ತುಮಕೂರು

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದು ಖಚಿತ: ಶಾಸಕ ರಾಜಣ್ಣ ಭವಿಷ್ಯ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದು ಖಚಿತ: ಶಾಸಕ ರಾಜಣ್ಣ ಭವಿಷ್ಯ ತುಮಕೂರು,ಮಾ.4- ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದು ಖಚಿತ ಎಂದು ಮಧುಗಿರಿ ಶಾಸಕ ರಾಜಣ್ಣ ಭವಿಷ್ಯ ನುಡಿದಿದ್ದಾರೆ. [more]

ತುಮಕೂರು

ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ ಪ್ರಕರಣ: ಮಾಜಿ ಸಚಿವ ಸೊಗಡು ಶಿವಣ್ಣ ಆಸ್ಪತ್ರೆಗೆ ಭೇಟಿ

ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ ಪ್ರಕರಣ: ಮಾಜಿ ಸಚಿವ ಸೊಗಡು ಶಿವಣ್ಣ ಆಸ್ಪತ್ರೆಗೆ ಭೇಟಿ ತುಮಕೂರು,ಮಾ.4- ಶಾರ್ಟ್‍ಸಕ್ರ್ಯೂಟ್‍ನಿಂದ ಜಿಲ್ಲಾಸ್ಪತ್ರೆಯ ನವಜಾತ ಶಿಶುಗಳ ತೀವ್ರ [more]

ತುಮಕೂರು

ಜಿಲ್ಲಾಸ್ಪತ್ರೆಯಲ್ಲಿ ಶಾರ್ಟ್‍ಸಕ್ರ್ಯೂಟ್‍ನಿಂದ ಬೆಂಕಿ ಅವಘಡ

ತುಮಕೂರು, ಮಾ.3- ಜಿಲ್ಲಾಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾಘಟಕ (ಎನ್‍ಐಸಿಯು)ದಲ್ಲಿ ಶಾರ್ಟ್‍ಸಕ್ರ್ಯೂಟ್‍ನಿಂದ ಬೆಂಕಿ ಅವಘಡ ಹಿನ್ನೆಲೆಯಲ್ಲಿ 29 ನವಜಾತ ಶಿಶುಗಳನ್ನು ನಗರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. [more]

ತುಮಕೂರು

ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ಮೌಲ್ಯದ ದವಸ-ಧಾನ್ಯ ಸುಟ್ಟು ಕರಕಲು

ತುಮಕೂರು, ಮಾ.3- ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ 5 ಕ್ವಿಂಟಾಲ್ ಅಡಿಕೆ, ಲಕ್ಷಾಂತರ ಮೌಲ್ಯದ ದವಸ-ಧಾನ್ಯ, ಮೂರು ಲಕ್ಷ ನಗದು , 1 ಲಕ್ಷ ಮೌಲ್ಯದ [more]

ತುಮಕೂರು

ಒಂಟಿತನದಿಂದ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ

ತುಮಕೂರು,ಮಾ.3- ಒಂಟಿತನದಿಂದ ಬೇಸತ್ತು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎನ್‍ಇಪಿಎಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುಬ್ಬಿಯ ರಾಮಕೃಷ್ಣರವರ ಪುತ್ರ ರಕ್ಷಿತ್(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ತುಮಕೂರಿನ [more]

ತುಮಕೂರು

ಆಂಧ್ರ ಗಡಿ ಭಾಗದಲ್ಲಿರುವ ಪಾವಗಡದ ಗ್ರಾಮವೊಂದರಲ್ಲಿ ದುಷ್ಕರ್ಮಿಗಳು ಹೆಣ್ಣು ಮಕ್ಕಳನ್ನು ಅಪಹರಿಸಿ ಅತ್ಯಾಚಾರ

ತುಮಕೂರು, ಮಾ.2- ಆಂಧ್ರ ಗಡಿ ಭಾಗದಲ್ಲಿರುವ ಪಾವಗಡದ ಗ್ರಾಮವೊಂದರಲ್ಲಿ ದುಷ್ಕರ್ಮಿಗಳು ಹೆಣ್ಣು ಮಕ್ಕಳನ್ನು ಅಪಹರಿಸಿ ಅತ್ಯಾಚಾರವೆಸಗಿ ತದನಂತರ ಪ್ರಾಣಬೆದರಿಕೆ ಹಾಕಿ ಗ್ರಾಮಕ್ಕೆ ಬಿಟ್ಟು ಹೋಗುತ್ತಿರುವ ಘಟನೆಯಿಂದ ಸ್ಥಳೀಯ [more]

ತುಮಕೂರು

ಪಾವಗಡದ ಸೋಲಾರ್ ಪಾರ್ಕ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಪಾವಗಡದ ಸೋಲಾರ್ ಪಾರ್ಕ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ತುಮಕೂರು, ಮಾ.1- ವಿಶ್ವದ ಅತಿ ದೊಡ್ಡ ಶಕ್ತಿ ಸ್ಥಳ ಪಾವಗಡದ ಸೋಲಾರ್ ಪಾರ್ಕ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. [more]

ತುಮಕೂರು

ಒಂಟಿ ಮನೆಗಳಲ್ಲಿ ಡಕಾಯಿತಿ ನಡೆಸುತ್ತಿದ್ದ ನಾಲ್ವರು ಕುಖ್ಯಾತ ದರೋಡೆಕೋರರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ

ತುಮಕೂರು, ಫೆ.28- ಒಂಟಿ ಮನೆಗಳಲ್ಲಿ ಡಕಾಯಿತಿ ನಡೆಸುತ್ತಿದ್ದ ನಾಲ್ವರು ಕುಖ್ಯಾತ ದರೋಡೆಕೋರರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಉಮೇಶ್ (22), ಸುಧಾಕರ್ (23), ಮೋಹನ್ (29) ಮತ್ತು ಹರೀಶ್ [more]

ತುಮಕೂರು

ತುಮಕೂರು ನಗರದ ಜಿಲ್ಲಾಸ್ಪತ್ರೆ ವೈದ್ಯರು ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ 99 ಕಲ್ಲುಗಳನ್ನು ಹೊರತೆಗೆಯುವಲ್ಲಿ ಯಶಸ್ವಿ

ತುಮಕೂರು, ಫೆ.28- ವೈದ್ಯಲೋಕದಲ್ಲಿ ಪ್ರತಿದಿನ ಒಂದಲ್ಲ ಒಂದು ವಿಸ್ಮಯಗಳು, ಆವಿಷ್ಕಾರಗಳು ನಡೆಯುತ್ತಲೇ ಇರುತ್ತವೆ. ನಗರದ ಜಿಲ್ಲಾಸ್ಪತ್ರೆ ವೈದ್ಯರು ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ 99 ಕಲ್ಲುಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು [more]

ತುಮಕೂರು

ವಿಶ್ವದ ಅತಿದೊಡ್ಡ 2 ಸಾವಿರ ಮೆಗಾವ್ಯಾಟ್ ಸಾಮಥ್ರ್ಯದ ಸೋಲಾರ್ ಪಾರ್ಕ್‍

ಪಾವಗಡ, ಫೆ.28- ವಿಶ್ವದ ಅತಿದೊಡ್ಡ 2 ಸಾವಿರ ಮೆಗಾವ್ಯಾಟ್ ಸಾಮಥ್ರ್ಯದ ಸೋಲಾರ್ ಪಾರ್ಕ್‍ಅನ್ನು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ. ಮಾ.1ರಂದು ತಿರುಮಣಿ ಗ್ರಾಮದಲ್ಲಿ ಸೋಲಾರ್ ಪಾರ್ಕ್ [more]

ತುಮಕೂರು

ಬಹು ನಿರೀಕ್ಷಿತ ಪಾಸ್ಪೋರ್ಟ್ ಕೇಂದ್ರ ಇಂದು ಅಧಿಕೃತವಾಗಿ ಉದ್ಘಾಟನೆ

ತುಮಕೂರು, ಫೆ.28- ಜಿಲ್ಲೆಯ ಬಹು ನಿರೀಕ್ಷಿತ ಪಾಸ್ಪೋರ್ಟ್ ಕೇಂದ್ರ ಇಂದು ಅಧಿಕೃತವಾಗಿ ಉದ್ಘಾಟನೆಗೊಂಡಿದ್ದು , ಜಿಲ್ಲೆಯ ಜನರಲ್ಲಿ ಸಂತಸ ಮೂಡಿದೆ. ಪಾಸ್ಪೋರ್ಟ್ ಕೇಂದ್ರವನ್ನು ಉದ್ಘಾಟನೆ ಮಾಡಿದ ಜಿಲ್ಲಾ [more]

ತುಮಕೂರು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಇಬ್ಬರು ಜಲಸಮಾಧಿ

ಕುಣಿಗಲ್,ಫೆ.26-ಸಂಬಂಧಿಕರ ಬೀಗರ ಔತಣಕೂಟಕ್ಕೆಂದು ಬಂದಿದ್ದ ಇಬ್ಬರು ಸ್ನೇಹಿತರು ಕೆರೆಯಲ್ಲಿ ಹಸು ಮೈ ತೊಳೆಯಲು ಹೋಗಿದ್ದಾಗ ಇಬ್ಬರು ಜಲಸಮಾಧಿಯಾಗಿರುವ ಘಟನೆ ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ [more]

ತುಮಕೂರು

ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ

ತುಮಕೂರು, ಫೆ.26-ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರು ನಗರದ ಕೋಟೆ ಬಡಾವಣೆಯಲ್ಲಿ ನಡೆದಿದೆ. ಹೊನ್ನಗೌರಿ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತಿಪಟೂರಿನ [more]

ತುಮಕೂರು

ದ್ವಿಚಕ್ರ ವಾಹನಕ್ಕೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಇಬ್ಬರು ಸಾವು

ತುಮಕೂರು, ಫೆ.25- ದ್ವಿಚಕ್ರ ವಾಹನಕ್ಕೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹೋಬಳಾಪುರ ಗ್ರಾಮದಲ್ಲಿ ನಡೆದಿದೆ. ಬೈಕ್‍ನಲ್ಲಿ ತೆರಳುತ್ತಿದ್ದ ಇಬ್ಬರು ಮತ್ತೊಂದು [more]

ತುಮಕೂರು

ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಪರಿಣಾಮ ರೋಗಿ ಸ್ಥಳದಲ್ಲೇ ಸಾವು

ಶಿರಾ, ಫೆ.21-ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳ್ಳಂಬೆಳ್ಳ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿರಾ ನಗರದ [more]

ತುಮಕೂರು

ತಿಪಟೂರಿನ ಉಪ ಕಾರಾಗೃಹದಲ್ಲಿ ಕೈದಿಗಳು ನಡೆಸಿದ್ದ ದಾಂಧಲೆ

ತುಮಕೂರು, ಫೆ.16-ತಿಪಟೂರಿನ ಉಪ ಕಾರಾಗೃಹದಲ್ಲಿ ಕೈದಿಗಳು ನಡೆಸಿದ್ದ ದಾಂಧಲೆ ಪ್ರಕರಣ ಸಂಬಂಧ ಎಐಜಿ ವೀರಭದ್ರಸ್ವಾಮಿ ಅವರು ಬಂಧೀಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜೈಲು ಅಧಿಕಾರಿಗಳು ಮತ್ತು [more]

ತುಮಕೂರು

ಬೆಂಕಿ ತಗುಲಿ ತೆಂಗು ಅಡಿಕೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಷ್ಟ

ತುರುವೇಕೆರೆ, ಫೆ.15-ಆಕಸ್ಮಿಕ ಬೆಂಕಿ ತಗುಲಿ ತೆಂಗು ಅಡಿಕೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿರುವ ಘಟನೆ ತಾಲೂಕಿನ ಮಾದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಮಾದೀಹಳ್ಳಿ ಗ್ರಾಮದ ಕೆಂಪೇಗೌಡ [more]

ತುಮಕೂರು

ತಾಕತ್ತಿದ್ದರೆ ನಮ್ಮನ್ನು ಹಿಡೀರಿ ಎಂದು ಪೊಲೀಸರಿಗೆ ಓಪನ್ ಚಾಲೆಂಜ್ ಪುಂಡರ ಗುಂಪೊಂದು ಬೈಕ್ ವ್ಹೀಲಿಂಗ್ ಮಾಡುತ್ತಾ

ತುಮಕೂರು, ಫೆ.13- ತಾಕತ್ತಿದ್ದರೆ ನಮ್ಮನ್ನು ಹಿಡೀರಿ ಎಂದು ಪೊಲೀಸರಿಗೆ ಓಪನ್ ಚಾಲೆಂಜ್ ಹಾಕುತ್ತಾ ಪುಂಡರ ಗುಂಪೊಂದು ಕಿಲೋಮೀಟರ್ ಗಟ್ಟಲೆ ಬೈಕ್ ವ್ಹೀಲಿಂಗ್ ಮಾಡುತ್ತಾ , ಸಾರ್ವಜನಿಕರಿಗೆ ಹಾಗೂ [more]

ತುಮಕೂರು

ಖಾಸಗಿ ಸುದ್ದಿ ವಾಹಿನಿಯ ಒಬಿ ವ್ಯಾನ್ನ ಟಯರ್ ಸ್ಫೋಟಗೊಂಡು ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರವಾಗಿ ಗಾಯ

ತುಮಕೂರು, ಫೆ.12- ಖಾಸಗಿ ಸುದ್ದಿ ವಾಹಿನಿಯ ಒಬಿ ವ್ಯಾನ್ನ ಟಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ [more]

ತುಮಕೂರು

ನಗರದಲ್ಲಿ ಚಿರತೆಯೊಂದು ಮನೆಗೆ ನುಗ್ಗಿ ಭಾರೀ ಅವಾಂತರ ಸೃಷ್ಟಿಸಿ ನಾಗರಿಕರನ್ನು ಬೆಚ್ಚಿಗೊಳಿಸಿದೆ

ತುಮಕೂರು, ಫೆ.12- ನಗರದಲ್ಲಿ ಚಿರತೆಯೊಂದು ಮನೆಗೆ ನುಗ್ಗಿ ಭಾರೀ ಅವಾಂತರ ಸೃಷ್ಟಿಸಿ ನಾಗರಿಕರನ್ನು ಬೆಚ್ಚಿಗೊಳಿಸಿದ ಘಟನೆ ಮಾಸುವ ಮುನ್ನವೇ ಕರಡಿಯೊಂದು ಗೋಡೌನ್ ಒಳಗೆ ಸೇರಿಕೊಂಡು ಗ್ರಾಮಸ್ಥರಲ್ಲಿ ಭಾರೀ [more]

ತುಮಕೂರು

ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿಬಿದ್ದ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಪಕ್ಷದಿಂದ ಉಚ್ಛಾಟನೆ

ತುಮಕೂರು, ಫೆ.11-ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿಬಿದ್ದ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ನಿನ್ನೆ ಬೆಂಗಳೂರು-ತುಮಕೂರು ರಸ್ತೆಯ ದೊಡ್ಡಬಿದರಕಲ್ಲು ಮನೆಯೊಂದರ ಮೇಲೆ ಸಿಸಿಬಿ ಪೆÇಲೀಸರು ವೇಶ್ಯಾವಾಟಿಕೆ [more]

ತುಮಕೂರು

ಬಿದನಗೆರೆಯ ಶ್ರೀ ಸತ್ಯ ಶನೇಶ್ವರ ಸ್ವಾಮಿ ಪುಣ್ಯಕ್ಷೇತ್ರದಲ್ಲಿ ಇದೇ 13ರ ಶಿವರಾತ್ರಿಯಂದು ಅದ್ಧೂರಿ ಜಾತ್ರಾ ಮಹೋತ್ಸವ

ಬೆಂಗಳೂರು, ಫೆ.10- ಕುಣಿಗಲ್‍ನ ಬಿದನಗೆರೆಯ ಶ್ರೀ ಸತ್ಯ ಶನೇಶ್ವರ ಸ್ವಾಮಿ ಪುಣ್ಯಕ್ಷೇತ್ರದಲ್ಲಿ ಇದೇ 13ರ ಶಿವರಾತ್ರಿಯಂದು ಅದ್ಧೂರಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಶಿವರಾತ್ರಿಯಂದು ಶನೇಶ್ವರನಿಗೆ ವಿಶೇಷ ಪೂಜೆ, [more]