ ಶಾಸಕರು ನಮ್ಮ ಪಕ್ಷಕ್ಕೆ ಸೇರುವುದರಿಂದ ಕಾಂಗ್ರೆಸ್‍ನ ಬಲ ಇನ್ನೂ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು [more]
ಮಳವಳ್ಳಿ, ಮಾ.25- ಕೋಮುವಾದಿ ಬಿಜೆಪಿ ಸರ್ಕಾರದ ನರೇಂದ್ರ ಮೋದಿ ಅವರು ಈ ದೇಶ ಕಂಡ ಮಹಾನ್ ಸುಳ್ಳುಗಾರ ಪ್ರಧಾನಿಯಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ [more]
ಮೈಸೂರು, ಮಾ.25- ಎರಡು ದಿನಗಳ ಪ್ರವಾಸಕ್ಕೆ ಜಿಲ್ಲೆಗೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಸರ್ಕಾರಿ ಅತಿಥಿ ಗೃಹದಲ್ಲಿ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, [more]
ಕೊಳ್ಳೇಗಾಲ.ಮಾ.25- ಕೊಳ್ಳೇಗಾಲ ಪಟ್ಟಣಕ್ಕೆ ಆಗಮಿಸಿ ರೋಡ್ ಶೋ ನಡೆಸಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಉಪ ವಿಭಾಗ ಆಸ್ಪತ್ರೆ ಮುಂಭಾಗ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಉಪಹಾರ [more]
ಚಿಕ್ಕಬಳ್ಳಾಪುರ,ಮಾ.25-ಚಿಲ್ಲರೆ ಅಂಗಡಿ ವ್ಯಾಪಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜಡೆನಹಳ್ಳಿ ಗ್ರಾಮದ ನಿವಾಸಿ ನರಸಿಂಹಮೂರ್ತಿ(32) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. [more]
ತುಮಕೂರು,ಮಾ.25-ಮೊಬೈಲ್ ಫೆÇೀನ್‍ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೆÇಲೀಸರು ಬಂಧಿಸಿ ಒಂದು ಬೈಕ್‍ನ್ನು ವಶಪಡಿಸಿಕೊಂಡಿದ್ದಾರೆ. ತುಮಕೂರು-ಮರಳೂರು ದಿಣ್ಣೆ ನಿವಾಸಿ ಸಿಕ್ಕಂದರ್ ಹಾಗೂ ಮಹಮ್ಮದ್ ಇಮ್ರಾನ್ ಬಂಧಿತ [more]
ಮೈಸೂರು, ಮಾ.25- ನಗರದ ಪುರಭವನದ ಆವರಣದಲ್ಲಿ ನೂತನವಾಗಿ ಮಂಟಪವೊಂದರಲ್ಲಿ ಅಮೃತಶಿಲೆಯಲ್ಲಿ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಉದ್ಘಾಟನೆಯನ್ನು ವಿರೋಧಿಸಿ ಕೆಲವು ಕಾಪೆರ್Çರೇಟರ್‍ಗಳು ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ದಿಢೀರ್ [more]
ಮೈಸೂರು, ಮಾ.24-ಬ್ಯಾಂಕ್‍ನಲ್ಲಿ ತೆಗೆದುಕೊಂಡಿದ್ದ ಸಾಲವನ್ನು ತೀರಿಸಲಾಗದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲವಾಲ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು ತಾಲೂಕು ಇಲವಾಲ ಹೋಬಳಿಯ ರಾಮನಹಳ್ಳಿಯ ರೈತ [more]
ಗುಡಿಬಂಡೆ ,ಮಾ.24-ಪರೀಕ್ಷೆ ಮುಗಿದ ಸಂತಸದಲ್ಲಿ ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿ ಬಂಡೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ [more]
ಹೆಚ್.ಡಿ.ಕೋಟೆ, ಮಾ.24-ಕೇರಳ ಕಡೆಯಿಂದ ಅತಿವೇಗವಾಗಿ ಬಂದ ಕಾರು ಎದುರಿನಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಎಚ್.ಡಿ.ಕೋಟೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಮಂಡ್ಯ,ಮಾ.24- ಸಂಬಂಧಿಯೊಂದಿಗೆ ನಿಮಿಷಾಂಬ ದೇವಾಲಯಕ್ಕೆ ಬೈಕ್‍ನಲ್ಲಿ ಹೋಗುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ತಾಲ್ಲೂಕಿನ [more]
ತುಮಕೂರು, ಮಾ.24-ತುಮಕೂರು ಮಹಾನಗರ ಪಾಲಿಕೆಗೆ ಇಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ 9ನೇ ವಾರ್ಡ್‍ನ ಕಾಂಗ್ರೆಸ್ ಪಕ್ಷದ ಸುದೀಶ್ವರ್ ಅವರು ಮೇಯರ್ ಆಗಿ ಆಯ್ಕೆಯಾದರೆ, ಉಪಮೇಯರ್ ಆಗಿ 28ನೇ [more]
ಕೋಲಾರ, ಮಾ.24-ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಏ.3 ರಂದು ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ವರ್ತೂರು ಶ್ರೀಧರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ [more]
ಮೈಸೂರು, ಮಾ.24- ಸಾಂಸ್ಕøತಿಕ ನಗರಿ ಮೈಸೂರಿನಲ್ಲಿಂದು ರಾಹುಲ್ ಮೇನಿಯಾ… ಹೈದರಾಬಾದ್-ಕರ್ನಾಟಕ, ಮುಂಬೈ-ಕರ್ನಾಟಕ, ಕರಾವಳಿ ಪ್ರದೇಶದಲ್ಲಿ ಯಶಸ್ವಿ ಜನಾಶೀರ್ವಾದ ಯಾತ್ರೆ ನಡೆಸಿದ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಇಂದಿನಿಂದ [more]
ಹಾಸನ,ಮಾ.23- ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ ತಾಲ್ಲೂಕಿನ ಕಲ್ಕೆರೆ ಬಳಿ ಸುಮಾರು 22 ವರ್ಷದವರಂತೆ ಕಾಣುವ ಯುವತಿಯ ಶವ [more]
ತುಮಕೂರು, ಮಾ.23-ಚಲಿಸುತ್ತಿದ್ದ ಕಾರಿನ ಮೇಲೆ ಬೃಹದಾಕಾರದ ಮರ ಬಿದ್ದಿದ್ದು, ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ನಾಗವಲ್ಲಿ ಸಮೀಪ ನಡೆದಿದೆ. ಚಿಕ್ಕಮಗಳೂರು ಮೂಲದ ಇವರು ಕ್ಯಾತಸಂದ್ರದಲ್ಲಿ [more]
ಕೋಲಾರ, ಮಾ.23-ಜಾತ್ರಾಮಹೋತ್ಸವ ನಿಮಿತ್ತ ಮೆರವಣಿಗೆ ಹೋಗುತ್ತಿದ್ದ ಪಲ್ಲಕ್ಕಿ ಮಂಟಪಕ್ಕೆ ಏಕಾಏಕಿ ವಿದ್ಯುತ್ ತಗುಲಿ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದಾಗಿ ಕೆಲಕಾಲ ಗ್ರಾಮಸ್ಥರು ಆತಂಕಗೊಂಡಿದ್ದರು. [more]
ಮೈಸೂರು, ಮಾ.23-ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ನಾಳೆ ಬೆಳಗ್ಗೆ ನಗರಕ್ಕೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ [more]
ತುಮಕೂರು, ಮಾ.23- ಜನಪರ ಅಭಿವೃದ್ಧಿ ಕಾರ್ಯಕ್ರಮಗಳ ಸಾಧನೆಯನ್ನು ಬಿಂಬಿಸುವ ನುಡಿದಂತೆ ನಡೆದಿದ್ದೇವೆ ಎಂಬ ಸಾಧನೆ ಸಂಭ್ರಮದ ಕಿರುಹೊತ್ತಿಗೆಯನ್ನು ಜಿಲ್ಲಾ ಉಸ್ತುವಾರಿ ಟಿ.ಬಿ.ಜಯಚಂದ್ರ ಬಿಡುಗಡೆ ಮಾಡಿದರು. ಸಿದ್ದರಾಮಯ್ಯ ನೇತೃತ್ವದ [more]
ಮೈಸೂರು, ಮಾ.22- ಜಿಲ್ಲೆಯಿಂದಲೇ ರಾಜಕೀಯ ಜಿದ್ದಾಜಿದ್ದಿ ಅಖಾಡ ಆರಂಭವಾಗಲಿ. ಬನ್ನಿ ನಾವಾ… ನೀವಾ… ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ. [more]
ಮೈಸೂರು, ಮಾ.22- ಮಂಜೇಗೌಡರ ಜತೆ ದೂರವಾಣಿಯಲ್ಲಿ ಮಾತನಾಡಿದ್ದು ನಾನೇ. ಏನೀವಾಗ ? ನಾನು ಕಾಂಗ್ರೆಸ್ ಪಕ್ಷದ ಮುಖಂಡ. ಕಾಂಗ್ರೆಸ್ ಗೆಲ್ಲಿಸಿ ಎಂದು ಹೇಳದೆ ಜೆಡಿಎಸ್ ಗೆಲ್ಲಿಸಿ ಎಂದು [more]
ಮಂಡ್ಯ, ಮಾ.22- ತ್ರೀವ ಕುತೂಹಲ ಕೆರಳಿಸಿದ್ದ ಮಂಡ್ಯ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನ ಜೆಡಿಎಸ್ ತೆಕ್ಕೆಗೆ ಬಿದ್ದಿದೆ. ಜಿಲ್ಲಾ ಪಂಚಾಯ್ತಿ ಅಧ್ಯಕ್ಷಗಾದಿಗೆ ಇಂದು ಚುನಾವಣೆ ನಡೆದು, ಜೆಡಿಎಸ್‍ನ [more]
ಕೆ.ಆರ್.ಪೇಟೆ,ಮಾ.22-ನಾನು ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ. ಒಟ್ಟಾರೆ ಜಿಲ್ಲೆಯ ಅಭಿವೃದ್ಧಿಯಾಗಬೇಕು. ಕಾವೇರಿ ನದಿ ನೀರಿನ ಸಮಸ್ಯೆಯ ವಿಚಾರವಾಗಿ ಪ್ರಧಾನಿಗಳ ಬಳಿ ಅನೇಕ ಬಾರಿ ಚರ್ಚೆ ನಡೆಸಿದ್ದೇನೆ. [more]
ಹಾಸನ, ಮಾ.22- ನಗರದ ಎಂಜಿ ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಧ್ಯಾತ್ಮಿಕ ಚಿಂತಕರು ಶ್ರೀ ರವಿಶಂಕರ್ ಗುರೂಜಿ ಅವರ ಸಾರಥ್ಯದಲ್ಲಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ