ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ
ಮೈಸೂರು, ಮಾ.7-ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿರುವ ಘಟನೆ ಕುವೆಂಪುನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಮಕೃಷ್ಣ ನಗರದ ಇ ಅಂಡ್ [more]
ಮೈಸೂರು, ಮಾ.7-ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿರುವ ಘಟನೆ ಕುವೆಂಪುನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಮಕೃಷ್ಣ ನಗರದ ಇ ಅಂಡ್ [more]
ಮೈಸೂರು, ಮಾ.7-ಸ್ಕೂಟರ್ ಸವಾರರನ್ನು ಅಡ್ಡಗಟ್ಟಿ ಬ್ಲೇಡ್‍ನಿಂದ ಕೊಯ್ದು ಅವರ ಬಳಿ ಇದ್ದ ಸಾವಿರಾರು ರೂ. ನಗದು ದೋಚಿರುವ ಘಟನೆ ನಗರದ ಎನ್.ಆರ್.ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. [more]
ಕೊಳ್ಳೇಗಾಲ,ಮಾ.7- ಪಟ್ಟಣದ ಎಸ್.ಡಿ.ಎ ಆಂಗ್ಲ ಮಾದ್ಯಮ ಶಾಲೆಯಲ್ಲಿ ಡೊನೇಷನ್ ಹೆಸರಿನಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳ ಪೆÇೀಷಕರು ಶಾಲೆಯ ಮುಂದೆ ಕುಳಿತು ಧರಣಿ [more]
ತುಮಕೂರು,ಮಾ.7-ಕಾಲೇಜಿನ ಬೀಗ ಒಡೆದು ಲ್ಯಾಪ್‍ಟಾಪ್‍ಗಳನ್ನು ಕಳ್ಳತನ ಮಾಡಿದ್ದ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಪಾವಗಡ ಪಟ್ಟಣ ಠಾಣೆ ಪೆÇಲೀಸರು ಬಂಧಿಸಿ 26 ಲ್ಯಾಪ್‍ಟಪ್, 5 ಕಂಪ್ಯೂಟರ್ ಸೆಟ್‍ಗಳು, ಪೆÇೀಡಿಯಂ ಸ್ಪೀಕರ್, [more]
ಕೋಲಾರ, ಮಾ.7- ಪಡಿತರ ಚೀಟಿ ದುರ್ಬಳಕೆಯಾಗಿರುವ ಬಗ್ಗೆ ಮಾಹಿತಿ ನೀಡಿದರೆ 400ರೂ. ಬಹುಮಾನ ಕೊಡುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಘೋಷಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]
ತುಮಕೂರು, ಮಾ.8- ಗೋಡೆಗಳು ಬಿರುಕು ಬಿಟ್ಟಿವೆ. ಮೇಲ್ಛಾವಣಿ ಸರಿಯಾಗಿಲ್ಲ. ಮೂಲಭೂತ ಸೌಲಭ್ಯಗಳಿಲ್ಲ. ಈಗಿನ ಕಾಲದಲ್ಲಿ ಪೆÇೀಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಹಿಂದೆ ಮುಂದೆ ನೋಡುತ್ತಾರೆ. [more]
ಕುಣಿಗಲ್,ಮಾ.7-ಮದ್ಯಸೇವನೆಯನ್ನು ವಿರೋಧಿಸುತ್ತಿದ್ದ ಮಹಾತ್ಮ ಗಾಂಧೀಜಿಯವರ ಹೆಸರಿನಲ್ಲಿರುವ ಪ್ರತಿಷ್ಠಿತ ಕಾಲೇಜು ಇಂದು ಕುಡುಕರ ಅಡ್ಡವಾಗಿರುವುದು ದುರ್ದೈವವೇ ಸರಿ. ಜಿಲ್ಲೆಯಲ್ಲೇ ಅತ್ಯುತ್ತಮ ಕಾಲೇಜು ಎಂದು ಪ್ರಸಿದ್ದಿ ಪಡೆದಿರುವ ಪಟ್ಟಣದ ಸರ್ಕಾರಿ [more]
ತುಮಕೂರು,ಮಾ.7-ಬಿಜೆಪಿ ಇದುವರೆಗೂ ಪರಿವರ್ತನಾ ರ್ಯಾಲಿ ಹಮ್ಮಿಕೊಂಡಿದ್ದು, ಇದೀಗ ರಾಷ್ಟ್ರ ನಾಯಕರ ಸೂಚನೆ ಮೇರೆಗೆ ನವಶಕ್ತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಜ್ಯೋತಿ ಗಣೇಶ್ ತಿಳಿಸಿದರು. ಕಾರ್ಯಕರ್ತರನ್ನು [more]
ನಂಜನಗೂಡು, ಮಾ.6- ಪೆÇಲೀಸ್ ಇಲಾಖೆಗೆ ಲಾಟಿ, ಬಂದೂಕು ನೀಡಿರುವುದು ಕೇವಲ ಆಯುಧ ಪೂಜೆಗಲ್ಲ . ಸಂದರ್ಭ ಬಂದಾಗ ನಿರ್ದಾಕ್ಷಿಣ್ಯವಾಗಿ ಯಾವುದೇ ಹಿಂಜರಿಕೆ ಇಲ್ಲದೆ ಇದನ್ನು ಉಪಯೋಗಿಸುವ ಉದ್ದೇಶದಿಂದ [more]
ಕೋಲಾರ, ಮಾ.6- ಬ್ಯಾಂಕ್ ಕ್ಯಾಷಿಯರ್ ಒಬ್ಬರನ್ನು ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ದರೋಡೆಕೋರರನ್ನು ಗಲ್‍ಪೇಟೆ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಆನೇಕಲ್ ತಾಲೂಕಿನ ಸುನಿಲ್ (24), ಮುನಿರಾಜು (24), [more]
ಚನ್ನಪಟ್ಟಣ, ಮಾ.6- ಆಕಸ್ಮಿಕ ಬೆಂಕಿ ತಗುಲಿ 1.25 ಲಕ್ಷ ನಗದು, ನಾಲ್ಕು ಮೇಕೆಗಳು ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ [more]
ಮಂಡ್ಯ, ಮಾ.6- ಶಾರ್ಟ್‍ಸಕ್ರ್ಯೂಟ್‍ನಿಂದಾಗಿ 10ಕ್ಕೂ ಹೆಚ್ಚು ಮನೆಗಳ ವಿದ್ಯುತ್ ಉಪಕರಣಗಳು ಸುಟ್ಟಿರುವ ಘಟನೆ ದ್ವಾರಕನಗರದಲ್ಲಿ ನಡೆದಿದೆ. ನಿನ್ನೆ ಸಂಜೆ ದ್ವಾರಕನಗರದಲ್ಲಿ ವಿದ್ಯುತ್ ಕಂಬದಿಂದ ಮನೆಗಳಿಗೆ ಸಂಪರ್ಕಿಸುವ ಮಾರ್ಗದಲ್ಲಿ [more]
ತುಮಕೂರು, ಮಾ.6- ಜಿಲ್ಲೆಯ ಹನ್ನೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಯುದ್ಧಕ್ಕೆ ಸಿಪಾಯಿಗಳು ಸಿದ್ದರಾಗುವಂತೆ ನಮ್ಮ ಕಾರ್ಯಕರ್ತರು ಸಿದ್ದರಾಗಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ [more]
ಗೌರಿಬಿದನೂರು, ಮಾ.6- ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಸೆರೆ ಸಿಕ್ಕಿದೆ. ತಾಲ್ಲೂಕಿನ ಚನ್ನರಾಯನಹಳ್ಳಿ ಗ್ರಾಮದ ಸುತ್ತಮುತ್ತ ಕಾಣಿಸಿಕೊಳ್ಳುತ್ತಿದ್ದ ಚಿರತೆ ಆಗಾಗ್ಗೆ [more]
ಮೈಸೂರು, ಮಾ.6-ಭ್ರಷ್ಟಾಚಾರದ ಬಗ್ಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ತಾಕತ್ತಿದ್ದರೆ ಚಾಮುಂಡೇಶ್ವರಿಯಲ್ಲಿ ಗೆದ್ದು ಬರಲಿ ಎಂದು [more]
ತುಮಕೂರು, ಮಾ.5- ನಗರದಲ್ಲಿ ನಿಲ್ಲದ ಬೈಕ್ ವ್ಹೀಲಿಂಗ್ ಹಾವಳಿ ಹಗಲು – ರಾತ್ರಿ ಎನ್ನದೆ ನಿರಂತರವಾಗಿ ಯುವಕರು ಬೈಕ್ ವ್ಹೀಲಿಂಗ್ ಮಾಡುತ್ತಾ ವಿವಿಧ ಬಡಾವಣೆ ನಿವಾಸಿಗಳ ನಿದ್ದೆಗೆಡಿಸುತ್ತಿದ್ದ [more]
ತುಮಕೂರು, ಮಾ.5- ಖಾಸಗಿ ಬಸ್ ಹಾಗೂ ಆಟೋ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಳಗುಂಬ ಸಮೀಪ ನಡೆದಿದೆ. ಮಾರುತಿ (23), ದೀಪು (20), [more]
ಬಾಗೇಪಲ್ಲಿ, ಮಾ.5- ಪ್ರೀತ್ಸೆ ಎಂದು ಕಿರುಕುಳ ನೀಡುತ್ತಿದ್ದ ಬಾಲಕನ ಕಾಟಕ್ಕೆ ಮನ ನೊಂದ ಅಪ್ರಾಪ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಮೂಲಂಗಿ ಚಟ್ಲಪಲ್ಲಿ ಗ್ರಾಮದಲ್ಲಿ [more]
ತುಮಕೂರು, ಮಾ.5- ಬಾರ್‍ನಲ್ಲಿ ಗುರಾಯಿಸಿದರೆಂಬ ಕಾರಣಕ್ಕೆ ಗುಂಪೊಂದು ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಎನ್‍ಪಿಇಎಸ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ ನಗರದ ಲಕ್ಷ್ಮೀ [more]
ಮಂಡ್ಯ, ಮಾ.5- ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಮೂರುವರೆ ಎಕರೆಯಲ್ಲಿ ಬೆಳೆದಿದ್ದ ಭತ್ತದ ಹುಲ್ಲು ಸಂಪುರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕು [more]
ಪಾಂಡವಪುರ, ಮಾ.5- ಖಾಸಗಿ ಗೋದಾಮಿನ ಮೇಲೆ ಉಪವಿಭಾಗಾಧಿಕಾರಿ ಆರ್.ಯಶೋಧ ನೇತೃತ್ವದ ತಂಡ ದಾಳಿ ನಡೆಸಿ ಅಂಗನವಾಡಿಗೆ ಸರಬರಾಜು ಮಾಡಬೇಕಿದ್ದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡಿದೆ. ಅಂಗನವಾಡಿ ಮಕ್ಕಳಿಗೆ ಸರಬರಾಜು [more]
ಕೆಜಿಎಫ್, ಮಾ.5- ನಗರ ಹೊರವಲಯದ ದೊಡ್ಡಕಂಬಳಿ ಗ್ರಾಮದಲ್ಲಿಂದು ಉಂಟಾದ ಭಾರೀ ಬೆಂಕಿಯಿಂದ ಅಪಾರ ಪ್ರಮಾಣದ ಬಾಳೆ ಮತ್ತು ಮಾವು ಬೆಳೆ ಸಂಪೂರ್ಣ ಸುಟ್ಟುಭಸ್ಮವಾಗಿ ಲಕ್ಷಾಂತರ ರೂ.ನಷ್ಟವುಂಟಾಗಿದೆ. ಗ್ರಾಮದ [more]
ಕೊಳ್ಳೇಗಾಲ, ಮಾ.5- ಸರ್ಕಾರಿ ನೌಕರಿ ಸಿಗದ ಕಾರಣ ಯುವಕನೊಬ್ಬ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಳಂದೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಮಲಪುರ ನಿವಾಸಿ ಮಧು(30) [more]
ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ನಾಲ್ಕು ಜಾನುವಾರುಗಳು ಸಜೀವ ದಹನ ಚನ್ನರಾಯಪಟ್ಟಣ,ಮಾ.4- ರೈತರೊಬ್ಬರ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ನಾಲ್ಕು ಜಾನುವಾರುಗಳು ಸಜೀವ ದಹನಗೊಂಡಿರುವುದಲ್ಲದೆ ಅಪಾರ ಪ್ರಮಾಣದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ