ತುಮಕೂರು

ನುಡಿದಂತೆ ನಡೆದಿದ್ದೇವೆ ಎಂಬ ಸಾಧನೆ ಸಂಭ್ರಮದ ಕಿರುಹೊತ್ತಿಗೆಯನ್ನು ಜಿಲ್ಲಾ ಉಸ್ತುವಾರಿ ಟಿ.ಬಿ.ಜಯಚಂದ್ರ ಬಿಡುಗಡೆ :

ತುಮಕೂರು, ಮಾ.23- ಜನಪರ ಅಭಿವೃದ್ಧಿ ಕಾರ್ಯಕ್ರಮಗಳ ಸಾಧನೆಯನ್ನು ಬಿಂಬಿಸುವ ನುಡಿದಂತೆ ನಡೆದಿದ್ದೇವೆ ಎಂಬ ಸಾಧನೆ ಸಂಭ್ರಮದ ಕಿರುಹೊತ್ತಿಗೆಯನ್ನು ಜಿಲ್ಲಾ ಉಸ್ತುವಾರಿ ಟಿ.ಬಿ.ಜಯಚಂದ್ರ ಬಿಡುಗಡೆ ಮಾಡಿದರು. ಸಿದ್ದರಾಮಯ್ಯ ನೇತೃತ್ವದ [more]

ತುಮಕೂರು

ಹುಲ್ಲಿನ ಬಣವೆಗೆ ಬೆಂಕಿ :

ತುಮಕೂರು, ಮಾ.22- ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಸುಮಾರು ಒಂದು ಲಕ್ಷ ರೂ. ಮೌಲ್ಯದ ಹುಲ್ಲಿನ ಬಣವೆ ಸುಟ್ಟು ಕರಕಲಾಗಿರುವ ಘಟನೆ ಕೊರಟಗೆರೆ ತಾಲೂಕಿನ ಬೆಟ್ಟಶಂಬೂನಹಳ್ಳಿ ಗ್ರಾಮದಲ್ಲಿ ತಡರಾತ್ರಿ [more]

ತುಮಕೂರು

ಯುಗಾದಿ ಹಬ್ಬದ ಪ್ರಯುಕ್ತ ಜನತೆಗೆ ಶುಭ ಕೋರುವ ನೆಪದಲ್ಲಿ ಜೆಡಿಎಸ್ ನಿಂದ ಬೆಳ್ಳಿ ಕಪ್ಪುಗಳ ಆಮಿಶ ವಿಚಾರ: ಎರಡು ಗುಂಪುಗಳ ನಡುವೆ ಮಾರಾಮಾರಿ

ತುಮಕೂರು, ಮಾ.21- ಯುಗಾದಿ ಹಬ್ಬದ ಪ್ರಯುಕ್ತ ನಗರದ ಜನತೆಗೆ ಶುಭ ಕೋರುವ ನೆಪದಲ್ಲಿ ಜೆಡಿಎಸ್‍ನವರು ಬೆಳ್ಳಿ ಕಪ್ಪುಗಳನ್ನು ಆಮಿಷವಾಗಿ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳಕ್ಕೆ ಬಂದ ಬಿಜೆಪಿ [more]

ತುಮಕೂರು

ಜಿಲ್ಲೆಯಾದ್ಯಂತ ಯಾವುದೇ ಕಾರಣಕ್ಕೂ ಯುಗಾದಿ ದಿನ ಜೂಜಾಡವಾಡಬಾರದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ತುಮಕೂರು, ಮಾ.19-ಜಿಲ್ಲೆಯಾದ್ಯಂತ ಯಾವುದೇ ಕಾರಣಕ್ಕೂ ಯುಗಾದಿ ದಿನ ಜೂಜಾಡವಾಡಬಾರದು ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದರೂ ಕೂಡ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ವಿವಿಧ ಠಾಣೆಯಲ್ಲಿ ಪ್ರಕರಣ [more]

ತುಮಕೂರು

ಕ್ಷುಲ್ಲಕ ಕಾರಣಕ್ಕೆ ಎರಡು ಬೈಕ್‍ಗಳಿಗೆ ಬೆಂಕಿ

ತುಮಕೂರು,ಮಾ.17-ಕ್ಷುಲ್ಲಕ ಕಾರಣಕ್ಕೆ ಎರಡು ಬೈಕ್‍ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಕ್ಯಾತಸಂದ್ರ ಪೆÇಲೀಸ್ ಠಾಣೆ ವ್ಯಾಪ್ತಿಯ ಶ್ರೀನಗರದಲ್ಲಿ ನಡೆದಿದೆ. ರಾತ್ರಿ 2 ಗಂಟೆ ಸಮಯದಲ್ಲಿ [more]

ತುಮಕೂರು

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಹೋದರರ ನಡುವೆ ಜಗಳ ನಡೆದು ಒಬ್ಬನ ಕೊಲೆಯಲ್ಲಿ ಅಂತ್ಯ:

ಕುಣಿಗಲ್, ಮಾ.17- ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಹೋದರರ ನಡುವೆ ಜಗಳ ನಡೆದು ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹುಲಿಯೂರು ದುರ್ಗ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ [more]

ತುಮಕೂರು

ಶಾಲೆಯಲ್ಲಿ ಸಿಲಿಂಡರ್ ಸ್ಫೋಟ: ಅಡುಗೆ ಸಿಬ್ಬಂದಿಗಳ ಹಾಗೂ ಶಿಕ್ಷಕರುಗಳ ಸಮಯ ಪ್ರಜ್ಞೆ; ತಪ್ಪಿದ ಅನಾಹುತ

ತುಮಕೂರು, ಮಾ.16- ಶಾಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಡುಗೆ ಸಿಬ್ಬಂದಿಗಳ ಹಾಗೂ ಶಿಕ್ಷಕರುಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಕೊರಟಗೆರೆ ತಾಲ್ಲೂಕಿನ ಹೊನ್ನಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ [more]

ತುಮಕೂರು

ಪೆÇಲೀಸರ ಸೋಗಿನಲ್ಲಿ ಬಂದ ದರೋಡೆಕೋರರು

ತುಮಕೂರು, ಮಾ.16- ಪೆÇಲೀಸರ ಸೋಗಿನಲ್ಲಿ ಬಂದ ದರೋಡೆಕೋರರು ರೈತ ಮುಖಂಡರೊಬ್ಬರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಶಿರಾ ತಾಲ್ಲೂಕಿನ ದ್ವಾರಕುಂಟೆ ಗ್ರಾಮದಲ್ಲಿ ನಡೆದಿದೆ. ರೈತ ಮುಖಂಡ ಡಿ.ಜೆ.ನಾಯಕ್ [more]

ತುಮಕೂರು

ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದಲೇ ಇನ್ನೊಬ್ಬ ಆಕಾಂಕ್ಷಿ ಟಿಕೆಟ್‍ಗೆ ಫೈಟ್

ತುಮಕೂರು, ಮಾ.15-ಹಾಲಿ ಶಾಸಕರಿರುವ ಕ್ಷೇತ್ರದಲ್ಲಿ ಆ ಪಕ್ಷದಿಂದ ಇನ್ನೊಬ್ಬರು ಟಿಕೆಟ್‍ಗಾಗಿ ಅರ್ಜಿ ಹಾಕಲು ಹಿಂದೇಟು ಹಾಕುತ್ತಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಸ್ಪರ್ಧಿಸಲು ಮುಂದಾಗಿರುವ ಕೊರಟಗೆರೆ [more]

ತುಮಕೂರು

ರಸ್ತೆಗೆ ಭೂಮಿ ಕಳೆದುಕೊಂಡಿರುವ ರೈತರಿಗೆ ಒಂದೇ ರೀತಿಯ ಪರಿಹಾರ: ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಆದೇಶ

ತುಮಕೂರು, ಮಾ.14- ಹುಳಿಯಾರು ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 234ಕ್ಕೆ ಸಂಬಂಧಿಸಿದಂತೆ ರಸ್ತೆಗೆ ಭೂಮಿ ಕಳೆದುಕೊಂಡಿರುವ ರೈತರಿಗೆ ಒಂದೇ ರೀತಿಯ ಪರಿಹಾರ ಒದಗಿಸುವಂತೆ ರಾಷ್ಟ್ರೀಯ ಹೆದ್ದಾರಿ [more]

ತುಮಕೂರು

ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿ

ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿ ತುಮಕೂರು, ಮಾ.12- ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಎರಡು ಬಣವೆಗಳು ಹಾಗೂ ಒಂದು ಎಮ್ಮೆ ಸುಟ್ಟು ಹೋಗಿರುವ ಘಟನೆ ಕೊರಟಗೆರೆ ತಾಲ್ಲೂಕಿನ [more]

ತುಮಕೂರು

ಕೊರಟೆಗೆರೆಯಲ್ಲಿ ಪರಮೇಶ್ವರ್ ಗೆಲುವು ಖಚಿತ: ಸಿ.ಎಂ. ವಿಶ್ವಾಸ

ಕೊರಟಗೆರೆ: ಪರಮೇಶ್ವರ್ ಗೆದ್ದರೆ, ರಾಹುಲ್ ಗಾಂಧಿ ಗೆದ್ದಂತೆ, ರಾಹುಲ್ ಗೆದ್ದರೆ ನಾನು ಗೆದ್ದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಕೊರಟಗೆರೆಯ ಸಮಾವೇಶದಲ್ಲಿ ಮಾತನಾಡಿದ ಸಿ.ಎಂ.ಸಿದ್ದಾರಾಮಯ್ಯ, ಇಲ್ಲಿ ಸೇರಿರುವ [more]

ತುಮಕೂರು

ಕೊರಟೆಗೆರೆಯಲ್ಲಿ ಪರಮೇಶ್ವರ್ ಗೆಲುವು ಖಚಿತ: ಸಿ.ಎಂ. ವಿಶ್ವಾಸ

ಕೊರಟಗೆರೆ: ಪರಮೇಶ್ವರ್ ಗೆದ್ದರೆ, ರಾಹುಲ್ ಗಾಂಧಿ ಗೆದ್ದಂತೆ, ರಾಹುಲ್ ಗೆದ್ದರೆ ನಾನು ಗೆದ್ದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಕೊರಟಗೆರೆಯ ಸಮಾವೇಶದಲ್ಲಿ ಮಾತನಾಡಿದ ಸಿ.ಎಂ.ಸಿದ್ದಾರಾಮಯ್ಯ, ಇಲ್ಲಿ ಸೇರಿರುವ [more]

ತುಮಕೂರು

ಸಿ.ಎಂ ಸಿದ್ದಾರಾಮಯ್ಯ ಮಾತಿಗೆ ಕುಮಾರಸ್ವಾಮಿ ತಿರುಗೇಟು

ಕುಣಿಗಲ್: ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ ಮಾಜಿ ಸಿ.ಎಂ.ಕುಮಾರಸ್ವಾಮಿ ವಿಕಾಸಪರ್ವಯಾತ್ರೆ ಸಮಾವೇಶದಲ್ಲಿ ಮಾತನಾಡಿ, ಸಿ.ಎಂ.ಸಿದ್ದರಾಮಯ್ಯ 15 ಲಕ್ಷ ಮನೆ ಕಟ್ಟಿಸಿದ್ದೇನೆ ಎಂದು ಹೇಳುತ್ತಾರೆ, ಅದರೆ ಅವರ ಪ್ರತಿನಿಧಿಸುವ ವರುಣ [more]

ತುಮಕೂರು

ಮರಿಯೊಂದಿಗೆ ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ

ತುಮಕೂರು, ಮಾ.10- ಮರಿಯೊಂದಿಗೆ ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿ ಸ್ಥಳದಲ್ಲೇ ಸಾವನ್ನಪ್ಪಿ ತಾಯಿ ಚಿರತೆ ಗಂಭೀರವಾಗಿ ಗಾಯಗೊಂಡಿರುವ ಘಟನೆ [more]

ತುಮಕೂರು

ಜೆಡಿಎಸ್‍ಗೆ ಸೆಡ್ಡು ಹೊಡೆದು ಕಾಂಗ್ರೆಸ್ ಶಕ್ತಿ ಪ್ರದರ್ಶಿಸಲು ವೇದಿಕೆ ಸಜ್ಜಾಗಿದೆ

ತುಮಕೂರು, ಮಾ.10-ಜೆಡಿಎಸ್‍ಗೆ ಸೆಡ್ಡು ಹೊಡೆದು ಕಾಂಗ್ರೆಸ್ ಶಕ್ತಿ ಪ್ರದರ್ಶಿಸಲು ವೇದಿಕೆ ಸಜ್ಜಾಗಿದೆ. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪರ್ಧಿಸಲಿರುವ [more]

ತುಮಕೂರು

ಕಾಲೇಜಿನ ಬೀಗ ಒಡೆದು ಲ್ಯಾಪ್‍ಟಾಪ್‍ಗಳನ್ನು ಕಳ್ಳತನ ಮಾಡಿದ್ದ ಕಾಲೇಜು ವಿದ್ಯಾರ್ಥಿ

ತುಮಕೂರು,ಮಾ.7-ಕಾಲೇಜಿನ ಬೀಗ ಒಡೆದು ಲ್ಯಾಪ್‍ಟಾಪ್‍ಗಳನ್ನು ಕಳ್ಳತನ ಮಾಡಿದ್ದ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಪಾವಗಡ ಪಟ್ಟಣ ಠಾಣೆ ಪೆÇಲೀಸರು ಬಂಧಿಸಿ 26 ಲ್ಯಾಪ್‍ಟಪ್, 5 ಕಂಪ್ಯೂಟರ್ ಸೆಟ್‍ಗಳು, ಪೆÇೀಡಿಯಂ ಸ್ಪೀಕರ್, [more]

ತುಮಕೂರು

ಖಾಸಗಿ ಶಾಲೆಗಿಂತ ಕಡಿಮೆ ಇಲ್ಲವೆಂಬಂತೆ ಹೈಟೆಕ್ ಸರ್ಕಾರಿ ಶಾಲೆ

ತುಮಕೂರು, ಮಾ.8- ಗೋಡೆಗಳು ಬಿರುಕು ಬಿಟ್ಟಿವೆ. ಮೇಲ್ಛಾವಣಿ ಸರಿಯಾಗಿಲ್ಲ. ಮೂಲಭೂತ ಸೌಲಭ್ಯಗಳಿಲ್ಲ. ಈಗಿನ ಕಾಲದಲ್ಲಿ ಪೆÇೀಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಹಿಂದೆ ಮುಂದೆ ನೋಡುತ್ತಾರೆ. [more]

ತುಮಕೂರು

ಮದ್ಯಸೇವನೆಯನ್ನು ವಿರೋಧಿಸುತ್ತಿದ್ದ ಮಹಾತ್ಮ ಗಾಂಧೀಜಿಯವರ ಹೆಸರಿನಲ್ಲಿರುವ ಪ್ರತಿಷ್ಠಿತ ಕಾಲೇಜು ಇಂದು ಕುಡುಕರ ಅಡ್ಡ

ಕುಣಿಗಲ್,ಮಾ.7-ಮದ್ಯಸೇವನೆಯನ್ನು ವಿರೋಧಿಸುತ್ತಿದ್ದ ಮಹಾತ್ಮ ಗಾಂಧೀಜಿಯವರ ಹೆಸರಿನಲ್ಲಿರುವ ಪ್ರತಿಷ್ಠಿತ ಕಾಲೇಜು ಇಂದು ಕುಡುಕರ ಅಡ್ಡವಾಗಿರುವುದು ದುರ್ದೈವವೇ ಸರಿ. ಜಿಲ್ಲೆಯಲ್ಲೇ ಅತ್ಯುತ್ತಮ ಕಾಲೇಜು ಎಂದು ಪ್ರಸಿದ್ದಿ ಪಡೆದಿರುವ ಪಟ್ಟಣದ ಸರ್ಕಾರಿ [more]

ತುಮಕೂರು

ರಾಷ್ಟ್ರ ನಾಯಕರ ಸೂಚನೆ ಮೇರೆಗೆ ನವಶಕ್ತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ – ಬಿಜೆಪಿ ಜಿಲ್ಲಾಧ್ಯಕ್ಷ ಜ್ಯೋತಿ ಗಣೇಶ್

ತುಮಕೂರು,ಮಾ.7-ಬಿಜೆಪಿ ಇದುವರೆಗೂ ಪರಿವರ್ತನಾ ರ್ಯಾಲಿ ಹಮ್ಮಿಕೊಂಡಿದ್ದು, ಇದೀಗ ರಾಷ್ಟ್ರ ನಾಯಕರ ಸೂಚನೆ ಮೇರೆಗೆ ನವಶಕ್ತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಜ್ಯೋತಿ ಗಣೇಶ್ ತಿಳಿಸಿದರು. ಕಾರ್ಯಕರ್ತರನ್ನು [more]

ತುಮಕೂರು

ಜಿಲ್ಲೆಯ ಹನ್ನೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ರಾಜ್ಯ ಉಸ್ತುವಾರಿ ವೇಣುಗೋಪಾಲ್ ಕರೆ

ತುಮಕೂರು, ಮಾ.6- ಜಿಲ್ಲೆಯ ಹನ್ನೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಯುದ್ಧಕ್ಕೆ ಸಿಪಾಯಿಗಳು ಸಿದ್ದರಾಗುವಂತೆ ನಮ್ಮ ಕಾರ್ಯಕರ್ತರು ಸಿದ್ದರಾಗಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ [more]

ತುಮಕೂರು

ನಗರದಲ್ಲಿ ನಿಲ್ಲದ ಬೈಕ್ ವ್ಹೀಲಿಂಗ್ ಹಾವಳಿ, ಯುವಕರನ್ನು ಸ್ಥಳೀಯರೇ ಹಿಡಿದು ಬೈಕ್‍ಗೆ ಬೆಂಕಿ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ

ತುಮಕೂರು, ಮಾ.5- ನಗರದಲ್ಲಿ ನಿಲ್ಲದ ಬೈಕ್ ವ್ಹೀಲಿಂಗ್ ಹಾವಳಿ ಹಗಲು – ರಾತ್ರಿ ಎನ್ನದೆ ನಿರಂತರವಾಗಿ ಯುವಕರು ಬೈಕ್ ವ್ಹೀಲಿಂಗ್ ಮಾಡುತ್ತಾ ವಿವಿಧ ಬಡಾವಣೆ ನಿವಾಸಿಗಳ ನಿದ್ದೆಗೆಡಿಸುತ್ತಿದ್ದ [more]

ತುಮಕೂರು

ಖಾಸಗಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ

ತುಮಕೂರು, ಮಾ.5- ಖಾಸಗಿ ಬಸ್ ಹಾಗೂ ಆಟೋ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಳಗುಂಬ ಸಮೀಪ ನಡೆದಿದೆ. ಮಾರುತಿ (23), ದೀಪು (20), [more]

ತುಮಕೂರು

ಬಾರ್‍ನಲ್ಲಿ ಗುರಾಯಿಸಿದರೆಂಬ ಕಾರಣಕ್ಕೆಗುಂಪೊಂದು ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದು ಪರಾರಿ

ತುಮಕೂರು, ಮಾ.5- ಬಾರ್‍ನಲ್ಲಿ ಗುರಾಯಿಸಿದರೆಂಬ ಕಾರಣಕ್ಕೆ ಗುಂಪೊಂದು ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಎನ್‍ಪಿಇಎಸ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ ನಗರದ ಲಕ್ಷ್ಮೀ [more]

ತುಮಕೂರು

ಕಾರು ಮತ್ತು ಬೈಕ್ ನಡುವೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ

ಕಾರು ಮತ್ತು ಬೈಕ್ ನಡುವೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ ತುಮಕೂರು, ಮಾ.4-ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ [more]