ರಾಜ್ಯ

ವಿಶ್ರಾಂತಿಗಾಗಿ ಸಿಂಗಾಪುರ್‍ಗೆ ತೆರಳಲಿರುವ ಸುಮಲತಾ ಮತ್ತು ಇತರರು

ಮಂಡ್ಯ, ಏ.17- ಕಳೆದೊಂದು ತಿಂಗಳಿನಿಂದ ಅಬ್ಬರದ ಪ್ರಚಾರ ನಡೆಸಿ ದಣಿದಿರುವ ಸುಮಲತಾ ಮತ್ತು ಅವರ ಪುತ್ರ ಅಭಿಷೇಕ್ ಗೌಡ ಸಿಂಗಾಪೂರಕ್ಕೆ ವಿಶ್ರಾಂತಿಗಾಗಿ ತೆರಳಲಿದ್ದಾರೆ. ನಾಳೆ ಚುನಾವಣೆ ಮುಗಿದ [more]

ರಾಜ್ಯ

ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ-ಮಾಜಿ ಸಿ.ಎಂ.ಸಿದ್ದರಾಮಯ್ಯ

ಮೈಸೂರು, ಏ.16-ಕೇಂದ್ರದ ಬಿಜೆಪಿ ಸರ್ಕಾರ ಸಾಮಾನ್ಯ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಾಧ್ಯಮ [more]

ರಾಜ್ಯ

ಪುತ್ರ ನಿಖಿಲ್ ಪರ ಮತ ಯಾಚನೆ ಮಾಡಿದ ಸಿ.ಎಂ.ಕುಮಾರಸ್ವಾಮಿ

ಮಂಡ್ಯ, ಏ.16-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು ಕೊನೆ ಹಂತದ ಪ್ರಚಾರ [more]

ರಾಜ್ಯ

ಕರ್ನಾಟಕ ಭೂಪಟದಲ್ಲಿ ಮಂಡ್ಯ ಜಿಲ್ಲೆಗೆ ವಿಶಿಷ್ಟ ಸ್ಥಾನವಿದೆ

ಮಂಡ್ಯ, ಏ.16-ಮಂಡ್ಯ ಜಿಲ್ಲೆಯು ಕರ್ನಾಟಕದ ಕಬ್ಬಿನ ಕಣಜ, ಭತ್ತದ ಖಜಾನೆ. ಮಂಡ್ಯ ಅಂದ ಕೂಡಲೇ ನೆನಪಾಗುವುದು ಕಾವೇರಿ ನದಿ. ಕರ್ನಾಟಕದ ಜೀವನದಿಗಳಲ್ಲಿ ಒಂದಾದ ಕಾವೇರಿ ನೀರನ್ನು ಸಂಗ್ರಹಿಸುವ [more]

ಹಳೆ ಮೈಸೂರು

ದೋಸ್ತಿ ವರ್ಸಸ್ ಬಿಜೆಪಿ ಹೋಗಿ ದೋಸ್ತಿ ವರ್ಸಸ್ ದೋಸ್ತಿಯಾಗಿದೆ-ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್

ಮೈಸೂರು, ಏ.16- ಮಂಡ್ಯ ಮತ್ತು ಹಾಸನದಲ್ಲಿ ದೋಸ್ತಿಗಳ ನಡುವೆ ಹೊಂದಾಣಿಕೆ ಹಾಗೂ ಸಮನ್ವಯತೆ ಇಲ್ಲ. ಇದು ನಮಗೆ ಅನುಕೂಲವಾಗಿದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ [more]

ರಾಜ್ಯ

ನಿಖಿಲ್ ಸೋಲಿಸಲು ಹಲವರು ಕುತಂತ್ರ ಮಾಡುತ್ತಿದ್ದಾರೆ-ಸಿ.ಎಂ.ಕುಮಾರಸ್ವಾಮಿ

ಮಂಡ್ಯ, ಏ.16- ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿ ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬಹುದೆಂದು ಕೆಲವರು ಕನಸು ಕಾಣುತ್ತಿದ್ದಾರೆ ಎಂದು ಮುಖ್ಯಮಂತ್ರಿ [more]

ಹಳೆ ಮೈಸೂರು

ನ್ಯಾಯಸಮ್ಮತ ಮತ್ತು ಶಾಂತಿಯುತ ಮತದಾನಕ್ಕೆ ಅಗತ್ಯ ಕ್ರಮ-ಚುನಾವಣಾಧಿಕಾರಿ ಡಾ.ಜಾಫರ್

ಮಂಡ್ಯ, ಏ.16- ಈ ಬಾರಿಯ ಲೋಕಸಭೆ ಚುನಾಣೆಗೆ ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ [more]

ರಾಜ್ಯ

ಹಣ ಇರುವ ಕಡೆ ಐಟಿ ದಾಳಿ ಆಗುತ್ತೆ: ಸುಮಲತಾ ಅಂಬರೀಶ್

ಮಂಡ್ಯ: ಹಣ ಇರುವ ಕಡೆ ಆದಾಯ ತೆರಿಗೆ ಇಲಾಖೆಯವರು ದಾಳಿ ಮಾಡುತ್ತಾರೆ. ಹಣ ಎಲ್ಲಿದೆ ಎಂದು ಎಲ್ಲರಿಗೂ ಗೊತ್ತು. ಹೀಗಾಗಿ ಯಾಕೆ ಐಟಿ ದಾಳಿ ಆಗುತ್ತಿದೆ ಎಂದು ಕೂಡ [more]

ರಾಜ್ಯ

ಸಿಎಂ ಕುಮಾರಸ್ವಾಮಿಯನ್ನು ಬೆಂಬಿಡದ ಐಟಿ ಭೂತ; ಬೆಳಗ್ಗೆಯೇ ಹಾಸನದ 5 ಕಡೆ ದಾಳಿ ನಡೆಸಿದ ಅಧಿಕಾರಿಗಳು

ಹಾಸನ; ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬ ಹಾಗೂ ಅವರ ಆಪ್ತರನ್ನು ಗುರಿಯಾಗಿಸಿ ಬೆಂಗಳೂರು, ಮಂಡ್ಯ ಹಾಗೂ ಹಾಸನದಲ್ಲಿ ನಡೆಯುತ್ತಿರುವ ಸರಣಿ ಐಟಿ ದಾಳಿ ಮಂಗಳವಾರವೂ ಮುಂದುವರೆದಿದೆ. [more]

ರಾಜ್ಯ

ಮಂಡ್ಯ ಕ್ಲೈಮ್ಯಾಕ್ಸ್‌ಗೆ ಸೂಪರ್ ಸ್ಟಾರ್ ರಜನಿಕಾಂತ್ ಎಂಟ್ರಿ?

ಮಂಡ್ಯ: ಕ್ಷೇತ್ರದಲ್ಲಿ ಇಷ್ಟು ದಿನ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಭರ್ಜರಿಯಿಂದ ಪ್ರಚಾರ ಮಾಡುತ್ತಿದ್ದರು. ನಾಳೆ (ಮಂಗಳವಾರ) ಚುನಾವಣೆಯ ಕೊನೆಯ ಬಹಿರಂಗ ಪ್ರಚಾರ ನಡೆಯಲಿದೆ. ಈ ಕ್ಲೈಮ್ಯಾಕ್ಸ್ ಪ್ರಚಾರಕ್ಕೆ [more]

ರಾಜ್ಯ

ಚಾಮುಂಡೇಶ್ವರಿಯಲ್ಲಿ ನಿಲ್ಲಲ್ಲ ಎಂದು ಹೇಳಿ ಚುನಾವಣೆಗೆ ಸ್ಪರ್ಧಿಸುವ ಸುಳಿವು ಕೊಟ್ಟ ಸಿದ್ದರಾಮಯ್ಯ

ಮೈಸೂರು: ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಚುನಾವಣೆಗೆ ನಿಲ್ಲಲ್ಲ. ಬೇರೆ ಕಡೆ ನಿಲ್ಲೋದನ್ನ ಆಮೇಲೆ ನೋಡೋಣ. ಇನ್ನೂ ಚುನಾವಣೆಗೆ ನಾಲ್ಕು ವರ್ಷ ಇದೆ ಎಂದು ಹೇಳುವ ಮೂಲಕ ಮತ್ತೆ [more]

ರಾಜ್ಯ

ಸಿಎಂ ಕುಮಾರಸ್ವಾಮಿ ಸೂಚನೆಗೂ ಕ್ಯಾರೇ ಎನ್ನದ ಕೋಲಾರ ಜೆಡಿಎಸ್​​; ಕೆ.ಎಚ್​​​ ಮುನಿಯಪ್ಪ ಪರ ಪ್ರಚಾರಕ್ಕೆ ನಕಾರ!

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಮತಾದನಕ್ಕೆ ಮೂರು ದಿನ ಬಾಕಿ ಇರುವಾಗಲೇ ಕಾಂಗ್ರೆಸ್​​-ಜೆಡಿಎಸ್​​ ವರಿಷ್ಠರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೋಲಾರದಲ್ಲಿ ಮೈತ್ರಿಕೂಟ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಾಲಿ ಸಂಸದ ಕೆ.ಎಚ್​​ ಮುನಿಯಪ್ಪನವರಿಗೆ [more]

ರಾಜ್ಯ

ಮಂಡ್ಯ ಮತದಾರರ ಮನ ಅರಿಯಲಾಗದೆ ಅಭ್ಯರ್ಥಿಗಳು ಕಂಗಾಲು; ಗೆಲ್ಲಲು ಸಿಎಂ ಪುತ್ರ-​​​ಸುಮಲತಾ ಭಾರೀ ಸರ್ಕಸ್​​!

ಬೆಂಗಳೂರು: ಮಂಡ್ಯದ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದೆ. ಇಲ್ಲಿನ ಚುನಾವಣಾ ಕಣದಲ್ಲಿ ಹಲವು ಮಂದಿಯಿದ್ದರೂ ಜಿದ್ದಾಜಿದ್ದಿ ಸ್ಪರ್ಧೆ ಮಾತ್ರ ಕಾಂಗ್ರೆಸ್​-ಜೆಡಿಎಸ್​​​ ಮೈತ್ರಿ ಅಭ್ಯರ್ಥಿ ನಿಖಿಲ್​​​ ಮತ್ತು ಬಿಜೆಪಿ ಬೆಂಬಲಿ ಅಭ್ಯರ್ಥಿ ಸುಮಲತಾರ ನಡುವೆ ಎಂಬುದು [more]

ರಾಜ್ಯ

ಪಕ್ಷ ತಾತ್ಕಾಲಿಕ ಶಿಕ್ಷೆ ಕೊಟ್ಟರೆ ಸ್ವೀಕರಿಸುತ್ತೇನೆ, ಎಲ್ಲಾ ಮುಗಿದಾಗಿದೆ ಪ್ರಚಾರದ ಅವಶ್ಯಕತೆ ಇಲ್ಲ; ಚೆಲುವರಾಯಸ್ವಾಮಿ

ಬೆಂಗಳೂರು: ನಿಖಿಲ್ ಪರವಾಗಿ ದೇವೇಗೌಡರ ಕುಟುಂಬ ಹಾಗೂ ಸಚಿವರು ಪ್ರಚಾರ ಮಾಡ್ತಿದ್ದಾರೆ. ಸಮಲತಾ ಪರವಾಗಿ ದರ್ಶನ್ ,ಯಶ್ ಹಾಗೂ ಸಾಮಾನ್ಯ ಕಾರ್ಯಕರ್ತರು , ಸಾಮಾನ್ಯ ಜನ ಪ್ರಚಾರ ಮಾಡ್ತಿದ್ದಾರೆ ಎಂದು [more]

ರಾಜ್ಯ

ಜೆಡಿಎಸ್‌ನವರ ಬ್ಲಾಕ್​ಮೇಲ್​ಗೆ ಹೆದರಿ ಸಿದ್ದರಾಮಯ್ಯ ಮಂಡ್ಯದಲ್ಲಿ ಅವರ ಪರ ಪ್ರಚಾರ ಮಾಡಿದ್ದಾರೆ ಅಷ್ಟೇ; ಸುಮಲತಾ ಆರೋಪ

ಬೆಂಗಳೂರು: ಲೋಕಸಭೆ ಚುನಾವಣೆ ಪ್ರಚಾರಕ್ಕೆ ಇನ್ನು ಮೂರು ದಿನ ದಿನ ಬಾಕಿ ಇರುವಂತೆ ಮಂಡ್ಯ ಅಖಾಡದಲ್ಲಿ ಪ್ರಚಾರ ಕಾವು ಇಂದು ಜೋರಾಗಿ ನಡೆದಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ [more]

ರಾಜ್ಯ

ಕೈಗೆ ಪೆಟ್ಟಾದ ಹಿನ್ನಲೆ ಪ್ರಚಾರದಿಂದ ದೂರ ಉಳಿದ ನಿಖಿಲ್ ಕುಮಾರಸ್ವಾಮಿ

ಮಂಡ್ಯ, ಏ.12-ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅಭ್ಯರ್ಥಿ ನಿಖಿಲ್ ಅವರ ಕೈಗೆ ಪೆಟ್ಟಾಗಿದ್ದರಿಂದ ಅವರು ಇಂದು ಪ್ರಚಾರದಿಂದ ದೂರ ಉಳಿದಿದ್ದಾರೆ. ವೈದ್ಯರ ಸಲಹೆ ಮೇರೆಗೆ ಇಂದು ನಿಖಿಲ್ ಅವರು [more]

ಹಳೆ ಮೈಸೂರು

ಕೇಂದ್ರ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ-ಸಂಸದ ಆರ್.ಧ್ರುವನಾರಾಯಣ್

ಕೊಳ್ಳೇಗಾಲ, ಏ.12-ಕೇಂದ್ರ ಸರ್ಕಾರ ತಾನು ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಆರ್.ಧೃವನಾರಾಯಣ್ ಆರೋಪಿಸಿದರು. ಪಟ್ಟಣದಲ್ಲಿ ರೋಡ್ ಶೋ ನಡೆಸಿ [more]

ಬೆಂಗಳೂರು

ಯಡಿಯೂರಪ್ಪ ಅಂಡ್ ಡ್ರಾಮಾ ಕಂಪನಿ ಕ್ಲೋಸ್ ಆಗಲಿದೆ-ಸಚಿವ ಎಚ್.ಡಿ.ರೇವಣ್ಣ

ಹಾಸನ, ಏ.12-ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ನಾಟಕ ಕಂಪೆನಿ ರಾಜ್ಯದಲ್ಲಿ ಕ್ಲೋಸ್ ಆಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ. ಹಾಸನ [more]

ಹಾಸನ

ಅರ್ಚಕರ ಮನೆ ಮೇಲೆ ಐಟಿ ದಾಳಿ

ಹಾಸನ, ಏ.12- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟೂರಿನಲ್ಲಿ ಈಶ್ವರ ದೇವಸ್ಥಾನದ ಅರ್ಚರ ಮನೆಯಲ್ಲೂ ಪರಿಶೀಲನೆ ನಡೆಸಿದ್ದಾರೆ. [more]

ರಾಜ್ಯ

ಚೆಲುವರಾಯಸ್ವಾಮಿ ಎಲ್ಲೇ ಇದ್ದರೂ ನಮ್ಮವರೇ-ಎಲ್.ಆರ್.ಶಿವರಾಮೇಗೌಡ

ನಾಗಮಂಗಲ,ಏ.12- ಮಾಜಿ ಸಚಿವ ಚೆಲುವರಾಯಸ್ವಾಮಿ ಎಲ್ಲೇ ಇದ್ದರೂ ನಮ್ಮವರೇ. ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಆದ ಮೇಲೆ ಎರಡು ಪಕ್ಷಗಳ ಮುಖಂಡರು ಖುದ್ದಾಗಿ ಪ್ರಚಾರದಲ್ಲಿ ಭಾಗವಹಿಸಬೇಕು. ನಮ್ಮನ್ನು ಕರೆಯಲಿಲ್ಲ [more]

ರಾಜ್ಯ

ನಿಖಿಲ್ ಕುಮಾರಸ್ವಾಮಿ ಗೆಲ್ಲಿಸಿ ನನ್ನ ಹೋರಾಟಕ್ಕೆ ಸ್ಪೂರ್ತಿ ತುಂಬಬೇಕು-ಮಾಜಿ ಪ್ರಧಾನಿ ದೇವೇಗೌಡ

ನಾಗಮಂಗಲ,ಏ.12- ಇಳಿವಯಸ್ಸಿನಲ್ಲಿ ನಾನು ನನ್ನ ಜನರ ಹಿತಾಸಕ್ತಿಗಾಗಿ ಕಾವೇರಿ ವಿಷಯ ಕುರಿತಂತೆ ಪ್ರತಿ ಹಂತದಲ್ಲೂ ಹೋರಾಟ ಮಾಡಿದ್ದೇನೆ. ನಿಖಿಲ್ ಕುಮಾರಸ್ವಾಮಿಯನ್ನು ಗೆಲ್ಲಿಸಿ ಮುಂದೆಯೂ ನನ್ನ ಹೋರಾಟಕ್ಕೆ ಸ್ಫೂರ್ತಿ [more]

ರಾಜ್ಯ

ಮೂಡದ ಒಮ್ಮತ; ಸಿದ್ದರಾಮಯ್ಯ ಮಾತಿಗೂ ಕ್ಯಾರೆ ಎನ್ನದ ಮಂಡ್ಯ ರೆಬೆಲ್ಸ್​​

ಮಂಡ್ಯ: ಮೈತ್ರಿ ಅಭ್ಯರ್ಥಿ ಪರ ನಾವು ಪ್ರಚಾರ ನಡೆಸುವುದಿಲ್ಲ. ನಮ್ಮ ಬೆಂಬಲ ಏನಿದ್ದರೂ ಸುಮಲತಾ ಪರ. ಹೈ ಕಮಾಂಡ್​ ಯಾವುದೇ ತೀರ್ಮಾನ ತೆಗೆದುಕೊಂಡರು ಅಷ್ಟೇ ಎಂಬ ಮಾತನ್ನು [more]

ರಾಜ್ಯ

ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಎಲ್ಲರೂ ಒಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಮಂಡ್ಯ, ಏ.11- ಪ್ರಸಕ್ತ ಲೋಕಸಭೆ ಚುನಾವಣೆ ಮೂಲಕ ತಮ್ಮನ್ನು ಅತಂತ್ರ ಮಾಡಲು ಹುನ್ನಾರ ನಡೆದಿರುವುದಲ್ಲದೆ, ರಾಜ್ಯದ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಎಲ್ಲರೂ ಒಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ರಾಜ್ಯ

ಉಭಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು-ಸಿ.ಎಂ.ಕುಮಾರಸ್ವಾಮಿ

ಮಂಡ್ಯ, ಏ.11- ಭಿನ್ನಾಭಿಪ್ರಾಯ ಮರೆತು ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಒಟ್ಟಾಗಿ ಚುನಾವಣೆಯಲ್ಲಿ ಶ್ರಮಿಸುವ ಮೂಲಕ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು [more]

ರಾಜ್ಯ

ಮೈತ್ರಿ ಸರ್ಕಾರ ಪತನಗೊಳಿಸಲು ಎಲ್ಲರೂ ಒಂದಾಗಿದ್ದಾರೆ-ಸಿ.ಎಂ.ಕುಮಾರಸ್ವಾಮಿ

ಮಂಡ್ಯ, ಏ.11- ಪ್ರಸಕ್ತ ಲೋಕಸಭೆ ಚುನಾವಣೆ ಮೂಲಕ ತಮ್ಮನ್ನು ಅತಂತ್ರ ಮಾಡಲು ಹುನ್ನಾರ ನಡೆದಿರುವುದಲ್ಲದೆ, ರಾಜ್ಯದ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಎಲ್ಲರೂ ಒಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]