ತುಮಕೂರು

ಧಾರ್ಮಿಕ ಕ್ಷೇತ್ರವಾಗಿ ಶ್ರೀಗಳ ಹುಟ್ಟೂರು | ಅಭಿವೃದ್ಧಿಗಾಗಿ 80 ಕೋಟಿ ರೂ. ಮೀಸಲು: ಸಿಎಂ ದಾಸೋಹ ದಿನವಾಗಿ ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೆ

ತುಮಕೂರು: ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶ್ರೀಗಳಾಗಿದ್ದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ದಿನವಾದ ಜನವರಿ 21ನ್ನು ದಾಸೋಹ ದಿನವನ್ನಾಗಿ ಘೋಷಣೆ ಮಾಡಲು ಸರ್ಕಾರ ಎಲ್ಲಾ ರೀತಿಯ [more]

ತುಮಕೂರು

ಕೊಟ್ಟ ಮಾತು ತಪ್ಪಿದ ಕಾಂಗ್ರೆಸ್ ಮುಳುಗುವ ಹಡಗು: ಕಟೀಲು ಟೀಕೆ ಬಿಜೆಪಿ ಆಡಳಿತದ ಬಗ್ಗೆ ಜನರಲ್ಲಿ ಹೆಚ್ಚು ವಿಶ್ವಾಸ

ತುಮಕೂರು: ಕಾಂಗ್ರೆಸ್ ಇಂದು ಮುಳುಗುವ ಹಡಗಾಗಿದೆ. ಆದರೆ, ಭಾರತೀಯ ಜನತಾ ಪಾರ್ಟಿ ದೇಶದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಮೂಲಕ ಓಡುವ ಹಡಗಾಗಿದೆ. ಜನತೆಗೆ ಬಿಜೆಪಿ ಮೇಲೆ [more]

ತುಮಕೂರು

ಶಿರಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಚಾರ | ಜಯದ ವಿಶ್ವಾಸ ಬಿಜೆಪಿ ಗೆಲುವು ನಿಶ್ಚಿತ

ತುಮಕೂರು: ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಆಟಕ್ಕೆ ಮತದಾರರು ಚರಮಗೀತೆ ಹಾಡಲಿದ್ದು, ಈ ಪಕ್ಷಗಳ ಭದ್ರಕೋಟೆ ನುಚ್ಚುನೂರು ಆಗುವುದು ಖಚಿತ. ಎರಡೂ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಸು ವುದು [more]

ತುಮಕೂರು

ಕಾಂಗ್ರೆಸ್‍ಗೆ ಮತ್ತೊಮ್ಮೆ ಅಕಾರ: ಡಿಕೆಶಿ

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿಯಾಗಲಿದೆ. ಮುಂಬರುವ ದಿನದಲ್ಲಿ ಕಾಂಗ್ರೆಸ್ ಅಕಾರಕ್ಕೆ ಬಂದೇ ಬರುತ್ತದೆ ಎಂಬ ವಿಶ್ವಾಸವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ [more]

ತುಮಕೂರು

ಕೊರೊನಾ ಕಾರ್ಮೋಡದ ನಡುವೆಯೂ ಕಿಡಿಗೇಡಿಗಳ ಗುಂಪೊಂದು ನಕ್ಸಲ್ ನಂಟು ಹೊಂದಿದ್ದ ವ್ಯಕ್ತಿಯೊಬ್ಬನನ್ನು ಕೊಡಲಿಯಿಂದ ಕೊಚ್ಚಿ

ತುಮಕೂರು,ಏ.6- ಕೊರೊನಾ ಕಾರ್ಮೋಡದ ನಡುವೆಯೂ ಕಿಡಿಗೇಡಿಗಳ ಗುಂಪೊಂದು ನಕ್ಸಲ್ ನಂಟು ಹೊಂದಿದ್ದ ವ್ಯಕ್ತಿಯೊಬ್ಬನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಶವವನ್ನು ಮನೆ ಬಾಗಿಲಿಗೆ ಎಸೆದು ಹೋಗಿರುವ ಘಟನೆ [more]

ತುಮಕೂರು

ಲಾಕ್‍ಡೌನ್ ಇದ್ದರೂ ಅನಗತ್ಯವಾಗಿ ರಸ್ತೆಗೆ ಬಂದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿ ವಾಹನಗಳ ಕೀಗಳನ್ನು ಕಿತ್ತುಕೊಂಡು ಎಚ್ಚರಿಕೆ ನೀಡಿದ್ದಾರೆ

ತುಮಕೂರು, ಏ.6- ಲಾಕ್‍ಡೌನ್ ಇದ್ದರೂ ಅನಗತ್ಯವಾಗಿ ರಸ್ತೆಗೆ ಬಂದವರನ್ನು ವಾಪಸ್ ಹೋಗುವಂತೆ ಹೇಳಿದರೂ ಕೇಳದ ಕಾರಣ ಪೊಲೀಸರು ಲಾಠಿ ರುಚಿ ತೋರಿಸಿ ವಾಹನಗಳ ಕೀಗಳನ್ನು ಕಿತ್ತುಕೊಂಡು ಎಚ್ಚರಿಕೆ [more]

ತುಮಕೂರು

ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ರನ್ನು ತೆಗಳಿದ ಬಿಜೆಪಿ ಮುಖಂಡನ ಉಚ್ಛಾಟನೆ

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ತೆಗಳಿ, ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಹೊಗಳಿದ ಬಿಜೆಪಿ ಮುಖಂಡನನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ [more]

ತುಮಕೂರು

ಅತೃಪ್ತ ಶಾಸಕರ ಮನವೊಲಿಕೆ ಪ್ರಯತ್ನ ಮುಗಿದ ಅಧ್ಯಾಯ-ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ತುಮಕೂರು, ಜು.27- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿರುವ ಅತೃಪ್ತ ಶಾಸಕರ ಮನವೊಲಿಕೆ ಪ್ರಯತ್ನ ಮುಗಿದ ಅಧ್ಯಾಯ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸಮೀಪದ ಗೊಲ್ಲಹಳ್ಳಿಯ [more]

ಬೆಂಗಳೂರು

ಮಾಜಿ ಪಿಎಂ ದೇವೇಗೌಡರ ಸೋಲಿಗೆ ನಾನು ಕಾರಣನಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ.5- ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸೋಲಿಗೆ ನಾನು ಕಾರಣನಲ್ಲ. ಸ್ಪರ್ಧಿಸಿದವರು ಅವರು, ಪ್ರಚಾರ ಮಾಡಿದವರು ಅವರ ಪಕ್ಷದವರು,ಹೀಗಿರುವಾಗ ನಾನು ಹೇಗೆ ಅವರ ಸೋಲಿಗೆ ಕಾರಣನಾಗುತ್ತೇನೆ [more]

ತುಮಕೂರು

ತೀವ್ರ ಬರದಿಂದ ತತ್ತರಿಸಿರುವ ಜಿಲ್ಲೆ

ತುಮಕೂರು, ಮೇ 11- ಜಿಲ್ಲೆ ತೀವ್ರ ಬರದಿಂದ ತತ್ತರಿಸಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ನರೇಗಾ ಯೋಜನೆಯಡಿ ದುಡಿಯಲು ಕೆಲಸ ಒದಗಿಸಲು ತುರ್ತು ಕ್ರಮ [more]

ತುಮಕೂರು

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡಿಸಿಎಂ ಡಾ.ಜಿ.ಪರಮೇಶ್ವರ್

ತುಮಕೂರು, ಮೇ 10- ಬರಪರಿಸ್ಥಿತಿ ಎದುರಿಸಲು ಮಾರ್ಚ್‍ನಲ್ಲೇ ಸನ್ನದ್ಧರಾಗುವಂತೆ ಸೂಚನೆ ನೀಡಿದ್ದರು ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಗಳನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತರಾಟೆಗೆ ತೆಗೆದುಕೊಂಡರು. ಬರಪರಿಹಾರ ಕಾರ್ಯಕ್ರಮಗಳ ಪ್ರಗತಿ [more]

ತುಮಕೂರು

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಿದ್ದ ಆರೋಪಿಯ ಬಂಧನ

ಕುಣಿಗಲ್, ಮೇ 9- ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದಾರೆ. ಕೌಶಿಕ್ (26) ಬಂಧಿತ ಆರೋಪಿ. ಹುಲಿಯೂರುದುರ್ಗ ಹೋಬಳಿ ಮಾದಗೋನಹಳ್ಳಿ ಗ್ರಾಮದವನಾದ [more]

ತುಮಕೂರು

ತಡೆಗೋಡೆಗೆ ಡಿಕ್ಕಿ ಹೊಡೆದ ಬೈಕ್-ಘಟನೆಯಲ್ಲಿ ಮೂವರು ಯುವಕರ ಸಾವು

ತುಮಕೂರು, ಮೇ 8- ಬೆಳ್ಳಂಬೆಳಗ್ಗೆ ಹೆದ್ದಾರಿಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಕೋರಾ ಪೊಲೀಸ್ [more]

ತುಮಕೂರು

ನಿಂತಿದ್ದ ಟ್ರ್ಯಾಕಟರ್‍ಗೆ ಬೈಕ್ ಡಿಕ್ಕಿ-ಘಟನೆಯಲ್ಲಿ ಹೆಡ್ ಕಾನ್ಸ್ಟೇಬಲ್ ಸಾವು

ಕುಣಿಗಲ್, ಮೇ 7- ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್‍ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹೆಡ್ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ತುಮಕೂರು

ಖದೀಮರಿಂದ ಪ್ರಯಾಣಿಕರೊಬ್ಬರ ಹಣ ದರೋಡೆ

ತುಮಕೂರು,ಮೇ7-ಕಾಫಿಗೆಂದು ಬಸ್ ನಿಲ್ಲಿಸಿದ್ದ ಸಂದರ್ಭದಲ್ಲಿ ಪ್ರಯಾಣಿಕರೊಬ್ಬರ 27 ಲಕ್ಷ ಹಣವನ್ನು ಖದೀಮರು ದೋಚಿಕೊಂಡು ಪರಾರಿಯಾಗಿರುವ ಘಟನೆ ಕ್ಯಾತಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ [more]

ತುಮಕೂರು

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ-ಘಟನೆಯಲ್ಲಿ ಬೈಕ್ ಸವಾರನ ಸಾವು

ತುಮಕೂರು, ಮೇ 4- ಟಿಪ್ಪರ್ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿ ಹೆಂಡತಿ ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊನ್ನವಳ್ಳಿ ಪೊಲೀಸ್ [more]

ತುಮಕೂರು

ಕುಡಿದ ಮತ್ತಿನಲ್ಲಿ ಚಿಂದಿ ಆಯುವವರ ಜಗಳ-ಒಬ್ಬನ ಕೊಲೆಯಲ್ಲಿ ಅಂತ್ಯ

ತುಮಕೂರು, ಏ.30-ಚಿಂದಿ ಆಯುವವರ ನಡುವೆ ಕುಡಿದ ಮತ್ತಿನಲ್ಲಿ ಜಗಳವಾಗಿ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಖಾಸಗಿ ಬಸ್ ನಿಲ್ದಾಣದ ಹಿಂಭಾಗ ಇರುವ ಮಹಾನಗರ ಪಾಲಿಕೆ ಅಂಗಡಿಗಳ [more]

ತುಮಕೂರು

ಪೊಲೀಸರಿಂದ ನಾಲ್ವರು ದರೋಡೆಕೋರರ ಬಂಧನ

ಕುಣಿಗಲ್, ಏ.30- ರಸ್ತೆಯಲ್ಲಿ ದರೋಡೆ ಮಾಡುತ್ತಿದ್ದ ಮಹಿಳೆಯರು ಸೇರಿದಂತೆ ನಾಲ್ವರನ್ನು ಹುಲಿಯೂರು ದುರ್ಗಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆಯ ಆಲಿಖಾನ್, ರಚನಾ, ಕೃತಿಕಾ, ರವಿಕುಮಾರ್ ಬಂಧಿತ ಆರೋಪಿಗಳು. [more]

ತುಮಕೂರು

ಆತ್ಮಹತ್ಯೆಗೆ ಶರಣಾದ ನವವಿವಾಹಿತೆ

ಕುಣಿಗಲ್, ಏ.30- ನವವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಮಹಾವೀರ ನಗರದಲ್ಲಿ ಇಂದು ನಡೆದಿದೆ. ಗಂಗಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡಿರುವ ನವ ವಿವಾಹಿತೆ. ಈಕೆಯನ್ನು [more]

ತುಮಕೂರು

ವಿದ್ಯುತ್ ತಂತಿ ತುಳಿದು ರೈತನ ಸಾವು

ತುಮಕೂರು, ಏ.29-ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲೂಕಿನ ಆಲ್ದೂರು ಗ್ರಾಮದಲ್ಲಿ ನಡೆದಿದೆ. ಕೃಷ್ಣೇಗೌಡ(50) ಮೃತಪಟ್ಟ ರೈತ. ಭತ್ತದ ಗದ್ದೆಗೆ ನೀರು ಹಾಯಿಸಲು ಹೋದಾಗ [more]

ತುಮಕೂರು

ಕಾರು ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳ ಸಾವು

ತುಮಕೂರು , ಏ.29- ಕೆಬಿ ಕ್ರಾಸ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಚಿಕ್ಕಮಗಳೂರಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ ಇತರ ಮೂವರು [more]

ತುಮಕೂರು

ಆಡಿಯೋ ಪ್ರಕರಣ-ದರ್ಶನ್ ಎಂಬ ವ್ಯಕ್ತಿಯನ್ನು ಬಂಧಿಸುವಂತೆ ಒತ್ತಾಯ

ತುಮಕೂರು, ಏ.27- ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್‍ನವರಿಂದ ಸಂಸದ ಮುದ್ದಹನುಮೇಗೌಡರು ಮತ್ತು ಮಾಜಿ ಶಾಸಕ ರಾಜಣ್ಣ ಅವರು ತಲಾ ಮೂರುವರೆ ಕೋಟಿ ಹಣ ಪಡೆದಿದ್ದಾರೆ ಎಂಬ ಆರೋಪದ [more]

ತುಮಕೂರು

ನಾನು ಏನು ಎಂಬುದು ಜಿಲ್ಲೆಯ ಜನರಿಗೆ ಗೊತ್ತಿದೆ; ಹಣ ಡೀಲ್​ ಆಡಿಯೋ ವೈರಲ್​​ ವಿಚಾರ, ಮುದ್ದಹನುಮೇಗೌಡ ಸ್ಪಷ್ಟನೆ

ತುಮಕೂರು: ದೇವೇಗೌಡರ ವಿರುದ್ಧ ಸಲ್ಲಿಸಿದ್ದ ನಾಮಪತ್ರವನ್ನು ವಾಪಸ್ಸು ಪಡೆಯಲು ಮುದ್ದ ಹನುಮೇಗೌಡ ಹಾಗೂ ಕೆ.ಎನ್​ ರಾಜಣ್ಣ ತಲಾ 3.5 ಕೋಟಿ ಹಣ ಪಡೆದಿದ್ದಾರೆ ಎಂಬ ಆಡಿಯೋ ವೈರಲ್​ ಆಗಿದ್ದು, [more]

ತುಮಕೂರು

ಫೇಸ್‍ಬುಕ್‍ನಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಬಗ್ಗೆ ಅವಹೇಳನಕಾರಿ ಪೋಸ್ಟ್

ತುಮಕೂರು,ಏ.25- ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಡಿಸಿಎಂ ಪರಮೇಶ್ವರ್ ಅವರ ಬೆಂಬಲಿಗನ ಮೇಲೆ ಜಾರಕಿಹೊಳಿ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ರಮೇಶ್ [more]

ತುಮಕೂರು

ಮೋದಿ ಮತ್ತೆ ಪ್ರಧಾನಿಯಾಗುವುದು ಖಚಿತ-ಮಾಜಿ ಸಂಸದ ಜಿ.ಎಸ್.ಬಸವರಾಜ್

ತುಮಕೂರು,ಏ.22- ಅಮೆರಿಕಾದಿಂದ 50 ಸಾವಿರಕ್ಕೂ ಹೆಚ್ಚು ಭಾರತೀಯರು ತಾಯ್ನಾಡಿಗೆ ಬಂದು ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕೆಂದು ಬಯಸಿ ಮತದನ ಮಾಡಿ ಹೋಗಿದ್ದಾರೆ. ಇದು ದೇಶದ ಇತಿಹಾಸದಲ್ಲೇ ಪ್ರಥಮ [more]