ಹಳೆ ಮೈಸೂರು

ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

ಮೈಸೂರು, ಫೆ.15-ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ತ್ಯಾಗರಾಜನಗರದ ಬಾಲಸುಬ್ರಹ್ಮಣ್ಯ (25) ಹಾಗೂ ಬನಶಂಕರಿ 3ನೆ ಹಂತದ ವಿಶಾಲ್ (26) ಬಂಧಿತ [more]

ತುಮಕೂರು

ಬೆಂಕಿ ತಗುಲಿ ತೆಂಗು ಅಡಿಕೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಷ್ಟ

ತುರುವೇಕೆರೆ, ಫೆ.15-ಆಕಸ್ಮಿಕ ಬೆಂಕಿ ತಗುಲಿ ತೆಂಗು ಅಡಿಕೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿರುವ ಘಟನೆ ತಾಲೂಕಿನ ಮಾದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಮಾದೀಹಳ್ಳಿ ಗ್ರಾಮದ ಕೆಂಪೇಗೌಡ [more]

ಹಳೆ ಮೈಸೂರು

ಕಾಂಗ್ರೆಸ್‍ ನಕಲಿ ಮತದಾರರ ನೋಂದಣಿ, ಮಾಜಿ ಸಚಿವ ಎಸ್.ಎ.ರಾಮದಾಸ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ದಿಢೀರ್ ಭೇಟಿ

ಮೈಸೂರು, ಫೆ.14- ಶಾಲೆಯೊಂದರಲ್ಲಿ ನಕಲಿ ಮತದಾರರ ನೋಂದಣಿ ಕಾರ್ಯ ನಡೆಯುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಎಸ್.ಎ.ರಾಮದಾಸ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶಾಲೆಗೆ ದಿಢೀರ್ ಭೇಟಿ ನೀಡಿದರು. ಕುವೆಂಪು [more]

ಹಳೆ ಮೈಸೂರು

ಕಳ್ಳರು ಮನೆಗೆ ನುಗ್ಗಿ ನಗದು ಹಾಗೂ ದಾಖಲೆ ಪತ್ರಗಳನ್ನು ದೋಚಿ ಪರಾರಿಯಾಗಿದ್ದಾರೆ

ಮಂಡ್ಯ, ಫೆ.14-ಮನೆಯವರು ಮಲಗಿದ್ದ ವೇಳೆ ಕಳ್ಳರು ಮನೆಯ ಹೆಂಚು ತೆಗೆದು ಒಳನುಗ್ಗಿ 5ಸಾವಿರ ನಗದು, ದಾಖಲೆ ಪತ್ರಗಳನ್ನು ದೋಚಿ ಪರಾರಿಯಾಗಿರುವ ಘಟನೆ ಶ್ರೀರಂಗಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ಕಾಡಾನೆಗಳ ಹಿಂಡು ಬಾಳೆ ತೋಟಗಳಿಗೆ ನುಗ್ಗಿ ನೂರಾರು ಎಕರೆ ನಾಶ

ಎಚ್.ಡಿ.ಕೋಟೆ, ಫೆ.14- ಕಾಡಾನೆಗಳ ಹಿಂಡು ಬಾಳೆ ತೋಟಗಳಿಗೆ ನುಗ್ಗಿ ದಾಂಧಲೆ ಮಾಡಿ ನೂರಾರು ಎಕರೆಯಲ್ಲಿ ಬೆಳೆಯಲಾಗಿದ್ದ ಬಾಳೆ ಫಸಲನ್ನು ನಾಶಗೊಳಿಸಿರುವ ಘಟನೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ನಡೆದಿವೆ. [more]

ತುಮಕೂರು

ತಾಕತ್ತಿದ್ದರೆ ನಮ್ಮನ್ನು ಹಿಡೀರಿ ಎಂದು ಪೊಲೀಸರಿಗೆ ಓಪನ್ ಚಾಲೆಂಜ್ ಪುಂಡರ ಗುಂಪೊಂದು ಬೈಕ್ ವ್ಹೀಲಿಂಗ್ ಮಾಡುತ್ತಾ

ತುಮಕೂರು, ಫೆ.13- ತಾಕತ್ತಿದ್ದರೆ ನಮ್ಮನ್ನು ಹಿಡೀರಿ ಎಂದು ಪೊಲೀಸರಿಗೆ ಓಪನ್ ಚಾಲೆಂಜ್ ಹಾಕುತ್ತಾ ಪುಂಡರ ಗುಂಪೊಂದು ಕಿಲೋಮೀಟರ್ ಗಟ್ಟಲೆ ಬೈಕ್ ವ್ಹೀಲಿಂಗ್ ಮಾಡುತ್ತಾ , ಸಾರ್ವಜನಿಕರಿಗೆ ಹಾಗೂ [more]

ರಾಜ್ಯ

ಫೆಬ್ರವರಿ ಅಂತ್ಯದ ವೇಳೆಗೆ ಇಲ್ಲವೆ ಮಾರ್ಚ್ ಮೊದಲ ವಾರ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ

ಬೆಂಗಳೂರು, ಫೆ.13- ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಫೆಬ್ರವರಿ ಅಂತ್ಯದ ವೇಳೆಗೆ ಇಲ್ಲವೆ ಮಾರ್ಚ್ ಮೊದಲ ವಾರ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಸಲು ನಿರ್ಧರಿಸಿದೆ. ಸಿದ್ದರಾಮಯ್ಯ [more]

ಹಳೆ ಮೈಸೂರು

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸುಮಾರು ಒಂದು ವರ್ಷದ ಹುಲಿ ಮರಿ ಶವ ಪತ್ತೆಯಾಗಿದೆ

ಹುಣಸೂರು.ಫೆ.12-ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸುಮಾರು ಒಂದು ವರ್ಷದ ಹುಲಿ ಮರಿ ಶವ ಪತ್ತೆಯಾಗಿದೆ.. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ. ಬಿ.ಕುಪ್ಪೆ ವಲಯದ ಕುದುರೆ ಹಳ್ಳ ಅರಣ್ಯ ಪ್ರದೇಶದ [more]

ತುಮಕೂರು

ಖಾಸಗಿ ಸುದ್ದಿ ವಾಹಿನಿಯ ಒಬಿ ವ್ಯಾನ್ನ ಟಯರ್ ಸ್ಫೋಟಗೊಂಡು ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರವಾಗಿ ಗಾಯ

ತುಮಕೂರು, ಫೆ.12- ಖಾಸಗಿ ಸುದ್ದಿ ವಾಹಿನಿಯ ಒಬಿ ವ್ಯಾನ್ನ ಟಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ [more]

ತುಮಕೂರು

ನಗರದಲ್ಲಿ ಚಿರತೆಯೊಂದು ಮನೆಗೆ ನುಗ್ಗಿ ಭಾರೀ ಅವಾಂತರ ಸೃಷ್ಟಿಸಿ ನಾಗರಿಕರನ್ನು ಬೆಚ್ಚಿಗೊಳಿಸಿದೆ

ತುಮಕೂರು, ಫೆ.12- ನಗರದಲ್ಲಿ ಚಿರತೆಯೊಂದು ಮನೆಗೆ ನುಗ್ಗಿ ಭಾರೀ ಅವಾಂತರ ಸೃಷ್ಟಿಸಿ ನಾಗರಿಕರನ್ನು ಬೆಚ್ಚಿಗೊಳಿಸಿದ ಘಟನೆ ಮಾಸುವ ಮುನ್ನವೇ ಕರಡಿಯೊಂದು ಗೋಡೌನ್ ಒಳಗೆ ಸೇರಿಕೊಂಡು ಗ್ರಾಮಸ್ಥರಲ್ಲಿ ಭಾರೀ [more]

ಹಳೆ ಮೈಸೂರು

ಅನಿಲ ಸೋರಿಕೆಯಾಗಿದೆ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ಪೀಠೋಪಕರಣಗಳು ಭಸ್ಮ

ಮಂಡ್ಯ,ಫೆ.12- ಅನಿಲ ಸೋರಿಕೆಯಾಗಿದೆ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ಪೀಠೋಪಕರಣಗಳು ಭಸ್ಮವಾಗಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣದ ಅಂಚೆಕಚೇರಿ ಬೀದಿಯ ಮರಿಯಪ್ಪ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಸದ್ಯ [more]

ತುಮಕೂರು

ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿಬಿದ್ದ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಪಕ್ಷದಿಂದ ಉಚ್ಛಾಟನೆ

ತುಮಕೂರು, ಫೆ.11-ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿಬಿದ್ದ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ನಿನ್ನೆ ಬೆಂಗಳೂರು-ತುಮಕೂರು ರಸ್ತೆಯ ದೊಡ್ಡಬಿದರಕಲ್ಲು ಮನೆಯೊಂದರ ಮೇಲೆ ಸಿಸಿಬಿ ಪೆÇಲೀಸರು ವೇಶ್ಯಾವಾಟಿಕೆ [more]

ಚಿಕ್ಕಬಳ್ಳಾಪುರ

ಅರಣ್ಯಾಧಿಕಾರಿಗಳ ತಂಡ ಗೂಬೆ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ

ಚಿಂತಾಮಣಿ, ಫೆ.11- ಶಿಡ್ಲಘಟ್ಟ ಮತ್ತು ಚಿಂತಾಮಣಿ ವಲಯ ಅರಣ್ಯಾಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಗೂಬೆ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ ಅವರಿಂದ ಮೂರು ಗೂಬೆ ಎರಡು [more]

ಹಳೆ ಮೈಸೂರು

ಫೆಂಟಾ ಚುಚ್ಚುಮದ್ದು ಪಡೆದು ಎರಡು ಹಸುಗೂಸುಗಳ ಮೃತ್ಯು

ಮಂಡ್ಯ, ಫೆ.11-ಚಿಕ್ಕಮಂಡ್ಯದ ಚಿಂದಗಿರಿದೊಡ್ಡಿ ಗರೀಬಿ ಕಾಲೋನಿಯಲ್ಲಿ ನಿನ್ನೆ ಫೆಂಟಾ ಚುಚ್ಚುಮದ್ದು ಪಡೆದು ಮೃತಪಟ್ಟಿದ್ದ ಎರಡು ಹಸುಗೂಸುಗಳ ದೇಹಗಳನ್ನು ಇಂದು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ನಿನ್ನೆ ಬೆಳಗ್ಗೆ [more]

ಹಳೆ ಮೈಸೂರು

ಬ್ರಿಟಿಷರ ಕಾಲದ ಬೆಳ್ಳಿ ನಾಣ್ಯಗಳನ್ನು ಮಾರಾಟ ಮಾಡಿದ್ದ ಮೂವರು ಕಾರ್ಮಿಕರ ಬಂಧನ

ಮೈಸೂರು, ಫೆ.11-ಬ್ರಿಟಿಷರ ಕಾಲದ ಬೆಳ್ಳಿ ನಾಣ್ಯಗಳನ್ನು ಮಾರಾಟ ಮಾಡಿದ್ದ ಮೂವರು ಕಾರ್ಮಿಕರನ್ನು ಬೆಟ್ಟದಪುರ ಪೆÇಲೀಸರು ಬಂಧಿಸಿ ನಾಣ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಮರಟಕೊಪ್ಪಲು ಗ್ರಾಮದ [more]

ರಾಜ್ಯ

ಮಹಾಮಹಸ್ತಕಾಭಿಷೇಕ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿಶೇಷ ಬಸ್ ಸೇವೆ ವ್ಯವಸ್ಥೆ

ಬೆಂಗಳೂರು, ಫೆ.10- ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಭಗವಾನ್ ಬಾಹುಬಲಿ ಸ್ವಾಮಿ ಮಹಾಮಹಸ್ತಕಾಭಿಷೇಕ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿಶೇಷ ಬಸ್ ಸೇವೆ ವ್ಯವಸ್ಥೆ ಮಾಡಿದೆ. 12 [more]

ತುಮಕೂರು

ಬಿದನಗೆರೆಯ ಶ್ರೀ ಸತ್ಯ ಶನೇಶ್ವರ ಸ್ವಾಮಿ ಪುಣ್ಯಕ್ಷೇತ್ರದಲ್ಲಿ ಇದೇ 13ರ ಶಿವರಾತ್ರಿಯಂದು ಅದ್ಧೂರಿ ಜಾತ್ರಾ ಮಹೋತ್ಸವ

ಬೆಂಗಳೂರು, ಫೆ.10- ಕುಣಿಗಲ್‍ನ ಬಿದನಗೆರೆಯ ಶ್ರೀ ಸತ್ಯ ಶನೇಶ್ವರ ಸ್ವಾಮಿ ಪುಣ್ಯಕ್ಷೇತ್ರದಲ್ಲಿ ಇದೇ 13ರ ಶಿವರಾತ್ರಿಯಂದು ಅದ್ಧೂರಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಶಿವರಾತ್ರಿಯಂದು ಶನೇಶ್ವರನಿಗೆ ವಿಶೇಷ ಪೂಜೆ, [more]