ಹಳೆ ಮೈಸೂರು

ಮೈತ್ರಿ ಧರ್ಮ ಪಾಲನೆಗೆ ಒಪ್ಪಿಗೆ ಸೂಚಿಸಿದ ಇಬ್ಬರು ನಾಯಕರು

ಮೈಸೂರು,ಏ.5-ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಸಾಧನೆ ಆಗುವುದೋ ಇಲ್ಲವೋ ಎಂಬ ಆತಂಕ ಎರಡೂ ಪಕ್ಷಗಳ ಮುಖಂಡರು-ಕಾರ್ಯಕರ್ತರನ್ನು ಕಾಡುತ್ತಿತ್ತು. ಆದರೆ ಇದೀಗ ಮೈತ್ರಿ ಧರ್ಮ ಪಾಲನೆಗೆ ಇಬ್ಬರು [more]

ರಾಜ್ಯ

ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರ

ಮಂಡ್ಯ, ಏ.4-ರಾಷ್ಟ್ರದಲ್ಲಿಯೇ ಹೆಚ್ಚು ಗಮನ ಸೆಳೆಯುವ ಕ್ಷೇತ್ರವೆಂದರೆ ಮಂಡ್ಯ ಲೋಕಸಭಾ ಕ್ಷೇತ್ರ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಹೈವೋಲ್ಟೇಜ್ ಕ್ಷೇತ್ರವೆಂದೇ ಪರಿಗಣಿಸಲಾಗಿದ್ದು, ಚುನಾವಣೆಯ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಕ್ಕರೆಯ [more]

ರಾಜ್ಯ

ಇಂದು ನಡೆದ ಜೆಡಿಎಸ್ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು

ಮೈಸೂರು,ಏ.5-ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಂದು ನಡೆದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಸಚಿವರ ಮಾತಿಗೂ ಬೆಲೆ ಕೊಡದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. [more]

ರಾಜ್ಯ

ಕೊನೆಯ ಉಸಿರು ಇರುವವರೆಗೂ ಸಕ್ರೀಯ ರಾಜಕಾರಣ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹಾಸನ, ಏ.4- ನನ್ನ ಕೊನೆಯ ಉಸಿರು ಇರುವವರೆಗೂ ಸಕ್ರಿಯ ರಾಜಕೀಯದಿಂದ ದೂರವಾಗುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]

ಹಳೆ ಮೈಸೂರು

ಕೇಂದ್ರ ಸರ್ಕಾರದ ಫಲಕವಿದ್ದ ಕಾರು ಪರಿಶೀಲನೆ-ಚುನಾವಣಾ ಪ್ರಚಾರ ಸಾಮಾಗ್ರಿಗಳು ಪತ್ತೆ

ಮೈಸೂರು,ಏ.4- ಕೇಂದ್ರ ಸರ್ಕಾರದ ಫಲಕವಿದ್ದ ಇನೋವಾ ಕಾರಿನಲ್ಲಿ ಚುನಾವಣಾ ಪ್ರಚಾರ ಸಾಮಾಗ್ರಿಗಳು ಪತ್ತೆಯಾಗಿವೆ. ಹುಣಸೂರು ಹೆದ್ದಾರಿಯ ಬಿಳಿಕೆರೆ ಚೆಕ್‍ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ಸಂದರ್ಭದಲ್ಲಿ ಮೈಸೂರಿನಿಂದ ತೆರಳುತ್ತಿದ್ದ ಕೇಂದ್ರ [more]

ಹಳೆ ಮೈಸೂರು

ಮೈತ್ರಿ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ಅವರಿಂದ ಭರ್ಜರಿ ಪ್ರಚಾರ

ಹುಣಸೂರು, ಏ.3-ಕೊಡಗು ಮತ್ತು ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ -ಜೆಡಿಎಸ್ ಅಭ್ಯರ್ಥಿ ಸಿ.ಎಚ್. ವಿಜಯಶಂಕರ್ ಅವರು ಹನಗೋಡು ಹಾಗು ಗೌಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭರ್ಜರಿ ಪ್ರಚಾರ [more]

ಹಳೆ ಮೈಸೂರು

ಉತ್ತಮ ಆಡಳಿತ ನೀಡುವಲ್ಲಿ ಪ್ರಧಾನಿ ವಿಫಲವಾಗಿದ್ದಾರೆ-ಸಂಸದ ಆರ್.ಧ್ರುವನಾರಾಯಣ್

ಕೊಳ್ಳೇಗಾಲ, ಏ.3- ಕಳೆದ 2014 ರ ಲೋಕಸಭಾ ಚುನಾವಣೆಯಲ್ಲಿ 283 ಸ್ಥಾನಗಳ ನಿಚ್ಚಳ ಬಹುಮತದೊಡನೆ ಸರ್ಕಾರ ರಚಿಸಿದ ಪ್ರಧಾನಿ ನರೇಂದ್ರ ಮೋದಿಗೆ ಆಡಳಿತ ನಡೆಸಲು ಒಳ್ಳೆಯ ಅವಕಾಶವಿತ್ತು.ಆದರೆ [more]

ರಾಜ್ಯ

ರಾಜ್ಯದ ಅಭಿವೃದ್ಧಿ ಬಗ್ಗೆ ಬಿಜೆಪಿಯವರಿಗೆ ಕಾಳಜಿಯಿಲ್ಲ-ಸಿ.ಎಂ.ಕುಮಾರಸ್ವಾಮಿ

ಹಾಸನ/ಅರಸೀಕೆರೆ ಏ.3- ಬಿಜೆಪಿಯವರು ತಮ್ಮ ಸ್ವಾರ್ಥಕ್ಕಾಗಿ ಹಾಗೂ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ರಾಜ್ಯದ [more]

ರಾಜ್ಯ

ಕುಟುಂಬ ರಾಜಕಾರಣವನ್ನು ನಾನು ವಿರೋಧಿಸುವುದಿಲ್ಲ-ಯುಪಿಪಿ ಅಧ್ಯಕ್ಷ ಹಾಗೂ ನಟ ಉಪೇಂದ್ರ

ಹಾಸನ, ಏ.3- ದೇಶದ ಜನರಿಗೆ ರಾಜಕೀಯದ ಬಗ್ಗೆ ಇರುವ ತಪ್ಪುಕಲ್ಪನೆ ಬದಲಾಗುವುದು ಜನರಿಂದ-ಜನರಿಗಾಗಿ -ಜನರಿಗೋಸ್ಕರ ಎಂಬ ಸಂವಿಧಾನದ ಆಶಯ ನಿಜವಾದಾಗ ಮಾತ್ರ ಎಂದು ಉತ್ತಮ ಪ್ರಜಾಕೀಯ ಪಕ್ಷದ [more]

ರಾಜ್ಯ

ಮೋದಿಯವರ ಸಾಧನೆ ಹೇಳಲು ಇಡೀ ದಿನ ಬೇಕಾಗುತ್ತದೆ-ಶಾಸಕ ಬಿ.ಹರ್ಷವರ್ಧನ್

ನಂಜನಗೂಡು, ಏ.3- ಚಾಮರಾಜನಗರ (ಮೀಸಲು) ಕ್ಷೇತ್ರದಲ್ಲಿ ಆರ್. ಧ್ರುವನಾರಯಣ್ ಅವರಿಗೆ ಸೋಲಿನ ರುಚಿ ತೋರಿಸಲು ವಿ.ಶ್ರೀನಿವಾಸ್ ಪ್ರಸಾದ್‍ರಿಂದ ಸಾಧ್ಯವಿದೆ ಎಂದು ಶಾಸಕ ಬಿ.ಹರ್ಷವರ್ಧನ್ ನುಡಿದರು. ಹೆಗ್ಗಡಹಳ್ಳಿ ಜಿಲ್ಲಾ [more]

ರಾಜ್ಯ

ಮೈತ್ರಿ ಅಭ್ಯರ್ಥಿಗಳ ಗೆಲವು ನಿಶ್ಚಿತ-ಮುಖ್ಯಮಂತ್ರಿ ಕುಮಾರಸ್ವಾಮಿ

ಅರಸೀಕೆರೆ,ಏ.3- ಬಿಜೆಪಿ ನಾಯಕರಿಗೆ ರಾಜ್ಯದ ಅಭಿವೃದ್ದಿ ಬಗ್ಗೆ ಚಿಂತನೆಯಿಲ್ಲ. ಅವರು ತಮ್ಮ ಸ್ವಾರ್ಥಕ್ಕಾಗಿ ಹಾಗೂ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು. [more]

ರಾಜ್ಯ

ವಿಜಯಶಂಕರ್ ಪರ ಮತ ಬೇಟೆಗೆ ಸಚಿವ ಜಿ.ಟಿ.ದೇವೇಗೌಡ ಗ್ರೀನ್ ಸಿಗ್ನಲ್

ಮೈಸೂರು,ಏ.3-ಮೈತ್ರಿ ಸರ್ಕಾರದ ಅಧಿಕೃತ ಅಭ್ಯರ್ಥಿಯಾಗಿರುವ ವಿಜಯಶಂಕರ್ ಪರ ಮತ ಬೇಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕಳೆದ ಹಲವು ದಿನಗಳಿಂದ ಕಾಂಗ್ರೆಸ್ ಪಕ್ಷದವರು [more]

ಹಳೆ ಮೈಸೂರು

ಕಾಂಗ್ರೇಸಿಗರು ಜೆಡಿಎಸ್ ಪರವಾಗಿ ಕೆಲಸ ಮಾಡುತ್ತಿಲ್ಲ-ಸಚಿವ ಸಾ.ರಾ.ಮಹೇಶ್

ಮೈಸೂರು, ಏ.3- ಮೈತ್ರಿ ಧರ್ಮದ ಪ್ರಕಾರ ಹಾಸನ-ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸಿಗರು ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿಲ್ಲ ಎಂದು ಸಚಿವ ಸಾ.ರಾ.ಮಹೇಶ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. [more]

ತುಮಕೂರು

ಪ್ರಧಾನಿಯವರಿಂದ ಸುಳ್ಳು ಜಾಹೀರಾತು ನೀಡಿ ಪ್ರಚಾರ-ಸಂಸದ ಡಿ.ಕೆ.ಸುರೇಶ್

ಕುಣಿಗಲ್, ಏ.3- ಕಳೆದ ವರ್ಷಗಳಲ್ಲಿ ನೀರಾವರಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಯಾವುದೇ ಚಕಾರವೆತ್ತದೆ.ಕೇವಲ ಸುಳ್ಳು ಜಾಹೀರಾತು ನೀಡಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ಸಂಸದ ಬೆಂ.ಗ್ರಾಮಾಂತರ ಲೋಕಸಭಾ [more]

ರಾಜ್ಯ

ಬಿನ್ನಾಭಿಪ್ರಾಯ ಮರೆತು ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು-ಮಾಜಿ ಪಿ.ಎಂ. ದೇವೇಗೌಡ

ಹಾಸನ, ಏ.3- ಹಳೆಯ ಭಿನ್ನಾಭಿಪ್ರಾಯ ಮರೆತು ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕರೆ ನೀಡಿದರು. [more]

ರಾಜ್ಯ

ಕೇಂದ್ರದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ-ಮಾಜಿ ಪ್ರಧಾನಿ ದೇವೇಗೌಡ

ಹಾಸನ,ಏ.3- ಕೇಂದ್ರದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ಅಧಿಕಾರ ನಡೆಸುವ ಕಾಲ ದೂರವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸಕಲೇಶಪುರ ತಾಲ್ಲೂಕಿನ ಚಂಗಡಹಳ್ಳಿಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ [more]

ರಾಜ್ಯ

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ದೇವೇಗೌಡರು

ಹಾಸನ, ಏ.2-ನಾನು ಹಿಂದೂ ಅಲ್ವಾ…ನಾನು ಮುಸ್ಲಿಂ ಏನ್ರೀ… ಕ್ರಿಶ್ಚಿಯನ್ನ… ಹೀಗೆಂದು ಪ್ರಶ್ನಿಸಿದವರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು. ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ [more]

ಹಳೆ ಮೈಸೂರು

ಗ್ರಾಮಸ್ಥರಿಂದ ಅಧಿಕಾರಿಗಳ ತರಾಟೆ

ಮಂಡ್ಯ, ಏ.2- ಗ್ರಾಮಸ್ಥರಿಗೆ ಮತದಾನ ಹೇಗೆ ಮಾಡುವುದು ಹೇಗೆ ಎಂಬುದರ ಬಗ್ಗೆ ಬಂದ ಚುನಾವಣಾ ಸಿಬ್ಬಂದಿಗಳು ನಗೆಪಾಟಿಲಿಗೀಡಾಗಿ ವಾಪಸಾದ ಘಟನೆ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ. ಇವಿಎಂ ಮಿಷನ್ [more]

ಹಳೆ ಮೈಸೂರು

ಕಾಂಗ್ರೇಸಿಗರ ಯಾವ ಯತ್ನಕ್ಕೂ ಬಗ್ಗದ ಸಚಿವ ಜಿ.ಟಿ.ದೇವೇಗೌಡ

ಮೈಸೂರು, ಏ.2- ಮೈತ್ರಿ ಅಭ್ಯರ್ಥಿ ಪರ ಮೈಸೂರು-ಕೊಡಗು ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಿಂದ ದೂರ ಉಳಿದಿರುವ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ಮನವೊಲಿಸಲು ಕಾಂಗ್ರೆಸಿಗರು ಇನ್ನಿಲ್ಲದ ಯತ್ನ [more]

ಹಳೆ ಮೈಸೂರು

ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತು-ಮಾಜಿ ಪ್ರಧಾನಿ ದೇವೇಗೌಡ

ತುಮಕೂರು,ಏ.2- ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹೆಚ್ಚು ಒತ್ತು ನೀಡಲಾಗುವುದು. ಜನರು ಇದಕ್ಕೆ ಸಹಕಾರ ನೀಡುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮನವಿ ಮಾಡಿದ್ದಾರೆ. ಪಕ್ಷದ ಕಚೇರಿಯಲ್ಲಿ [more]

ಹಳೆ ಮೈಸೂರು

ಕನಿಷ್ಟ ಪ್ರಚಾರದ ಭರಾಟೆಯೂ ಗೋಚರಿಸದ ಮೈಸೂರು-ಕೊಡಗು ಕ್ಷೇತ್ರ

ಮೈಸೂರು, ಏ.1- ರಾಜ್ಯದೆಲ್ಲೆಡೆ ಲೋಕಸಭಾ ಚುನಾವಣೆ ಕಣ ರಂಗೇರುತ್ತಿದ್ದರೂ ಪ್ರತಿಷ್ಠಿತ ಕಣವೆಂದೇ ಬಿಂಬಿತವಾಗಿದ್ದ ಮೈಸೂರು ಹಾಗೂ ಕೊಡಗು ಕ್ಷೇತ್ರದಲ್ಲಿ ಮಾತ್ರ ಚುನಾವಣೆ ಸಮೀಪಿಸುತ್ತಿದ್ದರೂ ಕನಿಷ್ಠ ಪ್ರಚಾರದ ಭರಾಟೆಯೂ [more]

ರಾಜ್ಯ

ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ ನಟ ದರ್ಶನ್

ಮಂಡ್ಯ, ಏ.1- ಇದುವರೆಗೂ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಇದೀಗ ಪ್ರಚಾರದ ರಂಗು ಪಡೆದುಕೊಂಡಿದೆ. ಇಂದು ಚಾಲೆಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಜಿಲ್ಲೆಯ ಕೆಆರ್‍ಎಸ್ ಸೇರಿದಂತೆ [more]

ರಾಜ್ಯ

ಏ.8ರಂದು ಸಾಂಸ್ಕøತಿಕ ನಗರ ಮೈಸೂರಿಗೆ ಪ್ರಧಾನಿ ಮೋದಿ

ಬೆಂಗಳೂರು,ಮಾ.29- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಏ.8ರಂದು ಸಾಂಸ್ಕøತಿಕ ನಗರ ಮೈಸೂರಿಗೆ ಆಗಮಿಸಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವ ಮೂಲಕ ಚುನಾವಣಾ [more]

ತುಮಕೂರು

ಮಾಜಿ ಪ್ರಧಾನಿ ದೇವೇಗೌಡರು ಗೆದ್ದೇ ಗೆಲ್ಲುತ್ತಾರೆ-ಶಾಸಕ ಗೌರಿಶಂಕರ್

ತುಮಕೂರು, ಮಾ.28-ಮಾಜಿ ಪ್ರಧಾನಿ ಅವರಿಗೆ ಮತ ಹಾಕುವುದೇ ನಮ್ಮ ಸೌಭಾಗ್ಯ ಎಂದು ಜನ ಭಾವಿಸಿದ್ದಾರೆ. ನಮ್ಮ ಬಳಿ ಹಣ ಇಲ್ಲ, ಐಟಿ-ಬಿಟಿ ಕಂಪನಿಗಳಿಲ್ಲ. ಇರೋದು ರೈತರಷ್ಟೆ. ದೇವೇಗೌಡರ [more]

ತುಮಕೂರು

ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ಬಳಸಿಕೊಂಡು ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಹೊರಟಿದೆ : ಸಚಿವ ಎಸ್.ಆರ್.ಶ್ರೀನಿವಾಸ್

ತುಮಕೂರು, ಮಾ.28- ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ಬಳಸಿಕೊಂಡು ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಹೊರಟಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ [more]